alex Certify ಹಾವೇರಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ ಕ್ಕೆ ನೋಂದಣಿ ಮಾಡಿಕೊಳ್ಳುವ ಕುರಿತು ಇಲ್ಲಿದೆ ಮಾಹಿತಿ

2023ರ ಜನವರಿ 6, 7 ಮತ್ತು 8ರಂದು ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಆದರೆ ಸಮ್ಮೇಳನ ಪ್ರತಿನಿಧಿಗಳ ನೋಂದಣಿಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ Read more…

ಜನರ ನಿದ್ದೆಗೆಡಿಸಿದ ಚಿರತೆ..! ಹಸು ಹೊತ್ತೊಯ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಹಾವೇರಿ: ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಬರ್ತಾ ಇದೆ. ಜನ, ದನ, ಕರುಗಳ ಮೇಲೆ ದಾಳಿ ಮಾಡ್ತಾ ಇವೆ. ಆದರೆ ಇವುಗಳನ್ನ ಹಿಡಿಯೋದಿಕ್ಕೆ ಅಧಿಕಾರಿಗಳು Read more…

ಹತ್ತಿ ಬೆಳೆದ ರೈತರಿಗೆ ಬಂಪರ್; ಗರಿಷ್ಠ ಬೆಲೆಗೆ ಮಾರಾಟ

ಅಕಾಲಿಕ ಮಳೆಯಿಂದಾಗಿ ಬೆಳೆ ನಷ್ಟವಾದ ಕಾರಣ ಕಂಗೆಟ್ಟಿದ್ದ ಹತ್ತಿ ಬೆಳೆದ ರೈತರಿಗೆ ಬಂಪರ್ ಬೆಲೆ ಸಿಕ್ಕಿದೆ. ಗುರುವಾರದಂದು ಹಾವೇರಿ ಎಪಿಎಂಸಿಯಲ್ಲಿ ಕ್ವಿಂಟಾಲ್ ಹತ್ತಿ 10,159 ರೂಪಾಯಿಗಳವರೆಗೆ ಮಾರಾಟವಾಗಿದೆ. ಗುರುವಾರದಂದು Read more…

ಇಂದಿನಿಂದ ರಾಜ್ಯದಲ್ಲಿ ಮೂರು ದಿನಗಳ ಕಾಲ ವ್ಯಾಪಕ ಮಳೆ; ಈ 17 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಈಗ ಮತ್ತೆ ಶುರುವಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನಿತ್ಯ ಸುರಿಯುತ್ತಿದೆ. ಇದರ ಪರಿಣಾಮ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹೊಲಗದ್ದೆಗಳು Read more…

ʼಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನʼ 2023 ರ ಜನವರಿಗೆ ಮುಂದೂಡಿಕೆ

ಈ ಹಿಂದೆ ನಾನಾ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2023ರ ಜನವರಿ 6, 7 ಹಾಗೂ 8ರಂದು ಹಾವೇರಿಯಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. Read more…

ಡಿ. 23 ರಿಂದ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಅಂತಿಮಗೊಳಿಸಲಾಗಿದೆ. ಈ ಮೊದಲು ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ ಮೂರು ದಿನಗಳ ಕಾಲ Read more…

BIG NEWS: ಭೀಕರ ರಸ್ತೆ ಅಪಘಾತ; ಹಾವೇರಿ ಮೂಲದ ಯೋಧ ದುರ್ಮರಣ; ಸಿಎಂ ಸಂತಾಪ

ಹಾವೇರಿ: ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯ ನಿರತ ಹಾವೇರಿ ಮೂಲದ ಯೋಧರೊಬ್ಬರು ಮೃತಪಟ್ಟ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರ ಗ್ರಾಮದ Read more…

ವಿದ್ಯುತ್ ಕ್ಷೇತ್ರ ಖಾಸಗೀಕರಣ ಮಾಡಿದ್ರೆ ನಾನು ಸರ್ಕಾರದಲ್ಲಿರಲ್ಲ: ಬಿ.ಸಿ. ಪಾಟೀಲ್

ಹಾವೇರಿ: ವಿದ್ಯುತ್ ವ್ಯವಸ್ಥೆಯನ್ನು ಖಾಸಗೀಕರಣ ಮಾಡಿದ್ದಲ್ಲಿ ನಾನು ಸರ್ಕಾರದಲ್ಲಿ ಇರುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ವಿದ್ಯುತ್ ಖಾಸಗೀಕರಣ ವಿರೋಧಿಸಿ, ರೈತರ ವಿವಿಧ ಬೇಡಿಕೆ ಈಡೇರಿಕೆಗೆ Read more…

11 ಮಕ್ಕಳಿದ್ದರೂ ವೃದ್ಧೆಗಿಲ್ಲ ಆಸರೆ; ದಯಾಮರಣಕ್ಕೆ ಮನವಿ ಸಲ್ಲಿಸಿದ 78 ವರ್ಷದ ಹಿರಿಯ ಮಹಿಳೆ

ಮಕ್ಕಳನ್ನು ತಂದೆ – ತಾಯಿ ಪ್ರೀತಿಯಿಂದ ಸಾಕಿ ಸಲಹುತ್ತಾರೆ. ಅವರು ಪ್ರಾಪ್ತ ವಯಸ್ಕರಾಗುವವರೆಗೂ ಅವರುಗಳ ಬೇಕು – ಬೇಡಗಳಿಗೆ ಸ್ಪಂದಿಸುತ್ತಾರೆ. ಆದರೆ ಅದೇ ಮಕ್ಕಳು ತಂದೆ – ತಾಯಿ Read more…

ರಾಜ್ಯದಲ್ಲಿ 50 ಹೊಸ ಪಿಯು ಕಾಲೇಜುಗಳ ಆರಂಭಕ್ಕೆ ‘ಗ್ರೀನ್ ಸಿಗ್ನಲ್’

ರಾಜ್ಯದಲ್ಲಿ ನೂತನವಾಗಿ 50 ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಪೈಕಿ 12 ಕಾಲೇಜುಗಳನ್ನು ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾವೇರಿಗೆ Read more…

ಸೇನೆ ಸೇರ ಬಯಸುವ ಯುವಕರಿಗೆ ಗುಡ್ ನ್ಯೂಸ್

ಭಾರತೀಯ ಸೇನಾ ಘಟಕ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯಡಿ ಹಾವೇರಿಯಲ್ಲಿ ಸೆಪ್ಟೆಂಬರ್ 20 ರವರೆಗೆ ಸೇನಾ ನೇಮಕಾತಿ ರ್ಯಾಲಿ ಆಯೋಜಿಸಿದೆ. ಬಾಗಲಕೋಟೆ, ಧಾರವಾಡ, ವಿಜಯಪುರ, ಉತ್ತರ ಕನ್ನಡ, ದಕ್ಷಿಣ Read more…

ಮಳೆಯಿಂದ ಸಂಕಷ್ಟದಲ್ಲಿದ್ರೂ ಸ್ಪಂದಿಸದ ಜನಪ್ರತಿನಿಧಿಗೆ ಜನರಿಂದಲೇ ಗೂಸಾ

ಹಾವೇರಿ: ಮಳೆಯಿಂದ ಜನ ಸಂಕಷ್ಟದಲ್ಲಿದ್ದರೂ ಸ್ಪಂದಿಸದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು ಗ್ರಾಮ ಪಂಚಾಯಿತಿ ಅಧ್ಯಕ್ಷನಿಗೆ ಧರ್ಮದೇಟು ನೀಡಿದ ಘಟನೆ ಶಿಶುವಿನಹಾಳ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ Read more…

ಹಿಟ್ಟಿನ ಗಿರಣಿಯಲ್ಲೇ ಲೈಂಗಿಕ ದೌರ್ಜನ್ಯ: ಕಾಮುಕನಿಗೆ ಧರ್ಮದೇಟು

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹತ್ತಿಮತ್ತೂರು ಗ್ರಾಮದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಶನಿವಾರ ಘಟನೆ ನಡೆದಿದೆ. Read more…

BIG BREAKING: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಮಹಾರಾಷ್ಟ್ರದತ್ತ ತೆರಳುತ್ತಿದ್ದ ಮುರುಘಾಶ್ರೀ ಪೊಲೀಸ್‌ ವಶಕ್ಕೆ

ಬಂಕಾಪುರ: ಮಕ್ಕಳ ಮೇಲೆ ಲೈಂಗಿಕ ದೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಪೊಲೀಸರು ಬಂಕಾಪುರ ಬಳಿ ಹೆದ್ದಾರಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ ಮಠದಿಂದ Read more…

ನ. 11 ರಿಂದ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ದೊಡ್ಡರಂಗೇಗೌಡ

ಬೆಂಗಳೂರು: ಹಾವೇರಿಯಲ್ಲಿ ನವೆಂಬರ್ 11 ರಿಂದ 3 ದಿನಗಳ ಕಾಲ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲ ತೀರ್ಮಾನಿಸಲಾಗಿದೆ. ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಸಮ್ಮೇಳನದ ಅಧ್ಯಕ್ಷತೆ Read more…

ಮಗುವಿನ ಮೃತದೇಹದೊಂದಿಗೆ ಮುಖ್ಯಮಂತ್ರಿ ಭೇಟಿ ಮಾಡಿದ ಪೋಷಕರು…!

ಹಾವೇರಿ: ಗುಂಡಿ ಬಿದ್ದ ರಸ್ತೆಯ ಅವ್ಯವಸ್ಥೆ ಮತ್ತು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷದಿಂದ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಪೋಷಕರು ಮುಖ್ಯಮಂತ್ರಿಗೆ ದೂರು ನೀಡಲು ಮಗುವಿನ ಮೃತದೇಹದೊಂದಿಗೆ ಬಂದ Read more…

‘ನಾಗರ ಪಂಚಮಿ’ಗೂ ಮುನ್ನಾ ದಿನ ದೇಗುಲದಲ್ಲಿ ಜೀವಂತ ಹಾವು ಪ್ರತ್ಯಕ್ಷ

ನಾಡಿನಾದ್ಯಂತ ಇಂದು ನಾಗರ ಪಂಚಮಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದೇಗುಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಾಗರಕಟ್ಟೆಗಳಿಗೆ ಹಾಲೆರೆಯಲಾಗುತ್ತದೆ. ನಾಗರ ಪಂಚಮಿಯಂದು ಎಳ್ಳುಂಡೆ, ಕಡಬು ಮೊದಲಾದ ಖಾದ್ಯಗಳನ್ನು ತಯಾರಿಸಿ Read more…

SHOCKING: ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ: ಕಣ್ಣೀರಿಟ್ಟ ಶಿಕ್ಷಕಿಯರು

ಹಾವೇರಿ: ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ, ಸಹ ಶಿಕ್ಷಕಿಗೆ ಅದೇ ಶಾಲೆಯ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಬಮ್ಮನಹಳ್ಳಿಯ ಪ್ರೌಢಶಾಲೆ ಶಿಕ್ಷಕನ ವಿರುದ್ಧ ಈ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ, ಅಪಘಾತದಲ್ಲಿ 8 ಪ್ರಯಾಣಿಕರಿಗೆ ಗಾಯ

ಹಾವೇರಿ: ಮೋಟೆಬೆನ್ನೂರು ಸಮೀಪ ಖಾಸಗಿ ಬಸ್ ಪಲ್ಟಿಯಾಗಿ 8 ಪ್ರಯಾಣಿಕರು ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ Read more…

ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ: ನ. 11 ರಿಂದ 3 ದಿನ ನುಡಿ ಜಾತ್ರೆ

ಬೆಂಗಳೂರು: ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸರ್ಕಾರ ಒಪ್ಪಿಗೆ ನೀಡಿದೆ. ಅಧಿಕೃತ ಘೋಷಣೆ ಮೂರ್ನಾಲ್ಕು ದಿನಗಳಲ್ಲಿ Read more…

ಮುನಿಸಿಕೊಂಡ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದ ಪತಿ ನಾಪತ್ತೆ….!

ತನ್ನ ಪತಿ ಮತ್ತೊಬ್ಬಳೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯಿಂದ ಮುನಿಸಿಕೊಂಡು ತವರಿಗೆ ತೆರಳಿದ್ದ ಪತ್ನಿಯನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡ ಪತಿ ಬಳಿಕ ತಾನು ನಾಪತ್ತೆಯಾಗಿದ್ದಾನೆ. ಇಂಥದ್ದೊಂದು ವಿಲಕ್ಷಣ ಘಟನೆ Read more…

ರಾತ್ರಿ ನಡೆದ ಘಟನೆಯಿಂದ ಬೆಚ್ಚಿಬಿದ್ದ ಗ್ರಾಮಸ್ಥರು: ಮಹಿಳೆ ಮೇಲೆ ಗುಂಡಿನ ದಾಳಿ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬೈಕ್ ನಲ್ಲಿ ಬಂದಿದ್ದ ಮುಸುಕುಧಾರಿ ವ್ಯಕ್ತಿಗಳು ದುಷ್ಕೃತ್ಯವೆಸಗಿ ಪರಾರಿಯಾಗಿದ್ದಾರೆ. ಮನೆಯ ಮುಂದಿನ Read more…

ಟೈರ್ ಸ್ಪೋಟಗೊಂಡು 2 ಬೈಕ್ ಗಳಿಗೆ ಕಾರ್ ಡಿಕ್ಕಿ, ಇಬ್ಬರ ಸಾವು

ಹಾವೇರಿ: ಎರಡು ಬೈಕ್ ಗಳಿಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಡೂರು ಬಳಿ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಗ್ರಾಮದ ಬಳಿ ಕಾರ್ Read more…

BREAKING: ಕಾರ್ ಗಳ ಮುಖಾಮುಖಿ ಡಿಕ್ಕಿ, ನಾಲ್ವರು ಸಾವು

ಹಾವೇರಿ: ಕಾರ್ ಗಳ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ರಾಣೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹೊರರಾಜ್ಯದ ಪಾಸಿಂಗ್ ಹೊಂದಿರುವ ಕಾರ್ ಗಳು ನಡುವೆ ಅಪಘಾತ ಸಂಭವಿಸಿದೆ. Read more…

ಸಿಎಂ ತವರು ಜಿಲ್ಲೆಯಲ್ಲಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 23 ರಿಂದ ಮೂರು ದಿನಗಳ Read more…

86 ನೇ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ, ಹಾವೇರಿಯಲ್ಲಿ ಮೇ 20 ರಿಂದ ನುಡಿ ಜಾತ್ರೆ

ಹಾವೇರಿ: 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೇ 20, 21, 22 ರಂದು ಹಾವೇರಿಯಲ್ಲಿ ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ. ಕೊರೋನಾ ಕಾರಣಕ್ಕೆ ಮುಂದೂಡಿಕೆ Read more…

BREAKING NEWS: ಲಾರಿ ಡಿಕ್ಕಿ, ಕಾರ್ ನಲ್ಲಿದ್ದ ಇಬ್ಬರು ರಂಗಭೂಮಿ ಕಲಾವಿದರು ಸಾವು

ಹಾವೇರಿ: ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ರಂಗಭೂಮಿ ಕಲಾವಿದರು ಸಾವನ್ನಪ್ಪಿದ ಘಟನೆ ಕಾಕೋಳ ಗ್ರಾಮದ ಬಳಿ ನಡೆದಿದೆ. ಗೀತಾ(34), ಮಂಜುಳಾ(36) ಮೃತಪಟ್ಟವರು ಎಂದು ಹೇಳಲಾಗಿದೆ.  ಹಾವೇರಿ ಜಿಲ್ಲೆ Read more…

ನವೀನ್ ಸಾವಿನ ನೋವಲ್ಲೂ ಕುಟುಂಬದಿಂದ ಮಾದರಿ ಕಾರ್ಯ: ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ಮೃತದೇಹ ನೀಡಿ ಸಾರ್ಥಕತೆ

ಹಾವೇರಿ: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಹಾವೇರಿಯ ನವೀನ್ ವೈದ್ಯನಾಗಿ ಮನೆಗೆ ಮರಳಬೇಕಿತ್ತು. ತಂದೆ-ತಾಯಿ ಖುಷಿಯಿಂದ ಆತನನ್ನು ಸ್ವಾಗತಿಸಬೇಕಿತ್ತು. ಆದರೆ, ವಿಧಿಯಾಟ ಬೇರೆಯೇ ಇತ್ತು. ಉಕ್ರೇನ್ ನಲ್ಲಿ ರಷ್ಯಾ ನಡೆಸಿದ Read more…

ನವೀನ್ ಅಂತಿಮ ದರ್ಶನಕ್ಕೆ ಜನ ಸಾಗರ, ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

ಹಾವೇರಿ: ಉಕ್ರೇನ್ ನಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹವನ್ನು ಸ್ವಗ್ರಾಮ ಹಾವೇರಿ ಜಿಲ್ಲೆಯ ಚಳಗೇರಿಗೆ ತರಲಾಗಿದೆ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂತಿಮ ದರ್ಶನದ ನಂತರ ಚಳಗೇರಿ Read more…

ವೈದ್ಯನಾಗಬೇಕೆಂಬ ಕನಸು ಹೊತ್ತು ಉಕ್ರೇನ್​ಗೆ ತೆರಳಿ ದುರ್ಮರಣಕ್ಕೀಡಾದ ಕನ್ನಡಿಗ ವಿದ್ಯಾರ್ಥಿ

ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಲು ಭಾರತ ಸಾಕಷ್ಟು ಪ್ರಯತ್ನ ಪಡುತ್ತಿದೆ. ಈಗಾಗಲೇ ಏರ್​ ಇಂಡಿಯಾ ವಿಮಾನಗಳಲ್ಲಿ ಉಕ್ರೇನ್​ನಲ್ಲಿ ಸಿಲುಕಿರುವ ಸಾಕಷ್ಟು ಮಂದಿಯನ್ನು ತಾಯ್ನಾಡಿಗೆ ಕರೆತರುವ ಪ್ರಯತ್ನ ಮಾಡಲಾಗಿದೆ. ಆಪರೇಷನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...