alex Certify ಹಾಸನ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು; ಮಹಿಳೆಯ ಕತ್ತು ಸೀಳಿ ಕೊಲೆಗೈದು ಪರಾರಿ

ಹಾಸನ: ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿರುವ ದುಷ್ಕರ್ಮಿಗಳು ಬಳಿಕ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ. 58 ವರ್ಷದ ಪಾರ್ವತಮ್ಮ ಕೊಲೆಯಾದ Read more…

ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿ 5 ವರ್ಷದ ಬಾಲಕ ಸಾವು

ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿದ ಪರಿಣಾಮ 5 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕು ಯಸಳೂರು ಹೋಬಳಿಯ ದೊಡ್ಡ ಕಲ್ಲೂರು ಗ್ರಾಮದಲ್ಲಿ ನಡೆದಿದೆ. Read more…

BIG NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಪ್ರಾಂಶುಪಾಲ ಅರೆಸ್ಟ್

ಹಾಸನ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ. ಪ್ರಾಂಶುಪಾಲ ಶಿವಕುಮಾರ್ ಬಂಧಿತ ಆರೋಪಿ. Read more…

BIG NEWS: ರಾಯಣ್ಣ ವೃತ್ತ ತೆರವು ಬೆನ್ನಲ್ಲೇ 8 ಅಡಿ ಪ್ರತಿಮೆ ನಿರ್ಮಾಣಕ್ಕೆ ಸಿದ್ಧತೆ; ಶ್ರವಣೂರಿನಲ್ಲಿ ಬೂದಿಮುಚ್ಚಿದ ಕೆಂಡದಂತಿರುವ ಸ್ಥಿತಿ

ಹಾಸನ: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಶ್ರವಣೂರಿನಲ್ಲಿ ಏಕಾಏಕಿ ಸಂಗೊಳ್ಳಿ ರಾಯಣ್ಣ ವೃತ್ತ ತೆರವುಗೊಳಿಸಲಾಗಿದ್ದು, ಇದೀಗ ಕೆಲ ಸಂಘಟನೆಗಳು ಅದೇ ಜಾಗದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿವೆ. ಸ್ಥಳದಲ್ಲಿ ಬಿಗುವಿನ Read more…

BIG NEWS: ಕೋಲಾರ ಬಂದ್ ಗೆ ಕರೆ; ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಕೋಲಾರ: ವಿವಿಧ ಸಂಘಟನೆಗಳು ಹಲವು ಬೆಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಕೋಲಾರ ಹಾಗೂ ಹಾಸನ ಜಿಲ್ಲಾ ಬಂದ್ ಗೆ ಕರೆ ನೀಡಿದ್ದಾರೆ. ರಸ್ತೆ ನಿರ್ಮಾಣ, ಬೀದಿ ದೀಪ, ಕಸ Read more…

BIG NEWS: ಕಾಂಗ್ರೆಸ್ ನಲ್ಲಿ ತಾರಕಕ್ಕೇರಿದ ಬಣ ಬಡಿದಾಟ; ಜಿಲ್ಲಾಧ್ಯಕ್ಷರ ನೇಮಕಕ್ಕೆ ಕಾಂಗ್ರೆಸ್ ನವರಿಂದಲೇ ವಿರೋಧ; ತೀವ್ರಗೊಂಡ ಕಾರ್ಯಕರ್ತರ ಪ್ರತಿಭಟನೆ

ಹಾಸನ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ. ಜಿಲ್ಲಾ ಘಟಕದ ಅಧ್ಯಕ್ಷರ ನೇಮಕ ವಿರೋಧಿಸಿ ಕೈ ಕಾರ್ಯಕರ್ತರೆ ಜಿಲ್ಲಾಧ್ಯಕ್ಷರ ವಿರುದ್ಧ ಪ್ರತಿಭಟನೆ ನಡೆಸಿರುವ ಘಟನೆ Read more…

ಟಾಟಾ ಏಸ್ –ಬೈಕ್ ನಡುವೆ ಡಿಕ್ಕಿ: ಇಬ್ಬರು ಸವಾರರು ಸಾವು

ಹಾಸನ: ಟಾಟಾ ಏಸ್ ವಾಹನ, ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು ತಾಲೂಕಿನ ಮಾದಿಹಳ್ಳಿ ಗ್ರಾಮದ ಬಳಿ ನಡೆದಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಮಾದಿಹಳ್ಳಿ Read more…

ವಂಶೋದ್ಧಾರಕ್ಕಾಗಿ ಸೊಸೆಯೊಂದಿಗೆ ಸೆಕ್ಸ್ ಗೆ ಮುಂದಾದ ಮಾವ: ದೂರು ಕೊಡುವ ಬದಲು ಸುಫಾರಿ ಕೊಟ್ಟ ಬೀಗರು

ಹಾಸನ: ಸೊಸೆಗೆ ಲೈಂಗಿಕ ಕಿರುಕುಳ ನೀಡಿದ ಮಾವ ಕೊಲೆಯಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಕೋಪದ ಕೈಗೆ ಬುದ್ಧಿ ಕೊಟ್ಟ ಬೀಗರು ಬಂಧಿತರಾಗಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ Read more…

ಗುಡ್ ನ್ಯೂಸ್: ಹಿರಿಯ ನಾಗರಿಕರಿಗೆ ಕಣ್ಣು ಪರೀಕ್ಷೆ, ಚಿಕಿತ್ಸೆ, ಔಷಧಿ ಉಚಿತ; 30 ವರ್ಷ ಮೇಲ್ಪಟ್ಟವರಿಗೆ ಶುಗರ್ ಸೇರಿ ಅಸಾಂಕ್ರಾಮಿಕ ರೋಗಗಳ ತಪಾಸಣೆ, ಚಿಕಿತ್ಸೆ, ಔಷಧಿ ಉಚಿತ

ಹಾಸನ: ನಗರ ಪ್ರದೇಶಗಳಲ್ಲಿ ಒಟ್ಟು 100 ʼನಮ್ಮ ಕ್ಲಿನಿಕ್‌ʼಗಳಿಗೆ ಡಿಸೆಂಬರ್‌ 14 ರಂದು ಚಾಲನೆ ದೊರೆಯಲಿದೆ. ಹಾಸನ ಜಿಲ್ಲೆಯಲ್ಲಿ 5 ಕ್ಲಿನಿಕ್‌ಗಳು ಆರಂಭವಾಗಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ Read more…

ಮದುವೆ ನಿಶ್ಚಯವಾಗಿದ್ದ ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಸಾವು..!

ಹಾಸನ: ಆಕೆ ಇನ್ನು 16 ವರ್ಷದ ಅಪ್ರಾಪ್ತ ಬಾಲಕಿ. ಆಕೆಯ ಪೋಷಕರು ಬಾಲಕಿ ಅನ್ನೋದು ಗೊತ್ತಿದ್ದರೂ ಮದುವೆ ನಿಶ್ಚಯ ಮಾಡಿದ್ದರು. ಮದುವೆ ನಿಶ್ಚಯ ಆಗಿ ಎರಡು ತಿಂಗಳು ಮಾತ್ರ Read more…

BIG NEWS: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂದು ಮಡದಿ ಮಕ್ಕಳ ಸಮೇತ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ

ಹಾಸನ: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಇಲ್ಲೊಬ್ಬ ಪತಿ ಮಹಾಶಯ ಮಡದಿ, ಮಕ್ಕಳ ಸಮೇತ ಮನೆಗೆ ಬೆಂಕಿ ಹಚ್ಚಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅಂಕನಹಳ್ಳಿಯ ರಂಗಸ್ವಾಮಿ Read more…

BIG NEWS: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಆಹ್ವಾನಿಸದ ವಿಚಾರ; ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಹಾಸನ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಕ್ರಮಕ್ಕೆ ಹೆಚ್.ಡಿ.ದೇವೇಗೌಡರು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಹೆಚ್.ಡಿ.ದೇವೇಗೌಡರು, ಈ ಬಗ್ಗೆ Read more…

ಸೈನಿಕನ ಮದುವೆ ವೇಳೆ ಮಂಟಪದಲ್ಲಿ ಗಲಾಟೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲ ಪತ್ನಿಯೊಂದಿಗೆ ಯೋಧ ಆತ್ಮಹತ್ಯೆ

ಹಾಸನ: ಎರಡನೆಯ ಮದುವೆ ಸಂದರ್ಭದಲ್ಲಿ ಗಲಾಟೆಯಾಗಿದ್ದರಿಂದ ಯೋಧ ಮೊದಲ ಪತ್ನಿಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನಗೆ ತಾಳಿ ಕಟ್ಟಿ ಮತ್ತೊಂದು ಮದುವೆಯಾಗಲು ಹೊರಟಿದ್ದ ಯೋಧನ ವಿರುದ್ಧ ಕಲ್ಯಾಣ ಮಂಟಪದಲ್ಲಿ ಮೊದಲ Read more…

BIG NEWS: ವಿಧವೆಗೆ ಬಾಳು ಕೊಡೋದಾಗಿ ಹೇಳಿ ತಾಳಿಕಟ್ಟಿದ ಯೋಧ; ಮತ್ತೊಂದು ಮದುವೆಗೆ ಸಿದ್ಧನಾದ ಭೂಪ; ಮುಹೂರ್ತದ ವೇಳೆ ಮದುವೆ ತಡೆದ ಮೊದಲ ಪತ್ನಿ

ಹಾಸನ: ವಿಧವೆಗೆ ಬಾಳು ಕೊಡುವುದಾಗಿ ಹೇಳಿ ಆಕೆಯನ್ನು ವಿವಾಹವಾಗಿದ್ದ ಯೋಧ, ಆ ವಿಚಾರ ಮುಚ್ಚಿಟ್ಟು ಬೇರೊಂದು ಯುವತಿಯೊಂದಿಗೆ ಮದುವೆಗೆ ಸಿದ್ಧತೆ ನಡೆಸಿ ತಾಳಿಕಟ್ಟುವ ವೇಳೆ ಮೊದಲ ಪತ್ನಿ ಬಂದು Read more…

BIG NEWS: ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು

ಹಾಸನ: ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಹಾಸನ ಜಿಲ್ಲೆಯ ದಾಸರಕೊಪ್ಪಲಿ ಗ್ರಾಮದಲ್ಲಿ ನಡೆದಿದೆ. ಲೋಹಿತ್ ಗಾಯಗೊಂಡಿರುವ ಪೊಲೀಸ್ ಕಾನ್ಸ್ ಟೇಬಲ್. Read more…

BIG NEWS: ವಿದ್ಯುತ್ ತಂತಿ ಮೇಲೆ ಬಿದ್ದ ವಸ್ತು ತೆಗೆಯಲು ಹೋದ ವ್ಯಕ್ತಿ; ಕರೆಂಟ್ ಶಾಕ್ ಹೊಡೆದು ಸಾವು; ಘೋರ ದೃಶ್ಯ ಸಿಸಿಟಿವಿ ಕ್ಯಾಮರದಲ್ಲಿ ಸೆರೆ

ಹಾಸನ: ಮನೆಯ ಮುಂದೆ ಇದ್ದ ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ವಸ್ತುವನ್ನು ಮಾಪ್ ಮೂಲಕ ತೆಗೆಯಲು ಹೋದ ವ್ಯಕ್ತಿ ನೋಡ ನೋಡುತ್ತಿದ್ದಂತೆಯೇ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ Read more…

BIG NEWS: ಮಹಾಮಳೆಗೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮಹಾಮಳೆಗೆ ಕಾಂಪೌಂಡ್ ಕುಸಿದು ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಹಾಸನ ನಗರದ ಹರ್ಷಾಮಹಲ್ ರಸ್ತೆ ಬಳಿ ದುರಂತ ಸಂಭವಿಸಿದ್ದು, ಕಾಂಪೌಂಡ್ ಕುಸಿದು ಬಿದ್ದು ಬೀದಿಬದಿ Read more…

ಕುಡಿದು ಬಂದು ಕಾಟ ಕೊಡ್ತಿದ್ದ ಗಂಡನ ಜೀವ ತೆಗೆದು ಹಿತ್ತಲಲ್ಲೇ ಶವ ಹೂತಿಟ್ಟ ಪತ್ನಿ

ಹಾಸನ: ದೊಣ್ಣೆಯಿಂದ ಹೊಡೆದು ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ ಘಟನೆ ನೇರಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ನೇರಲಹಳ್ಳಿಯ ಕೃಷ್ಣೇಗೌಡ(55) ಹತ್ಯೆಯಾದವರು ಎಂದು ಹೇಳಲಾಗಿದೆ. ಪತಿ Read more…

ದೇವರ ಆಶೀರ್ವಾದ ಪಡೆದು ಕೆಲಸಕ್ಕೆ ಹೋಗೋಣ ಎಂದವರ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು..!

ಹಾಸನ: ಅವರೆಲ್ಲ ಪುಣ್ಯ ಕ್ಷೇತ್ರಗಳಿಗೆ ಹೋಗಿ ದೇವರ ದರ್ಶನ ಪಡೆದು ಬರುತ್ತಿದ್ದವರ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು. ತಮ್ಮೂರಿಂದ ಖುಷಿಯಿಂದ ಹೋಗಿದ್ದ ಆ ಕುಟುಂಬ ಇನ್ನೇನು ಐದು ನಿಮಿಷದಲ್ಲಿ ಊರು Read more…

BREAKING: ಬಸ್, ಟಿಟಿ ಡಿಕ್ಕಿ: ಭೀಕರ ಅಪಘಾತದಲ್ಲಿ ಮಕ್ಕಳು ಸೇರಿ 9 ಜನ ಸಾವು

ಹಾಸನ: ಕೆ.ಎಸ್.ಆರ್.ಟಿ.ಸಿ. ಬಸ್, ಟ್ಯಾಂಕರ್, ಟಿಟಿ ನಡುವೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಹಾಸನ ಜಿಲ್ಲೆ Read more…

ಈಜಲು ಹೋದಾಗಲೇ ಘೋರ ದುರಂತ: ಕೆರೆಗಿಳಿದ ಬಾಲಕರಿಬ್ಬರು ಸಾವು

ಹಾಸನ: ಈಜು ಬಾರದೆ ಕೆರೆಗೆ ಹೇಳಿದ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಮಂಜುನಾಥಪುರ ಬಳಿ ಘಟನೆ ನಡೆದಿದೆ. 13 ವರ್ಷದ ಆಕಾಶ್ ಮತ್ತು Read more…

BIG BREAKING: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ

ಹಾಸನ: ಹಾಸನದ ಇತಿಹಾಸ ಪ್ರಸಿದ್ಧ ಹಾಸನಾಂಬೆ ಜಾತ್ರಾ ಮಹೋತ್ಸವ ಅಕ್ಟೋಬರ್ 13 ರಿಂದ 27 ರ ವರೆಗೆ ನಡೆಯಲಿದೆ. ಈ ಬಾರಿ ದೇವಿಯ ದರ್ಶನಕ್ಕೆ 15 ದಿನ ಅವಕಾಶ Read more…

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕಾರು ಡಿಕ್ಕಿ ಹೊಡೆಯಿಸಿ ಯುವತಿ ಕೊಲೆ….!

ತನ್ನನ್ನು ಪ್ರೀತಿಸುವಂತೆ ಯುವತಿ ಹಿಂದೆ ಬಿದ್ದಿದ್ದವನೊಬ್ಬ ಅದಕ್ಕೆ ಆಕೆ ನಿರಾಕರಿಸಿದಳೆಂಬ ಕಾರಣಕ್ಕೆ ಕಾರು ಡಿಕ್ಕಿ ಹೊಡೆಯಿಸಿ ಕೊಲೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಪ್ರಕರಣದ ವಿವರ: ಬೊಮ್ಮನಾಯಕನಹಳ್ಳಿ ನಿವಾಸಿ Read more…

BREAKING: KSRTC ಬಸ್ ಡಿಕ್ಕಿ: ಬೈಕ್ ಸವರಾರರಿಬ್ಬರು ಸ್ಥಳದಲ್ಲೇ ಸಾವು

ಹಾಸನ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹುಣಸೆಕೆರೆ ಬಳಿ ನಡೆದಿದೆ. ಬೈಕ್ ಸವಾರರಾದ ಭಾನುಪ್ರಕಾಶ್ ಮತ್ತು ರಂಗಸ್ವಾಮಿ Read more…

BIG NEWS: ಕೋರ್ಟ್ ನಲ್ಲಿ ಹಲ್ಲೆ ಪ್ರಕರಣ; ಪತ್ನಿಯಿಂದ ಇರಿತಕ್ಕೊಳಗಾಗಿದ್ದ ಪತ್ನಿ ಸಾವು

ಹಾಸನ: ಕೋರ್ಟ್ ಆವರಣದಲ್ಲಿಯೇ ಪತಿಯಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಮಹಿಳೆ ಚೈತ್ರಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ 2ನೇ ಜೆ ಎಂ ಎಫ್ ಸಿ ನ್ಯಾಯಾಲಯದ Read more…

SHOCKING NEWS: ಕೋರ್ಟ್ ನಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ

ಹಾಸನ: ಜೀವನಾಂಶ ಕೇಳಿದ್ದ ಪತ್ನಿಯನ್ನು ಪತಿ ಮಹಾಶಯನೇ ಕೋರ್ಟ್ ಆವರಣದಲ್ಲಿ ಕೊಲೆ ಮಾಡಲು ಯತ್ನಿಸಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ 2ನೇ ಜೆ ಎಂಎಫ್ ಸಿ ನ್ಯಾಯಾಲಯದಲ್ಲಿ Read more…

ಭಾರೀ ಮಳೆಯಿಂದ ಘೋರ ದುರಂತ: ಮೈಮೇಲೆ ಬಿದ್ದ ಬೃಹತ್ ಮರದ ಕೆಳಗೆ ನರಳಾಡಿ ಪ್ರಾಣಬಿಟ್ಟ ಬೈಕ್ ಸವಾರ

ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ ಮಾಳೆಕೊಪ್ಪಲಿನಲ್ಲಿ ಘಟನೆ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆಯೇ ಭಾರಿ ಗಾತ್ರದ Read more…

ಬಡ ವ್ಯಾಪಾರಿಗಳ ಬಳಿ ಮಾಮೂಲಿಗಾಗಿ ಪೀಡಿಸಿದ ಪೇದೆ; ವಿಡಿಯೋ ಮಾಡಲು ಮುಂದಾದಾಗ ಪ್ಯಾಂಟ್‌ ಜಿಪ್‌ ತೋರಿಸಿ ಅಶ್ಲೀಲ ವರ್ತನೆ

ವರಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ರಸ್ತೆ ಬದಿ ವ್ಯಾಪಾರಿ ಮಾಡುತ್ತಿದ್ದ ಬಡವರಿಂದ ಮಾಮೂಲಿ ವಸೂಲಿ ಮಾಡಲು ಮುಂದಾದ ಪೊಲೀಸ್‌ ಪೇದೆಯೊಬ್ಬರು ಇದನ್ನು ಸ್ಥಳದಲ್ಲಿದ್ದ ಸಾರ್ವಜನಿಕರೊಬ್ಬರು ವಿಡಿಯೋ ಮಾಡಿಕೊಳ್ಳುವಾಗ ಪ್ಯಾಂಟ್‌ ಜಿಪ್‌ Read more…

BIG NEWS: ಮಳೆ ಅವಾಂತರಕ್ಕೆ ಕುಸಿದ ಮನೆ ಗೋಡೆ; ಬಾಲಕ ದುರ್ಮರಣ

ಹಾಸನ: ರಾಜ್ಯಾದ್ಯಂತ ಮಳೆ ಅವಾಂತರಗಳು ಮುಂದುವರೆದಿದ್ದು, ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚೆನ್ನರಾಯ ಪಟ್ಟಣ ತಾಲೂಕಿನ ಭುವನಹಳ್ಳಿಯಲ್ಲಿ ನಡೆದಿದೆ. Read more…

BIG NEWS: ಹಾಸನದಲ್ಲಿ ತಾರಕಕ್ಕೇರಿದ JDS-BJP ಕಾರ್ಯಕರ್ತರ ಗಲಾಟೆ; ಬಿಜೆಪಿ ಕಾರ್ಯಕರ್ತನ ಕೈ ಮುರಿತ

ಹಾಸನ: ಚುನಾವಣೆ ಸಮೀಪಿಸುತ್ತಿದ್ದಂತೆ ಸಣ್ಣ ಸಣ್ಣ ವಿಚಾರವೂ ರಾಜಕೀಯ ನಾಯಕರ ಹಾಗೂ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವಿನ ಕಿತ್ತಾಟಕ್ಕೆ ಕಾರಣವಾಗುತ್ತದೆ. ಹಾಸನದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...