alex Certify ಹಾಸನ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಕಡೆ ನೂರಾರು ನಾಯಿಗಳ ತಲೆ ಬುರುಡೆ ಪತ್ತೆ: ಮಾಂಸಕ್ಕಾಗಿ ಕೊಂದಿರುವ ಶಂಕೆ

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕೊಲ್ಲಿಹಳ್ಳದಲ್ಲಿ ಒಂದೇ ಕಡೆ ನೂರಾರು ನಾಯಿಗಳ ತಲೆಬುರುಡೆ ಪತ್ತೆಯಾಗಿದ್ದು ಮಾಂಸಕ್ಕಾಗಿ ನಾಯಿಗಳನ್ನು ಕೊಂದಿರುವ ಅನುಮಾನ ವ್ಯಕ್ತವಾಗಿದೆ. ಕೊಲ್ಲಿಹಳ್ಳ ಪ್ರದೇಶದ ಒಂದೇ ಸ್ಥಳದಲ್ಲಿ ನಾಯಿಗಳ Read more…

ಹೆಚ್.ಡಿ. ರೇವಣ್ಣಗೂ ಕೊರೊನಾ ಸೋಂಕು

ಹಾಸನ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಲವಾರು ಸಚಿವರು, ಶಾಸಕರು ಕೊರೊನಾ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಾಜಿ Read more…

ಉಚಿತ ಲ್ಯಾಪ್ ಟಾಪ್ ಗಾಗಿ ಮುಗಿಬಿದ್ದ ವಿದ್ಯಾರ್ಥಿಗಳು

ಹಾಸನದ ಸರ್ಕಾರಿ ಕಲಾ ಕಾಲೇಜಿನಲ್ಲಿ ಉಚಿತ ಲ್ಯಾಪ್ ಟಾಪ್ ಗಾಗಿ ವಿದ್ಯಾರ್ಥಿಗಳ ನಡುವೆ ನೂಕು ನುಗ್ಗಲು ನಡೆದಿದ್ದು, ಕಾಲೇಜಿನ ಸ್ಟೀಲ್ ಕಂಬಿ ಮುರಿದು ಕ್ಲಾಸ್ ರೂಮಿನ ಒಳಗೆ ನುಗ್ಗಿದ Read more…

ಶಾಕಿಂಗ್: ತಡರಾತ್ರಿ ನಡೆದಿದೆ ಸಮಾಜವೇ ತಲೆ ತಗ್ಗಿಸುವ ಕೃತ್ಯ

ಹಾಸನದ ಎನ್ಆರ್ ಸರ್ಕಲ್ ನಲ್ಲಿ ಇಡೀ ಸಮಾಜವೇ ತಲೆ ತಗ್ಗಿಸುವ ಕೃತ್ಯ ನಡೆದಿದೆ. ಮಹಿಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿದ ಕಾಮುಕನೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಘಟನೆ Read more…

ಹಾಸನದ ಬಡವರ ವೈದ್ಯ ರತ್ನಾಕರ ಶೆಟ್ಟಿ ಕೊರೊನಾಗೆ ಬಲಿ

ಇಡೀ ಹಾಸನದಲ್ಲಿಯೇ ಕಡಿಮೆ ದರಕ್ಕೆ ಔಷಧ ನೀಡುವ ಮೂಲಕ ಅಲ್ಲಿನ ಜನತೆ ಪ್ರೀತಿ ಗಳಿಸುವುದರ ಜೊತೆಗೆ ಬಡವರ ಪಾಲಿಗೆ ದೇವರಾಗಿದ್ದ ಡಾ.ರತ್ನಾಕರ ಶೆಟ್ಟಿ ಕೊರೊನಾಗೆ ಬಲಿಯಾಗಿದ್ದಾರೆ. ನಿನ್ನೆ ರಾತ್ರಿ Read more…

ಹಾಡಹಗಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ

ಹಾಸನ ಜಿಲ್ಲೆ ಆಲೂರು ತಾಲೂಕಿನ ಸೊಪ್ಪನಹಳ್ಳಿ ಗ್ರಾಮದಲ್ಲಿ ಗುಂಡು ಹಾರಿಸಿ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. 28 ವರ್ಷದ ಸ್ವಾಮಿ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ Read more…

ಬೇಲೂರಿನ ಚನ್ನಕೇಶವ ದೇವಸ್ಥಾನ

ಹಾಸನದಿಂದ 38 ಕಿ.ಮೀ. ದೂರದಲ್ಲಿ ಯಗಚಿ ನದಿಯ ದಂಡೆಯ ಮೇಲಿರುವ ಬೇಲೂರು ಜಗತ್ಪ್ರಸಿದ್ಧ ಪ್ರವಾಸಿ ತಾಣ. ಹಿಂದೆ ಇದು ಹೊಯ್ಸಳರ ರಾಜಧಾನಿಯಾಗಿತ್ತು. ಇತಿಹಾಸದ ಬೇರೆ ಬೇರೆ ಕಾಲದಲ್ಲಿ ವೇಲಾಪುರ, Read more…

ಹಾಸನಾಂಬೆಯ ಸನ್ನಿಧಿಯಲ್ಲಿ….

ಕರ್ನಾಟಕವು ದೇಶ ವಿದೇಶಗಳಲ್ಲಿ ಪ್ರಸಿದ್ದಿ ಹೊಂದಿದ್ದು ಸುಂದರ ಕೆತ್ತೆನೆಗಳ ಮೂಲಕ ಪ್ರವಾಸಿಗರನ್ನು ಹಾಗೂ ಕಲಾರಸಿಕರನ್ನು ಆಕರ್ಷಿಸುತ್ತದೆ. ಹಾಸನ ನಗರದಲ್ಲಿ ನೆಲೆಸಿರುವ ಹಾಸನಾಂಬೆ ಬಲು ಪ್ರಸಿದ್ದಿ. ಸುಮಾರು 12ನೇ ಶತಮಾನದಲ್ಲಿ Read more…

ಪತ್ನಿಯ ಶೀಲ ಶಂಕಿಸಿದ ಪತಿರಾಯನಿಂದ ಘೋರ ಕೃತ್ಯ

ಹಾಸನ ಹೊರವಲಯದ ಎಸ್.ಎಂ. ಕೃಷ್ಣ ನಗರದಲ್ಲಿ ಪತ್ನಿಯ ಶೀಲ ಶಂಕಿಸಿದ್ದ ವ್ಯಕ್ತಿಯೊಬ್ಬ ವೇಲ್ ನಿಂದ ಬಿಗಿದು ಕೊಲೆ ಮಾಡಿದ್ದಾನೆ. 32 ವರ್ಷದ ಮಹಿಳೆಯನ್ನು ವೇಲ್ ನಿಂದ ಬಿಗಿದು ಉಸಿರುಗಟ್ಟಿಸಿ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾಸನ: ಹೊಳೆನರಸೀಪುರ ತಾಲ್ಲೂಕಿನ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಆನ್ ಲೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಾಚನಹಳ್ಳಿ, ಹುಚ್ಚನಕೊಪ್ಪಲು, ಮಂಗಳವಾಡಿ ಅಂಗನವಾಡಿಯಲ್ಲಿ Read more…

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಆರೋಪಕ್ಕೆ ಹೆಚ್.ಡಿ. ರೇವಣ್ಣ ತಿರುಗೇಟು

ಹೆಚ್.ಡಿ. ರೇವಣ್ಣ ಒಂದಿಲ್ಲೊಂದು ವಿಚಾರವಾಗಿ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ರೇವಣ್ಣ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಇದಕ್ಕೆ ರೇವಣ್ಣ ಸ್ಪಷ್ಟನೆ Read more…

ಹಾಸನದಲ್ಲಿ ಶತಕದತ್ತ ಕೊರೋನಾ ಸೋಂಕಿತರ ಸಂಖ್ಯೆ, 2 ಏರಿಯಾ ಕಂಟೇನ್ಮೆಂಟ್ ಜೋನ್

ಹಾಸನದಲ್ಲಿ ಇವತ್ತು 14 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿವೆ. ನಿನ್ನೆಯವರೆಗೆ 84 ಪ್ರಕರಣಗಳು ಪತ್ತೆಯಾಗಿದ್ದು ಇಂದು 14 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ Read more…

ಪಿಜಿಗೆ ಬಂದ ವಿದ್ಯಾರ್ಥಿನಿಯರು, ಆಗಿದ್ದೇನು ಗೊತ್ತಾ..?

ಹಾಸನ: ಎರಡು ತಿಂಗಳ ಬಾಡಿಗೆ ನೀಡದ ಕಾರಣಕ್ಕೆ ವಿದ್ಯಾರ್ಥಿನಿಯರನ್ನು ಪಿಜಿಯಲ್ಲೇ ಕೂಡಿ ಹಾಕಿ ಬೀಗ ಜಡಿದ ಘಟನೆ ಹಾಸನದ ಕುವೆಂಪು ನಗರ ಬಡಾವಣೆಯಲ್ಲಿ ನಡೆದಿದೆ. ಹಾಸನದ ಕಾಲೇಜ್ ವೊಂದರಲ್ಲಿ Read more…

ಸಿಗರೇಟ್, ಗುಟ್ಕಾ, ಪಾನ್ ಮಸಾಲ, ತಂಬಾಕು ಉತ್ಪನ್ನಗಳ ನಿಷೇಧ

ಹಾಸನ: ಬೀಡಿ, ಸಿಗರೇಟು ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‍ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು Read more…

ಬಿಗ್‌ ಬ್ರೇಕಿಂಗ್:‌ ಮತ್ತೊಂದು ಗ್ರೀನ್‌ ಝೋನ್‌ ಹಾಸನಕ್ಕೂ ವಕ್ಕರಿಸಿದ ಮಹಾಮಾರಿ ಕರೋನಾ

ಭಾನುವಾರದಂದು ಗ್ರೀನ್‌ ಝೋನ್‌ ನಲ್ಲಿದ್ದ ಶಿವಮೊಗ್ಗ ಜಿಲ್ಲೆಗೆ ಕೊರೊನಾ ವಕ್ಕರಿಸಿಕೊಂಡಿದ್ದು, ಇದೀಗ ಮತ್ತೊಂದು ಗ್ರೀನ್‌ ಝೋನ್‌ ಜಿಲ್ಲೆ ಹಾಸನದಲ್ಲೂ ಈ ಮಹಾಮಾರಿ ಕಾಣಿಸಿಕೊಂಡಿದೆ. ಮುಂಬೈನಿಂದ ಬಂದ ಐದು ಜನರಲ್ಲಿ Read more…

ಗ್ರೀನ್ ಜೋನ್ ಹಾಸನ ಮೂಲದ ಮಹಿಳೆಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಹಸಿರು ವಲಯದಲ್ಲಿದ್ದ ಹಾಸನ ಜಿಲ್ಲೆಯಲ್ಲಿಯೂ ಒಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಮಹಿಳೆಯೊಬ್ಬರಿಗೆ ಸೋಂಕು ಇರುವುದು ಗೊತ್ತಾಗಿದೆ. 30 ವರ್ಷದ ಮಹಿಳೆಗೆ ಕೊರೋನಾ ಸೋಂಕು ಇದೆ. ಮಹಿಳೆಗೆ ಮುಂಬೈ Read more…

ಅನುಮಾನಕ್ಕೆ ಕಾರಣವಾಗಿದೆ ಸುತ್ತಾಡಲು ಹೋದ ನವ ದಂಪತಿ ದಿಢೀರ್ ಸಾವು

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೆನ್ನಲಿ ಗ್ರಾಮದ ಬಳಿ ನವದಂಪತಿ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಗ್ರಾಮದ ಸಮೀಪದ ಹೇಮಾವತಿ ನದಿಯಲ್ಲಿ ದಂಪತಿಯ ಮೃತದೇಹ ಕಂಡು ಬಂದಿದ್ದು ಸಾವಿನ ಕುರಿತಾಗಿ Read more…

ನಾಳೆಯಿಂದ ಮದ್ಯದಂಗಡಿ ಓಪನ್ ಆದ್ರೂ ವಾರದಲ್ಲಿ ಮೂರು ದಿನ ಮಾತ್ರ ಮಾರಾಟ

ಹಾಸನ: ಲಾಕ್ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಲಾಗಿದ್ದು ನಾಳೆಯಿಂದ ಮದ್ಯದಂಗಡಿ ಆರಂಭವಾಗಲಿವೆ. ಬೆಳಗ್ಗೆ  9 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಹಸಿರು ವಲಯದಲ್ಲಿರುವ ಹಾಸನ Read more…

ಕೌಟುಂಬಿಕ ಕಲಹದಿಂದ ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ

ಹಾಸನ: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಮಗಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಚನ್ನಪಟ್ಟಣ ಲೇಔಟ್ ಡೇರಿ ಕ್ವಾರ್ಟರ್ಸ್ ನಲ್ಲಿ ಘಟನೆ ನಡೆದಿದ್ದು, Read more…

ಲಾಕ್ ಡೌನ್ ನಡುವೆ ಬಿಗ್ ರಿಲೀಫ್: ನಿಯಮಾನುಸಾರ KSRTC ಸಂಚಾರ

ಗ್ರೀನ್ ಜೋನ್ ಗಳಲ್ಲಿ ಸಾರಿಗೆ ಸಂಪರ್ಕಕ್ಕೆ ಅವಕಾಶ ನೀಡಲಾಗಿದ್ದು ಈ ಹಿನ್ನೆಲೆಯಲ್ಲಿ ಮೇ 4 ರಿಂದ ಹಾಸನ ಜಿಲ್ಲೆಯಲ್ಲಿ ಬಸ್ ಸಂಚಾರಕ್ಕೆ ಸಿದ್ಧತೆ ನಡೆಸಲಾಗಿದೆ. ಕಳೆದ 40 ದಿನಗಳಿಂದ Read more…

ಪ್ರವಾಸಿಗರನ್ನು ಸೆಳೆಯುತ್ತೆ ಶ್ರವಣಬೆಳಗೊಳದ ʼಬಾಹುಬಲಿʼ

ಏಷ್ಯ ಖಂಡದಲ್ಲಿಯೇ ಅತಿ ಎತ್ತರದ ಮತ್ತು ಭಾರತದ ಅತಿ ಎತ್ತರದ ಏಕಶಿಲಾ ವಿಗ್ರಹಗಳಲ್ಲಿಯೇ ದೊಡ್ಡದಾದ ಗೊಮ್ಮಟನ ಮೂರ್ತಿ ಇರುವುದು ಶ್ರವಣಬೆಳಗೊಳದಲ್ಲಿ. ಹಾಸನ ಜಿಲ್ಲೆಯ ಐತಿಹಾಸಿಕ ಧಾರ್ಮಿಕ, ಪ್ರವಾಸಿ ತಾಣವಿದು. Read more…

40 ಕ್ಕೂ ಅಧಿಕ ಮಂದಿಗೆ ನಿಗೂಢ ಜ್ವರ, ಗ್ರಾಮದಲ್ಲಿ ಹೆಚ್ಚಾಯ್ತು ಆತಂಕ

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಎರಡು ಗ್ರಾಮಗಳಲ್ಲಿ ನಿಗೂಢ ಜ್ವರದ ಭೀತಿ ಆವರಿಸಿದೆ. ಕಳೆದ ಎರಡು ವಾರಗಳಿಂದ 40 ಕ್ಕೂ ಹೆಚ್ಚು ಜನರಿಗೆ ಜ್ವರ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೊರೋನಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...