alex Certify ಹಾಲಿನ ದರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಲಿನ ದರ ಹೆಚ್ಚಳ ಆತಂಕದಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಹೆಚ್ಚಿಸುವ ಸಂಬಂಧ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ. ಆದರೆ, ದರ ಹೆಚ್ಚಳಕ್ಕೆ ರೈತರಿಂದ ಬೇಡಿಕೆ ಇದ್ದು, ಮುಂದೆ ನೋಡೋಣ ಎಂದು ಕೆಎಂಎಫ್ Read more…

ಅನ್ನದಾತ ರೈತರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಗುಡ್ ನ್ಯೂಸ್

ಕೊಪ್ಪಳ: ತುಂಗಭದ್ರಾ ಜಲಾಶಯದ ಅಚ್ಚು ಕಟ್ಟು ಪ್ರದೇಶದಲ್ಲಿ ರೈತರಿಗೆ ಹಿಂಗಾರು ಬೆಳೆಗೆ ನೀರು ಒದಗಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸಿದ ಸಿಎಂ ಕೊಪ್ಪಳ Read more…

ಗ್ರಾಹಕರಿಗೆ ಶಾಕ್: ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ

ರಾಮನಗರ: ರಾಜ್ಯದಲ್ಲಿ ಮತ್ತೊಮ್ಮೆ ಹಾಲಿನ ದರ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಶೀಘ್ರವೇ ಸಭೆ ಕರೆಯಲಾಗುವುದು. ಹೆಚ್ಚಳ ಮಾಡಿದ ದರವನ್ನು ರೈತರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಗಡಿಯಲ್ಲಿ Read more…

ಹಾಲಿನ ದರ ಏರಿಕೆ ಸರ್ಕಾರದ ನಿರ್ಧಾರಕ್ಕೆ ಒಳಪಟ್ಟಿರುತ್ತೆ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ ಆದೇಶ

ಬೆಂಗಳೂರು: ಹಾಲು ಮತ್ತು ಹಾಲಿನ ಉತ್ಪನ್ನಗಳ ದರ ಏರಿಕೆ ವಿಚಾರ ಸರ್ಕಾರದ ನೀತಿ ನಿರ್ಧಾರಕ್ಕೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ದರ ಏರಿಕೆ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು Read more…

ಗ್ರಾಹಕರಿಗೆ ಗುಡ್ ನ್ಯೂಸ್: ಕೆಎಂಎಫ್ ಹಾಲಿನ ದರ 2 ರೂ. ಏರಿಕೆ ನಿರ್ಧಾರ ವಾಪಸ್…?

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಲೀಟರ್ ಮತ್ತು ಅರ್ಧ ಲೀಟರ್ ಪ್ಯಾಕೆಟ್ ಗಳಲ್ಲಿ 50 ಮಿಲಿ ಹೆಚ್ಚುವರಿ ಹಾಲು ನೀಡಿ ಎರಡು ರೂಪಾಯಿ Read more…

ಹಾಲಿನ ದರ ಏರಿಕೆ ಪುನರ್ ಪರಿಶೀಲನೆಗೆ ಆಡಳಿತ ಪಕ್ಷದ ಶಾಸಕರಿಂದಲೇ ಒತ್ತಾಯ

ಕಾರವಾರ: ಹಾಲಿನ ದರ ಹೆಚ್ಚಳ ಮಾಡುವುದರಿಂದ ಬಡವರಿಗೆ ಸಮಸ್ಯೆಯಾಗುತ್ತದೆ ಎಂದು ಶಾಸಕ ಹಾಗೂ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದ್ದಾರೆ. ದರ ಹೆಚ್ಚಳದಿಂದ ಜನಸಾಮಾನ್ಯರು, ಮಕ್ಕಳು, Read more…

ಹಾಲಿನ ದರ ಹೆಚ್ಚಳ: ಹಳೇ ಪ್ಯಾಕೇಟ್ ಗೆ ಹೊಸ ದರದಲ್ಲಿ ಮಾರಾಟ: ಸಾರ್ವಜನಿಕರ ಆಕ್ರೋಶ

ರಾಯಚೂರು: ಕೆ.ಎಂ.ಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ್ದು, ನೂತನ ದರ ಇಂದು ಸಂಜೆಯಿಂದ ಜಾರಿಗೆ ಬರಲಿದೆ. ಆದರೆ ರಾಜ್ಯದ ಕೆಲವೆಡೆಗಳಲ್ಲಿ ಹಳೆ ಪ್ಯಾಕೇಟ್ ಗೆ ಹೊಸ ದರ Read more…

BIG NEWS: ರೈತರಿಗೆ ಗಾಯದ ಮೇಲೆ ಬರೆ….. ಹಾಲಿನ ದರ ಇಳಿಸಿ ಪಶು ಆಹಾರ ದರ ಏರಿಸಿದ ಮನ್ಮುಲ್

ಮಂಡ್ಯ: ಭೀಕರ ಬರಗಾಲ, ಮಳೆ ಕೊರತೆ, ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರಿನಿಂದ ಬರಿದಾಗುತ್ತಿರುವ ಜಲಾಶಯ, ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೂ ಸಂಕಷ್ಟ ಎದುರಾಗುತ್ತಿರುವ ಸಂದರ್ಭದಲ್ಲಿ ರೈತರಿಗೆ ಮನ್ಮುಲ್ ಬಿಗ್ ಶಾಕ್ Read more…

ಹಾಲಿನ ದರ ಏರಿಕೆ ಆತಂಕದಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವ ಯಾವುದೇ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ಹಾಲಿನ ದರ ಇಳಿಕೆ: ಮುಂಗಾರು ಋತುವಿನ ನಂತರ ದರ ಕಡಿಮೆಯಾಗುವ ಸಾಧ್ಯತೆ

ನವದೆಹಲಿ: ಮುಂಗಾರು ನಂತರ ಹಸಿರು ಮೇವಿನ ಬೆಲೆ ಕಡಿಮೆಯಾಗುತ್ತಿರುವುದರಿಂದ ಹಾಲಿನ ದರದಲ್ಲಿ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಕೇಂದ್ರ ಪಶುಸಂಗೋಪನೆ, ಮೀನುಗಾರಿಕೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಪರಶೋತ್ತಮ್ Read more…

ವಿದ್ಯುತ್ ದರ ಹೆಚ್ಚಳ ಬೆನ್ನಲ್ಲೇ ಹಾಲಿನ ಬೆಲೆ ಏರಿಕೆ ಶಾಕ್: ಲೀಟರ್ ಗೆ 5 ರೂ. ಹೆಚ್ಚಳಕ್ಕೆ ಪ್ರಸ್ತಾವನೆ

ಬೆಂಗಳೂರು: ವಿದ್ಯುತ್ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಜನಸಾಮಾನ್ಯರಿಗೆ ಹೊರೆಯಾಗಿದೆ. ಗೃಹಜ್ಯೋತಿ ಯೋಜನೆ ಜಾರಿಯಾಗುವುದರಿಂದ ಬಹುತೇಕರು ಫ್ರೀ ವಿದ್ಯುತ್ ಸೌಲಭ್ಯ ಪಡೆಯಬಹುದು. ವಿದಯುತ್ ದರ ಹೆಚ್ಚಳದ ಬೆನ್ನಲ್ಲೇ ಹಾಲಿನ ದರ Read more…

ಹಾಲಿನ ದರ 3 ರೂ. ಹೆಚ್ಚಳ ಮಾಡಿದ KMF: ಇಂದಿನಿಂದಲೇ ಪರಿಷ್ಕೃತ ದರ ಜಾರಿ; ಜಂಬೋ ಪ್ಯಾಕೇಟ್ ಗೆ 234 ರೂ.

ಬೆಂಗಳೂರು: ಕೆಎಂಎಫ್ ವತಿಯಿಂದ ಜಂಬೋ ಪ್ಯಾಕೆಟ್ ಹಾಲಿನ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಲಾಗಿದೆ. ಜಂಬೋ ಪ್ಯಾಕೆಟ್ ದರ 231 ರೂಪಾಯಿಯಿಂದ 234 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. 6 Read more…

ಇಂದಿನಿಂದಲೇ ಹಾಲಿನ ದರ ಲೀಟರ್ ಗೆ 2 ರೂ. ಹೆಚ್ಚಳ: ಫುಲ್ ಕ್ರೀಮ್ ಹಾಲಿನ ದರ ಲೀ.ಗೆ 66 ರೂ.ಗೆ ಹೆಚ್ಚಿಸಿದ ಮದರ್ ಡೈರಿ

ಮದರ್ ಡೈರಿ ಇಂದಿನಿಂದ ಹಾಲಿನ ದರವನ್ನು ಲೀಟರ್‌ ಗೆ ರೂ 2 ಹೆಚ್ಚಿಸಿದೆ. ಹೆಚ್ಚಿನ ಇನ್‌ಪುಟ್ ವೆಚ್ಚಗಳ ಕಾರಣ ದೆಹಲಿ-ಎನ್‌ಸಿಆರ್ ಮಾರುಕಟ್ಟೆಯಲ್ಲಿ ಮಂಗಳವಾರದಿಂದಹಾಲಿನ ದರವನ್ನು ಲೀಟರ್‌ಗೆ 2 ರೂಪಾಯಿ Read more…

BREAKING: ಕೆಎಂಎಫ್ ‘ನಂದಿನಿ ಹಾಲಿನ ದರ ಹೆಚ್ಚಳ’ ಬಗ್ಗೆ ಸಿಎಂ ಮುಖ್ಯ ಮಾಹಿತಿ: 2 ದಿನದಲ್ಲಿ ದರ ಏರಿಕೆ ಸಾಧ್ಯತೆ

ಬೆಂಗಳೂರು: ಕೆಎಂಎಫ್ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆ ಮುಕ್ತಾಯವಾಗಿದೆ. ಸಭೆಯಲ್ಲಿ ಹಾಲಿನ Read more…

ಹಾಲಿನ ದರ ಲೀಟರ್ ಗೆ 3 ರೂ. ಹೆಚ್ಚಳದ ಬಗ್ಗೆ ಇಂದು ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧಾರ ಸಾಧ್ಯತೆ

ಬೆಂಗಳೂರು: ನಂದಿನಿ ಹಾಲು ಹಾಗೂ ಮೊಸರು ದರ ಏರಿಕೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಹಾಲಿನ ದರ ಪ್ರತಿ ಲೀಟರ್ Read more…

ಹಾಲಿನ ದರ 2 ರೂ. ಹೆಚ್ಚಳ ಮಾಡಿದ ಮದರ್ ಡೈರಿ

ಮದರ್ ಡೈರಿ ದೆಹಲಿ-ಎನ್‌ಸಿಆರ್‌ ನಲ್ಲಿ ಪೂರ್ಣ ಕೆನೆ ಹಾಲಿನ ಬೆಲೆಯನ್ನು ಲೀಟರ್ ಗೆ 1 ರೂ., ಟೋಕನ್ ಹಾಲಿನ ಬೆಲೆಯನ್ನು ಲೀಟರ್ ಗೆ 2 ರೂ. ಹೆಚ್ಚಳ ಮಾಡಿದೆ. Read more…

ಹಾಲಿನ ದರ ಹೆಚ್ಚಳದ ಆತಂಕದಲ್ಲಿದ್ದ ಜನಸಾಮಾನ್ಯರಿಗೆ ಗುಡ್ ನ್ಯೂಸ್: ಹಾಲಿನ ದರ ಹೆಚ್ಚಳಕ್ಕೆ ಸಿಎಂ ಬ್ರೇಕ್

ಬೆಂಗಳೂರು: ಪ್ರತಿ ಲೀಟರ್ ಹಾಲಿನ ದರ ಮೂರು ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿದ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ. ಹಾಲು ಉತ್ಪಾದಕರಿಗೆ ಹೆಚ್ಚಿನ ಬೆಲೆ ಕೊಡಬೇಕು. Read more…

BIG BREAKING: ಹಾಲಿನ ದರ 3 ರೂ. ಹೆಚ್ಚಳಕ್ಕೆ ತೀರ್ಮಾನ: ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು: ಹಾಲಿನ ದರ 3 ರೂ. ಹೆಚ್ಚಳಕ್ಕೆ ತೀರ್ಮಾನಿಸಿದ್ದು, ತಕ್ಷಣವೇ ದರ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ Read more…

ಹಾಲಿನ ದರ 3 ರೂ. ಏರಿಕೆಗೆ KMF ನಿರ್ಧಾರ: ಸರ್ಕಾರ ಅನುಮತಿ ನೀಡಿದಲ್ಲಿ ದರ ಹೆಚ್ಚಳಕ್ಕೆ ಸಿದ್ಧತೆ

ಬೆಂಗಳೂರು: ಹಾಲಿನ ದರ 3 ರೂಪಾಯಿ ಏರಿಕೆ ಮಾಡಲು ಕೆಎಂಎಫ್ ನಿರ್ಧಾರ ಕೈಗೊಂಡಿದೆ. ಕೆಎಂಎಫ್ ಅಧ್ಯಕ್ಷರ ಸಭೆಯಲ್ಲಿ ಹಾಲಿನ ದರ ಏರಿಕೆಗೆ ನಿರ್ಧರಿಸಲಾಗಿದ್ದು, ಸರ್ಕಾರ ಅನುಮತಿ ನೀಡಿದಲ್ಲಿ 3 Read more…

ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ

ಬೆಂಗಳೂರು: ಅಡುಗೆ ಎಣ್ಣೆ, ಇಂಧನ, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ನಂದಿನಿ ಹಾಲಿನ ದರ ಕೂಡ ಶೀಘ್ರವೇ Read more…

BIG NEWS: ಜನ ಸಾಮಾನ್ಯರಿಗೆ ಮತ್ತೊಂದು ಶಾಕ್; ಮೇ 1ರಿಂದ ಹಾಲಿನ ದರ ಭಾರಿ ಏರಿಕೆ ಸಾಧ್ಯತೆ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೋವಿಡ್ 4ನೇ ಅಲೆ ಆತಂಕದ ನಡುವೆ ಜನಸಾಮಾನ್ಯರಿಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ-ಕೆಎಂಎಫ್ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. Read more…

ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಹಾಲಿನ ದರ 2 ರೂ. ಹೆಚ್ಚಳ ಸಾಧ್ಯತೆ

ಬೆಂಗಳೂರು: ಅಡುಗೆ ಎಣ್ಣೆ, ಅಡುಗೆ ಅನಿಲ, ವಿದ್ಯುತ್, ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ದರ ಏರಿಕೆ ಹೊತ್ತಲ್ಲೇ ಹಾಲಿನ ದರ ಕೂಡ ಹೆಚ್ಚಳ ಮಾಡಲು ಚಿಂತನೆ ನಡೆದಿದೆ. Read more…

ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ಹಾಲಿನ ದರ ಹೆಚ್ಚಳ ಸಾಧ್ಯತೆ

ಬೆಳಗಾವಿ: ಹಾಲಿನ ದರ ಹೆಚ್ಚಳ ಮಾಡುವಂತೆ 14 ಹಾಲು ಒಕ್ಕೂಟಗಳು ಒತ್ತಡ ಹಾಕುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ Read more…

ಮತ್ತೆ ಬೆಲೆ ಏರಿಕೆ ಬಿಸಿ: ನಾಳೆಯಿಂದಲೇ ದುಬಾರಿ ದುನಿಯಾ; ಹಾಲಿನ ದರ ಹೆಚ್ಚಳ, ಅಮುಲ್ ಹಾಲು ಲೀಟರ್ ಗೆ 2 ರೂ. ಏರಿಕೆ

ನವದೆಹಲಿ: ಅಮುಲ್ ಹಾಲು ನಾಳೆಯಿಂದ ಭಾರತದಾದ್ಯಂತ ಪ್ರತಿ ಲೀಟರ್‌ಗೆ 2 ರೂಪಾಯಿಗಳಷ್ಟು ದುಬಾರಿಯಾಗಲಿದೆ. ಅಮುಲ್ ಹಾಲಿನ ದರವನ್ನು ಲೀಟರ್‌ಗೆ 2 ರೂಪಾಯಿ ಹೆಚ್ಚಿಸುವುದಾಗಿ ಸೋಮವಾರ ಪ್ರಕಟಿಸಿದೆ. ಗೋಲ್ಡ್, ತಾಝಾ, Read more…

ರಾಜ್ಯದ ಜನತೆಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ

ಬೆಂಗಳೂರು: ಕೊರೋನಾದಿಂದಾಗಿ ಮೊದಲೇ ಜನ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ Read more…

BIG NEWS: ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ಬೇಡಿಕೆ

ಬೆಂಗಳೂರು: ನಂದಿನಿ ಹಾಲು ದರ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಬೇಕೆಂದು ಹಾಲು ಒಕ್ಕೂಟಗಳಿಂದ ಬೇಡಿಕೆ ಇಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. Read more…

ರೈತರ ಮಕ್ಕಳು, ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ

ಬೆಳಗಾವಿ: ಕೆಎಂಎಫ್ ವ್ಯಾಪ್ತಿಯ ಎಲ್ಲ ಜಿಲ್ಲೆಗಳಲ್ಲಿಯೂ ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿಗೆ ಏಕರೂಪದ ದರ ನಿಗದಿಮಾಡುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ Read more…

BIG NEWS: ಪೆಟ್ರೋಲ್ ಗೆ ಪೈಪೋಟಿ…! ಹಾಲಿನ ದರ 100 ರೂ.ಗೆ ಹೆಚ್ಚಳ

ಚಂಡೀಗಢ: ವಿವಾದಿತ ಕೃಷಿ ಕಾನೂನು ಮತ್ತು ಇಂಧನ ಬೆಲೆ ಏರಿಕೆ ವಿರೋಧಿಸಿ ಹರಿಯಾಣದ ಖಾಪ್ ಪಂಚಾಯಿತಿಗಳಿಂದ ಹಾಲಿನ ದರವನ್ನು ಹೆಚ್ಚಳ ಮಾಡಲಾಗಿದೆ. ಇಂದಿನಿಂದ ಸರ್ಕಾರಿ ಸಹಕಾರಿ ಸಂಘಗಳಿಗೆ ಒಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...