alex Certify ಹಾಸನ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ದಿಢೀರ್ ಬೆಳವಣಿಗೆಯಲ್ಲಿ ಲಾಕ್ ಡೌನ್ ಆದೇಶ ವಾಪಸ್ – ಹಾಸನದಲ್ಲಿ ಜಾರಿಯಾಗಿದ್ದ ಆದೇಶ ರದ್ದು

ಹಾಸನ ಜಿಲ್ಲೆಯಲ್ಲಿ ಲಾಕ್ಡೌನ್ ಆದೇಶ ರದ್ದು ಮಾಡಲಾಗಿದೆ. ಸಚಿವ ಗೋಪಾಲಯ್ಯ ಅವರು ಲಾಕ್ಡೌನ್ ಆದೇಶವನ್ನು ವಾಪಸ್ ಪಡೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿ ಲಾಕ್ Read more…

ಹಾಸನ ಜಿಲ್ಲೆಯವರು ಜನರಲ್ಲವೇ….?; ತಕ್ಷಣ ರೆಮ್ ಡಿಸಿವಿರ್ ಪೂರೈಸಿ; ಇಲ್ಲವಾದರೆ ಸಿಎಂ ಮನೆ ಮುಂದೆ ಧರಣಿ ಕೂರುವೆ ಎಂದು ಎಚ್ಚರಿಸಿದ ರೇವಣ್ಣ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಕೊರೊನಾ ಲಸಿಕೆ ಸಿಗದೇ ಜನ ಅಳುತ್ತಿದ್ದಾರೆ ರೆಮ್ ಡಿಸಿವಿರ್ ಪೂರೈಕೆಯಲ್ಲಿಯೂ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕಿಡಿಕಾರಿದ್ದಾರೆ. Read more…

ಕೊರೊನಾ ಕರ್ಫ್ಯೂ: ದೇವರ ಉತ್ಸವಕ್ಕೆ ಒಪ್ಪದ ಅರ್ಚಕನನ್ನೇ ಹಿಡಿದು ಥಳಿಸಿದ ಭಕ್ತರು

ಹಾಸನ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಮಾದರಿ ಕರ್ಫ್ಯೂ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಉತ್ಸವಕ್ಕೆ ಅವಕಾಶವಿಲ್ಲ ಎಂದು ಹೇಳಿದ ಅರ್ಚಕರನ್ನೇ ಗ್ರಾಮದ ಭಕ್ತರು ಹಿಡಿದು Read more…

22 ವರ್ಷಗಳ ನಂತ್ರ ತಾಯಿ –ಮಗನನ್ನು ಒಂದಾಗಿಸಿದ ಕೊರೋನಾ

ಹಾಸನ: ತಾಯಿ, ಮಗನನ್ನು ಕೊರೋನಾ ಒಂದಾಗಿಸಿದೆ. 22 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ಮರಳಿದ್ದಾನೆ. ಹಾಸನ ತಾಲ್ಲೂಕಿನ ಹೊಂಗೆರೆ ಗ್ರಾಮದ ಶೇಖರ್ 22 ವರ್ಷಗಳಿಂದ Read more…

ರೇವ್ ಪಾರ್ಟಿ ಆಯೋಜನೆ; ಮಹಿಳಾ ಹೆಡ್ ಕಾನ್ಸ್ ಟೇಬಲ್ ಅಮಾನತು

ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿಯಾಗುತ್ತಿದ್ದಂತೆಯೇ ಭರ್ಜರಿ ರೇವ್ ಪಾರ್ಟಿ ಆಯೋಜನೆ ಮಾಡಿ, ಪುತ್ರನ ಅಕ್ರಮಗಳಿಗೆ ಬೆಂಬಲ ನೀಡಿದ್ದ ಆರೋಪ ಹಿನ್ನೆಲೆಯಲ್ಲಿ ಮಂಗಳೂರು ಸೈಬರ್, ಎಕನಾಮಿಕ್, ನಾರ್ಕೊಟಿಕ್ Read more…

ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ

ಬೆಂಗಳೂರು: ಹಾಸನದಲ್ಲಿ ಏಪ್ರಿಲ್ 19 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಪಕ್ಷದ ನಾಯಕರು ಸದ್ಯ ಬೆಳಗಾವಿ ಲೋಕಸಭೆ, ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಉಪ Read more…

BIG BREAKING: ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ದುರಂತ, ಬೆಚ್ಚಿಬಿದ್ದ ಗ್ರಾಮಸ್ಥರು -ಓರ್ವ ಸಾವು; ಇಬ್ಬರು ಆಸ್ಪತ್ರೆಗೆ ದಾಖಲು

ಹಾಸನ ತಾಲ್ಲೂಕಿನ ಚಾಕೇನಹಳ್ಳಿಯಲ್ಲಿ ಸ್ಫೋಟಕ ತುಂಬಿದ ಗೋದಾಮಿನಲ್ಲಿ ಸ್ಪೋಟ ಸಂಭವಿಸಿ ಒಬ್ಬ ಮೃತಪಟ್ಟಿದ್ದಾನೆ. ಚಾಕೇನಹಳ್ಳಿಯಲ್ಲಿ ಸ್ಪೋಟಕಗಳನ್ನು ತುಂಬಿದ್ದ ಗೋದಾಮಿನಲ್ಲಿ ಘಟನೆ ನಡೆದಿದ್ದು, ಸಂಪತ್(27) ಎಂಬವರು ಮೃತಪಟ್ಟಿದ್ದು, ದುರಂತದಲ್ಲಿ ಇಬ್ಬರು Read more…

BREAKING NEWS: ಪೋಷಕರ ಜೊತೆ ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ

ಹಾಸನ: ಪೋಷಕರೊಂದಿಗೆ ಮಲಗಿದ್ದ ಬಾಲಕಿಯನ್ನು ಹೊತ್ತಯ್ದ ಕಾಮುಕನೊಬ್ಬ, ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಹಾಸನದಲ್ಲಿ ಬೆಳಕಿಗೆ ಬಂದಿದೆ. ಅಲೆಮಾರಿ ಕುಟುಂಬದ ಬಾಲಕಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಅಲೆಮಾರಿ Read more…

ಸಹಪಾಠಿಗಳ ಕುಚೇಷ್ಟೆಗೆ ಬಲಿಯಾದ 10 ನೇ ತರಗತಿ ವಿದ್ಯಾರ್ಥಿ

ಹಾಸನ- ಸಹಪಾಠಿಗಳಿಂದ ನಿಂದನೆಗೊಳಗಾದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹರ್ಷಿತ್ ಗೌಡ (16) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದುರ್ದೈವಿ ಬಾಲಕ. Read more…

ಆಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಮೂವರ ದುರ್ಮರಣ

ಹಾಸನ: ಆಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಬಸವನಹಳ್ಳಿ ಬಳಿ ಈ Read more…

JDS ಸಂಸದ ಪ್ರಜ್ವಲ್ ರೇವಣ್ಣ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಬೆಂಬಲಿಗರು ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಮಾಜಿ ಸಚಿವ ಹೆಚ್.ಡಿ. ರೇವಣ್ಣ Read more…

SHOCKING: ದುಡಿಯಲು ಹೋದಾಗಲೇ ದುರಂತ: ಗಾರ್ಮೆಂಟ್ಸ್ ಯಂತ್ರಕ್ಕೆ ಸಿಲುಕಿ ಯುವತಿ ಸಾವು

ಗಾರ್ಮೆಂಟ್ ಯಂತ್ರಕ್ಕೆ ಸಿಲುಕಿ ಯುವತಿ ಸಾವನ್ನಪ್ಪಿದ ಘಟನೆ ಹಾಸನದ ಶಾಹಿ ಗಾರ್ಮೆಂಟ್ಸ್ ನಲ್ಲಿ ನಡೆದಿದೆ.  ದೊಡ್ಡಭ್ಯಾಗತಳ್ಳಿಯ ಕಾವ್ಯಾ(20) ಮೃತಪಟ್ಟವರು ಎಂದು ಹೇಳಲಾಗಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ದೊಡ್ಡಭ್ಯಾಗತವಳ್ಳಿಯ Read more…

BREAKING NEWS: ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಮದುವೆಗೆ ಹೊರಟಿದ್ದ ನಾಲ್ವರ ಸಾವು

ಹಾಸನ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಟಾಟಾ ಸುಮೋಗೆ ಹಿಂದಿನಿಂದ ಕ್ವಾಲಿಸ್ ಡಿಕ್ಕಿಯಾಗಿ ಘಟನೆ ನಡೆದಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟು, 11 ಜನ ಗಾಯಗೊಂಡಿದ್ದು, ಒಬ್ಬರ Read more…

BREAKING NEWS: ಕಂಟೇನರ್ ಗೆ ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ -ನಾಲ್ವರು ಸ್ಥಳದಲ್ಲೇ ಸಾವು

ಹಾಸನ: ಕಂಟೇನರ್ ಗೆ ಕಾರ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹೊರವಲಯದಲ್ಲಿ ಭೀಕರ ದುರಂತ ಸಂಭವಿಸಿದ್ದು, Read more…

ಕರ್ತವ್ಯದಲ್ಲಿದ್ದಾಗಲೇ ರಾಜ್ಯದ ಯೋಧ ಹುತಾತ್ಮ

ಹಾಸನ: ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ರಾಜ್ಯದ ಯೋಧರೊಬ್ಬರು ಅನಾರೋಗ್ಯದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯೋಧ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಾಣದಹಳ್ಳಿ ನಿವಾಸಿ ಬಿ.ಆರ್.ರಾಕೇಶ್ (23) ಎಂದು Read more…

ಬೈಕ್ ಶೋರೂಂ ನಲ್ಲಿ ಬೆಂಕಿ: ನೋಡನೋಡುತ್ತಿದ್ದಂತೆಯೇ ಸುಟ್ಟು ಕರಕಲಾದ ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು

ಹಾಸನ: ಬೌನ್ಸ್ ಬೈಕ್ ಶೋರೂಂ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ರಿಂಗ್ ರಸ್ತೆಯಲ್ಲಿರುವ Read more…

ಫೋನ್ ಮಾಡಿ ಹುಡುಗಿ ಕರೆಸಿಕೊಂಡು ಅತ್ಯಾಚಾರ ಎಸಗಿ ಕೊಲೆ, ಪೋಷಕರ ಆರೋಪ

ಹಾಸನ: ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕೆರಗೋಡು ಗ್ರಾಮದ 16 ವರ್ಷದ ಬಾಲಕಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಅದೇ ಗ್ರಾಮದ ಯುವಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದಾಗಿ ಪೋಷಕರು Read more…

ಮದುವೆ ನಿಶ್ಚಯವಾಗಿದ್ದ ಯುವತಿ ಮನೆಗೆ ನುಗ್ಗಿ ಬಲವಂತವಾಗಿ ತಾಳಿ ಕಟ್ಟಿ ಎಳೆದೊಯ್ದ ಯುವಕ..?

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿಕಟ್ಟಿ ಎಳೆದುಕೊಂಡು ಹೋದ ಘಟನೆ ಹಾಸನ ಜಿಲ್ಲೆಯಲ್ಲಿ ಸಕಲೇಶಪುರದ ಕುಶಾಲನಗರ ಬಡಾವಣೆಯಲ್ಲಿ ನಡೆದಿದೆ. ಕುಶಾಲನಗರ ಬಡಾವಣೆಯ ಯುವತಿ ಮನೆಗೆ ಬಂದಿದ್ದ ಯುವಕ Read more…

ಬಂದ್ ಮಾಡೇ ಮಾಡ್ತೇವೆ. ಜೈಲಿಗೆ ಹಾಕಿದ್ರು ಹೋಗ್ತೇವೆ ಎಂದ ವಾಟಾಳ್..!

ಯಡಿಯೂರಪ್ಪ ಸರ್ಕಾರ ಸ್ಥಾಪಿಸಿರುವ ಮರಾಠಿ ಪ್ರಾಧಿಕಾರ ವಿರೋಧಿಸಿ ನಡೆಯುತ್ತಿರುವ ವಾಟಾಳ್ ನಾಗರಾಜ್ ಸೇರಿದಂತೆ ಇತರ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ಮುಂದಿವರೆದಿದೆ. ಪ್ರಾಧಿಕಾರ ರಚನೆಯಾದಾಗಿನಿಂದಲೂ ವಾಟಾಳ್ ನಾಗಾರಜ್ ಹಾಗೂ Read more…

BIG NEWS: ಅನುದಾನಕ್ಕಾಗಿ ಸಚಿವರ ಎದುರೇ ಶಾಸಕರ ಕಿತ್ತಾಟ

ಹಾಸನ: ನೆರೆಹಾನಿ ಅನುದಾನ ಹಂಚಿಕೆ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಎದುರು ಶಾಸಕರಿಬ್ಬರು ಕಿತ್ತಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಕೆಡಿಪಿ ಸಭೆಯಲ್ಲಿ ಅತಿವೃಷ್ಟಿಗೆ ಬಿಡುಗಡೆಯಾದ ಅನುದಾನ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ರಹಸ್ಯ, ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ ಪತಿರಾಯ

ಹಾಸನ: ಪತಿ ಅಕ್ರಮ ಸಂಬಂಧ ಹೊಂದಿದ್ದರಿಂದ ನೊಂದ ಮಹಿಳೆ ತವರುಮನೆ ಸೇರಿಕೊಂಡಿದ್ದು, ಜೀವನಾಂಶ ಕೊಡುವಂತೆ ದಾವೆ ಹೂಡಿದ್ದಾಳೆ. ಇದರಿಂದ ಆಕ್ರೋಶಗೊಂಡ ಪತಿರಾಯ ಪತ್ನಿಯನ್ನೇ ಕೊಲೆ ಮಾಡಿದ ಘಟನೆ ಬೆಳಕಿಗೆ Read more…

ಬೈಕ್ ನಲ್ಲಿ ಕಾಲುವೆ ಬಳಿ ಬಂದ ಪ್ರೇಮಿಗಳಿಂದ ದುಡುಕಿನ ನಿರ್ಧಾರ

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬಾಗೂರು ಬಳಿ ಹೇಮಾವತಿ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೇಮಾವತಿ ಕಾಲುವೆ ಸುರಂಗದ ಸಮೀಪ ಬೈಕ್ ನಿಲ್ಲಿಸಿದ್ದ ಪ್ರೇಮಿಗಳು ನಾಪತ್ತೆಯಾಗಿದ್ದು, ಅವರ Read more…

ವಿನಯ್ ಕುಲ್ಕರ್ಣಿ ಬಂಧನ: ಬಿಜೆಪಿಗೇ ತಿರುಗುಬಾಣವಾಗಲಿದೆ ಎಂದ ಮಾಜಿ ಸಚಿವ

ಹಾಸನ: ರಾಜ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ನಾಲ್ಕು ವರ್ಷಗಳ ಹಿಂದಿನ ಕೇಸ್ ನ್ನು ತೆಗೆದು ವಿನಯ್ ಕುಲ್ಕರ್ಣಿ ಬಂಧಿಸಿರುವುದು ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ Read more…

ಪುಕ್ಕಟ್ಟೆ ಬಿಯರ್‌ ಗಾಗಿ ಮುಗಿಬಿದ್ದ ಜನ….!

ಹಾಸನ ಜಿಲ್ಲೆಯ ಹೊಳೆ ನರಸೀಪುರ ತಾಲೂಕಿನಲ್ಲಿ ಕೆಲ ಸಾರ್ವಜನಿಕರು ಬಿಯರ್ ಹೊತ್ತೊಯ್ದ ಸ್ವಾರಸ್ಯಕರವಾದ ಘಟನೆಯೊಂದು ನಡೆದಿದೆ. ಬಿಯರ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಬಿದ್ದಿದೆ. ಈ ವೇಳೆ ಸ್ಥಳೀಯರು Read more…

ಡಿಕೆಶಿ ಆಪ್ತನ ಮನೆಯಲ್ಲಿ ಸಿಬಿಐ ಅಧಿಕಾರಿಗಳ ದಾಳಿ ಅಂತ್ಯ

ಹಾಸನ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ.ಸುರೇಶ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವ ಬೆನ್ನಲ್ಲೇ ಇತ್ತ ಹಾಸನದಲ್ಲಿ ಡಿಕೆಶಿ ಆಪ್ತನ ಮನೆ Read more…

ವೃದ್ಧ ದಂಪತಿ ಕೊಲೆ ಆರೋಪಿ ಮೇಲೆ ಫೈರಿಂಗ್

ಹಾಸನದ ಜಿಲ್ಲೆಯಲ್ಲಿ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿ ಪ್ರಸಾದ್ ಅಲಿಯಾಸ್ ಗುಂಡನ ಮೇಲೆ ಅಣ್ಣೇನಹಳ್ಳಿಯಲ್ಲಿ ಫೈರಿಂಗ್ Read more…

ಉಸಿರುಗಟ್ಟಿಸಿ ಹಿರಿಯ ದಂಪತಿ ಹತ್ಯೆ, ಆಸ್ತಿಗಾಗಿ ನಡೆದ ಕೃತ್ಯದ ಶಂಕೆ

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಹಾಲುಗೊಡನಹಳ್ಳಿಯಲ್ಲಿ ಉಸಿರುಗಟ್ಟಿಸಿ ವೃದ್ಧ ದಂಪತಿಯನ್ನು ಹತ್ಯೆ ಮಾಡಲಾಗಿದೆ. ಮುರುಳೀಧರ(80), ಮಾದೇವಿ(70) ಹತ್ಯೆಯಾದವರು ಎಂದು ಹೇಳಲಾಗಿದೆ. ಆಸ್ತಿ ವಿಚಾರವಾಗಿ ದಂಪತಿ ಕೊಲೆ ಮಾಡಿರುವ Read more…

ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗಳು ಸಾವು

ಹಾಸನ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜೋಡಿಗಟ್ಟೆ ಗ್ರಾಮದ ಬಳಿ ನಡೆದಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಜೋಡಿಗಟ್ಟೆ ಗ್ರಾಮದ ಬಳಿ Read more…

ಒಂದೇ ಕಡೆ ನೂರಾರು ನಾಯಿಗಳ ತಲೆ ಬುರುಡೆ ಪತ್ತೆ: ಮಾಂಸಕ್ಕಾಗಿ ಕೊಂದಿರುವ ಶಂಕೆ

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕೊಲ್ಲಿಹಳ್ಳದಲ್ಲಿ ಒಂದೇ ಕಡೆ ನೂರಾರು ನಾಯಿಗಳ ತಲೆಬುರುಡೆ ಪತ್ತೆಯಾಗಿದ್ದು ಮಾಂಸಕ್ಕಾಗಿ ನಾಯಿಗಳನ್ನು ಕೊಂದಿರುವ ಅನುಮಾನ ವ್ಯಕ್ತವಾಗಿದೆ. ಕೊಲ್ಲಿಹಳ್ಳ ಪ್ರದೇಶದ ಒಂದೇ ಸ್ಥಳದಲ್ಲಿ ನಾಯಿಗಳ Read more…

ಹೆಚ್.ಡಿ. ರೇವಣ್ಣಗೂ ಕೊರೊನಾ ಸೋಂಕು

ಹಾಸನ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಲವಾರು ಸಚಿವರು, ಶಾಸಕರು ಕೊರೊನಾ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಾಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...