alex Certify ಹಾಸನ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಸನ JDS ಟಿಕೆಟ್ ಹಂಚಿಕೆ ವಿಚಾರ; ಪಕ್ಷದ ವರಿಷ್ಟ HDD ಎಂಟ್ರಿ

ಹಾಸನ ವಿಧಾನಸಭಾ ಚುನಾವಣೆಯ ಟಿಕೆಟ್ ಹಂಚಿಕೆ ವಿಚಾರ ಜೆಡಿಎಸ್ ಪಕ್ಷಕ್ಕೆ ಕಗ್ಗಂಟಾಗಿ ಪರಿಣಮಿಸಿದ್ದು, ಇದೀಗ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರೇ ಈ ವಿಚಾರದಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಹಾಸನ ಕ್ಷೇತ್ರದ Read more…

ಹಾಸನ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಸ್ವರೂಪ್ ಯಾರೆಂದೇ ಗೊತ್ತಿಲ್ಲ ಎಂದ ಹೆಚ್.ಡಿ.ರೇವಣ್ಣ

ಹಾಸನ: ವಿಧಾನಸಭಾ ಚುನವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಘೋಷಣೆ ನಿಟ್ಟಿನಲ್ಲಿ ಕಸರತ್ತು ನಡೆಸಿದ್ದು, ಈ ನಡುವೆ ಹಾಸನ ಟಿಕೆಟ್ ಆಕಾಂಕ್ಷಿ ಸ್ವರೂಪ್ ಬಗ್ಗೆ ಮಾಜಿ ಸಚಿವ Read more…

ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ; ಹಾಸನ ಟಿಕೆಟ್ ವಿಚಾರ ಕುರಿತು HDK ಖಡಕ್ ಮಾತು

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿರುವ ಜೆಡಿಎಸ್, ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಇದರ ಮಧ್ಯೆ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ Read more…

BIG NEWS: ಬಜರಂಗದಳ – ಮುಸ್ಲಿಂ ಯುವಕನ ನಡುವೆ ವಾಗ್ವಾದ-ಗಲಾಟೆ; ಪೊಲೀಸರಿಂದ ಲಾಠಿ ಪ್ರಹಾರ

ಬೇಲೂರು: ಹಾಸನದ ಬೇಲೂರಿನ ಚನ್ನಕೇಶವ ದೇವರ ರಥೋತ್ಸವದ ವೇಳೆ ಕುರಾನ್ ಪಠಣ ರದ್ದುಗೊಳಿಸುವಂತೆ ಆಗ್ರಹಿಸಿ ಬಜರಂಗದಳ ಹಾಗೂ ವಿ ಹೆಚ್ ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗಲಾಟೆ Read more…

ಮುಷ್ಕರ ಕೈಗೊಂಡ ಪೌರ ಕಾರ್ಮಿಕರು, ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಿದ ನಗರಸಭೆ ಅಧ್ಯಕ್ಷ

ಹಾಸನ: ನೇರ ವೇತನ ಪಾವತಿಗೆ ಆಗ್ರಹಿಸಿ ನಗರಸಭೆ ಹೊರಗುತ್ತಿಗೆ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಹಾಸನ ನಗರಸಭೆ ಹೊರಗುತ್ತಿಗೆ, ಕಸ ಸಂಗ್ರಹ ಆಟೋ ಚಾಲಕರು ಮುಷ್ಕರ ಕೈಗೊಂಡಿದ್ದು, ಕಳೆದ ಒಂದು Read more…

BIG NEWS: ಹೊಸ ಚರ್ಚೆ ಹುಟ್ಟುಹಾಕಿದ ಬಿಜೆಪಿ ನಾಯಕ ಸಿ.ಟಿ. ರವಿ

ಧಾರವಾಡ: ಉರಿಗೌಡ, ನಂಜೇಗೌಡ ವಿವಾದದ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತೊಂದು ಚರ್ಚೆ ಹುಟ್ಟುಹಾಕಿದ್ದಾರೆ. ಧಾರವಾಡದ ಕುಂದಗೋಳದಲ್ಲಿ ಮಾತನಾಡಿದ ಸಿ.ಟಿ. ರವಿ, ಉರಿಗೌಡ ನಂಜೇಗೌಡ Read more…

BIG NEWS: ಎರಡೂ ರಾಷ್ಟ್ರೀಯ ಪಕ್ಷಗಳು ಒಂದೇ ನಾಣ್ಯದ 2 ಮುಖಗಳು; ರಾಜ್ಯದಲ್ಲಿ ಲೂಟಿ ನಡೆಯುತ್ತಿದ್ರೆ ಸ್ಫೂರ್ತಿ ಉಂಟು ಮಾಡ್ತಾರಂತೆ; HDK ವಾಗ್ದಾಳಿ

ಹಾಸನ: ಬಿಜೆಪಿ, ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಹಣ ಲೂಟಿ ಮಾಡುತ್ತಿವೆ ಎರಡೂ ಪಕ್ಷಗಳು ಒಂದೇ ನಾಣ್ಯದ 2 ಮುಖಗಳಿದ್ದಂತೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು Read more…

BIG NEWS: ಬಿಜೆಪಿ ಮುಖಂಡರಿಗೆ ಮಾನ‌ – ಮರ್ಯಾದೆ ಏನೂ ಇಲ್ಲ; ಎಣ್ಣೆ ಅಂಗಡಿ ಮಾಲೀಕರ ಪಾದದಡಿ ಇದೆ; ಹೆಚ್.ಡಿ. ರೇವಣ್ಣ ವಾಗ್ದಾಳಿ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಬಿಜೆಪಿ ನಾಯಕರು ಮತ್ತೆ ಅಡಿಗಲ್ಲು ಹಾಕಲು ಹೊರಟಿದ್ದಾರೆ ಎಂದು ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ. Read more…

BIG NEWS: ನಾನು ಕಾಂಗ್ರೆಸ್ ಸೇರಲಿದ್ದೇನೆ; ಅರಸೀಕೆರೆಯಲ್ಲಿ ಶಾಸಕ ಶಿವಲಿಂಗೇಗೌಡ ಸ್ಪಷ್ಟನೆ

ಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಮಾತೃ ಪಕ್ಷ ತೊರೆಯುವುದು ಈಗಾಗಲೇ ಬಹುತೇಕ ಖಚಿತವಾಗಿದ್ದು, ಆದರೆ ಯಾವ ಪಕ್ಷ ಸೇರಲಿದ್ದಾರೆ ಎಂಬುದರ ಗೊಂದಲ ಮೂಡಿತ್ತು. ಶಿವಲಿಂಗೇಗೌಡ Read more…

BIG NEWS: ಪಕ್ಷದಲ್ಲಿದ್ದಾಗ ಕಾಣದ ಕುಟುಂಬ ರಾಜಕಾರಣ, ಪಕ್ಷ ತೊರೆಯುವಾಗ ಕಾಣುತ್ತಿದೆಯೇ….? ಶಿವಲಿಂಗೇಗೌಡರ ವಿರುದ್ಧ HDK ವಾಗ್ದಾಳಿ

ಹಾಸನ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲು ಸಜ್ಜಾಗಿರುವ ಶಾಸಕ ಶಿವಲಿಂಗೇಗೌಡರ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಶಿವಲಿಂಗೇಗೌಡರು ನಮ್ಮ ಬಗ್ಗೆ ವಿಷಯ ಬಹಿರಂಗ ಪಡಿಸುತ್ತೇನೆ Read more…

ಜೆಡಿಎಸ್ ಗೆ ಸಿಗುವುದು 23 ಸ್ಥಾನ; ತಪ್ಪಾಗಿ ಮುಂದೆ 1 ಸೇರಿಸಿ 123 ಎನ್ನುತ್ತಿದ್ದಾರೆ: ಜಮೀರ್ ಅಹಮದ್ ವ್ಯಂಗ್ಯ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 123 ಸ್ಥಾನ ಗಳಿಸಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲಿದೆ ಎಂಬ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ವ್ಯಂಗ್ಯವಾಡಿರುವ ಶಾಸಕ ಜಮೀರ್ ಅಹ್ಮದ್, Read more…

BREAKING: ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಹಾಸನ: ಹಾಸನ ಜಿಲ್ಲೆಯ ನುಗ್ಗೆಹಳ್ಳಿ -ತಿಪಟೂರು ರಾಜ್ಯ ಹೆದ್ದಾರಿಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ Read more…

BIG NEWS: ಸಭೆ ರದ್ದಾದರೂ ನನ್ನ ನಿಲುವಿಗೆ ಬದ್ಧ; ಹಾಸನ ಟಿಕೆಟ್ ವಿಚಾರ ಕುರಿತಂತೆ HDK ಮಹತ್ವದ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಜೆಡಿಎಸ್, ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಆದರೆ ಹಾಸನ ವಿಧಾನಸಭಾ Read more…

BIG BREAKING: ಹಾಸನ ಜೆಡಿಎಸ್ ಟಿಕೆಟ್ ಗೊಂದಲ ನಿವಾರಣೆಗೆ ಕೊನೆಗೂ ದೇವೇಗೌಡರ ಎಂಟ್ರಿ: ಕುಮಾರಸ್ವಾಮಿ ಕರೆದ ನಾಳಿನ ಸಭೆಯೇ ರದ್ದು

ಬೆಂಗಳೂರು: ಹಾಸನ ಕ್ಷೇತ್ರದ ಜೆಡಿಎಸ್ ಪಕ್ಷದ ಟಿಕೆಟ್ ಗಾಗಿ ಬಿಗ್ ಫೈಟ್ ನಡೆಯುತ್ತಿದ್ದು, ಟಿಕೆಟ್ ಗೊಂದಲ ನಿವಾರಣೆಗೆ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕೊನೆಗೂ ಮಧ್ಯಪ್ರವೇಶಿಸಿದ್ದಾರೆ. Read more…

BIG NEWS: ಹಾಸನ ವಿಧಾನಸಭಾ ಚುನಾವಣೆಗೆ ಭವಾನಿ ರೇವಣ್ಣಗೆ ಜೆಡಿಎಸ್ ಟಿಕೆಟ್ ಡೌಟ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಕಣಕ್ಕಿಳಿಯಲು ಮಾಜಿ ಸಚಿವ ಎಚ್.ಡಿ. ರೇವಣ್ಣನವರ ಪತ್ನಿ ಭವಾನಿ ರೇವಣ್ಣ ಸಿದ್ಧತೆ ನಡೆಸುತ್ತಿದ್ದು ಈಗಾಗಲೇ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಇದೇ ಕ್ಷೇತ್ರದಿಂದ Read more…

BIG NEWS: ಕಾರ್ಯಕರ್ತರ ಅಭಿಪ್ರಾಯ ಪಡೆದು ಹಾಸನ ಟಿಕೆಟ್ ಘೋಷಣೆ; HDK

ಶೃಂಗೇರಿ: ಹಾಸನ ಜೆಡಿಎಸ್ ಟಿಕೆಟ್ ವಿಚಾರವಾಗಿ ನಾಳೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಲಿದ್ದು, ನಾಳೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಶೃಂಗೇರಿಯಲ್ಲಿ ಮಾತನಾಡಿದ ಮಾಜಿ Read more…

ಹಾಸನ ಟಿಕೆಟ್ ಗೊಂದಲದ ನಡುವೆಯೇ ಇಂದಿನಿಂದ ಭವಾನಿ ರೇವಣ್ಣ ಚುನಾವಣಾ ಪ್ರಚಾರ

ಹಾಸನ: ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗೊಂದಲ ಮುಂದುವರೆದಿರುವ ನಡುವೆಯೇ ಇಂದು ಭವಾನಿ ರೇವಣ್ಣ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹಾಸನದಲ್ಲಿ ಜೆಡಿಎಸ್ ಟಿಕೆಟ್ Read more…

SHOCKING: ಐಫೋನ್ ಆಸೆಗಾಗಿ ಕೊರಿಯರ್ ಬಾಯ್ ಕೊಲೆ: 4 ದಿನ ಶವದ ಜೊತೆಗೇ ಇದ್ದ ಕ್ರೂರಿ

ಹಾಸನ: ಐಫೋನ್ ಆಸೆಗಾಗಿ ಕೊರಿಯರ್ ಬಾಯ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಘಟನೆ ನಡೆದಿದೆ. ಕೊಲೆ ಮಾಡಿ ನಾಲ್ಕು ದಿನ ಶವದ ಜೊತೆಗೆ ಕ್ರೂರಿ Read more…

ಎರಡು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರಾ H.D. ರೇವಣ್ಣ ? ಕುತೂಹಲ ಮೂಡಿಸಿದ ರಾಜಕೀಯ ಲೆಕ್ಕಾಚಾರ

ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷಗಳ ನಾಯಕರು ಈಗಿನಿಂದಲೇ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಜೆಡಿಎಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಮೂಲಕ ಮುಂಚೂಣಿಯಲ್ಲಿದೆ. Read more…

BIG NEWS: ಸವಾಲು ಸ್ವೀಕರಿಸಲು ನಾನ್ ರೆಡಿ; ಆದ್ರೆ ಪಕ್ಷ ಒಪ್ಪಬೇಕು ಎಂದ ಹೆಚ್.ಡಿ.ರೇವಣ್ಣ

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ಗೊಂದಲ ಮುಂದುವರೆದಿರುವಾಗಲೇ ಬಿಜೆಪಿ ಶಾಸಕ ಪ್ರೀತಂಗೌಡ ಸವಾಲು ಹಾಕಿದ್ದು, ಧೈರ್ಯ ಇದ್ದರೆ ರೇವಣ್ಣ ಹಾಸನದಿಂದ ಸ್ಪರ್ಧಿಸಲಿ ಎಂದು ಹೇಳಿದ್ದರು. ಇದಕ್ಕೆ Read more…

BIG NEWS: ಹಾಸನ ಕ್ಷೇತ್ರದಲ್ಲಿ ಸ್ಪರ್ಧೆ ಬಗ್ಗೆ H.D. ರೇವಣ್ಣ ಹೊಸ ಬಾಂಬ್: ಪಕ್ಷ ಹೇಳಿದ್ರೇ ಸ್ಪರ್ಧೆಗೆ ರೆಡಿ

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಅವರಿಗೆ ಜೆಡಿಎಸ್ ಟಿಕೆಟ್ ನೀಡುವ ವಿಚಾರ ಚರ್ಚೆಗೆ ಕಾರಣವಾಗಿದೆ. ಹಾಸನ ಕ್ಷೇತ್ರದಿಂದ ಭವಾನಿ ರೇವಣ್ಣ ಆಕಾಂಕ್ಷಿಯಾಗಿದ್ದರೂ, ಮಾಜಿ ಸಿಎಂ ಹೆಚ್.ಡಿ. Read more…

ಅಪ್ರಾಪ್ತ ಬಾಲಕಿ ಆತ್ಮಹತ್ಯೆ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಗ್ರಾಮದಲ್ಲಿ ನಡೆದಿದೆ. ಬಾಲಕಿ ಲೋಕೇಶ್ ಎಂಬಾತನನ್ನು ಪ್ರೀತಿಸುತ್ತಿದಳು. ಆದರೆ ಇತ್ತೀಚೆಗೆ ಇನ್ನೋರ್ವ Read more…

ಫೆ.3 ರಂದು ಹಾಸನ ಜಿಲ್ಲೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ; ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮುಂಬರುವ ವಿಧಾನಸಭಾ ಚುನಾವಣೆಗೆ ಜಾತ್ಯಾತೀತ ಜನತಾದಳ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದಾದ್ಯಂತ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದಾರೆ. ಅಲ್ಲದೆ ಜೆಡಿಎಸ್ ತನ್ನ ಅಭ್ಯರ್ಥಿಗಳ Read more…

ಕುಮಾರಸ್ವಾಮಿಯವರ ಪತ್ನಿ, ಪುತ್ರನ ಹೆಸರೇಳಿ ರಾಜಕೀಯ ದಾಳ ಉರುಳಿಸಿದ್ರಾ ರೇವಣ್ಣ..? ಕುತೂಹಲ ಕೆರಳಿಸಿದೆ ಈ ಮಾತು

ಹಾಸನ ಟಿಕೆಟ್ ಫೈಟ್ ಈಗಾಗಲೇ ಜೋರಾಗಿದೆ. ಇದರ ನಡುವೆ ಟಾಕ್ ವಾರ್ ಕೂಡ ಪ್ರಾರಂಭವಾಗಿದೆ. ಹಾಸನ ಟಿಕೆಟ್ ವಿಚಾರದಲ್ಲಿ ದೇವೇಗೌಡರೇ ಫೈನಲ್ ಎಂಬ ಮಾತು ಕುಮಾರಸ್ವಾಮಿಯವರನ್ನು ಸಿಟ್ಟಿಗೇಳುವಂತೆ ಮಾಡಿತ್ತು. Read more…

BREAKING: ನಾನಾಗಲೀ, ನನ್ನ ಮಕ್ಕಳಾಗಲೀ ಟಿಕೆಟ್ ಫೈನಲ್ ಮಾಡಲಾಗಲ್ಲ; ಭವಾನಿ ರೇವಣ್ಣ ವಿಚಾರದಲ್ಲಿ ಮೌನ ಮುರಿದ ಹೆಚ್.ಡಿ. ರೇವಣ್ಣ

ಹಾಸನ: ನಾನಾಗಲಿ, ನನ್ನ ಮಕ್ಕಳಾಗಲಿ ಟಿಕೆಟ್ ಫೈನಲ್ ಮಾಡಲು ಆಗಲ್ಲ. ವರಿಷ್ಠರ ತೀರ್ಮಾನವೇ ಅಂತಿಮ ಎಂದು ಪತ್ನಿ ಭವಾನಿ ರೇವಣ್ಣ ವಿಚಾರದಲ್ಲಿ  ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮೌನ Read more…

BIG NEWS: ಕೊಟ್ಟ ಮಾತಿನಂತೆ ನಡೆದುಕೊಳ್ಳದಿದ್ದರೆ ರಾಜಕೀಯ ನಿವೃತ್ತಿ; ಸಿದ್ದರಾಮಯ್ಯ ಘೋಷಣೆ

ಹಾಸನ: ರಾಜ್ಯ ರಾಜಕಾರಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಯೊಂದು ಹೊಸ ಸಂಚಲನ ಮೂಡಿಸಿದೆ. ನಾವು ಅಧಿಕಾರಕ್ಕೆ ಬಂದರೆ 10ಕೆಜಿ ಉಚಿತ ಅಕ್ಕಿ ಕೊಡುತ್ತೆವೆ. ಮಹಿಳೆಯರಿಗೆ 2000 ರೂ. ಹಣ Read more…

ಚಾಕು ಇರಿತದಿಂದ ಯುವಕ ಸ್ಥಳದಲ್ಲೇ ಸಾವು

ಹಾಸನ: ಹಾಸನ ಜಿಲ್ಲೆ ಆಲೂರು ತಾಲೂಕಿನ ಮಗ್ಗೆ ಗ್ರಾಮದಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಭರತ್(27) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಚಾಕು ಇರಿತಕ್ಕೆ ಒಳಗಾಗಿ ರಕ್ತಸ್ರಾವದಿಂದ Read more…

BIG NEWS: ಕರ್ತವ್ಯ ಲೋಪ, ಕಾರ್ಯ ನಿರ್ವಹಣೆಯಲ್ಲಿ ವಿಫಲತೆ ಆರೋಪ: ಅರಣ್ಯಾಧಿಕಾರಿ ಶಿಲ್ಪಾ ಅಮಾನತು

ಹಾಸನ: ಕರ್ತವ್ಯಲೋಪ ಸೇರಿದಂತೆ ಹಲವು ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಸಕಲೇಶಪುರ ವಲಯದ ಅರಣ್ಯಾಧಿಕಾರಿ ಶಿಲ್ಪಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಆನೆ ಮಾನವ ಸಂಘರ್ಷ ನಿಯಂತ್ರಿಸುವಲ್ಲಿ ವಿಫಲತೆ, Read more…

BIG NEWS: ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್

ಹಾಸನ: ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಹಾಸನದ ಡಿಟಿಡಿಸಿ ಕೊರಿಯರ್ ಶಾಪ್ ನಲ್ಲಿ ಡಿಸೆಂಬರ್ 26ರಂದು ಮಿಕ್ಸಿ ಸ್ಫೋಟ Read more…

BIG NEWS: ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟ; ಇಬ್ಬರು ವಶಕ್ಕೆ

ಹಾಸನ: ಡಿಟಿಡಿಸಿ ಕೊರಿಯರ್ ಆಫೀಸಿನಲ್ಲಿ ಮಿಕ್ಸಿ ಸ್ಫೋಟಗೊಂಡ ಘಟನೆ ಹಾಸನ ನಗರದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಹಿಳೆ ಸೇರಿ ಇಬ್ಬರನ್ನು ವಶಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...