alex Certify ಹಾಸನ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ನಿಶ್ಚಯವಾಗಿದ್ದ ಯುವತಿ ಮನೆಗೆ ನುಗ್ಗಿ ಬಲವಂತವಾಗಿ ತಾಳಿ ಕಟ್ಟಿ ಎಳೆದೊಯ್ದ ಯುವಕ..?

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿಕಟ್ಟಿ ಎಳೆದುಕೊಂಡು ಹೋದ ಘಟನೆ ಹಾಸನ ಜಿಲ್ಲೆಯಲ್ಲಿ ಸಕಲೇಶಪುರದ ಕುಶಾಲನಗರ ಬಡಾವಣೆಯಲ್ಲಿ ನಡೆದಿದೆ. ಕುಶಾಲನಗರ ಬಡಾವಣೆಯ ಯುವತಿ ಮನೆಗೆ ಬಂದಿದ್ದ ಯುವಕ Read more…

ಬಂದ್ ಮಾಡೇ ಮಾಡ್ತೇವೆ. ಜೈಲಿಗೆ ಹಾಕಿದ್ರು ಹೋಗ್ತೇವೆ ಎಂದ ವಾಟಾಳ್..!

ಯಡಿಯೂರಪ್ಪ ಸರ್ಕಾರ ಸ್ಥಾಪಿಸಿರುವ ಮರಾಠಿ ಪ್ರಾಧಿಕಾರ ವಿರೋಧಿಸಿ ನಡೆಯುತ್ತಿರುವ ವಾಟಾಳ್ ನಾಗರಾಜ್ ಸೇರಿದಂತೆ ಇತರ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ಮುಂದಿವರೆದಿದೆ. ಪ್ರಾಧಿಕಾರ ರಚನೆಯಾದಾಗಿನಿಂದಲೂ ವಾಟಾಳ್ ನಾಗಾರಜ್ ಹಾಗೂ Read more…

BIG NEWS: ಅನುದಾನಕ್ಕಾಗಿ ಸಚಿವರ ಎದುರೇ ಶಾಸಕರ ಕಿತ್ತಾಟ

ಹಾಸನ: ನೆರೆಹಾನಿ ಅನುದಾನ ಹಂಚಿಕೆ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಎದುರು ಶಾಸಕರಿಬ್ಬರು ಕಿತ್ತಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಕೆಡಿಪಿ ಸಭೆಯಲ್ಲಿ ಅತಿವೃಷ್ಟಿಗೆ ಬಿಡುಗಡೆಯಾದ ಅನುದಾನ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ರಹಸ್ಯ, ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ ಪತಿರಾಯ

ಹಾಸನ: ಪತಿ ಅಕ್ರಮ ಸಂಬಂಧ ಹೊಂದಿದ್ದರಿಂದ ನೊಂದ ಮಹಿಳೆ ತವರುಮನೆ ಸೇರಿಕೊಂಡಿದ್ದು, ಜೀವನಾಂಶ ಕೊಡುವಂತೆ ದಾವೆ ಹೂಡಿದ್ದಾಳೆ. ಇದರಿಂದ ಆಕ್ರೋಶಗೊಂಡ ಪತಿರಾಯ ಪತ್ನಿಯನ್ನೇ ಕೊಲೆ ಮಾಡಿದ ಘಟನೆ ಬೆಳಕಿಗೆ Read more…

ಬೈಕ್ ನಲ್ಲಿ ಕಾಲುವೆ ಬಳಿ ಬಂದ ಪ್ರೇಮಿಗಳಿಂದ ದುಡುಕಿನ ನಿರ್ಧಾರ

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬಾಗೂರು ಬಳಿ ಹೇಮಾವತಿ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೇಮಾವತಿ ಕಾಲುವೆ ಸುರಂಗದ ಸಮೀಪ ಬೈಕ್ ನಿಲ್ಲಿಸಿದ್ದ ಪ್ರೇಮಿಗಳು ನಾಪತ್ತೆಯಾಗಿದ್ದು, ಅವರ Read more…

ವಿನಯ್ ಕುಲ್ಕರ್ಣಿ ಬಂಧನ: ಬಿಜೆಪಿಗೇ ತಿರುಗುಬಾಣವಾಗಲಿದೆ ಎಂದ ಮಾಜಿ ಸಚಿವ

ಹಾಸನ: ರಾಜ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ನಾಲ್ಕು ವರ್ಷಗಳ ಹಿಂದಿನ ಕೇಸ್ ನ್ನು ತೆಗೆದು ವಿನಯ್ ಕುಲ್ಕರ್ಣಿ ಬಂಧಿಸಿರುವುದು ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ Read more…

ಪುಕ್ಕಟ್ಟೆ ಬಿಯರ್‌ ಗಾಗಿ ಮುಗಿಬಿದ್ದ ಜನ….!

ಹಾಸನ ಜಿಲ್ಲೆಯ ಹೊಳೆ ನರಸೀಪುರ ತಾಲೂಕಿನಲ್ಲಿ ಕೆಲ ಸಾರ್ವಜನಿಕರು ಬಿಯರ್ ಹೊತ್ತೊಯ್ದ ಸ್ವಾರಸ್ಯಕರವಾದ ಘಟನೆಯೊಂದು ನಡೆದಿದೆ. ಬಿಯರ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಬಿದ್ದಿದೆ. ಈ ವೇಳೆ ಸ್ಥಳೀಯರು Read more…

ಡಿಕೆಶಿ ಆಪ್ತನ ಮನೆಯಲ್ಲಿ ಸಿಬಿಐ ಅಧಿಕಾರಿಗಳ ದಾಳಿ ಅಂತ್ಯ

ಹಾಸನ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ.ಸುರೇಶ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವ ಬೆನ್ನಲ್ಲೇ ಇತ್ತ ಹಾಸನದಲ್ಲಿ ಡಿಕೆಶಿ ಆಪ್ತನ ಮನೆ Read more…

ವೃದ್ಧ ದಂಪತಿ ಕೊಲೆ ಆರೋಪಿ ಮೇಲೆ ಫೈರಿಂಗ್

ಹಾಸನದ ಜಿಲ್ಲೆಯಲ್ಲಿ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿ ಪ್ರಸಾದ್ ಅಲಿಯಾಸ್ ಗುಂಡನ ಮೇಲೆ ಅಣ್ಣೇನಹಳ್ಳಿಯಲ್ಲಿ ಫೈರಿಂಗ್ Read more…

ಉಸಿರುಗಟ್ಟಿಸಿ ಹಿರಿಯ ದಂಪತಿ ಹತ್ಯೆ, ಆಸ್ತಿಗಾಗಿ ನಡೆದ ಕೃತ್ಯದ ಶಂಕೆ

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಹಾಲುಗೊಡನಹಳ್ಳಿಯಲ್ಲಿ ಉಸಿರುಗಟ್ಟಿಸಿ ವೃದ್ಧ ದಂಪತಿಯನ್ನು ಹತ್ಯೆ ಮಾಡಲಾಗಿದೆ. ಮುರುಳೀಧರ(80), ಮಾದೇವಿ(70) ಹತ್ಯೆಯಾದವರು ಎಂದು ಹೇಳಲಾಗಿದೆ. ಆಸ್ತಿ ವಿಚಾರವಾಗಿ ದಂಪತಿ ಕೊಲೆ ಮಾಡಿರುವ Read more…

ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗಳು ಸಾವು

ಹಾಸನ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜೋಡಿಗಟ್ಟೆ ಗ್ರಾಮದ ಬಳಿ ನಡೆದಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಜೋಡಿಗಟ್ಟೆ ಗ್ರಾಮದ ಬಳಿ Read more…

ಒಂದೇ ಕಡೆ ನೂರಾರು ನಾಯಿಗಳ ತಲೆ ಬುರುಡೆ ಪತ್ತೆ: ಮಾಂಸಕ್ಕಾಗಿ ಕೊಂದಿರುವ ಶಂಕೆ

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕೊಲ್ಲಿಹಳ್ಳದಲ್ಲಿ ಒಂದೇ ಕಡೆ ನೂರಾರು ನಾಯಿಗಳ ತಲೆಬುರುಡೆ ಪತ್ತೆಯಾಗಿದ್ದು ಮಾಂಸಕ್ಕಾಗಿ ನಾಯಿಗಳನ್ನು ಕೊಂದಿರುವ ಅನುಮಾನ ವ್ಯಕ್ತವಾಗಿದೆ. ಕೊಲ್ಲಿಹಳ್ಳ ಪ್ರದೇಶದ ಒಂದೇ ಸ್ಥಳದಲ್ಲಿ ನಾಯಿಗಳ Read more…

ಹೆಚ್.ಡಿ. ರೇವಣ್ಣಗೂ ಕೊರೊನಾ ಸೋಂಕು

ಹಾಸನ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಲವಾರು ಸಚಿವರು, ಶಾಸಕರು ಕೊರೊನಾ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಾಜಿ Read more…

ಉಚಿತ ಲ್ಯಾಪ್ ಟಾಪ್ ಗಾಗಿ ಮುಗಿಬಿದ್ದ ವಿದ್ಯಾರ್ಥಿಗಳು

ಹಾಸನದ ಸರ್ಕಾರಿ ಕಲಾ ಕಾಲೇಜಿನಲ್ಲಿ ಉಚಿತ ಲ್ಯಾಪ್ ಟಾಪ್ ಗಾಗಿ ವಿದ್ಯಾರ್ಥಿಗಳ ನಡುವೆ ನೂಕು ನುಗ್ಗಲು ನಡೆದಿದ್ದು, ಕಾಲೇಜಿನ ಸ್ಟೀಲ್ ಕಂಬಿ ಮುರಿದು ಕ್ಲಾಸ್ ರೂಮಿನ ಒಳಗೆ ನುಗ್ಗಿದ Read more…

ಶಾಕಿಂಗ್: ತಡರಾತ್ರಿ ನಡೆದಿದೆ ಸಮಾಜವೇ ತಲೆ ತಗ್ಗಿಸುವ ಕೃತ್ಯ

ಹಾಸನದ ಎನ್ಆರ್ ಸರ್ಕಲ್ ನಲ್ಲಿ ಇಡೀ ಸಮಾಜವೇ ತಲೆ ತಗ್ಗಿಸುವ ಕೃತ್ಯ ನಡೆದಿದೆ. ಮಹಿಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿದ ಕಾಮುಕನೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಘಟನೆ Read more…

ಹಾಸನದ ಬಡವರ ವೈದ್ಯ ರತ್ನಾಕರ ಶೆಟ್ಟಿ ಕೊರೊನಾಗೆ ಬಲಿ

ಇಡೀ ಹಾಸನದಲ್ಲಿಯೇ ಕಡಿಮೆ ದರಕ್ಕೆ ಔಷಧ ನೀಡುವ ಮೂಲಕ ಅಲ್ಲಿನ ಜನತೆ ಪ್ರೀತಿ ಗಳಿಸುವುದರ ಜೊತೆಗೆ ಬಡವರ ಪಾಲಿಗೆ ದೇವರಾಗಿದ್ದ ಡಾ.ರತ್ನಾಕರ ಶೆಟ್ಟಿ ಕೊರೊನಾಗೆ ಬಲಿಯಾಗಿದ್ದಾರೆ. ನಿನ್ನೆ ರಾತ್ರಿ Read more…

ಹಾಡಹಗಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ

ಹಾಸನ ಜಿಲ್ಲೆ ಆಲೂರು ತಾಲೂಕಿನ ಸೊಪ್ಪನಹಳ್ಳಿ ಗ್ರಾಮದಲ್ಲಿ ಗುಂಡು ಹಾರಿಸಿ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. 28 ವರ್ಷದ ಸ್ವಾಮಿ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ Read more…

ಬೇಲೂರಿನ ಚನ್ನಕೇಶವ ದೇವಸ್ಥಾನ

ಹಾಸನದಿಂದ 38 ಕಿ.ಮೀ. ದೂರದಲ್ಲಿ ಯಗಚಿ ನದಿಯ ದಂಡೆಯ ಮೇಲಿರುವ ಬೇಲೂರು ಜಗತ್ಪ್ರಸಿದ್ಧ ಪ್ರವಾಸಿ ತಾಣ. ಹಿಂದೆ ಇದು ಹೊಯ್ಸಳರ ರಾಜಧಾನಿಯಾಗಿತ್ತು. ಇತಿಹಾಸದ ಬೇರೆ ಬೇರೆ ಕಾಲದಲ್ಲಿ ವೇಲಾಪುರ, Read more…

ಹಾಸನಾಂಬೆಯ ಸನ್ನಿಧಿಯಲ್ಲಿ….

ಕರ್ನಾಟಕವು ದೇಶ ವಿದೇಶಗಳಲ್ಲಿ ಪ್ರಸಿದ್ದಿ ಹೊಂದಿದ್ದು ಸುಂದರ ಕೆತ್ತೆನೆಗಳ ಮೂಲಕ ಪ್ರವಾಸಿಗರನ್ನು ಹಾಗೂ ಕಲಾರಸಿಕರನ್ನು ಆಕರ್ಷಿಸುತ್ತದೆ. ಹಾಸನ ನಗರದಲ್ಲಿ ನೆಲೆಸಿರುವ ಹಾಸನಾಂಬೆ ಬಲು ಪ್ರಸಿದ್ದಿ. ಸುಮಾರು 12ನೇ ಶತಮಾನದಲ್ಲಿ Read more…

ಪತ್ನಿಯ ಶೀಲ ಶಂಕಿಸಿದ ಪತಿರಾಯನಿಂದ ಘೋರ ಕೃತ್ಯ

ಹಾಸನ ಹೊರವಲಯದ ಎಸ್.ಎಂ. ಕೃಷ್ಣ ನಗರದಲ್ಲಿ ಪತ್ನಿಯ ಶೀಲ ಶಂಕಿಸಿದ್ದ ವ್ಯಕ್ತಿಯೊಬ್ಬ ವೇಲ್ ನಿಂದ ಬಿಗಿದು ಕೊಲೆ ಮಾಡಿದ್ದಾನೆ. 32 ವರ್ಷದ ಮಹಿಳೆಯನ್ನು ವೇಲ್ ನಿಂದ ಬಿಗಿದು ಉಸಿರುಗಟ್ಟಿಸಿ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾಸನ: ಹೊಳೆನರಸೀಪುರ ತಾಲ್ಲೂಕಿನ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಆನ್ ಲೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಾಚನಹಳ್ಳಿ, ಹುಚ್ಚನಕೊಪ್ಪಲು, ಮಂಗಳವಾಡಿ ಅಂಗನವಾಡಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...