alex Certify ಹಾಸನ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ

ಹಾಸನ: ಮಾರಕಾಸ್ತ್ರದಿಂದ ಚುಚ್ಚಿ ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ ಜಿಲ್ಲೆ ಬೇಲೂರಿನ ಪಂಪ್ ಹೌಸ್ ರಸ್ತೆಯಲ್ಲಿ ನಡೆದಿದೆ. 36 ವರ್ಷದ ಪತ್ನಿ ಅಶ್ವಿನಿಯನ್ನು ಕೊಲೆ Read more…

ಮೀನು ಹಿಡಿಯಲು ಹೋದಾಗ ಕೆರೆ ಮಧ್ಯೆ ಮಗುಚಿದ ತೆಪ್ಪ, ಇಬ್ಬರ ಸಾವು

ಹಾಸನ: ಮೀನು ಹಿಡಿಯಲು ಹೋಗಿದ್ದ ವೇಳೆ ತೆಪ್ಪ ಮಗುಚಿ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ತಿಪ್ಲಾಪುರ ಬಳಿ ನಡೆದಿದೆ. ತಿಪ್ಲಾಪುರ ಗ್ರಾಮದ ಬಳಿ ಕೆರೆಯಲ್ಲಿ ದುರಂತ ಸಂಭವಿಸಿದೆ. Read more…

ಸೇನೆ ಸೇರಬಯಸುವ ಯುವಕರಿಗೆ ಗುಡ್ ನ್ಯೂಸ್

ಮಡಿಕೇರಿ: ಭೂಸೇನಾ ಭರ್ತಿ ಕಾರ್ಯಾಲಯ, ಬೆಂಗಳೂರು, ಇವರು ‘ಅಗ್ನಿವೀರ್’ ಸೇನಾ ನೇಮಕಾತಿ ರ್ಯಾಲಿಯನ್ನು ಆಗಸ್ಟ್, 10 ರಿಂದ 22 ರವರೆಗೆ ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮಾನ್ಯ ಕರ್ತವ್ಯ, ತಾಂತ್ರಿಕ, Read more…

ಪಾರ್ಟಿಗೆ ಹೋದಾಗಲೇ ಹೆಂಡತಿ ಮುಂದೆ ಅವಮಾನ, ಸಿಟ್ಟಿಗೆದ್ದ ರೌಡಿಶೀಟರ್ ನಿಂದ ಅಪ್ರಾಪ್ತನ ಹತ್ಯೆ

ಹಾಸನ: ಕೈ ಟಚ್ ಆಗಿದ್ದಕ್ಕೆ ಮತ್ತು ಪತ್ನಿ ಮುಂದೆ ಅವಮಾನವಾಗಿದ್ದಕ್ಕೆ ಅಪ್ರಾಪ್ತನನ್ನು ಹತ್ಯೆ ಮಾಡಿದ ಘಟನೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹಾಸನದ ಬಿಟ್ಟಗೌಡನಹಳ್ಳಿಯ ವಿನಯ್(17) ಕೊಲೆಯಾದ ಬಾಲಕ. Read more…

BIG NEWS: ರಸ್ತೆ ಬದಿಗೆ ಪಲ್ಟಿಯಾದ ಶಾಲಾ ಬಸ್; 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಹಾಸನ: ಖಾಸಗಿ ಶಾಲಾ ಬಸ್ ಏಕಾಏಕಿ ರಸ್ತೆಯ ಪಕ್ಕದಲ್ಲಿ ಉರುಳಿ ಬಿದ್ದ ಘಟನೆ ಹಾಸನ ಜಿಲ್ಲೆಯ ಉಗನೆ ಗ್ರಾಮದ ಬಳಿ ನಡೆದಿದೆ. ಶ್ರೀ ಬಸವೇಶ್ವರ ಗ್ರಾಮಾಂತರ ಪ್ರೌಢಶಾಲೆಯ ಬಸ್ Read more…

Big News: ಕಾಡಾನೆ ದಾಳಿಗೆ ವೃದ್ಧ ಬಲಿ

ಕಾಡಾನೆ ದಾಳಿಗೆ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕೆಲಗಳಲೆ ಗ್ರಾಮದಲ್ಲಿ ನಡೆದಿದೆ. 67 ವರ್ಷದ ಕೃಷ್ಣೇಗೌಡ ಮೃತಪಟ್ಟ ವ್ಯಕ್ತಿ. ಇಂದು ಬೆಳಗ್ಗೆ ತಮ್ಮ ಮಗ Read more…

ಎಸ್.ಪಿ. ಎದುರಲ್ಲೇ DySP ಹಲ್ಲೆ: ಕುಸಿದು ಬಿದ್ದ ಪೊಲೀಸ್ ಆಸ್ಪತ್ರೆಗೆ ದಾಖಲು: H.D. ರೇವಣ್ಣ ಆಕ್ರೋಶ

ಹಾಸನ:  ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರ ಎದುರಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ನಡೆಸಿದ ಘಟನೆ ಹಾಸನ ನಗರ ಠಾಣೆಯಲ್ಲಿ ನಿನ್ನೆ ನಡೆದಿದ್ದು, ತಡವಾಗಿ ಬೆಳಕಿಗೆ Read more…

BREAKING NEWS: ಹಾಸನದ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲಿಯೂ ಭೂಕಂಪ; ಆತಂಕಕ್ಕೀಡಾದ ಜನರು

ಹಾಸನ: ರಾಜ್ಯದ ಹಲವು ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಈ ನಡುವೆ ಭೂಕಂಪ ಕೂಡ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಹಾಸನ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಇಂದು ಮುಂಜಾನೆ ಭೂಕಂಪನವಾಗಿದ್ದು, Read more…

BREAKING NEWS: ಹಾಸನ ಜಿಲ್ಲೆಯ ಹಲವೆಡೆ ಭೂಕಂಪನ

ಹಾಸನ: ಹಾಸನ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭೂಕಂಪನವಾಗಿದೆ. ಅರಕಲಗೂಡು ತಾಲೂಕಿನ ಹಣೆಮಾರನಹಳ್ಳಿ, ಕಾರಹಳ್ಳಿ, ಮುದ್ದನಹಳ್ಳಿಯಲ್ಲಿ ಬೆಳಗಿನಜಾವ 4.38ಕ್ಕೆ ಭೂಕಂಪನವಾಗಿದೆ. ಹಾಸನ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ಅರಕಲಗೂಡು ತಾಲೂಕಿನ Read more…

ಠಾಣೆ ಆವರಣದಲ್ಲಿ ಬೆಳೆಸಿದ್ದ ಗಿಡಗಳನ್ನು ತಿಂದ ಹಸುಗಳನ್ನು ರಾತ್ರಿವರೆಗೆ ಕಟ್ಟಿ ಹಾಕಿದ ಪೊಲೀಸರು…!

ಠಾಣೆ ಆವರಣದಲ್ಲಿ ಬೆಳೆಸಿದ್ದ ಗಿಡಗಳನ್ನು ಎರಡು ಹಸುಗಳು ತಿಂದು ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ಅವುಗಳನ್ನು ಠಾಣೆಯ ಆವರಣದಲ್ಲೇ ರಾತ್ರಿಯವರೆಗೆ ಕಟ್ಟಿಹಾಕಿದ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ ನಡೆದಿದೆ. Read more…

ಷರತ್ತು ಉಲ್ಲಂಘಿಸಿ ರಸ್ತೆ ಅಗೆದ ಜಿಯೋಗೆ ಪುರಸಭೆಯಿಂದ ನೋಟಿಸ್…!

ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್, ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಸುವ ವೇಳೆ ಷರತ್ತು ಉಲ್ಲಂಘಿಸಿದ ಕಾರಣಕ್ಕೆ ಹಾಸನ ಜಿಲ್ಲೆಯ ಬೇಲೂರು ಪುರಸಭೆ ನೋಟಿಸ್ ನೀಡುವ ಮೂಲಕ ಚುರುಕು ಮುಟ್ಟಿಸಿದೆ. Read more…

BIG BREAKING: JDS ನಗರಸಭೆ ಸದಸ್ಯನ ಬರ್ಬರ ಹತ್ಯೆ, ಬೆಚ್ಚಿಬಿದ್ದ ಹಾಸನ

ಹಾಸನ: ಹಾಸನದಲ್ಲಿ ನಗರಸಭೆ ಜೆಡಿಎಸ್ ಸದಸ್ಯ ಪ್ರಶಾಂತ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾಸನ ನಗರದ ಲಕ್ಷ್ಮಿಪುರ ಬಡಾವಣೆಯಲ್ಲಿ ಪ್ರಕಾಶ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. Read more…

BIG NEWS: ಹುಲಿ ಬೋನಿನಲ್ಲಿದ್ದರೂ ಬೇಟೆಯಾಡುವುದನ್ನ ಮರೆಯಲ್ಲ; ಪರೋಕ್ಷ ಸಂದೇಶ ನೀಡಿದ ಬಿ.ವೈ.ವಿಜಯೇಂದ್ರ

ಹಾಸನ: ಕಾಡಿನಲ್ಲಿ ಬೇಟೆಯಾಡುತ್ತಿದ್ದ ಹುಲಿಯನ್ನು ಕರೆತಂದು ಬೋನಿನಲ್ಲಿ ಹಾಕಿದ ಮಾತ್ರಕ್ಕೆ ಹುಲಿ ಬೇಟೆಯಾಡುವುದನ್ನು ಮರೆಯುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳುವ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಶಕ್ತಿ Read more…

BREAKING: PSI ನೇಮಕಾತಿ ಅಕ್ರಮ, ಹಾಸನದಲ್ಲಿ ಮತ್ತೊಬ್ಬ ಜನಪ್ರತಿನಿಧಿ ಅರೆಸ್ಟ್

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮತ್ತೊಬ್ಬ ಚುನಾಯಿತ ಪ್ರತಿನಿಧಿಯನ್ನು ಬಂಧಿಸಲಾಗಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪುರಸಭೆ ಸದಸ್ಯ ಶಶಿ ಬಂಧಿತ ಆರೋಪಿ ಎನ್ನಲಾಗಿದೆ. ಪಿಎಸ್ಐ Read more…

BREAKING: ರಾತ್ರೋರಾತ್ರಿ ತಾಲೂಕು ಕಚೇರಿ ಕಟ್ಟಡ ತೆರವು, ಹೆಚ್.ಡಿ. ರೇವಣ್ಣಗೆ ಟಾಂಗ್

ಹಾಸನ: ಹಾಸನದಲ್ಲಿ ರಾತ್ರೋರಾತ್ರಿ ತಾಲೂಕು ಕಚೇರಿ ಹಳೆಯ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ. ಟ್ರಕ್ ಟರ್ಮಿನಲ್ ನಿರ್ಮಾಣ ವಿವಾದದ ನಡುವೆಯೂ ಕಟ್ಟಡವನ್ನು ನೆಲಸಮ ಮಾಡಲಾಗಿದೆ. ಟ್ರಕ್ ಟರ್ಮಿನಲ್ ವಿಚಾರದಲ್ಲಿ ಜೆಡಿಎಸ್ ಮತ್ತು Read more…

ಭವಾನಿ ಶಾಸಕರಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ; ಪುನರುಚ್ಛರಿಸಿದ ಹೆಚ್.ಡಿ. ರೇವಣ್ಣ

ಹಾಸನ: ಹಾಸನ ಕ್ಷೇತ್ರದಿಂದ ಭವಾನಿ ರೇವಣ್ಣ ಸ್ಪರ್ಧೆಗೆ ಬೆಂಬಲಿಗರ ಒತ್ತಾಯ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ಹೆಚ್.ಡಿ. ರೇವಣ್ಣ, ಹಾಸನದಲ್ಲಿ ಯಾರನ್ನು ನಿಲ್ಲಿಸಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತೆ. ಭವಾನಿ Read more…

ಮದುವೆಯಾಗಿ ಐದು ವರ್ಷ ಕಳೆದ್ರೂ ಮಕ್ಕಳಾಗದಿದ್ದಕ್ಕೆ ಖತರ್ನಾಕ್ ಪ್ಲಾನ್: ಆಸ್ಪತ್ರೆಯಲ್ಲಿ ಮಗು ಕದ್ದ 6 ಮಂದಿ ಅರೆಸ್ಟ್

ಹಾಸನ: ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಅರಕಲಗೂಡು ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಮಾ, ಯಶವಂತ್, ಅರ್ಪಿತಾ, ಶೈಲಜಾ, ಸುಷ್ಮಾ, ಮತ್ತು ಪ್ರಕಾಶ್ Read more…

SHOCKING: ಸರಸಕ್ಕೆ ಒಪ್ಪದ ವಿವಾಹಿತೆ ಬರ್ಬರ ಹತ್ಯೆ, ಅಕ್ರಮ ಸಂಬಂಧಕ್ಕೆ ಹಾತೊರೆದು ದುಷ್ಕೃತ್ಯ

ಹಾಸನ: ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಮಾರಕಾಸ್ತ್ರದಿಂದ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ ಜಿಲ್ಲೆಯ ದೊಡ್ಡಪುರದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲತೇಶ್(35) Read more…

ಮಧ್ಯರಾತ್ರಿ ಕೆರೆ ಏರಿ ಮೇಲೆ ಸುಟ್ಟು ಕರಕಲಾದ ಕಾರ್ ನಲ್ಲಿ ಏನಿತ್ತು ಗೊತ್ತಾ…?

ಹಾಸನ: ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಬೆಳವಾಡಿ ಗ್ರಾಮದ ಬಳಿ ಕಾರ್ ಸುಟ್ಟು ಕರಕಲಾಗಿದ್ದು ಅದರಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕಂಡು ಬಂದಿದೆ. ಸೋಮವಾರ ಮಧ್ಯರಾತ್ರಿ ಬೆಳವಾಡಿ ಕೆರೆ ಏರಿ Read more…

SHOCKING NEWS: ಆತ್ಮಹತ್ಯೆಗೆ ಶರಣಾದ ಮತ್ತೊಂದು ಕುಟುಂಬ; ತಂದೆ-ತಾಯಿ-ಮಗ ಮೂವರು ಸಾವು

ಹಾಸನ: ಹಾಸನ ಜಿಲ್ಲೆಯಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ತಂದೆ-ತಾಯಿ ಹಾಗೂ ಮಗ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹೇಮಾವತಿ ನಗರದಲ್ಲಿ ನಡೆದಿದೆ. ಸತ್ಯಪ್ರಕಾಶ್(54), ಅನ್ನಪೂರ್ಣ (50) Read more…

ಮಹಿಳೆಗೆ ಸೇರಿದ್ದ ಜಮೀನಿನಲ್ಲಿ ಬೆಳೆದು ನಿಂತ ಅಡಿಕೆ ಗಿಡ ಕತ್ತರಿಸಿದ ದುಷ್ಕರ್ಮಿಗಳು

ಹಾಸನ : ಮಹಿಳೆಗೆ ಸೇರಿದ್ದ ಜಮೀನಿನಲ್ಲಿ ಬೆಳೆದು ನಿಂತಿದ್ದ 60ಕ್ಕೂ ಅಧಿಕ ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ಹೋಗಿದ್ದು, ದಿಕ್ಕು ಕಾಣದ ಮಹಿಳೆ ಗೋಳಾಟ ನಡೆಸಿದ್ದಾರೆ. ಈ ಘಟನೆ Read more…

ಲಾಡ್ಜ್ ನಲ್ಲೇ ನಡೆದಿದೆ ನಡೆಯಬಾರದ ಘಟನೆ: ಅಕ್ರಮ ಸಂಬಂಧ ಆರೋಪ ಸ್ನೇಹಿತರಿಂದಲೇ ಬರ್ಬರ ಹತ್ಯೆ

ಹಾಸನ: ಅಕ್ರಮ ಸಂಬಂಧ ಆರೋಪದ ಹಿನ್ನಲೆಯಲ್ಲಿ ಸ್ನೇಹಿತರಿಂದಲೇ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಣನೂರು ಗ್ರಾಮದ ಲಾಡ್ಜ್ ಗೆ ಕರೆಸಿಕೊಂಡು ಹರೀಶ್ ನನ್ನು ಕೊಲೆ ಮಾಡಲಾಗಿದೆ. ಹಾಸನ ಜಿಲ್ಲೆ Read more…

1 ರಿಂದ 9 ನೇ ತರಗತಿಗೆ 3 ದಿನ ರಜೆ ಘೋಷಣೆ: ಹಾಸನ, ಆಲೂರು ತಾಲೂಕಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆ ಕ್ರಮ: ಸಚಿವ ಗೋಪಾಲಯ್ಯ

ಹಾಸನ: ಹಾಸನ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಾಗಿದೆ. ಹಾಸನ, ಆಲೂರು ತಾಲೂಕಿನ ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಶಾಲೆಗಳಿಗೆ 3 ದಿನ ರಜೆ ನೀಡಲಾಗಿದೆ. 1 ರಿಂದ Read more…

ಬಾಡೂಟಕ್ಕೆ ಆರಂಭವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

ಹಾಸನ: ಬಾಡೂಟಕ್ಕೆ ಕರೆದಿಲ್ಲ ಎಂಬ ಕಾರಣಕ್ಕೆ ಆರಂಭವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾಸನ ಜಿಲ್ಲೆ ಅರಸಿಕೆರೆ ತಾಲೂಕಿನಲ್ಲಿ ನಡೆದಿದೆ. ಶರತ್ (28) ಮೃತ ಯುವಕ. ಶರತ್ Read more…

BIG NEWS: ಹಾಸನದ ಶಾಲೆಗಳಲ್ಲಿ ಕೊರೊನಾ ಸ್ಫೋಟ; 383 ವಿದ್ಯಾರ್ಥಿಗಳಿಗೆ ಸೋಂಕು ದೃಢ

ಹಾಸನ ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಒಂದೇ ದಿನದಲ್ಲಿ 383 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಆದಾಗ್ಯೂ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿದಿನ ಈ Read more…

ಪಾರ್ಕ್ ನಲ್ಲಿ ಯುವತಿ ಚುಡಾಯಿಸಿದ್ದಕ್ಕೆ ಬೆತ್ತಲೆ ಮೆರವಣಿಗೆ

ಹಾಸನ: ಯುವತಿ ಚುಡಾಯಿಸಿದ್ದಕ್ಕೆ ಯುವಕನನ್ನು ಬೆತ್ತಲೆಗೊಳಿಸಿ ಥಳಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿದ ಘಟನೆ ಹಾಸನದ ಮಹಾರಾಜ ಪಾರ್ಕ್ ನಲ್ಲಿ ನಡೆದಿದೆ. ಹಲವು ದಿನಗಳಿಂದ ಯುವತಿಯ ಹಿಂದೆ ಬಿದ್ದಿದ್ದ ಯುವಕ Read more…

ಕುಡಿದ ಅಮಲಿನಲ್ಲಿ ವಿದ್ಯಾರ್ಥಿನಿ ಕೈ ಹಿಡಿದೆಳೆದ ಯುವಕನ ಬೆತ್ತಲೆ ಮೆರವಣಿಗೆ

ವಿಜಯಪುರ ಮೂಲದ ಕೂಲಿಕಾರ್ಮಿಕ ಯುವಕನೊಬ್ಬ ಉದ್ಯಾನದಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯೊಬ್ಬರ ಕೈ ಹಿಡಿದೆಳೆದಿದ್ದು, ಇದರಿಂದ ಆಕ್ರೋಶ ಗೊಂಡ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಿದ್ದಾರೆ. ಈ Read more…

ಕಾಮದ ಮದದಲ್ಲಿ ಪತ್ನಿಯಿಂದಲೇ ಘೋರ ಕೃತ್ಯ: ತನಿಖೆಯಲ್ಲಿ ಬಯಲಾಯ್ತು ರಹಸ್ಯ; ಪ್ರಿಯಕರನೊಂದಿಗೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ

ಹಾಸನ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತನಿಖೆ ಕೈಗೊಂಡ ಪೊಲೀಸರು ಕೊಲೆ ರಹಸ್ಯ ಬಯಲಿಗೆಳೆದು ಆರೋಪಿಗಳನ್ನು Read more…

ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಅನಾರೋಗ್ಯದಿಂದ ಕೊನೆಯುಸಿರೆಳೆದ ರಾಜ್ಯದ ಯೋಧ

ಹಾಸನ: ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಾಸನ ಮೂಲದ ಯೋಧರೊಬ್ಬರು ಅನಾರೋಗ್ಯದಿಂದ ನಿಧನರಾಗಿರುವ ಘಟನೆ ಅಸ್ಸಾಂ ನಲ್ಲಿ ನಡೆದಿದೆ. ಹಾಸನದ ದುದ್ದ ಹೋಬಳಿ ಅನುಗವಳ್ಳಿ ಗ್ರಾಮದ ಯೋಧ 36 ವರ್ಷದ ಗುರುಮೂರ್ತಿ Read more…

ಫೋಷಕರ ಎದುರಲ್ಲೇ ಕಂದಮ್ಮಗಳ ದೇಹ ಛಿದ್ರ: ಭೀಕರ ಅಪಘಾತದಲ್ಲಿ ಅವಳಿ ಮಕ್ಕಳು ಸಾವು

ಹಾಸನ: ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಮಕ್ಕಳೊಂದಿಗೆ ಇದ್ದ ಪೋಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...