alex Certify ಹಾಸನ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೊದಲ ಯತ್ನದಲ್ಲೇ ಗೆದ್ದು ಬೀಗಿದ ಸೂರಜ್ ರೇವಣ್ಣ; ಮೇಲ್ಮನೆಗೆ ಎಂಟ್ರಿ

ಹಾಸನ: ಜೆಡಿಎಸ್ ಭದ್ರಕೋಟೆ ಎಂದೇ ಹೇಳಲಾಗುತ್ತಿರುವ ಹಾಸನ ಪರಿಷತ್ ಕ್ಷೇತ್ರವನ್ನು ಮೊದಲ ಯತ್ನದಲ್ಲೇ ಸೂರಜ್ ರೇವಣ್ಣ ಗೆದ್ದು ಬೀಗಿದ್ದಾರೆ. ಈ ಮೂಲಕ ಪರಿಷತ್ ಫಲಿತಾಂಶದಲ್ಲಿ ಜೆಡಿಎಸ್ ಗೆ ಮೊದಲ Read more…

BIG BREAKING: ವಿಧಾನಸೌಧಕ್ಕೆ ಗೌಡರ ಕುಟುಂಬದ ಮತ್ತೊಂದು ಕುಡಿ ಎಂಟ್ರಿ, ಖಾತೆ ತೆರೆದ JDS; ಹಾಸನದಲ್ಲಿ ಸೂರಜ್ ರೇವಣ್ಣ ಭರ್ಜರಿ ಜಯ

ಹಾಸನ: ವಿಧಾನಪರಿಷತ್ ಚುನಾವಣೆ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಜಯ ಗಳಿಸಿದ್ದಾರೆ. ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದ ಅವರು ಜಯಗಳಿಸಿದ್ದಾರೆ. Read more…

ಮಗಳ ಸಾವು; ಸೆಲ್ಫಿ ವಿಡಿಯೋ ಮಾಡಿ ಅಳಿಯನ ಮನೆ ಮುಂದೆ ಆತ್ಮಹತ್ಯೆಗೆ ಶರಣಾದ ತಂದೆ

ಹಾಸನ: ಮಗಳ ಸಾವಿನಿಂದ ಮನನೊಂದ ತಂದೆ, ಅಳಿಯನ ಮನೆ ಮುಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ನಾಗರಾಜ್ (55) ಆತ್ಮಹತ್ಯೆ ಮಾಡಿಕೊಂಡ ತಂದೆ. ಒಂದು Read more…

ಕುಟುಂಬ ರಾಜಕಾರಣ ಬೇಡ ಎಂದರೆ ಕಾನೂನು ಮಾಡಲಿ; ಕಿಡಿಕಾರಿದ ರೇವಣ್ಣ

ಹಾಸನ: ಜೆಡಿಎಸ್ ಕುಟುಂಬ ರಾಜಕಾರಣ ಎಂಬ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಟೀಕೆಗೆ ತಿರುಗೇಟು ನೀಡಿರುವ ಶಾಸಕ ಹೆಚ್.ಡಿ. ರೇವಣ್ಣ, ಕುಟುಂಬ ರಾಜಕಾರಣ ಬೇಡವೆಂದರೆ ಕಾನೂನು ಮಾಡಲಿ ಎಂದು Read more…

SHOCKING NEWS: ಅಮ್ಮನಿಗೆ ಮೆಸೇಜ್ ಕಳುಹಿಸಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹಾಸನ : 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯದಲ್ಲಿ ನಡೆದಿದೆ. 15 ವರ್ಷದ ಪೂರ್ವಿಕಾ ಆತ್ಮಹತ್ಯೆಗೆ ಶರಣಾದ ಬಾಲಕಿ. Read more…

ರೈತರಿಗೆ ಮುಖ್ಯ ಮಾಹಿತಿ: ಖಾತೆಗೆ ಬೆಳೆ ಹಾನಿ ಪರಿಹಾರ ನೇರ ವರ್ಗಾವಣೆ

ಹಾಸನ: ಬೆಳೆಹಾನಿಯಿಂದ ನಷ್ಟ ಅನುಭವಿಸುತ್ತಿರುವ ರೈತರಿಂದ ಪರಿಹಾರ ಪೋರ್ಟಲ್‍ನಲ್ಲಿ ಅರ್ಜಿ ಪಡೆದು ರೈತರಿಗೆ ನೇರವಾಗಿ ಹಣ ವರ್ಗಾಯಿಸಲಾಗುವುದು ಎಂದು ಕಂದಾಯ ಸಚಿವ ಹಾಗೂ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ Read more…

BIG BREAKING: ರಾಜಕೀಯಕ್ಕೆ ಗೌಡರ ಕುಟುಂಬದಿಂದ ಮತ್ತೊಂದು ಕುಡಿ, ಹಾಸನದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ಸ್ಪರ್ಧೆ

ಹಾಸನದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ಅವರನ್ನು ಆಯ್ಕೆಮಾಡಲಾಗಿದೆ. ಹಾಸನ ಸ್ಥಳೀಯ ಸಂಸ್ಥೆಗಳ ಪ್ರಾತಿನಿಧಿಕ ಕ್ಷೇತ್ರದಿಂದ ಸೂರಜ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ. Read more…

ATM ಗಳಿಗೆ ಕೊಂಡೊಯ್ಯುತ್ತಿದ್ದ 40 ಲಕ್ಷ ರೂ. ಎಗರಿಸಿದ ಕಳ್ಳರು

ಹಾಸನ: ಎಟಿಎಂಗಳಿಗೆ ಹಾಕಲು ಕೊಂಡೊಯ್ಯುತ್ತಿದ್ದ ಹಣ ಕಳ್ಳತನ ಮಾಡಲಾಗಿದೆ. ಬಾಣಾವರದಲ್ಲಿ ಕಳ್ಳರು 42 ಲಕ್ಷ ರೂ. ಎಗರಿಸಿ ಪರಾರಿಯಾಗಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬಾಣಾವರದಲ್ಲಿ ಎಸ್ಬಿಐ ಎಟಿಎಂಗೆ Read more…

ಹೊಲದಲ್ಲಿ ಉಳುಮೆ ಮಾಡುವಾಗಲೇ ನಡೆದಿದೆ ಹೃದಯ ವಿದ್ರಾವಕ ಘಟನೆ

ಹಾಸನ: ವಿದ್ಯುತ್ ಸ್ಪರ್ಶಿಸಿ ರೈತ ಮತ್ತು ಎರಡು ಎತ್ತುಗಳು ಸಾವು ಕಂಡ ಘಟನೆ ನಡೆದಿದೆ. ಮೂಡಲಹಿಪ್ಪೆ ಗ್ರಾಮದಲ್ಲಿ ಹೊಲದಲ್ಲಿ ಉಳುಮೆ ಮಾಡುತ್ತಿದ್ದ ವೇಳೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಹಾಸನ Read more…

‘ಮಾನ ಮರ್ಯಾದೆ ಇದ್ದರೆ ಕಾಂಗ್ರೆಸ್​ ಬಾಗಿಲು ಮುಚ್ಚಿ’: ಮಾಜಿ ಸಚಿವ ಹೆಚ್​.ಡಿ. ರೇವಣ್ಣ ಕಿಡಿ

ನೆಹರೂ ಕಾಲದಲ್ಲಿ ಇದ್ದ ಕಾಂಗ್ರೆಸ್​ ಈಗಿಲ್ಲ. ಮಾನ – ಮರ್ಯಾದೆ ಅನ್ನೋದು ಇದ್ದರೆ ಈಗಿರುವ ಕಾಂಗ್ರೆಸ್​ ಬಾಗಿಲನ್ನು ಮುಚ್ಚಿ. ಹೊಸ ಕಾಂಗ್ರೆಸ್​ ಸ್ಥಾಪನೆ ಮಾಡಿ ಎಂದು ಮಾಜಿ ಸಚಿವ Read more…

SHOCKING NEWS: ಸಮಾಧಿಯಲ್ಲಿದ್ದ ಶವ ನಾಪತ್ತೆ, ರಾತ್ರೋರಾತ್ರಿ ಮೃತದೇಹ ಹೊತ್ತೊಯ್ದ ದುಷ್ಕರ್ಮಿಗಳು

ಹಾಸನ: ಅಂತ್ಯಕ್ರಿಯೆ ನಡೆದು ಮೂರು ತಿಂಗಳ ಬಳಿಕ ಮೃತದೇಹ ನಾಪತ್ತೆಯಾಗಿದ್ದು, ಸಮಾಧಿಯನ್ನು ಅಗೆದು ಶವ ತೆಗೆದುಕೊಂಡು ಹೋಗಲಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಯಾದಾಪುರ ಗ್ರಾಮದಲ್ಲಿ ಸಮಾಧಿಯಲ್ಲಿದ್ದ ಮಹಿಳೆಯ Read more…

ಪೋಷಕರೇ ಹುಷಾರ್​…! ಹಾಸನದಲ್ಲಿ ವಿದ್ಯಾರ್ಥಿಗಳ ಮೇಲೆ ಸದ್ದಿಲ್ಲದೇ ನಡೆಯುತ್ತಿದೆ ಮತಾಂತರ

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ತರಲು ಸರ್ಕಾರ ಯೋಚನೆ ನಡೆಸುತ್ತಿರುವ ಬೆನ್ನಲ್ಲೇ ವಿದ್ಯಾರ್ಥಿಗಳನ್ನೇ ಟಾರ್ಗೆಟ್​ ಮಾಡಿ ಮತಾಂತರಕ್ಕೆ ಯತ್ನಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳನ್ನು ಪುಸಲಾಯಿಸಿ ಮತಾಂತರಕ್ಕೆ ಮುಂದಾಗಿದ್ದವರನ್ನು Read more…

ಯುವತಿ ಚುಡಾಯಿಸಿದ ಯುವಕನಿಂದ ಘೋರ ಕೃತ್ಯ

ಹಾಸನ: ಪುತ್ರಿಯನ್ನು ಚುಡಾಯಿಸಬೇಡ ಎಂದು ಬುದ್ದಿವಾದ ಹೇಳಿದ ತಂದೆಯ ಮೇಲೆ ಯುವಕ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನಲ್ಲಿ ನಡೆದಿದೆ.  ಯುವತಿಯ ತಂದೆ ಗಂಭೀರವಾಗಿ Read more…

BREAKING NEWS: ಹಾಸನ ಜಿಲ್ಲೆಯ ಹಲವೆಡೆ ಕಂಪಿಸಿದ ಭೂಮಿ

ಹಾಸನ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಬೇಲೂರು ತಾಲ್ಲೂಕಿನ ಹಳೇಬೀಡು ಭಾಗದಲ್ಲಿ ಭೂಮಿ ಕಂಪಿಸಿದೆ. ನಿಂಗಪ್ಪನಕೊಪ್ಪಲು, ದ್ಯಾವಪ್ಪನಹಳ್ಳಿ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಸ್ಥಳೀಯ ನಿವಾಸಿಗಳು ತಮಗಾದ Read more…

ಸೋಮವಾರದಿಂದ ಶಾಲೆ ಆರಂಭಿಸಲು ಅನುಮತಿ, ಪೋಷಕರ ಅನುಮತಿ ಕಡ್ಡಾಯ; ಹಾಸನ ಜಿಲ್ಲಾಧಿಕಾರಿ ಆದೇಶ

ಹಾಸನ ಜಿಲ್ಲೆಯಲ್ಲಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ಆಗಸ್ಟ್ 30 ರಿಂದ 9, 10ನೇ ತರಗತಿ ಆರಂಭಿಸಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇಕಡ 2 Read more…

SHOCKING NEWS: ಪತ್ನಿ ಕೊಂದು ಅಪಘಾತದಲ್ಲಿ ಸಾವು ಎಂದಿದ್ದ ಪಾಪಿ; ಕಥೆ ಕಟ್ಟಿ ಆಸ್ಪತ್ರೆಗೆ ದಾಖಲಾಗಿದ್ದ ಪತಿ ಅರೆಸ್ಟ್

ಹಾಸನ: ಪತ್ನಿಯನ್ನು ಕೊಂದು ಅಪಘಾತದಲ್ಲಿ ಸಾವನ್ನಪ್ಪಿದ್ದು, ಘಟನೆಯಲ್ಲಿ ತಾನು ಗಂಭೀರವಾಗಿ ಗಾಯಗೊಂಡಿದ್ದಾಗಿ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದ ಪತಿ ಮಹಾಶಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಬಂಧಿತ ಆರೋಪಿ. ನಿನ್ನೆ ಅಪಘಾತದಲ್ಲಿ Read more…

ಆಯಿಲ್ ಟ್ಯಾಂಕರ್ ಗೆ ಬೆಂಕಿ; ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ವಾಹನ

ಹಾಸನ: ಆಯಿಲ್ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ರಸ್ತೆ ಮಧ್ಯೆಯೇ ವಾಹನ ಹೊತ್ತಿ ಉರಿದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೋಣಿಗಲ್ Read more…

BREAKING NEWS: ಹಾಸನದಲ್ಲಿ ಅಮಾನವೀಯ ಘಟನೆ, ಅಪಘಾತದಲ್ಲಿ 50 ಕರುಗಳು ದಾರುಣ ಸಾವು

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಅಮಾನವೀಯ ಘಟನೆ ನಡೆದಿದೆ. ಅಕ್ರಮವಾಗಿ ಕರುಗಳನ್ನು ಸಾಗಿಸುತ್ತಿದ್ದ ವೇಳೆ ಅಪಘಾತ ಉಂಟಾಗಿದ್ದು, ವಾಹನದಲ್ಲಿದ್ದ 50 ಕರುಗಳು ದಾರುಣವಾಗಿ ಮೃತಪಟ್ಟಿವೆ. ಬೇಲೂರು ತಾಲ್ಲೂಕಿನ Read more…

ಆರ್ಥಿಕ ಸವಾಲುಗಳ ನಡುವೆಯೇ ಪರಿಸರ ಕಾಳಜಿಯಲ್ಲಿ ಯುವಕನ ಹೃದಯ ಶ್ರೀಮಂತಿಕೆ

ಪರಿಸರದ ಬಗ್ಗೆ ಸಾರ್ವಜನಿಕ ಹೊಣೆಗಾರಿಕೆಯ ಅರಿವು ಮೂಡಿಸಲು ಮಾದರಿಯಾಗಿರುವ ಹಾಸನ ಜಿಲ್ಲೆಯ 20 ವರ್ಷ ವಯಸ್ಸಿನ ಈ ವಿದ್ಯಾರ್ಥಿ ತನ್ನೂರು ಗೂಡೇನಹಳ್ಳಿಯಲ್ಲಿ 5000ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟಿದ್ದಾನೆ. ಮೊದಲ Read more…

ನಿಶ್ಚಿತಾರ್ಥವಾದ್ರೂ ಪ್ರೀತಿಸಿದ ಹುಡುಗನ ಕೈಹಿಡಿದ ಯುವತಿಯಿಂದ ದುಡುಕಿದ ನಿರ್ಧಾರ

ಹಾಸನ: ಪ್ರೀತಿಸಿ ಮದುವೆಯಾದ 5 ತಿಂಗಳಲ್ಲೇ ಯುವತಿ ನದಿಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ಸಕಲೇಶಪುರದಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಪೂಜಾ(20) ಮೃತಪಟ್ಟ ಯುವತಿ ಎಂದು ಹೇಳಲಾಗಿದೆ. ಸಕಲೇಶಪುರದ Read more…

BIG NEWS: ಮಂಗಗಳ ಮಾರಣ ಹೋಮ ಪ್ರಕರಣ; 40 ಸಾವಿರಕ್ಕೆ ಗುತ್ತಿಗೆ ಪಡೆದು ಕೃತ್ಯವೆಸಗಿದ್ದ ಪಾಪಿಗಳು

ಹಾಸನ: ಮಂಗಗಳ ಮಾರಣ ಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ 3 ದಿನಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಾಸನದ ಉಗಾನೆ ಗ್ರಾಮದ Read more…

SHOCKING NEWS: ನೋಡ ನೋಡುತ್ತಿದ್ದಂತೆ ಸೇತುವೆಯಿಂದ ಜಿಗಿದ ವ್ಯಕ್ತಿ; ರಕ್ಷಣೆಗೆ ಧಾವಿಸುವಷ್ಟರಲ್ಲಿ ನೀರಿನಲ್ಲಿ ಕೊಚ್ಚಿ ಹೋದ ವೃದ್ಧ

ಹಾಸನ; ಜನರ ಕಣ್ಣೆದುರೇ ವೃದ್ಧರೊಬ್ಬರು ಯಗಚಿ ನದಿ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಬಳಿ ನಡೆದಿದೆ. ನೋಡ ನೋಡುತ್ತಿದ್ದಂತೆ ಅಪರಿಚಿತ ವೃದ್ಧ Read more…

ಮತ್ತೆ ಕಾಂಗ್ರೆಸ್​ ಸೇರುವ ಮಾತೇ ಇಲ್ಲ: ಊಹಾಪೋಹಗಳಿಗೆ ತೆರೆ ಎಳೆದ ಎ. ಮಂಜು

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಮಾಜಿ ಸಚಿವ ಎ. ಮಂಜು ಪುನಃ ಕಾಂಗ್ರೆಸ್​ ಪಕ್ಷಕ್ಕೆ ವಾಪಸ್ಸಾಗಲಿದ್ದಾರೆ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಭಾರೀ Read more…

ಹಾಸನ ಜಿಲ್ಲೆಯಲ್ಲಿ ಇಂದಿನಿಂದ ಕಂಪ್ಲೀಟ್ ಅನ್ ಲಾಕ್

ಕೊರೋನಾ ತಡೆಗೆ ಹೇರಲಾಗಿದ್ದ ನಿರ್ಬಂಧ ಸಡಿಲಿಕೆ ಮಾಡಲಾಗಿದ್ದು, ಹಾಸನ ಜಿಲ್ಲೆಯಲ್ಲಿ ಇಂದಿನಿಂದ ಕಂಪ್ಲೀಟ್ ಅನ್ ಲಾಕ್ ಜಾರಿಗೆ ಬರಲಿದೆ. ಎರಡು ತಿಂಗಳ ನಂತರ ಇಂದಿನಿಂದ ಜಿಲ್ಲೆಯಲ್ಲಿ ವಹಿವಾಟು ಸಂಪೂರ್ಣ Read more…

ಗೆಳೆಯರೊಂದಿಗೆ ಶಿಕಾರಿಗೆ ಹೋದ ಯುವಕ ಗುಂಡೇಟಿಗೆ ಬಲಿ

ಹಾಸನ: ಸ್ನೇಹಿತರೊಂದಿಗೆ ಶಿಕಾರಿಗೆಂದು ಹೋಗಿದ್ದ ಯುವಕನೊಬ್ಬ ಗುಂಡೇಟಿಗೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಲ್ಲಹಳ್ಳಿಯಲ್ಲಿ ನಡೆದಿದೆ. ಕುಶಾವರ ಗ್ರಾಮದ ಮಧು (24) ಮೃತ ಯುವಕ. ಗೆಳೆಯರೊಂದಿಗೆ Read more…

ಡಿಟೋನೇಟರ್ ಸ್ಪೋಟಗೊಂದು ಇಬ್ಬರು ಮಕ್ಕಳಿಗೆ ಗಾಯ, ಬಾಂಬ್ ನಿಷ್ಕ್ರಿಯದಳ ಪರಿಶೀಲನೆ

ಹಾಸನ: ಡಿಟೋನೇಟರ್ ಸ್ಫೋಟಗೊಂಡು ಇಬ್ಬರು ಮಕ್ಕಳು ಗಾಯಗೊಂಡ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನೇನಹಳ್ಳಿಯಲ್ಲಿ ನಡೆದಿದೆ. ಅಭಿಷೇಕ್(12), ಕೃತಿಕಾ(8) ಗಾಯಗೊಂಡವರು ಎಂದು ಹೇಳಲಾಗಿದೆ. ಎತ್ತಿನಹೊಳೆ ಕಾಮಗಾರಿಗಾಗಿ ತಂದಿದ್ದ Read more…

ಎರಡನೇ ಮದುವೆಯಾದ ಮಹಿಳೆಯಿಂದ ದುಡುಕಿನ ನಿರ್ಧಾರ

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಆನೆಮಹಲ್ ಸಮೀಪ ಎರಡು ವರ್ಷದ ಮಗುವನ್ನು ಕೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 27 ವರ್ಷದ ಪ್ರಜ್ವಲಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. Read more…

BREAKING: ಹಂಪ್ಸ್ ಬಳಿ ಲಾರಿ ಹಿಂಬದಿಗೆ ಡಿಕ್ಕಿಯಾದ ಕಾರ್, ಅಪಘಾತದಲ್ಲಿ ಮೂವರ ಸಾವು

ಹಾಸನ: ಲಾರಿ ಹಿಂಬದಿಗೆ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಕೆಂಚಟ್ಟಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಹಾಸನ ಹೊರವಲಯದ ಕೆಂಚಟ್ಟಹಳ್ಳಿ ಸಮೀಪ ಅಪಘಾತ ಸಂಭವಿಸಿದ್ದು, Read more…

ಮಲೆನಾಡ ಜನರ ನಿದ್ದೆಗೆಡಿಸಿದ್ದ ನರಹಂತಕ ಒಂಟಿ ಸಲಗ ಕೊನೆಗೂ ಸೆರೆ….!

ಕಳೆದ ಐದು ತಿಂಗಳಿನಿಂದ ಮಲೆನಾಡು ಭಾಗದ ಜನರಿಗೆ ದುಃಸ್ವಪ್ನದಂತೆ ಕಾಡುತ್ತಿದ್ದ ನರಹಂತಕ ಆನೆಯನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿ ಸಕಲೇಶಪುರ Read more…

ಜಮೀನಿನಲ್ಲಿ ಹರಿದ ನೆತ್ತರು ಕಂಡು ಬೆಚ್ಚಿಬಿದ್ದ ಜನ: ಆಸ್ತಿಗಾಗಿ ನಡೆದ ಜಗಳ ನಾಲ್ವರ ಕೊಲೆಯಲ್ಲಿ ಅಂತ್ಯ

ಹಾಸನ: ಆಸ್ತಿ ವಿಚಾರಕ್ಕೆ ನಡೆದ ಜಗಳ ನಾಲ್ವರ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮುರಗೋಡನಹಳ್ಳಿಯಲ್ಲಿ ನಡೆದಿದೆ. ಮುರಗೋಡನಹಳ್ಳಿಯ ಜಮೀನಿನಲ್ಲಿ ಮೂವರನ್ನು ಬರ್ಬರವಾಗಿ ಹತ್ಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...