alex Certify ಹಾಸನ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಯಲ್ಲಿ ಹಾಸನ, ಮಂಡ್ಯ ಕ್ಷೇತ್ರ ಬಿಜೆಪಿಗೆ ಸಿಗುವ ನಿರೀಕ್ಷೆ ಇದೆ: ಪ್ರೀತಂ ಗೌಡ ವಿಶ್ವಾಸ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಕ್ಷೇತ್ರಗಳು ಬಿಜೆಪಿ ಪಾಲಾಗುವ ನಿರೀಕ್ಷೆ ಇದೆ ಎಂದು ಮಾಜಿ ಶಾಸಕ ಪ್ರೀತಂ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಾಂಡವಪುರದಲ್ಲಿ ಬಿಜೆಪಿ ಕಾರ್ಯಕಾರಣಿಯಲ್ಲಿ Read more…

BREAKING NEWS: ಶಾಲಾ ಕಾಂಪೌಂಡ್, ಮನೆಗೆ ಬಸ್ ಡಿಕ್ಕಿ; ಓರ್ವ ಸ್ಥಳದಲ್ಲೇ ದುರ್ಮರಣ

ಹಾಸನ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಕಾಂಪೌಂಡ್ ಹಾಗೂ ಮನೆ ಗೋಡೆಗೆ ಡಿಕ್ಕಿ ಹೊಡೆದಿದ್ದು ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ Read more…

BREAKING NEWS: ಹಾಸನದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಹಾಸನ: ಹಾಸನದ ಮಂಜುನಾಥ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಹಾಸನ ನಗರದ ಶಂಕರಮಠ ರೋಡ್ ನಲ್ಲಿರುವ ಮಂಜುನಾಥ್ ಆಸ್ಪತ್ರೆಯ ಎಕ್ಸ್ ರೇ ರೂಂ ನಲ್ಲಿ ಏಕಾಏಕಿ Read more…

BIG NEWS: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಹಾಸನ: ಪೊಲೀಸ್ ಕ್ವಾರ್ಟರ್ಸ್ ನಲ್ಲಿಯೇ ಕಾನ್ಸ್ ಟೇಬಲ್ ಓರ್ವರು ನೇಣಿಗೆ ಕೊರಳೊಡ್ಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಸೋಮಶೇಖರ್ (39) ಮೃತರು. ಸಕಲೇಶಪುರದಲ್ಲಿ 112 ಪೊಲೀಸ್ ವಾಹನ Read more…

BIG NEWS: ಪ್ರೀತಿಸುವಂತೆ ಯುವಕನಿಂದ ಕಿರುಕುಳ; ಮನನೊಂದ ಯುವತಿ ಆತ್ಮಹತ್ಯೆ

ಹಾಸನ: ಯುವಕನೊಬ್ಬ ಪ್ರೀತಿಸುವಂತೆ ಯುವತಿಗೆ ನಿರಂತರವಾಗಿ ಕಿರುಕುಳ ಕೊಟ್ಟು, ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ Read more…

BIG NEWS: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ

ಹಾಸನ: ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಕುಟುಂಬದ ವಿರುದ್ಧ ಜಮೀನು ಕಬಳಿಕೆ ಆರೋಪದ ಬೆನ್ನಲ್ಲೇ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಹೆಚ್.ಡಿ.ರೇವಣ್ಣ ಕುಟುಂಬದ ಅಕ್ರಮಗಳ ಬಗ್ಗೆ ದಾಖಲೆಗಳ Read more…

BIG NEWS: ಪುಂಡಾನೆ ಸೆರೆಗೆ ಮತ್ತೆ ಕಾರ್ಯಾಚಾರಣೆ ಆರಂಭ; ದಸರಾ ಆನೆ ಅಭಿಮನ್ಯು ಎಂಟ್ರಿ

ಹಾಸನ: ಕೆಲ ದಿನಗಳಿಂದ ಸ್ಥಗಿತಗೊಂಡಿದ್ದ ಕಾಡಾನೆ ಸೆರೆ ಕಾರ್ಯಾಚರಣೆ ಮತ್ತೆ ಶುರುವಾಗಿದೆ. ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿ ಹೆಚ್ಚಾಗಿದ್ದು, ಹಲವು ಗ್ರಾಮಗಳಲ್ಲಿ ಜನರು ಜೀವ ಭಯದಲ್ಲಿ ಬದುಕುವಂತಾಗಿದೆ. ಈ Read more…

BIG NEWS: ಮತ್ತೊಂದು ನವಜಾತ ಶಿಶು ಮಾರಾಟ ಪ್ರಕರಣ; ತಾಯಿ ಸೇರಿ ಐವರು ಅರೆಸ್ಟ್

ಹಾಸನ: ರಾಜ್ಯದಲ್ಲಿ ಮತ್ತೊಂದು ಶಿಶು ಮಾರಾಟ ಪ್ರಕರಣ ಬೆಳಕಿಗೆ ಒಂದಿದೆ. ಒಂದು ದಿನದ ಮಗುವನ್ನು ಹೆತ್ತ ತಾಯಿಯೇ ಮಾರಾಟ ಮಾಡಿದ್ದು, ತಾಯಿ ಸೇರಿ ಐವರನ್ನು ಬಂಧಿಸಲಾಗಿದೆ. ಹಾಸನ ಜಿಲ್ಲೆಯ Read more…

ದುಡುಕಿನ ನಿರ್ಧಾರ ಕೈಗೊಂಡ ದಂಪತಿ: ಕೆರೆಗೆ ಹಾರಿ ಆತ್ಮಹತ್ಯೆ

ಹಾಸನ: ಕೆರೆಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದ ಅಡ್ಲಿಮನೆ ರಸ್ತೆಯ ಚಿಕ್ಕಟ್ಟೆ ಕೆರೆಯಲ್ಲಿ ನಡೆದಿದೆ. ಹಿಲಾಯಿ ನಗರದ ರಿಜ್ವಾನ್(31), ಸಮ್ರಿನ್ ಭಾನು(25) ಮೃತಪಟ್ಟವರು. ಮಂಗಳವಾರ ಬೆಳಗ್ಗೆ Read more…

BIG NEWS: ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ದಂಪತಿ

ಹಾಸನ: ಕೌಟುಂಬಿಕ ಕಲಹಕ್ಕೆ ಬೇಸತ್ತು ದಂಪತಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಚಿಕ್ಕಟ್ಟೆಯಲ್ಲಿ ನಡೆದಿದೆ. ರಿಜ್ವಾನ್ (31) ಹಾಗೂ ಸಿಮ್ರನ್ ಭಾನು (25) ಮೃತ Read more…

BIG NEWS: ಅರ್ಜುನ ಆನೆ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರ ಪ್ರತಿಭಟನೆ; ಪೊಲೀಸರಿಂದ ಲಾಠಿ ಚಾರ್ಜ್

ಹಾಸನ: ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ದಸರಾ ಆನೆ ಅರ್ಜುನ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅಂತ್ಯಕ್ರಿಯೆಗೆ ಸಿದ್ಧತೆ Read more…

ನನ್ನ ಆನೆಯನ್ನು ಬದುಕಿಸಿಕೊಡಿ….. ಎಂದು ಬಿಕ್ಕಿ ಬಿಕ್ಕಿ ಅತ್ತ ಮಾವುತ; ಅರ್ಜುನ ಆನೆ ಅಂತಿಮ ದರ್ಶನದ ವೇಳೆ ಕಣ್ಣೀರಾದ ಅರಣ್ಯಾಧಿಕಾರಿಗಳು

ಹಾಸನ: ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಸಾಕಾನೆ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವನ್ನಪ್ಪಿದ್ದು, ಮಾವುತನ ಆಕ್ರಂದನ ಮುಗಿಲು ಮುಟ್ಟಿದೆ. ಹಾಸನ ಜಿಲ್ಲೆಯ ಸಕಲೇಶಪುರ ಬಳಿ ಕಾಡಾನೆ Read more…

BREAKING: ಒಂಟಿಸಲಗ ದಾಳಿಗೆ ದಸರಾ ಆನೆ ಅರ್ಜುನ ಬಲಿ

ಹಾಸನ: ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಒಂಟಿಸಲಗದ ದಾಳಿಗೆ ಸಾಕಾನೆ ಅರ್ಜುನ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ನಡೆದಿದೆ. ಸಾಕಾನೆ Read more…

ಹಾಡಹಗಲೇ ಶಿಕ್ಷಕಿ ಅಪಹರಿಸಿದ್ದ ಸಂಬಂಧಿ ಸೇರಿ ಆರೋಪಿಗಳು ಅರೆಸ್ಟ್

ಹಾಸನ: ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಸಮೀಪ ಗುರುವಾರ ಬೆಳಿಗ್ಗೆ ಖಾಸಗಿ ಶಾಲೆಯ ಶಿಕ್ಷಕಿ ಅಪಹರಿಸಿದ್ದ ಸಂಬಂಧಿ ರಾಮು ಹಾಗೂ ಇತರರನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಶಾಲೆಯ ಶಿಕ್ಷಕಿ ಅರ್ಪಿತಾ Read more…

BIG NEWS: ಶಿಕ್ಷಕಿ ಕಿಡ್ನ್ಯಾಪ್ ಪ್ರಕರಣ; ಆರೋಪಿಗಳ ಪತ್ತೆಗಾಗಿ ಪೊಲೀಸರ 3 ತಂಡ ರಚನೆ

ಹಾಸನ: ಶಿಕ್ಷಕಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸರ ಮೂರು ತಂಡ ರಚಿಸಲಾಗಿದೆ ಎಂದು ಹಾಸನ ಎಸ್ ಪಿ ಸುಜೀತಾ ತಿಳಿಸಿದ್ದಾರೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯಲ್ಲಿ ಇಂದು Read more…

SHOCKING NEWS: ಶಾಲೆಗೆ ತೆರಳುತ್ತಿದ್ದ ಶಿಕ್ಷಕಿ ಕಿಡ್ನ್ಯಾಪ್; ಸಿನಿಮೀಯ ರೀತಿಯಲ್ಲಿ ಹೊತ್ತೊಯ್ದ ಗ್ಯಾಂಗ್

ಹಾಸನ: ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯೋರ್ವರನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಕಿಡ್ನ್ಯಾಪ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಬಿಟ್ಟಗೌಡನಹಳ್ಳಿಯಲ್ಲಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಅರ್ಪಿತಾ ಅಪಹರಣಕ್ಕೊಳಗಾದ Read more…

SHOCKING NEWS: ಮಹಿಳಾ ಎಸ್ ಡಿಎ ಅಧಿಕಾರಿ ಆತ್ಮಹತ್ಯೆ

ಹಾಸನ: ಎಸ್ ಡಿಎ ಮಹಿಳಾ ಅಧಿಕಾರಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ರಕ್ಷಣಾಪುರಂ ನಲ್ಲಿ ನಡೆದಿದೆ. 31 ವರ್ಷದ ಸುಚಿತ್ರಾ ಮೃತ ಮಹಿಳೆ. ಹಾಸನ Read more…

ಶಾಲೆಗೆ ತಡವಾಗಿ ಬಂದ ಶಿಕ್ಷಕರಿಗೆ ಶಾಕ್: ಒಂದು ದಿನದ ವೇತನ ಕಡಿತ

ಹಾಸನ: ಶಾಲೆಗೆ ತಡವಾಗಿ ಬಂದ ಶಿಕ್ಷಕರ ಒಂದು ದಿನದ ವೇತನ ಕಡಿತಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆದೇಶಿಸಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಬೈಚನಹಳ್ಳಿ ಸರ್ಕಾರಿ Read more…

ಬೆಂಗಳೂರಲ್ಲಿ ಕಂಬಳ ಆಯೋಜನೆ : ಹಾಸನಕ್ಕೆ ಬಂದಿಳಿದ 180 ಜೋಡಿ ಕೋಣಗಳಿಗೆ ಸ್ವಾಗತ

ಬೆಂಗಳೂರು : ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಆವರಣದಲ್ಲಿ ನವೆಂಬರ್ 25-26ರಂದು ಕಂಬಳ ನಡೆಯಲಿದ್ದು, ಕಂಬಳ ಪ್ರಿಯರಲ್ಲಿ ಬಹಳ ಕುತೂಹಲ ಮೂಡಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ Read more…

BREAKING: ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಕಾಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ತಾಯಿ ಕಮಲಮ್ಮ (70) ಹಾಗೂ Read more…

BIG NEWS: ತಹಶೀಲ್ದಾರ್ ಗಳ ವಿರುದ್ಧ ಗರಂ ಆದ ಸಚಿವ ಕೃಷ್ಣ ಭೈರೇಗೌಡ

ಹಾಸನ: ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ವೇಳೆ ಸಚಿವ ಕೃಷ್ಣ ಭೈರೇಗೌಡ ತಹಶೀಲ್ದಾರ್ ಗಳ ವಿರುದ್ಧ ಗರಂ ಆದ ಪ್ರಸಂಗ ನಡೆದಿದೆ. ಹಾಸನ ಜಿಲ್ಲಾ ಪಂಚಾಯತ್ ಹೊಯ್ಸಳ Read more…

BIG NEWS: ಹಾಸನಾಂಬೆ ದೇಗುಲದಲ್ಲಿ ಪೊಲೀಸರನ್ನೇ ತಳ್ಳಿ ಒಳನುಗ್ಗುತ್ತಿರುವ ಭಕ್ತರು; ಎಸಿಗೆ ಹೊಡೆದ ಡಿಸಿ ಸತ್ಯಭಾಮ

ಹಾಸನ: ಹಾಸನಾಂಬೆ ದೇಗುಲದಲ್ಲಿ 9ನೇ ದಿನವಾದ ಇಂದು ಜನಸಾಗರವೇ ಹರಿದು ಬಂದಿದ್ದು, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕೆ ಕಾಯುತ್ತಿದ್ದ ಭಕ್ತರು ಸಹನೆ ಕಳೆದುಕೊಂಡು ಪೊಲೀಸರನ್ನೇ ತಳ್ಳಿ Read more…

ಇಂದು `ಹಾಸನಾಂಬ ದೇವಿ’ ದರ್ಶನ ಪಡೆಯಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಸನಾಂಬ ದೇವಿ ದರ್ಶನಕ್ಕೆ ಜನಸಾಗರವೇ ಹರಿದ ಬರುತ್ತಿದ್ದು ಹಾಸನಾಂಬ ದೇವಾಲಯಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಹಾಸನಾಂಬ ದೇವಿ ದರ್ಶನ ಪಡೆಯಲಿದ್ದಾರೆ. ಇಂದು ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ Read more…

ಪತಿಯಿಂದಲೇ ಘೋರ ಕೃತ್ಯ: ಮೂರು ತಿಂಗಳ ನಂತರ ಬಯಲಾಯ್ತು ಕೊಲೆ ರಹಸ್ಯ

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ವ್ಯಕ್ತಿಯೊಬ್ಬ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಕೊಲೆ ಮಾಡಿ ಮೃತದೇಹವನ್ನು ಹೂತು ಹಾಕಿದ್ದಾನೆ. ಮೂರು ತಿಂಗಳ ನಂತರ ಕೊಲೆ ರಹಸ್ಯ ಬಯಲಾಗಿದೆ. 29 Read more…

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ `ಲೋಕಾಯುಕ್ತ ಶಾಕ್’ : ಬೆಂಗಳೂರು ಸೇರಿ ರಾಜ್ಯದ ಹಲವಡೆ ದಾಳಿ

ಬೆಂಗಳೂರು : ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ Read more…

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವರ ಎದುರಲ್ಲೇ ಗಲಾಟೆ: ಬೇಸರ ವ್ಯಕ್ತಪಡಿಸಿದ ಚಲುವರಾಯಸ್ವಾಮಿ

ಹಾಸನ: ಹಾಸನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ನಡೆದಿದೆ. ಹಾಸನ ಹೊರವಲಯದ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯ ವೇದಿಕೆಯಲ್ಲಿ ಪಕ್ಷದ ಮುಖಂಡ ಹೆಚ್‍.ಕೆ. ಮಹೇಶ್ ಅವರಿಗೆ ಸೀಟು Read more…

‘ಹಾಸನಾಂಬ’ ಉತ್ಸವಕ್ಕೆ ತೆರಳುವವರಿಗೆ ಗುಡ್ ನ್ಯೂಸ್; ವಿವಿಧೆಡೆಯಿಂದ 100 ವಿಶೇಷ ಬಸ್ ವ್ಯವಸ್ಥೆ

ನವೆಂಬರ್ 2ರಂದು ಹಾಸನದ ‘ಹಾಸನಾಂಬ’ ದೇಗುಲದ ಬಾಗಿಲು ತೆರೆಯಲಿದ್ದು, ಮೊದಲ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುವುದಿಲ್ಲ. ನವೆಂಬರ್ 3 ರಿಂದ ಸಾರ್ವಜನಿಕ ದರ್ಶನ ಆರಂಭವಾಗಲಿದ್ದು, ಇದಕ್ಕೆ ತೆರಳುವವರಿಗೆ ಗುಡ್ Read more…

BIG NEWS: ನದಿಗೆ ಹಾರಿ ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು

ಹಾಸನ: ಪ್ರಥಮ ದರ್ಜೆ ಗುತ್ತಿಗೆದಾರರೊಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರದಲ್ಲಿ ನಡೆದಿದೆ. ಹೊಳೆನರಸಿಪುರದ ಗುತ್ತಿಗೆದಾರ ಕೆ.ಸತ್ತಾರ್ (79) ಆತ್ಮಹತ್ಯೆಗೆ ಶರಣಾದವರು. ಬೇರೆಯವರಿಗೆ Read more…

ನಾಳೆ ಕರ್ನಾಟಕ ಬಂದ್: ಬೆಂಗಳೂರು, ಮಂಡ್ಯ ಸೇರಿ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

ಬೆಂಗಳೂರು: ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ನಾಳೆ ಸೆ. 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. Read more…

ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು; ಇಬ್ಬರು ಸ್ಥಳದಲ್ಲೇ ದುರ್ಮರಣ

ಹಾಸನ: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ವೇಗವಾಗಿ ಬಂದ ಕಾರು ಡಿವೈಡರ್ ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...