alex Certify ಹಾವು. ಕಡಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾವು ಕಡಿತ ಇನ್ನು ಘೋಷಿತ ಕಾಯಿಲೆ: ಮಾಹಿತಿ, ಚಿಕಿತ್ಸೆ ಕಡ್ಡಾಯ: ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಹಾವು ಕಡಿತವನ್ನು ಘೋಷಿತ ಕಾಯಿಲೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇದರೊಂದಿಗೆ ಇದುವರೆಗೂ ಇಂತಹ ಘೋಷಣೆ ಮಾಡದ ರಾಜ್ಯಗಳಿಗೂ ಹಾವು ಕಡಿತ ಘೋಷಿತ ಕಾಯಿಲೆ ಎಂದು Read more…

ಹಾವು ಕಡಿತಕ್ಕೆ ಇನ್ನಷ್ಟು ಪರಿಣಾಮಕಾರಿ ಚಿಕಿತ್ಸೆಗೆ ಮಹತ್ವದ ಕ್ರಮ: “ಅಧಿಕೃತ ರೋಗ” ಎಂದು ಘೋಷಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಹಾವು ಕಡಿತದ ನಿರ್ವಹಣೆ ಮತ್ತು ಮೇಲ್ವಿಚಾರಣೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ, ತಮಿಳುನಾಡು ಸರ್ಕಾರವು ಹಾವು ಕಡಿತವನ್ನು “ಅಧಿಕೃತ ರೋಗ” ಎಂದು ಘೋಷಿಸಿದೆ. ನವೆಂಬರ್ 4 ರಂದು Read more…

SHOCKING NEWS: ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ಯುವಕ

ಹುಬ್ಬಳ್ಳಿ: ಯುವಕನೊಬ್ಬ ತನಗೆ ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದಿರುವ ಘಟನೆ ಹುಬ್ಬಳ್ಳಿಯ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ಶೇಂಗಾ ಕೀಳಲೆಂದು ತಂದೆ-ಮಗ ಹೊಲಕ್ಕೆ ಹೋಗಿದ್ದ ವೇಳೆ ಹಸಿರು ಹಾವೊಂದು Read more…

Video | ತನಗೆ ‘ರೋಗ ನಿರೋಧಕ ಶಕ್ತಿ’ ಇದೆಯೆಂದು ಪ್ರತಿಪಾದಿಸಿದ್ದ ಪಾದ್ರಿ ವಿಷಕಾರಿ ಹಾವು ಕಡಿತದಿಂದ ಸಾವು

ಹಾವಿನ ಕಡಿತ ತನ್ನನ್ನೇನೂ ಮಾಡುವುದಿಲ್ಲ, ಅದು ತನಗೆ ರೋಗನಿರೋಧಕ ವರ್ಧಕವೆಂದು ಪ್ರತಿಪಾದಿಸಿದ್ದ ಅಮೆರಿಕದ ಪಾದ್ರಿ ಜೇಮೀ ಕೂಟ್ಸ್ ವಿಷಕಾರಿ ಹಾವಿನ ಕಡಿತದಿಂದ ಸಾವನ್ನಪ್ಪಿದ್ದಾರೆ. ಅವರ ಕೊನೆ ಕ್ಷಣದ ವಿಡಿಯೋ Read more…

ಹಾವು ಕಡಿದು 7 ವರ್ಷದ ಬಾಲಕಿ ದುರ್ಮರಣ

ಬೆಂಗಳೂರು: ಹಾವು ಕಡಿದು 7 ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಅನುಷಾ (7) ಮೃತ ಬಾಲಕಿ. Read more…

SHOCKING NEWS: ಕೈಗೆ ಕಚ್ಚಿದ ಹಾವನ್ನು ಕೊಂದು ಡಬ್ಬಿಯಲ್ಲಿ ತುಂಬಿ ಆಸ್ಪತ್ರೆಗೆ ತಂದ ಮಹಿಳೆ

ಹೈದರಾಬಾದ್: ಮಹಿಳೆಯೊಬ್ಬರು ತನ್ನ ಕೈಗೆ ಕಚ್ಚಿದ ಹಾವನ್ನು ಹೊಡೆದು ಸಾಯಿಸಿ ಡಬ್ಬಿಯಲ್ಲಿ ತುಂಬಿ ಆಸ್ಪತ್ರೆಗೆ ತಂದಿರುವ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯ ವೆಂಕಟಾಪುರಂ ನಲ್ಲಿ ನಡೆದಿದೆ. ಕೂಲಿ ಕೆಲಸಕ್ಕೆಂದು Read more…

BIG NEWS: ಹಾವು ಕಡಿದು 4ನೇ ತರಗತಿ ವಿದ್ಯಾರ್ಥಿನಿ ಸಾವು

ಕಲಬುರ್ಗಿ: ಹಾವು ಕಡಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಿಲ್ವಾಡ್ (ಬಿ) ಗ್ರಾಮದಲ್ಲಿ ನಡೆದಿದೆ. 10 ವರ್ಷದ ಸೋನಿಕಾ ಪಾಟೀಲ್ ಮೃತ ವಿದ್ಯಾರ್ಥಿನಿ. Read more…

ಹಾವು ಕಚ್ಚಿದರೆ ಗಾಬರಿಯಾಗಬೇಡಿ; ಜೀವ ಉಳಿಸಲು ಈ ರೀತಿ ಮಾಡಿ…!

ಶತಮಾನಗಳಿಂದಲೂ ಹಾವುಗಳು ಮತ್ತು ಮನುಷ್ಯರ ನಡುವಿನ ಸಂಬಂಧ ಅಷ್ಟು ಉತ್ತಮವಾಗಿಲ್ಲ. ಎರಡೂ ಜೀವಿಗಳು ಒಬ್ಬರನ್ನೊಬ್ಬರು ನೋಡಿ ಭಯಪಡುತ್ತವೆ. ಮುಖಾಮುಖಿಯಾದಾಗ ಜೀವವನ್ನು ಉಳಿಸಿಕೊಳ್ಳಲು ಎಲ್ಲ ರೀತಿಯಲ್ಲಿ ಪ್ರಯತ್ನಿಸುತ್ತಾರೆ. ಭಾರತದಲ್ಲಿ ಹಾವು Read more…

ಹದಗೆಟ್ಟ ರಸ್ತೆಯಲ್ಲೇ ಕೆಟ್ಟು ನಿಂತ ಆಂಬುಲೆನ್ಸ್; ಕೈಯಲ್ಲೇ ಮಗುವಿನ ಶವ ಹೊತ್ತು ಸಾಗಿದ ತಾಯಿ

ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಅಲ್ಲೇರಿ ಗ್ರಾಮದಲ್ಲಿ ಮಹಿಳೆಯೊಬ್ಬರು ತನ್ನ ಅಂಬೆಗಾಲಿಡುವ ಮಗಳ ಮೃತದೇಹವನ್ನು ಕೈಯಲ್ಲಿಡುದುಕೊಂಡ ಸಾಗಿಸಿದ್ದಾರೆ. ರಸ್ತೆ ಸೌಕರ್ಯಗಳು ಹಾಳಾಗಿದ್ದರಿಂದ ಆಂಬ್ಯುಲೆನ್ಸ್ ಕೆಟ್ಟು ಹೋಗಿ ಈ ಘಟನೆ ನಡೆದಿದೆ. Read more…

ಹೊಲದಲ್ಲಿ ಕೆಲಸ ಮಾಡ್ತಿದ್ದಾಗ ಹಾವು ಕಡಿತ, ಕಚ್ಚಿದ ಹಾವನ್ನು ಹಿಡಿದು ಆಸ್ಪತ್ರೆಗೆ ತಂದ ರೈತ, ಅಲ್ಲೇನಾಯ್ತು ಗೊತ್ತಾ ?

ಬಿಹಾರದ ಶರೀಫ್‌ ನಗರದಲ್ಲಿ ಹಾವು ಕಚ್ಚಿಸಿಕೊಂಡ ವ್ಯಕ್ತಿಯೊಬ್ಬ ಆ ಹಾವನ್ನು ಹಿಡಿದು ಆಸ್ಪತ್ರೆಗೆ ತಂದಿದ್ದಾನೆ. ಹಾವಿನೊಂದಿಗೆ ಬಂದ ಸುರೇಂದ್ರ ಪ್ರಸಾದ್‌ನನ್ನು ನೋಡಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ದಂಗಾಗಿ Read more…

BIG NEWS: ಅಪರೂಪದ ಪ್ರಕರಣ; ಹಾವಿನ ಕಡಿತದಿಂದ ಮೂತ್ರಪಿಂಡಗಳು ವೈಫಲ್ಯವಾದ್ರೂ ಸಂಪೂರ್ಣ ಚೇತರಿಸಿಕೊಂಡ ರೋಗಿ

ಪುಣೆ: ಅಪರೂಪದ ಪ್ರಕರಣವೊಂದರಲ್ಲಿ ಹಾವು ಕಡಿತದಿಂದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ 30 ವರ್ಷದ ಮಹಿಳೆ ಆರು ವಾರಗಳ ಡಯಾಲಿಸಿಸ್ ನಂತರ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಪುಣೆಯ ನೋಬಲ್ ಆಸ್ಪತ್ರೆಯ Read more…

ಮೇಲಿಂದ ಮೇಲೆ 3 ಬಾರಿ ಸಲ್ಮಾನ್ ಖಾನ್ ಗೆ ಕಚ್ಚಿದ ಹಾವು

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್, ನಟ ಸಲ್ಮಾನ್ ಖಾನ್ ಹಾವು ಕಡಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. ಹಾವು ನನ್ನ ತೋಟದ ಮನೆಗೆ ಪ್ರವೇಶಿಸಿತ್ತು. ನಾನು ಅದನ್ನು ಕೋಲಿನಿಂದ Read more…

BREAKING NEWS: ಹಾವು ಕಡಿತಕ್ಕೊಳಗಾಗಿದ್ದ ಖ್ಯಾತ ನಟ ಸಲ್ಮಾನ್ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್, ಖ್ಯಾತ ನಟ ಸಲ್ಮಾನ್ ಖಾನ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಾವು ಕಡಿತಕ್ಕೊಳಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ತಮ್ಮ ಮಾಲೀಕತ್ವದ ಪನ್ವೇಲ್ ಫಾರ್ಮ್ ಹೌಸ್ ನಲ್ಲಿ Read more…

ಸಲ್ಮಾನ್ ಖಾನ್ ಗೆ ಹಾವು ಕಡಿತ; ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಪನ್ವೇಲ್ ಫಾರ್ಮ್ ಹೌಸ್ ಗೆ ತೆರಳಿದ್ದಾಗ ಸಲ್ಮಾನ್ ಖಾನ್ ಅವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...