Tag: ಹಿಂದೂ ಧಾರ್ಮಿಕ ಸಂಸ್ಥೆ ವಿಧೇಯಕ ಅಂಗೀಕಾರ

ಮುಜರಾಯಿ ಇಲಾಖೆಗೆ ದೇಗುಲ ಆದಾಯ ದ್ವಿಗುಣ: ಅರ್ಚಕರು, ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ 50 ಸಾವಿರ ರೂ.: ಹಿಂದೂ ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ಅಂಗೀಕಾರವಾಗಿದೆ. ದೇವಸ್ಥಾನಗಳು ಕೊಡುತ್ತಿದ್ದ…