alex Certify ಹಾವೇರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಿ, ಕೊಲೆ ಯತ್ನ: ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ

ಹಾವೇರಿ: ಮಹಿಳೆಯ ಮೇಲೆ ಆಸಿಡ್ ಎರಚಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಹಾವೇರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ Read more…

ದಾರುಣ ಘಟನೆ: ನೀರು ತುಂಬಿಟ್ಟಿದ್ದ ಡ್ರಮ್ ಗೆ ಬಿದ್ದು ಮಗು ಸಾವು

ಹಾವೇರಿ: ನೀರು ತುಂಬಿಟ್ಟಿದ್ದ ಡ್ರಮ್ ಗೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಚಂದಾಪುರ ತಾಂಡಾದಲ್ಲಿ ನಡೆದಿದೆ. ಯಲ್ಲಮ್ಮ ಶಂಕರ ಲಮಾಣಿ Read more…

BREAKING: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ 30ಕ್ಕೂ ಅಧಿಕ ಮಂದಿಗೆ ಗಾಯ

ಹಾವೇರಿ: ಹಾವೇರಿಯ ನಾಗೇಂದ್ರನಮಟ್ಟಿಯಲ್ಲಿ ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮೂವತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಘಟನೆಯಲ್ಲಿ ಓರ್ವ ವ್ಯಕ್ತಿಯ ಕಣ್ಣುಗುಡ್ಡೆ ಕಿತ್ತು ಹೋಗಿರುವ ಮಾಹಿತಿ ಗೊತ್ತಾಗಿದೆ. ಗಾಯಾಳುಗಳನ್ನು ವಿವಿಧ Read more…

SHOCKING NEWS: 3 ವರ್ಷದ ಮಗುವಿನ ಮುಂದೆ ನೇಣಿಗೆ ಶರಣಾದ ತಂದೆ-ತಾಯಿ!

ಹಾವೇರಿ: ಮೂರು ವರ್ಷದ ಮಗುವಿನ ಮುಂದೆಯೇ ತಂದೆ-ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಬೆಳವಿಗಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಅಂಬೇಡ್ಕರ್ ನಗರದ ನಿವಾಸಿಗಳಾದ ಹನುಮಂತ Read more…

BIG NEWS: ಲೋಕಾಯುಕ್ತ ದಾಳಿ: ಹಣದ ಗಂಟನ್ನು ಕಿಟಕಿಯಿಂದ ಹೊರಗೆ ಎಸೆದ ಇಂಜಿನಿಯರ್

ಹಾವೇರಿ: ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆಯಿಂದಲೇ ರಾಜ್ಯದ ವಿವಿಧೆಡೆ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಹಾವೇರಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. Read more…

BIG NEWS: ಆಟವಾಡುತ್ತಿದ್ದಾಗ ನೀರಿನ ತೊಟ್ಟಿಗೆ ಬಿದ್ದ ಬಾಲಕ: ಸ್ಥಳದಲ್ಲೇ ದುರ್ಮರಣ

ಹಾವೇರಿ: ಆಟವಾಡಲು ಹೋಗಿದ್ದ ಬಾಲಕ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. 9 ವರ್ಷದ ಪ್ರಜ್ವಲ್ ವನಗೆರೆ ಮೃತ Read more…

BREAKING: ಭುಗಿಲೆದ್ದ ವಕ್ಫ್ ವಿವಾದ: ಅನ್ಯಕೋಮಿನ ಮುಖಂಡರ ಮನೆ ಮೇಲೆ ಕಲ್ಲು ತೂರಾಟ

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಅನ್ಯಕೋಮಿನ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವಕ್ಫ್ ಹೆಸರಿಗೆ ಆಸ್ತಿ ವರ್ಗಾಯಿಸಿಕೊಂಡು ಮನೆಗಳನ್ನು ಖಾಲಿ ಮಾಡಿಸುತ್ತಾರೆ Read more…

BREAKING NEWS: ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗವೇ ದುರಂತ

ಹಾವೇರಿ: ಹಾವೇರಿಯಾದ್ಯಂತ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ರಸ್ತೆ ಕಾಣದೇ 12 ವರ್ಷದ ಬಾಲಕನೊಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ Read more…

BREAKING: ಚಲಿಸುತ್ತಿದ್ದ ಬಸ್ ನಿಂದ ಕಳಚಿಬಿದ್ದ ಚಕ್ರಗಳು: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಹಾವೇರಿ: ಚಲಿಸುತ್ತಿದ್ದ ವೇಳೆಯಲ್ಲಿ ಸಾರಿಗೆ ಬಸ್ ನ ಎರಡು ಚಕ್ರಗಳು ಕಳಚಿ ಬಿದ್ದ ಘಟನೆ ನಾಗನೂರು ಬಳಿ ನಡೆದಿದೆ. ಹಾವೇರಿ ತಾಲೂಕಿನ ನಾಗನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 48 Read more…

BIG NEWS: ಭೀಕರ ಲಾರಿ ಅಪಘಾತ: ಚಾಲಕನ ಎದೆಗೆ ಹೊಕ್ಕಿದ ಕಬ್ಬಿಣದ ಪೈಪ್

ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೂಲಿಹಳ್ಳಿ ಬಳಿ ಲಾರಿಯೊಂದು ಅಪಘಾತಕ್ಕೀಡಾಗಿದ್ದು, ಅಪಘಾತದ ರಭಸಕ್ಕೆ ಕಬ್ಬಣಿದ ಪೈಪ್ ಚಾಲಕನ ಎದೆಗೆ ಹೊಕ್ಕಿರುವ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ದಾವಣಗೆರೆ ಕಡೆ Read more…

ಬೆಳಗಿನಜಾವ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ ಸಮೀಪ ನಡೆದಿದೆ. ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ Read more…

BIG NEWS: ಸಿಎಂ ಸಿದ್ದರಾಮಯ್ಯರ ಕಾರು ಅಡ್ಡಗಟ್ಟಿದ್ದ ಗ್ರಾಮಸ್ಥರ ವಿರುದ್ಧ ‘ಎಫ್ಐಆರ್’

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿಮೆ ಹಾಗೂ ಕನಕ ಭವನವನ್ನು ಉದ್ಘಾಟಿಸಿದ್ದರು. Read more…

ಹಸಿಬಟ್ಟೆ ತೊಟ್ಟು ಶಾಲೆಗೆ ತೆರಳುತ್ತಿರುವ ಮಕ್ಕಳು: ವಸತಿ ಶಾಲೆಯ 32 ವಿದ್ಯಾರ್ಥಿಗಳಲ್ಲಿ ಫಂಗಸ್ ಸೋಂಕು

ಹಾವೇರಿ: ಮಳೆ ಅಬ್ಬರದಿಂದ ಸೃಷ್ಟಿಯಾಗುತ್ತಿರುವ ಅವಾಂತರಗಳು ಒಂದೆರಡಲ್ಲ. ಧರಿಸುವ ಬಟ್ಟೆ ಒಣಗಿಸುವುದೇ ಒಂದು ದೊಡ್ಡ ಸಾಹಸದ ಕೆಲಸ. ಅದರಲ್ಲೂ ವಸತಿ ಶಾಲೆ, ಹಾಸ್ಟೇಲ್ ಗಳಲ್ಲಿರುವ ವಿದ್ಯಾರ್ಥಿಗಳ ಪಾಡು ಹೇಳಲು Read more…

BREAKING: ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಘೋರ ದುರಂತ: ಮನೆ ಗೋಡೆ ಕುಸಿದು ಮೂವರು ಸಾವು

ಹಾವೇರಿ: ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ:. ಮನೆ ಗೋಡೆ ಕುಸಿದು ಮಹಿಳೆ ಹಾಗೂ ಇಬ್ಬರು Read more…

BIG NEWS: ಡೆಂಘೀ ಸೋಂಕಿಗೆ 13 ವರ್ಷದ ಬಾಲಕ ಬಲಿ

ಹಾವೇರಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರತಿ ದಿನ ಸಾವು-ನೋವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಡೆಂಗ್ಯೂ ಮಹಾಮಾರಿಗೆ ಇದೀಗ ಮತ್ತೋರ್ವ ಬಾಲಕ ಬಲಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು Read more…

BREAKING: ಡೆಂಗ್ಯೂ ಆರ್ಭಟದ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ; ಬಾಲಕನಿಗೆ ಸೋಂಕು ದೃಢ

ಹಾವೇರಿ: ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಚಿಕ್ಕ ಮಕ್ಕಳು ಡೆಂಘೀಗೆ ಬಲಿಯಾಗುತ್ತಿದ್ದಾರೆ. ಈ ಮಧ್ಯೆ ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ. ಹಾವೇರಿಯ ಗ್ರಾಮವೊಂದರ 12 Read more…

ಹಾವೇರಿ ಅಪಘಾತ: ಸಾವಿನ ಸಂಖ್ಯೆ 13ಕ್ಕೆ ಏರಿಕೆ, ಮೃತರು ಭದ್ರಾವತಿಯವರು

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಬೆಂಗಳೂರು -ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ. ನಿಂತಿದ್ದ Read more…

BREAKING: ರಾಜ್ಯದಲ್ಲಿ ಘೋರ ದುರಂತ: ಹಾವೇರಿಯಲ್ಲಿ ಭೀಕರ ಅಪಘಾತದಲ್ಲಿ 10 ಜನ ಸಾವು

ಹಾವೇರಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 10 ಜನ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಟಿಟಿ ವಾಹನ Read more…

ಆಕಸ್ಮಿಕ ಬೆಂಕಿ ಅವಘಡ; ಐದು ಅಂಗಡಿಗಳು ಸುಟ್ಟು ಭಸ್ಮ

ಹಾವೇರಿ: ಆಕಸ್ಮಿಕ ಅಗ್ನಿ ಅವಘಡದಲ್ಲಿ ಐದು ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ಎಲೆಕ್ಟ್ರಿಕ್ ಅಂಗಡಿ, ಬೇಕರಿ, ಬೊಂಬೆ ಅಂಗಡಿ, Read more…

BREAKING NEWS: ನಿಯಂತ್ರಣ ತಪ್ಪಿ ಕಾರ್ ಪಲ್ಟಿ: ಭೀಕರ ಅಪಘಾತದಲ್ಲಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ನಾಲ್ವರು ಸಾವು

ಹಾವೇರಿ: ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ಸಮೀಪ ನಡೆದಿದೆ. ಕಾರ್ ಪಲ್ಟಿಯಾಗಿ ಸರ್ವಿಸ್ ರಸ್ತೆಗೆ ಬಿದ್ದು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ Read more…

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ದೂರು ದಾಖಲು

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಹಾವೇರಿ Read more…

ನಕಲಿ ಸಹಿ ಮಾಡಿಸಿ ಸೂಚಕರ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ ಅಭ್ಯರ್ಥಿ ವಿರುದ್ಧ ಕೇಸ್ ದಾಖಲು

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ತಮ್ಮ ನಾಮಪತ್ರದಲ್ಲಿ ಸೂಚಕರ ನಕಲಿ ಸಹಿ ಮಾಡಿಸಿ, ಸುಳ್ಳು ಸೂಚಕರ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಜಿಲ್ಲಾ ಚುನಾವಣಾ Read more…

ಬಸ್ ನಲ್ಲಿ ತೆರಳುವಾಗಲೇ ಹೃದಯಾಘಾತದಿಂದ ಮೃತಪಟ್ಟ ಪ್ರಯಾಣಿಕ

ಹಾವೇರಿ: ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಮಕರವಳ್ಳಿ ಸಮೀಪ ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿ ಮೃತಪಟ್ಟಿದ್ದಾರೆ. ಮಲ್ಲೇಶಪ್ಪ ಬೆಲ್ಲದ(49) ಮೃತಪಟ್ಟವರು ಎಂದು ಹೇಳಲಾಗಿದೆ. ಸರ್ಕಾರಿ ಬಸ್ Read more…

ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ಹಣ ಜಪ್ತಿ

ಹಾವೇರಿ: ಸೂಕ್ತ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರಿನಲ್ಲಿ ನಡೆದಿದೆ. ಮೊಟೆಬೆನ್ನೂರು ಚೆಕ್ ಪೋಸ್ಟ್ Read more…

BIG NEWS: ಇನ್ನು 6 ತಿಂಗಳು ಅಥವಾ 1 ವರ್ಷದೊಳಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಬರಲಿದೆ; ಮಾಜಿ ಸಿಎಂ ಭವಿಷ್ಯ

ಹಾವೇರಿ: ಸಿಎಂ ಸಿದ್ದರಾಮಯ್ಯನವರ ಆಡಳಿತಕ್ಕೂ ಅವರ ಅನುಭವಕ್ಕೂ ಬಹಳ ವ್ಯತ್ಯಾಸವಿದೆ. ಕಳೆದ 10 ತಿಂಗಳಿನಲ್ಲಿ ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಮಾಜಿ ಸಿಎಂ ಹಾಗೂ Read more…

BIG NEWS: ಮರಳು ಮಾಫಿಯಾಗೆ ಸಹೋದರರು ಬಲಿ; ಅಕ್ರಮವಾಗಿ ಮರಳು ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ದುರ್ಮರಣ

ಹಾವೇರಿ: ಮರಳು ಮಾಫಿಯಾಗೆ ಇಬ್ಬರು ಸಹೋದರರು ಬಲಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಪವಾರ್, ನಾಗರಾಜ್ ಪವಾರ್ ಮೃತ ದುರ್ದೈವಿಗಳು. ತುಂಗಭದ್ರಾ Read more…

ಸಾಲ ಬಾಧೆ ತಾಳದೆ ಬೆಂಕಿಗೆ ಹಾರಿ ರೈತ ಆತ್ಮಹತ್ಯೆ

ಹಾವೇರಿ: ಸಾಲ ಬಾಧೆ ತಾಳಲಾರದೆ ರೈತರೊಬ್ಬರು ಬೆಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ತಾಲೂಕಿನ ಕರಜಗಿ ಗ್ರಾಮದ ಬಳಿ ಬುಧವಾರ ಘಟನೆ ನಡೆದಿದೆ. ನೀಲಗಿರಿ ತೋಪಿನಲ್ಲಿ ಬೆಂಕಿಗೆ ಹಾರಿ Read more…

ಚಾಕೊಲೇಟ್ ಎಂದು ತಿಳಿದು ಇಲಿ ಪಾಷಾಣ ಸೇವಿಸಿ ವಿದ್ಯಾರ್ಥಿನಿ ಸಾವು

ಹಾವೇರಿ: ಚಾಕೊಲೇಟ್ ಎಂದು ತಿಳಿದು ಇಲಿ ಪಾಷಾಷಣ ಸೇವಿಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾವೇರಿಯ ಇಜಾರಿ ಲಕಮಾಪುರದಲ್ಲಿ ನಡೆದಿದೆ. ಪವಿತ್ರಾ ಮಡಿವಾಳ(15) ಮೃತಪಟ್ಟ ವಿದ್ಯಾರ್ಥಿನಿ. ಮನೆಯಲ್ಲಿ ಇಲಿಗಳ ಹಾವಳಿ Read more…

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬಲವಂತದಿಂದ ಬಿಜೆಪಿ ಟಿಕೆಟ್

ಶಿವಮೊಗ್ಗ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹಾವೇರಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಈ ಕ್ಷೇತ್ರದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ್ ಆಕಾಂಕ್ಷಿಯಾಗಿದ್ದರು. Read more…

BIG NEWS: ಪುತ್ರನಿಗೆ ಕೈತಪ್ಪಿದ ಹಾವೇರಿ ಬಿಜೆಪಿ ಟಿಕೆಟ್: ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ಸಾಧ್ಯತೆ: ಕುತೂಹಲ ಮೂಡಿಸಿದ ನಡೆ

ಶಿವಮೊಗ್ಗ: ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಪುತ್ರ ಕೆ.ಇ. ಕಾಂತೇಶ್ ಅವರಿಗೆ ಹಾವೇರಿ ಟಿಕೆಟ್ ಕೈ ತಪ್ಪಿದ್ದಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...