alex Certify ಹಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಮಲಬದ್ಧತೆʼ ನಿವಾರಣೆಗೆ ಇಲ್ಲಿದೆ ಸುಲಭ ಉಪಾಯ

ಮಲಬದ್ಧತೆ ಒಂದು ಸಾಮಾನ್ಯ ಸಮಸ್ಯೆ. ಮಲವಿಸರ್ಜನೆ ಕಷ್ಟಕರವಾದಾಗ ಅಥವಾ ವಿರಳವಾದಾಗ ಮಲಬದ್ಧತೆ ಉಂಟಾಗುತ್ತದೆ. ಕೆಲವೊಮ್ಮೆ ಹೊಟ್ಟೆ ಭಾರವೆನಿಸುವುದು ಮತ್ತು ಅಸ್ವಸ್ಥತೆ ಉಂಟಾಗುವುದು ಇದರ ಲಕ್ಷಣಗಳು. ಮಲಬದ್ಧತೆಗೆ ಅನೇಕ ಕಾರಣಗಳಿರಬಹುದು. Read more…

ಈ ತಳಿ ಹಸುವಿನ ಹಾಲನ್ನು ಮಾತ್ರ ಸೇವಿಸುತ್ತಂತೆ ಅಂಬಾನಿ ಕುಟುಂಬ….!

ಹಾಲು ಪ್ರತಿಯೊಂದು ಮನೆಯಲ್ಲೂ ಸಾಮಾನ್ಯವಾಗಿ ಬಳಸುವ ಆಹಾರ. ಇದು ಪೋಷಕಾಂಶಗಳಿಂದ ತುಂಬಿರುತ್ತದೆ ಮತ್ತು ಸ್ನಾಯುಗಳು, ಮೂಳೆಗಳು, ಹಲ್ಲುಗಳು, ಚರ್ಮ ಮತ್ತು ದೃಷ್ಟಿಯನ್ನು ಆರೋಗ್ಯವಾಗಿಡಲು ಉತ್ತಮ ಮಾರ್ಗವಾಗಿದೆ. ಭಾರತದ ಎಲ್ಲಾ Read more…

ಮಾಡಿ ಸವಿಯಿರಿ ಈ ಫ್ರೂಟ್ ‘ಡ್ರಿಂಕ್’

ಉಲ್ಲಾಸಭರಿತ ದಿನ ನಿಮ್ಮದಾಗಬೇಕೇ? ಹಾಗಿದ್ದರೆ ಸವಿಯಿರಿ ಈ ಫ್ರೂಟ್ ಡಯೆಟ್ ಡ್ರಿಂಕ್. ಈ ಪಾನೀಯವನ್ನ ಹಾಲು ಮತ್ತು ಹಣ್ಣುಗಳನ್ನು ಬಳಸಿ ಮಾಡುವುದರಿಂದ ದೇಹಕ್ಕೆ ತಂಪು ಹಾಗೆ ಪೌಷ್ಟಿಕಾಂಶಗಳು ದೊರೆಯುತ್ತದೆ. Read more…

ಮೊದಲ ರಾತ್ರಿ ʼವಧುʼ ಯಾಕೆ ವರನಿಗೆ ಹಾಲು ಕೊಡ್ತಾಳೆ ಗೊತ್ತಾ……?

ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ Read more…

ಚಳಿಗಾಲದಲ್ಲಿ ತ್ವಚೆಯನ್ನು ಕಾಪಾಡಲು ಬಳಸಿ ನೈಸರ್ಗಿಕವಾದ ಈ ಮಾಯಿಶ್ಚರೈಸರ್

ಚಳಿಗಾಲದಲ್ಲಿ ಸಾಮಾನ್ಯವಾಗಿ ಶುಷ್ಕ ಗಾಳಿಯಿಂದಾಗಿ ಚರ್ಮ ಡ್ರೈ ಆಗುತ್ತದೆ. ಇದರಿಂದ ಚರ್ಮದಲ್ಲಿ ಬಿರುಕು ಮೂಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಚಳಿಗಾಲದಲ್ಲಿ ಮನೆಯಲ್ಲಿಯೇ ಈ ಮಾಯಿಶ್ಚರೈಸರ್ ಕ್ರೀಂ ತಯಾರಿಸಿ ಹಚ್ಚಿ. Read more…

ಪ್ರತಿದಿನ ಪುರುಷರು ಒಂದು ಗ್ಲಾಸ್ ʼಹಾಲುʼ ಕುಡಿದ್ರೆ ಬಹಳ ಪ್ರಯೋಜನಕಾರಿ

ಹಾಲನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗಿದೆ. ಇದ್ರಲ್ಲಿರುವ ಮಿನರಲ್ ಹಾಗೂ ವಿಟಮಿನ್ ಎಲ್ಲ ವಯಸ್ಸಿನ ವ್ಯಕ್ತಿಗಳಿಗೂ ಪ್ರಯೋಜನಕಾರಿಯಾಗಿದೆ. ಸಾಮಾನ್ಯವಾಗಿ ಮಕ್ಕಳು ಹಾಗೂ ಮಹಿಳೆಯರು ಆರೋಗ್ಯದ ದೃಷ್ಟಿಯಿಂದ ಹಾಲನ್ನು ಕುಡಿಯುತ್ತಾರೆ. ಆದ್ರೆ Read more…

ʼದೃಷ್ಟಿʼ ಮತ್ತು ʼಆರೋಗ್ಯʼ ಕ್ಕೆ ವಿಟಮಿನ್ ಎ; ಮಹತ್ವ ಮತ್ತು ಪ್ರಯೋಜನಗಳು

ವಿಟಮಿನ್ ಎ ನಮ್ಮ ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶವಾಗಿದೆ. ಇದು ಕೇವಲ ದೃಷ್ಟಿಗೆ ಮಾತ್ರವಲ್ಲ, ಒಟ್ಟಾರೆ ಆರೋಗ್ಯಕ್ಕೂ ಮುಖ್ಯವಾಗಿದೆ. ವಿಟಮಿನ್ ಎ ಕೊರತೆಯು ರಾತ್ರಿ ಕುರುಡುತನ, ದುರ್ಬಲ ರೋಗ ನಿರೋಧಕ Read more…

ಅಂಗನವಾಡಿಯಲ್ಲಿ ʼಬಿರಿಯಾನಿʼ ಬೇಕು ಎಂದ ಬಾಲಕ; ʼಮೆನುʼ ಬದಲಾವಣೆಗೆ ಮುಂದಾದ ಕೇರಳ ಸೆರ್ಕಾರ | Watch Video

ಕೇರಳದ ಅಂಗನವಾಡಿಗಳಲ್ಲಿ ಮೆನು ಬದಲಾವಣೆಯ ಬಗ್ಗೆ ಚರ್ಚೆ ಹುಟ್ಟುಹಾಕಿದ್ದು ಒಂದು ಮುದ್ದಾದ ವಿಡಿಯೋ. ಥ್ರಾಜುಲ್ ಎಸ್ ಶಂಕರ್ ಎಂಬ ಬಾಲಕ, ಶಂಕು ಎಂದು ಪ್ರೀತಿಯಿಂದ ಕರೆಯಲ್ಪಡುವ ಈತ, ತನ್ನ Read more…

ಇಲ್ಲಿದೆ KBC ಯಲ್ಲಿ 5 ಕೋಟಿ ಗೆದ್ದಿದ್ದ ಸುಶೀಲ್ ಕುಮಾರ್ ಅವರ ದುರಂತ ಕಥೆ

2011 ರಲ್ಲಿ ಕೌನ್ ಬನೇಗಾ ಕರೋಡ್ಪತಿ (ಕೆ.ಬಿ.ಸಿ) ಕಾರ್ಯಕ್ರಮದಲ್ಲಿ 5 ಕೋಟಿ ರೂಪಾಯಿ ಗೆದ್ದು ದೇಶಾದ್ಯಂತ ಹೆಸರು ಮಾಡಿದ್ದ ಸುಶೀಲ್ ಕುಮಾರ್ ಅವರ ಜೀವನ, ಒಂದು ದುರಂತ ಕಥೆಯಾಗಿದೆ. Read more…

ವಿವಾಹಿತ ಪುರುಷರಿಗೆ ಸೂಕ್ತ ಒಣದ್ರಾಕ್ಷಿ – ಹಾಲು ಸೇವನೆ

ಒಣದ್ರಾಕ್ಷಿಯನ್ನು ನಿಯಮಿತವಾಗಿ ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ದೇಹ ಬಲಹೀನವಾಗಿದ್ದರೆ ನೀವು ಹಾಲು ಮತ್ತು ಒಣದ್ರಾಕ್ಷಿಯನ್ನು ಒಟ್ಟಿಗೆ ಸೇವಿಸಿ. ಇದು ಅನೇಕ ಗಂಭೀರ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ರಕ್ತಹೀನತೆ ಮತ್ತು Read more…

ಚರ್ಮದ ರಕ್ಷಣೆಗೆ ಬಳಸಿ ಈ ಆಮ್ಲ

ಚರ್ಮದ ರಕ್ಷಣೆಗೆ ಆಮ್ಲವನ್ನು ಬಳಸಲಾಗುತ್ತದೆ. ಕೆಲವು ಆಮ್ಲಗಳನ್ನು ಕ್ಲೆನ್ಸರ್, ಟೋನರ್ ಗಳಲ್ಲಿ ಬಳಸುತ್ತಾರೆ. ಈ ಆಮ್ಲವನ್ನು ಸರಿಯಾದ ಪ್ರಮಾಣದಲ್ಲಿ ಬಳಸಿದರೆ ಚರ್ಮವನ್ನು ಸ್ಪಷ್ಟವಾಗಿ ಹೊಳೆಯುವಂತೆ ಮಾಡಬಹುದು. ಹಾಗಾಗಿ ನಿಮ್ಮ Read more…

ಒಡೆದ ಹಾಲು ಚೆಲ್ಲುವುದರಿಂದ ನಿಮಗಾಗುತ್ತೆ ಈ ನಷ್ಟ

ದುಡ್ಡು ಕೊಟ್ಟು ತಂದ ಹಾಲು ಒಡೆದು ಹೋದರೆ ಚೆಲ್ಲಬೇಡಿ. ಇದರಿಂದ ಹಲವಾರು ಪ್ರಯೋಜನಗಳಿವೆ. ಹಾಲು ಒಡೆದರೂ ಎಲ್ಲದರಲ್ಲೂ ಬಹಳಷ್ಟು ಪೋಷಕಾಂಶಗಳು ಇರುತ್ತವೆ. ಒಡೆದ ಹಾಲಿನಲ್ಲಿ ಪ್ರೋಟಿನ್ ಪ್ರಮಾಣವು ಹೆಚ್ಚಿರುತ್ತದೆ. Read more…

‘ಅಸಿಡಿಟಿ’ಗೆ ಪರಿಹಾರ ನೀಡುತ್ತೆ ಈ ಎಲೆ

ಹೊರಗಿನ ಆಹಾರಗಳನ್ನು ಸೇವಿಸುವುದರಿಂದ ಕೆಲವೊಮ್ಮೆ ಅಜೀರ್ಣ ಸಮಸ್ಯೆ, ಅಸಿಡಿಟಿ ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಅಡುಗೆ ಮನೆಯ ಸಾಮಾಗ್ರಿಗಳೇ ಸಾಕು. ಒಂದೆಲಗವನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ Read more…

ಗಟ್ಟಿ ಮೊಸರು ತಯಾರಿಸಲು ಈ ಟಿಪ್ಸ್ ಫಾಲೋ ಮಾಡಿ

ಕೆಲವರಿಗೆ ದಪ್ಪಗಿನ ಮೊಸರು ತಿನ್ನುವುದು ಎಂದರೆ ತುಂಬಾ ಇಷ್ಟವಿರುತ್ತದೆ. ಎಷ್ಟೇ ದಪ್ಪಗಿನ ಹಾಲು ಇದ್ದರೂ ಕೆಲವೊಮ್ಮೆ ಮೊಸರು ಸರಿಯಾಗಿ ಬರುವುದಿಲ್ಲ. ಹಾಗಾಗಿ ಇಲ್ಲಿ ಸುಲಭವಾಗಿ ತೆಳುವಾದ ಹಾಲಿನಿಂದ ಮೊಸರು Read more…

ತ್ವಚೆಯ ಈ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ

ಹೊರಗಿನ ಧೂಳು, ಅಥವಾ ಕೆಲವೊಮ್ಮೆ ನಾವು ತಿನ್ನುವ ಆಹಾರದಿಂದ ತ್ವಚೆಯಲ್ಲಿ ನಾನಾ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ. ಇದಕ್ಕೆ ಮಾರ್ಕೆಟ್ ನಿಂದ ತಂದ ಕೆಮಿಕಲ್ ಯುಕ್ತ ಕ್ರಿಂ, ಫೇಸ್ Read more…

ಹಾಲಿನ ಜೊತೆ ಈ ಪದಾರ್ಥ ಬೆರೆಸಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಹೆಚ್ಚಿನವರು ಹಾಲು ಕುಡಿಯಲು ಇಷ್ಟಪಡ್ತಾರೆ. ಅದ್ರಲ್ಲಿರುವ ಪೌಷ್ಠಿಕ ಗುಣಗಳ ಬಗ್ಗೆ ಕೇಳಿದ ಜನರು ಪ್ರತಿನಿತ್ಯ ಹಾಲು ಸೇವನೆ ಮಾಡ್ತಾರೆ. ಕ್ಯಾಲ್ಸಿಯಂ, ಪ್ರೋಟೀನ್, ಪೋಟ್ಯಾಶಿಯಂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇದ್ರಿಂದ ಅನೇಕ Read more…

ಮೆದುಳಿಗೆ ಅಗತ್ಯವಾದ ಅಂಶಗಳನ್ನು ಒಳಗೊಂಡಿದೆ ಅನಾನಸ್

ಅನಾನಸು ಹಸಿಯಾಗಿಯೂ, ಸಾಂಬಾರ್ ರೂಪದಲ್ಲಿಯೂ ಸೇವಿಸಬಹುದಾದ ಅಪರೂಪದ ಹಣ್ಣು. ಇದು ಬಾಯಿ ರುಚಿ ಕೊಡುತ್ತದಲ್ಲದೆ, ಮೆದುಳಿಗೆ ಅಗತ್ಯವಾದ ಮ್ಯಾಂಗನಿಸ್, ಗ್ಲುಕೋಸ್ ನಂತಹ ಅಂಶಗಳನ್ನು ಒಳಗೊಂಡಿದೆ. ಊಟವಾದ ನಂತರ ಅನಾನಸು Read more…

BIG NEWS: 6 ರಾಜ್ಯಗಳಲ್ಲಿ ನಂದಿನಿ ಮಾರುಕಟ್ಟೆ ವಿಸ್ತರಣೆ: ಕನ್ನಡಿಗರ ಸ್ವಾಭಿಮಾನದ‌ ಹೆಗ್ಗುರುತು ನಂದಿನಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮೆಚ್ಚುಗೆ

ಬೆಂಗಳೂರು: ದೇಶದ 6 ರಾಜ್ಯಗಳಲ್ಲಿ ನಂದಿನಿ ಹಾಲಿನ ಮಾರುಕಟ್ಟೆ ತನ್ನ ವ್ಯಾಪ್ತಿ ವಿಸ್ತರಿಸಿಕೊಂಡಿದ್ದು, ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಗುಣಮಟ್ಟಕ್ಕೆ ಹೆಸರುವಾಸಿಯಾಗಿರುವ ಕರ್ನಾಟಕದ ನಂದಿನಿ ಹಾಲು ಹಾಗೂ ಉತ್ಪನ್ನಗಳು ದೇಶದ Read more…

ಒತ್ತಡ ಹಾಗೂ ಖಿನ್ನತೆ ದೂರ ಮಾಡುವ ʼತುಳಸಿ ಹಾಲುʼ

ಒತ್ತಡ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದೀರಾ…? ವಿಪರೀತ ಸುಸ್ತು ನಿಮ್ಮನ್ನು ಸಾಕು ಮಾಡಿದೆಯಾ…? ಹಾಗಿದ್ದರೆ ಇಲ್ಲಿ ಕೇಳಿ. ವೈದ್ಯರು ಹೇಳಿದ ಔಷಧಗಳ ಹೊರತಾಗಿಯೂ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹೇಗೆನ್ನುತ್ತಿರಾ…? ತುಳಸಿ Read more…

‌ಆರೋಗ್ಯಪೂರ್ಣವಾಗಿ ದಪ್ಪಗಾಗಲು ಇಲ್ಲಿದೆ ʼಟಿಪ್ಸ್ʼ

ದಪ್ಪಗಿದ್ದವರು ಸಣ್ಣಗಾಗಲು ಹೆಣಗಿದರೆ, ಸಣ್ಣಗಿದ್ದವರು ದಪ್ಪಗಾಗಲು ಅಷ್ಟೇ ಕಷ್ಟ ಪಡುತ್ತಿರುತ್ತಾರೆ. ಆದರೆ ಕೆಲವು ವಸ್ತುಗಳ ನಿತ್ಯ ಬಳಕೆಯಿಂದ ನೀವು ಆರೋಗ್ಯಪೂರ್ಣವಾಗಿಯೇ ದಪ್ಪವಾಗಬಹುದು. ಹೇಗೆಂದಿರಾ…? ದಪ್ಪಗಾಗಬೇಕೆಂದು ಕ್ಯಾಲರಿ ಹೆಚ್ಚಿರುವ ಇಲ್ಲವೇ Read more…

ಯಾವ ಸಮಯದಲ್ಲಿ ಹಾಲು ಕುಡಿಯುವುದು ಸೂಕ್ತ……? ನಿಮಗೆ ತಿಳಿದಿರಲಿ ಈ ಸಂಗತಿ

ಹಾಲು ಆರೋಗ್ಯಕ್ಕೆ ಒಳ್ಳೆಯದು. ಕೆಲವರು ಬೆಳಿಗ್ಗೆ ಹಾಲು ಕುಡಿದು ದಿನ ಶುರು ಮಾಡಿದ್ರೆ ಮತ್ತೆ ಕೆಲವರು ರಾತ್ರಿ ಮಲಗುವ ವೇಳೆ ಹಾಲು ಕುಡಿಯುತ್ತಾರೆ. ಬೆಳಿಗ್ಗೆ ಹಾಗೂ ರಾತ್ರಿ ಹಾಲು Read more…

ಅತಿಯಾದ ʼಹಾಲುʼ ಸೇವನೆ ದೇಹಕ್ಕೆ ವಿಷ ಎಚ್ಚರ…..!

ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರು ಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. Read more…

ಒಂದು ಕಪ್ ಹಾಲಿನ ಜೊತೆ ಒಂದು ಖರ್ಜೂರದ ಲಾಡು ಸೇವನೆ ಮಾಡಬಲ್ಲದು ಆರೋಗ್ಯಕ್ಕೆ ಮ್ಯಾಜಿಕ್‌…!

ಖರ್ಜೂರವು ಅತ್ಯಂತ ಶಕ್ತಿಯುತವಾದ ಡ್ರೈಫ್ರೂಟ್‌. ಕಾರ್ಬೋಹೈಡ್ರೇಟ್‌ಗಳು, ಕಬ್ಬಿಣ, ಪ್ರಯೋಜನಕಾರಿ ಕೊಬ್ಬುಗಳು, ನಾರು, ಕೊಬ್ಬಿನಾಮ್ಲಗಳು, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಪ್ರೋಟೀನ್‌ಗಳಂತಹ ಗುಣಗಳ ಉಗ್ರಾಣ ಖರ್ಜೂರ. ಇದನ್ನು ಸೇವಿಸುವುದರಿಂದ ಹೃದಯ ಮತ್ತು Read more…

ಒಡೆದ ಹಾಲಿನಲ್ಲಿರುವ ‘ಪೋಷಕಾಂಶ’ದಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ Read more…

ಸೇವಿಸಿ ಆರೋಗ್ಯಕರ ಕಿವಿ ಹಣ್ಣಿನ ʼಸ್ಮೂಥಿʼ

ಸ್ಮೂಥಿ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಒಂದು ಗ್ಲಾಸ್ ಕುಡಿದರೆ ಹೊಟ್ಟೆ ತುಂಬಿದಂತೆ ಆಗುತ್ತದೆ. ತೂಕ ಇಳಿಕೆ ಮಾಡುವವರಿಗೆ ಹಾಗೂ ವರ್ಕೌಟ್ ನಂತರ ಏನಾದರೂ ಹೊಟ್ಟೆ ತುಂಬುವಂತಹ ಜ್ಯೂಸ್ Read more…

ಪ್ರತಿದಿನ ಅರಿಶಿನದ ಹಾಲು ಕುಡಿಯುವುದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ….?

ಹಾಲು ಹಾಗೂ ಅರಿಶಿನ ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಹಾಲಿಗೆ ಅರಿಶಿನ ಬೆರೆತರೆ ಪ್ರಯೋಜನ ದುಪ್ಪಟ್ಟಾಗುತ್ತೆ ಎನ್ನುವುದು ಅನೇಕರಿಗೆ ತಿಳಿದಿಲ್ಲ. ಹಾಲಿನಲ್ಲಿ ಕ್ಯಾಲ್ಸಿಯಂ ಪ್ರಮಾಣ Read more…

ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿಗೆ ದೆಹಲಿಯಲ್ಲಿ ಭಾರಿ ಬೇಡಿಕೆ: 70 ಸಾವಿರ ಲೀಟರ್ ಮಾರಾಟ ಗುರಿ

ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿಗೆ ದೇಶಾದ್ಯಂತ ಬೇಡಿಕೆ ಹೆಚ್ಚುತ್ತಿದೆ. ದೆಹಲಿಯಲ್ಲಿ ನಿರೀಕ್ಷೆಗಿಂತಲೂ ಹೆಚ್ಚು ನಂದಿನಿ ಹಾಲು ಮಾರಾಟವಾಗಿದೆ. ಮೊದಲ ದಿನವೇ 10 ಸಾವಿರ ಲೀಟರ್‌ ಮಾರಾಟವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. Read more…

ಸ್ನಾನದ ನೀರಿಗೆ ಹಾಲು ಬೆರೆಸಿ ಸ್ನಾನ ಮಾಡಿನೋಡಿ

ಪ್ರತಿ ದಿನ ಸ್ನಾನ ಮಾಡುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಸ್ನಾನ, ದೇಹವನ್ನು ಸ್ವಚ್ಛಗೊಳಿಸುವ ಜೊತೆಗೆ, ದೇಹವನ್ನು ಉಲ್ಲಾಸಗೊಳಿಸುತ್ತದೆ. ರಾಜರು ಮತ್ತು ರಾಣಿಯರು ಹಾಲಿನಿಂದ ಸ್ನಾನ ಮಾಡ್ತಿದ್ದರಂತೆ. ಅವರಂತೆ ನೀವು ಕೂಡ Read more…

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಸೇವಿಸಿ ಶುಂಠಿ ಹಾಲು

ಚಳಿಗಾಲದಲ್ಲಿ ಸಾಮಾನ್ಯವಾಗಿ ಆರೋಗ್ಯ ಸಮಸ್ಯೆ ಕಾಡುತ್ತದೆ. ಚಳಿಗಾಲದಲ್ಲಿ ಕಾಡುವಂತಹ ಸಾಮಾನ್ಯ ಕಾಯಿಲೆಗಳಿಂದ ದೂರವಿರಲು ಶುಂಠಿ ತುಂಬಾ ಸಹಕಾರಿ. ಹಾಗಾಗಿ ಹಾಲಿಗೆ ಶುಂಠಿ ಮಿಕ್ಸ್ ಮಾಡಿ ಸೇವಿಸಿ. ಶುಂಠಿಯಲ್ಲಿ ಉರಿಯೂತ Read more…

ಉತ್ತಮ ‘ಆರೋಗ್ಯ’ಕ್ಕಾಗಿ ಹಾಲಿನ ಜೊತೆ ಇದನ್ನು ಬೆರೆಸಿ ಕುಡಿಯಿರಿ

ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲನ್ನು ಕುಡಿಯುತ್ತಾರೆ. ಕೆಲವರು ಹಾಲಿನ ಜೊತೆ ಸಕ್ಕರೆ, ಬಾದಾಮಿ ಪೌಡರ್, ಕೇಸರಿ, ಅರಿಶಿನ ಹೀಗೆ ಹಲವು ರೀತಿಯ ಪೌಡರ್ ಗಳನ್ನು ಬೆರೆಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...