alex Certify ಹಾಸನ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಲಾರಿ –ಕಾರ್ ಡಿಕ್ಕಿ: ಅಪಘಾತದಲ್ಲಿ ಎಇಇ ಸಾವು

ಹಾಸನ: ಕಾರ್ – ಲಾರಿ ನಡುವೆ ಡಿಕ್ಕಿಯಾಗಿ ಲೋಕೋಪಯೋಗಿ ಇಲಾಖೆ ಎಇಇ ಮೃತಪಟ್ಟಿದ್ದಾರೆ. ಲೋಕೋಪಯೋಗಿ ಇಲಾಖೆ ಎಇಇ ಮೋಹನ್ ಕುಮಾರ್ ಮೃತಪಟ್ಟವರು ಎಂದು ಹೇಳಲಾಗಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ Read more…

BREAKING: ಟಿಪ್ಪರ್ ಡಿಕ್ಕಿ, ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಸಾವು

ಹಾಸನ: ಟಿಪ್ಪರ್ ಡಿಕ್ಕಿಯಾಗಿ ಇನೋವಾ ಕಾರ್ ನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, Read more…

ತಂದೆ-ತಾಯಿ ಜಗಳಕ್ಕೆ ದೂರವಾಗಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು

ಹಾಸನ: ಅಪ್ಪ-ಅಮ್ಮನ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಮಾತಿದೆ. ಇಲ್ಲೊಂದು ಇಂತದ್ದೇ ಘಟನೆ ನಡೆದಿದ್ದು, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿದ ಘಟನೆ ನಡೆದಿದೆ. ಹಾಸನ Read more…

ಮಲಗಿದ್ದಲ್ಲೇ ಯುವಕರಿಬ್ಬರು ಅನುಮಾನಾಸ್ಪದ ಸಾವು

ಹಾಸನ: ರಾತ್ರಿ ಊಟ ಮಾಡಿ ಮಲಗಿದ್ದ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ಹನುಮಂತಪುರದಲ್ಲಿ ನಡೆದಿದೆ. ಕೂಲಿ ಕಾರ್ಮಿಕರಾದ ನವಾಬ್(24), ರಾಮಸಂಜೀವ್(30) ಮೃತಪಟ್ಟವರು. ಮೃತರು ಉತ್ತರ ಪ್ರದೇಶದ Read more…

SHOCKING : ಚಿರತೆ ಸೆರೆ ಹಿಡಿದು ಬೈಕ್ ಗೆ ಕಟ್ಟಿ ಅರಣ್ಯ ಇಲಾಖೆಗೆ ಒಪ್ಪಿಸಿದ ಭೂಪ

ಹಾಸನ: ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನುಗಳನ್ನು ಇಟ್ಟು ಏನೆಲ್ಲ ಹರಸಾಹಸಗಳನ್ನು ಮಾಡುತ್ತಾರೆ. ಆದರೆ ಇಲ್ಲೋರ್ವ ಯುವಕ ತನ್ನ ಜಮೀನಿಗೆ ಬಂದ ಚಿರತೆಯನ್ನು ಸ್ವತ: ತಾನೇ Read more…

BIG NEWS: ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ : ಗರ್ಭಿಣಿಯರು, ಮಕ್ಕಳಿಗೆ ನೀಡುವ ಮೊಟ್ಟೆಯಲ್ಲೂ ಕಳ್ಳಾಟ

ಹಾವೇರಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿಗಳಿಗೆ ಪೂರೈಕೆ ಮಾಡಲಾಗುತ್ತಿರುವ ಮೊಟ್ಟೆಗಳ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದ್ದು, ಕೊಳೆತ ಮೊಟ್ಟೆ ಪೂರೈಕೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಬಳಿಕ Read more…

ದರ ಗಗನಕ್ಕೇರುತ್ತಿದ್ದಂತೆ `ಟೊಮ್ಯಾಟೊ’ ಕಳ್ಳತನಕ್ಕೆ ಇಳಿದ ಕದೀಮರು!

ಹಾಸನ: ಕರ್ನಾಟಕ ಸೇರಿದಂತೆ ದೇಶಾದ್ಯಂತ ಟೊಮ್ಯಾಟೊ ದರ ಗಗನಕ್ಕೇರಿದ್ದು, ಇದನ್ನೇ ಬಂಡವಾಳ ಮಾಡಿಕೊಂಡಿರುವ ಕದೀಮರು ಹೊಲಕ್ಕೆ ನುಗ್ಗಿ ಟೊಮ್ಯಾಟೊ ಕಳ್ಳತನ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ Read more…

ಬೈಕ್ ವೀಲ್ಹಿಂಗ್ ಹುಚ್ಚಾಟಕ್ಕೆ ಭೀಕರ ಅಪಘಾತ: ಯುವತಿಯರಿಬ್ಬರು ಗಂಭೀರ

ಹಾಸನ: ಹಾಸನದಲ್ಲಿ ಬೈಕ್ ವೀಲ್ಹಿಂಗ್ ಹುಚ್ಚಾಟಕ್ಕೆ ಭೀಕರ ಅಪಘಾತ ಸಂಭವಿಸಿದೆ. ವೀಲ್ಹಿಂಗ್ ಮಾಡುವ ವೇಳೆ ಪುಂಡರ ಬೈಕ್ ಯುವತಿಯರಿಗೆ ಡಿಕ್ಕಿಯಾಗಿದೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಭೂಮಿಕಾ ಮತ್ತು Read more…

BIG NEWS: ಎಲ್ಲರ ಖಾತೆಗೆ 15 ಲಕ್ಷ ಹಣ ಹಾಕ್ತೀನಿ ಅಂತ ಪ್ರಧಾನಿ ಮೋದಿ ಯಾರ ಅನುಮತಿ ಪಡೆದು ಘೋಷಿಸಿದ್ರು ? ಸಚಿವ ಕೆ.ಎನ್. ರಾಜಣ್ಣ ಪ್ರಶ್ನೆ

ಹಾಸನ: ಈ ಹಿಂದೆ ಪ್ರಧಾನಿ ಮೋದಿಯವರು ಎಲ್ಲರ ಖಾತೆಗೆ 15 ಲಕ್ಷ ಹಣ ಹಾಕುತ್ತೇನೆ ಎಂದು ಘೋಷಣೆ ಮಾಡಿದ್ರು. ಅವರು ಯಾರ ಅನುಮತಿ ಪಡೆದು ಘೋಷಣೆ ಮಾಡಿದ್ರು ? Read more…

ಜಗಳ ಬಿಡಿಸಲು ಬಂದ ಪೊಲೀಸ್ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆ ಲಾಂಗ್ ಹಾಗೂ ಕಲ್ಲುಗಳಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಯಸಳೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶರತ್ ಹಲ್ಲೆಗೊಳಗಾದವರು. ಹಾಸನ ಜಿಲ್ಲೆ Read more…

ಕುಡಿದು ಕುಣಿಯುತ್ತಿದ್ದವರ ನೋಡಲು ಬಂದ ಯುವಕನ ಬೆತ್ತಲೆಗೊಳಿಸಿ ಹಲ್ಲೆ

ಹಾಸನ: ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಕುಡಿದ ಅಮಲಿನಲ್ಲಿ ಯುವಕನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ ಸಂಜೆ ಅರಕಲಗೂಡಿನಲ್ಲಿ ಘಟನೆ ನಡೆದಿದೆ. ರಂಜಿತ್, ದಯಾನಂದ, ಆನಂದ್, Read more…

BIG NEWS: ಜಿಲ್ಲಾ ಉಸ್ತುವಾರಿ ಸಚಿವರ ಎದುರಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ; ವಾರ್ನಿಂಗ್ ಕೊಟ್ಟ ಸಚಿವ ಕೆ.ಎನ್.ರಾಜಣ್ಣ

ಹಾಸನ: ಶಕ್ತಿ ಯೋಜನೆಗೆ ಚಾಲನೆ ಸಂದರ್ಭದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರ ಎದುರಲ್ಲೇ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಹಾಸನದಲ್ಲಿ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಸಚಿವ ಕೆ.ಎನ್. Read more…

ಆಸ್ತಿ ವಿಚಾರಕ್ಕೆ ಅಟ್ಟಾಡಿಸಿ ನಾಲ್ವರ ಮೇಲೆ ಹಲ್ಲೆ

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮಾಳೆಗೆರೆ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಸಂಬಂಧಿಕರ ನಡುವೆ ಗಲಾಟೆ ನಡೆದಿದೆ. ಮಚ್ಚು ಹಿಡಿದು ಅಟ್ಟಾಡಿಸಿ ಮಾರಣಾಂತಿಕವಾಗಿ ನಾಲ್ವರ ಮೇಲೆ ಹಲ್ಲೆ ನಡೆಸಲಾಗಿದೆ. Read more…

BIG NEWS: ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಪತ್ತೆ

ಹಾಸನ; ತುಮಕೂರಿನಲ್ಲಿ ನಾಪತ್ತೆಯಾಗಿದ್ದ ಒಂದೇ ಗ್ರಾಮದ ನಾಲ್ವರು ಮಕ್ಕಳು ಹಾಸನದಲ್ಲಿ ಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದ ನಾಲ್ವರು ಮಕ್ಕಳು ಶನಿವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು. ನಾಲ್ವರು Read more…

BREAKING: ಬಿಜೆಪಿಯ ಪ್ರೀತಮ್ ಗೌಡಗೆ ಬಿಗ್ ಶಾಕ್; ಹಾಸನದಲ್ಲಿ JDS ನ ಸ್ವರೂಪ್ ಜಯಭೇರಿ

ಹಾಸನ: ತೀವ್ರ ಜಿದ್ದಾಜಿದ್ದಿನ ಕ್ಷೇತ್ರ ಎಂದೇ ಪರಿಗಣಿತವಾಗಿದ್ದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಪ್ರೀತಮ್ ಗೌಡಗೆ ಜೆಡಿಎಸ್ ಬಿಗ್ ಶಾಕ್ ನೀಡಿದೆ. ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ Read more…

BIG NEWS: ಅಪಘಾತವಾಗಿ ಗಂಟೆಯಾದರೂ ಬಾರದ ಆಂಬುಲೆನ್ಸ್; ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ

ಹಾಸನ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ. ಇಬ್ಬೀಡು Read more…

‘ಮತದಾನ’ ಮಾಡಲು ವಿದೇಶದಿಂದ ಬಂದ ಮಲೆನಾಡಿನ ಯುವಕ….!

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು ಈಗಾಗಲೇ ಇದು ಆರಂಭವಾಗಿದೆ. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆಗಳ ಮುಂದೆ ಕ್ಯೂ ಹಚ್ಚಿ ನಿಂತಿದ್ದಾರೆ. Read more…

ಬಿಜೆಪಿ ಮುಖಂಡನಿಗೆ ಗಾಳ ಹಾಕಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣ

ಹಾಸನ: ಹಾಸನ ಜಿಲ್ಲಾ ಬಿಜೆಪಿ ಮುಖಂಡನಿಗೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಗಾಳ ಹಾಕಿದ್ದಾರೆ. ನಾರ್ವೆ ಸೋಮಶೇಖರ್ ಅವರು ಜೆಡಿಎಸ್ ಪಕ್ಷ ಸೇರುವುದು ಬಹುತೇಕ ಖಚಿತವಾಗಿದೆ. ಸಕಲೇಶಪುರದ ಬಿಜೆಪಿ Read more…

ಗಮನಿಸಿ: ದಕ್ಷಿಣ ಒಳನಾಡಿನ ಈ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಸೋಮವಾರ ರಾತ್ರಿ ಹಾಸನ, ಕೊಡಗು ಮತ್ತು ಮಂಡ್ಯದಲ್ಲಿ ಆಲಿಕಲ್ಲು, ಬಿರುಗಾಳಿ, ಮಿಂಚು ಗುಡುಗಿನಿಂದ ಕೂಡಿದ ಬಿರುಸಿನ ಮಳೆಯಾಗಿದೆ. ಜೊತೆಗೆ ಮಂಗಳವಾರ ಕೂಡ ಮಳೆ Read more…

ಬಿಜೆಪಿಯಿಂದ ಸಿಗದ ಬಿ ಫಾರಂ; ನಾಮಪತ್ರ ತಿರಸ್ಕೃತ; ಪಕ್ಷೇತರ ಸ್ಪರ್ಧೆಗೆ ಗ್ರೀನ್ ಸಿಗ್ನಲ್

ಹಾಸನ: ಹಾಸನ ಜಿಲ್ಲೆ ಅರಕಲಗೂಡು ಕ್ಷೇತ್ರದ ಅಭ್ಯರ್ಥಿ ಕೃಷ್ಣೇಗೌಡ ಅವರ ನಾಮಪತ್ರ ತಿರಸ್ಕೃತವಾಗಿದೆ. ಅರಕಲಗೂಡು ಕ್ಷೇತ್ರದ ಅಭ್ಯರ್ಥಿ ಕೃಷ್ಣೇಗೌಡ ಬಿಜೆಪಿ ಅಥವಾ ಪಕ್ಷೇತರ ಅಭ್ಯರ್ಥಿ ಎಂದು ನಾಮಪತ್ರ ಸಲ್ಲಿಸಿದ್ದರು. Read more…

ರಾಜ್ಯ ರಾಜಕೀಯದಲ್ಲಿ ಅಚ್ಚರಿ ಬೆಳವಣಿಗೆ: ಅಧಿಕೃತ ಅಭ್ಯರ್ಥಿ ಇದ್ದರೂ ಪಕ್ಷೇತರ ಅಭ್ಯರ್ಥಿಗೆ ಬಿಜೆಪಿ ಬಿ, ಸಿ ಫಾರಂ

ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಅಚ್ಚರಿ ಬೆಳವಣಿಗೆ ನಡೆದಿದೆ. ಪಕ್ಷೇತರ ಅಭ್ಯರ್ಥಿಗೆ ಬಿಜೆಪಿ ಹೈಕಮಾಂಡ್ ನಿಂದ ಬಿ ಮತ್ತು ಸಿ ಫಾರಂ ಗಳನ್ನು ಇಮೇಲ್ ಮೂಲಕ Read more…

ಹೈವೋಲ್ಟೇಜ್ ಹಾಸನ ಕ್ಷೇತ್ರದಲ್ಲಿ ಇಂದು ದೇವೇಗೌಡರ ಕುಟುಂಬದ ಶಕ್ತಿ ಪ್ರದರ್ಶನ

ಹಾಸನ: ಇಂದು ಹಾಸನ ಕ್ಷೇತ್ರದಲ್ಲಿ ದೇವೇಗೌಡರ ಕುಟುಂಬದ ಶಕ್ತಿ ಪ್ರದರ್ಶನ ನಡೆಯಲಿದೆ. ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ವರೂಪ್ ಅವರು ಹೆಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ರೋಡ್ Read more…

ಹುಟ್ಟಿದ್ದು ಹಾಸನ, ಮಣ್ಣಾಗೋದು ರಾಮನಗರದಲ್ಲಿ: HDK ಭಾವುಕ ಮಾತು

    ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ರಾಮನಗರದಲ್ಲಿ ಇಂದು ಬೃಹತ್ ರೋಡ್ ಶೋ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಹುಟ್ಟಿದ್ದು ಹಾಸನದಲ್ಲಾದರೂ Read more…

BIG BREAKING: ಚುನಾವಣಾ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್; ವರುಣಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲಾವಣೆ

ಚುನಾವಣಾ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳ ನಡೆಯುತ್ತಿದ್ದು, ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸಿದ್ದ ಜೆಡಿಎಸ್ ನಾಯಕರು ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸಿರುತ್ತಿರುವ ವರುಣಾ ಕ್ಷೇತ್ರದಲ್ಲೂ ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು Read more…

ಹಾಸನದಲ್ಲಿ ಬಿಜೆಪಿಗೆ 1 ಲಕ್ಷಕ್ಕೂ ಅಧಿಕ ಮತ; ಪ್ರೀತಂ ಗೌಡ ವಿಶ್ವಾಸ

ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರೀತಂ ಗೌಡ ಶುಕ್ರವಾರದಂದು ಬೃಹತ್ ರೋಡ್ ಶೋ ನಡೆಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಹೀಗಾಗಿ ವಿಶ್ವಾಸದಿಂದ ಬೀಗುತ್ತಿರುವ ಅವರು Read more…

ನುಡಿದಂತೆ ನಡೆದ HDK; ಜೆಡಿಎಸ್ ಕಾರ್ಯಕರ್ತರಲ್ಲಿ ಹೆಚ್ಚಿದ ಆತ್ಮವಿಶ್ವಾಸ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ಟಿಕೆಟ್ ಅನ್ನು ಸಾಮಾನ್ಯ ಕಾರ್ಯಕರ್ತನಿಗೆ ನೀಡುವುದಾಗಿ ಆರಂಭದಿಂದಲೂ ಹೇಳಿಕೊಂಡು ಬಂದಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತಾವು Read more…

BIG NEWS: ಭವಾನಿ ರೇವಣ್ಣಗೆ ಬಿಗ್ ಶಾಕ್: ಸ್ವರೂಪ್ ಗೆ ಹಾಸನ ಜೆಡಿಎಸ್ ಟಿಕೆಟ್ ಘೋಷಣೆ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲ ಬಗೆಹರಿದಿದ್ದು, ಸ್ವರೂಪ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗಾಗಿ Read more…

BIG NEWS: ರೇವಣ್ಣ ಕುಟುಂಬಕ್ಕೆ ಯಾರೋ ತಲೆ ತುಂಬುತ್ತಿದ್ದಾರೆ, ಹಾಸನದಲ್ಲಿ ಭವಾನಿ ರೇವಣ್ಣ ನಿಂತರೆ ಗೆಲ್ಲಲ್ಲ; ನೇರವಾಗಿ ಹೇಳಿಕೆ ಕೊಟ್ಟ H.D. ಕುಮಾರಸ್ವಾಮಿ

ಹುಬ್ಬಳ್ಳಿ: ಹಾಸನದಲ್ಲಿ ಜೆಡಿಎಸ್ ಗೆಲ್ಲಿಸಬೇಕು ಎಂಬುದೇ ನನ್ನ ಗುರಿ. ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುವುದು ಎಂಬ ನನ್ನ ನಿಲುವಿನಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ Read more…

ಪಕ್ಷೇತರರಾಗಿ ಸ್ಪರ್ಧಿಸುವೆ ಎಂಬ ಬ್ಲಾಕ್ ಮೇಲ್ ನನ್ನ ಹತ್ರ ನಡೆಯಲ್ಲ: ಭವಾನಿ ರೇವಣ್ಣಗೆ HDK ಪರೋಕ್ಷ ಟಾಂಗ್

ಬೆಂಗಳೂರು: ಹಾಸನ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೆ ಪೈಪೋಟಿ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ ಎನ್ನುವ ಬ್ಲಾಕ್ಮೇಲ್ ನನ್ನ Read more…

BIG NEWS: ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರ; ದೇವೇಗೌಡರ ತೀರ್ಮಾನವೇ ‘ಫೈನಲ್’

ವಿಧಾನಸಭಾ ಚುನಾವಣೆಗೆ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಜೆಡಿಎಸ್ ಪಕ್ಷ, ಎರಡನೇ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿತ್ತಾದರೂ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...