ಒತ್ತಡ, ಆತಂಕ ಹೆಚ್ಚಾಗ್ತಿದ್ದಂತೆ ಗಂಟಲು ಕಟ್ಟಿಕೊಳ್ಳೋದು ಏಕೆ….?
ಚಿಂತೆ, ಒತ್ತಡದಿಂದ ನೀವು ಬಳಲುತ್ತಿದ್ದರೆ ನಿಮ್ಮ ಗಂಟಲಿನಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಗಂಟಲು ಬಿಗಿದಂತೆ ಅನುಭವವಾಗುತ್ತದೆ. ಗಂಟಲು…
ಕತ್ತಲಿಗೆ ಹೆದರಿ ರಾತ್ರಿ ಲೈಟ್ ಹಾಕಿ ಮಲಗ್ತೀರಾ…..? ಈ ಸುದ್ದಿ ಅವಶ್ಯಕವಾಗಿ ಓದಿ
ಪ್ರತಿಯೊಬ್ಬರ ಮಲಗುವ ವಿಧಾನ ಬೇರೆ ಬೇರೆಯಾಗಿರುತ್ತದೆ. ಕೆಲವರು ಕತ್ತಲಲ್ಲಿ ಮಲಗಲು ಇಷ್ಟಪಡ್ತಾರೆ. ಮತ್ತೆ ಕೆಲವರು ಕತ್ತಲಿಗೆ…
ದೇಹದ ತೂಕ ಹೆಚ್ಚಾದಂತೆ ಸ್ತನಗಳ ಗಾತ್ರವೂ ಬದಲಾಗುವುದೇಕೆ…….? ಇಲ್ಲಿದೆ ವೈದ್ಯರೇ ನೀಡಿರುವ ಮಾಹಿತಿ….!
ತೂಕ ವಿಪರೀತ ಹೆಚ್ಚಾಗುವುದು ಅನೇಕ ಸಮಸ್ಯೆಗಳಿಗೆ ಆಹ್ವಾನ ನೀಡಿದಂತೆ. ತೂಕ ಹೆಚ್ಚಾದಾಗ ಅದರೊಂದಿಗೆ ದೇಹದಲ್ಲಿ ಅನೇಕ…
ಕೂದಲು ಉದುರಲು ಈ ಕೆಲವೊಂದು ಅಭ್ಯಾಸಗಳು ಕಾರಣ
ಕೂದಲು ಉದುರುವಿಕೆ ಎಲ್ಲರನ್ನೂ ಕಾಡುವ ಸಮಸ್ಯೆ. ಬೆಳಗ್ಗೆ ಎದ್ದ ತಕ್ಷಣ ತಲೆದಿಂಬಿನ ಮೇಲೆ ಉದುರಿದ…
ಅನಿಯಮಿತ ‘ಮುಟ್ಟು’ ಸಮಸ್ಯೆಗೆ ಇಲ್ಲಿದೆ ಪರಿಹಾರ
ಅನಿಯಮಿತ ಮುಟ್ಟು ಬಹುತೇಕ ಮಹಿಳೆಯರನ್ನು ಕಾಡುವ ಸಮಸ್ಯೆ. ಹಾರ್ಮೋನ್ ಬದಲಾವಣೆ, ಗರ್ಭಧಾರಣೆ, ಅಪೌಷ್ಟಿಕತೆ, ಒತ್ತಡ ಇದಕ್ಕೆ…
ಸ್ತನ ಕ್ಯಾನ್ಸರ್ ನಿಂದ ದೂರವಿರಲು ಮಹಿಳೆಯರು ಅಳವಡಿಸಿಕೊಳ್ಳಿ ಆರೋಗ್ಯಕರ ಜೀವನಶೈಲಿ
ಭಾರತದಲ್ಲಿ ಸ್ತನ ಕ್ಯಾನ್ಸರ್ ಪೀಡಿತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ತಾನೇ ಇದೆ. ಭಾರತೀಯ ಮಹಿಳೆಯರ ಪಾಲಿಗೆ…
ಹೂಕೋಸು ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ….?
ಹೂಕೋಸು ಸೇವನೆಯಿಂದ ದೊರಕುವ ಆರೋಗ್ಯ ಪ್ರಯೋಜನಗಳು ಅಷ್ಟಿಷ್ಟಲ್ಲ. ಹೂಕೋಸಿನಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಸೊನ್ನೆ ಎಂದೇ ಹೇಳಬಹುದು.…
ಹಾಲು ಕುಡಿಯುವುದರಿಂದ ಲೈಂಗಿಕ ಸಾಮರ್ಥ್ಯ ಹೆಚ್ಚಾಗುತ್ತದೆಯೇ ? ಇಲ್ಲಿದೆ ಮಾಹಿತಿ
ಹಾಲನ್ನು ಸಂಪೂರ್ಣ ಆಹಾರವೆಂದು ಕರೆಯುತ್ತಾರೆ. ಯಾಕೆಂದರೆ ಇದರಲ್ಲಿ ಅನೇಕ ಪೋಷಕಾಂಶಗಳು ಸಮೃದ್ಧವಾಗಿದೆ. ಇದು ದೇಹಕ್ಕೆ ಅಗತ್ಯವಾದ…
ಆರೋಗ್ಯದ ಮೇಲೆ ಹಲವು ದುಷ್ಪರಿಣಾಮ ತಂದೊಡ್ಡುತ್ತೆ ಅನಿದ್ರೆ
ರಾತ್ರಿ ವೇಳೆ ಸರಿಯಾಗಿ ನಿದ್ದೆ ಮಾಡದೆ ಹೋದರೆ ದೇಹದ ಆರೋಗ್ಯದ ಮೇಲೆ ಹಲವು ದುಷ್ಪರಿಣಾಮಗಳು ಕಾಣಿಸಿಕೊಳ್ಳುತ್ತವೆ.…
ನೀವು ಪಿರಿಯೆಡ್ಸ್ ಮುಂದೂಡಲು ಮಾತ್ರೆ ತೆಗೆದುಕೊಳ್ಳುತ್ತಿದ್ದೀರಾ…?
ಮನೆಯಲ್ಲಿ ಮದುವೆ ಸಮಾರಂಭ ಎಂಬ ಕಾರಣಕ್ಕೆ ತಿಂಗಳ ರಜೆಯನ್ನು ಮಾತ್ರೆ ತೆಗೆದುಕೊಂಡು ಮುಂದೆ ಹಾಕುವ ಅಭ್ಯಾಸ…