alex Certify ಹಿಂದೂ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಖ್ಖರು, ಹಿಂದೂಗಳ ರಕ್ಷಣೆಯ ಅಭಯ ನೀಡಿದ ತಾಲಿಬಾನ್

“ಅಫ್ಘಾನಿಸ್ತಾನದಲ್ಲಿರುವ ಸಿಖ್ಖರು ಹಾಗೂ ಹಿಂದೂಗಳ ಸುರಕ್ಷತೆಯನ್ನು ಖಾತ್ರಿಪಡಿಸಲಾಗಿದ್ದು, ಯಾರೂ ಹೆದರಬೇಕಾದ ಅಗತ್ಯವಿಲ್ಲ” ಎಂದು ಕಾಬೂಲ್‌ ಗುರುದ್ವಾರಾದ ಮುಖ್ಯಸ್ಥರು ಕೊಟ್ಟಿರುವ ಹೇಳಿಕೆಯೊಂದರ ವಿಡಿಯೋವನ್ನು ತಾಲಿಬಾನ್‌ನ ವಕ್ತಾರನೊಬ್ಬ ಶೇರ್‌ ಮಾಡಿಕೊಂಡಿದ್ದಾನೆ. ಸೌದಿ Read more…

ಶಿವನ ದೇವಸ್ಥಾನದಲ್ಲಿರುವ ಈ ಕೊಳದಲ್ಲಿ ಆಮೆಗಳದ್ದೇ ದರ್ಬಾರ್‌

ಕಾನ್ಪುರದ ಮೂಲೆಯೊಂದರಲ್ಲಿರುವ ಶಿವನ ಈ ದೇವಸ್ಥಾನದ ಕೊಳವು ಆಮೆಗಳಿಗೆ ಹೇಳಿ ಮಾಡಿಸಿದ ಮನೆಯಂತಾಗಿದೆ. ಕಾಂಕ್ರೀಟ್ ಕಾಡಿನ ನಡುವೆ ಇರುವ ಈ ದೇವಸ್ಥಾನದಲ್ಲಿ, ಧಾರ್ಮಿಕ ನಂಬಿಕೆಗಳ ಬಲದಿಂದ ಈ ಕೊಳ Read more…

ನವ ವಿವಾಹಿತೆಗೆ ತಂದೆಯಿಂದ 1000 ಕೆಜಿ ಮೀನು, 250 ಕೆಜಿ ಸ್ವೀಟ್ಸ್‌ ಉಡುಗೊರೆ…..!

ಹಿಂದೂ ಸಂಪ್ರದಾಯಗಳಲ್ಲಿ ಮದುವೆ ದಿನದಂದು ವಧುವಿನ ಮನೆಯವರು ಆಕೆಗೆ ಉಡುಗೊರೆಗಳನ್ನ ನೀಡಿ ಪತಿಯ ಮನೆಗೆ ಕಳಿಸುವ ಪದ್ಧತಿ ಇದೆ. ನೂತನ ದಂಪತಿಗೆ ಆಶೀರ್ವಾದದ ರೂಪದಲ್ಲಿ ಈ ಉಡುಗೊರೆಗಳನ್ನ ನೀಡಲಾಗುತ್ತದೆ. Read more…

ಹಿಂದೂ ಯುವತಿ ಮದುವೆಗೆ ನೆರವಾದ ಮುಸ್ಲಿಂ ಕುಟುಂಬ

ಕೊರೊನಾ ಲಾಕ್ಡೌನ್ ಬಡವರ ಜೀವನಕ್ಕೆ ಮುಳ್ಳಾಗಿ ಪರಿಣಮಿಸಿತ್ತು. ಜೀವನ ನಿರ್ವಹಣೆಯೇ ಕಷ್ಟಕರವಾಗಿರುವ ಈ ಸಂದರ್ಭದಲ್ಲಿ ಮದುವೆ ಸೇರಿದಂತೆ ಶುಭ ಸಮಾರಂಭಗಳನ್ನು ನಡೆಸುವುದು ದೂರದ ಮಾತಾಗಿತ್ತು. ಈ ರೀತಿ ಮಗಳ Read more…

ಜೈಲಿನಿಂದ ಬಿಡುಗಡೆಗೊಂಡ ಕೈದಿಗೆ ಮುಸ್ಲಿಂ ಧರ್ಮದ ಮೇಲೆ ಪ್ರೀತಿ..! ವಿರೋಧದ ಬಳಿಕ ಈತ ಮಾಡಿದ್ದೇನು…?

ಮೂರು ವರ್ಷಗಳ ಕಾಲ ಮೀರತ್​ ಜೈಲಿನಲ್ಲಿದ್ದ 46 ವರ್ಷದ ತಾರಾ ಚಂದ್​ ಈ ಅವಧಿಯಲ್ಲಿ ಕೆಲ ಕೈದಿಗಳನ್ನ ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದರು. ಇದರಲ್ಲಿ ಕೆಲವರು ಮುಸ್ಲಿಮರೂ ಇದ್ದರು. ಕೆಲ Read more…

ರಾಶಿಗಳ ಅವಸ್ಥೆಯ ‘ಫಲ’ಗಳೇನು…?

ಹಿಂದೂ ಧರ್ಮದ ಪ್ರಕಾರ ಮನುಷ್ಯನ ಜೀವಿತದಲ್ಲಿ ನಡೆಯುವ ಪ್ರತಿಯೊಂದು ಘಟನೆಗಳೂ ಅವನ ಜಾತಕದಲ್ಲಿರುವ ಗ್ರಹಗಳ ಸ್ಥಾನ, ದಶಾಕಾಲ ಹಾಗೂ ಅಂತರ್ ದಶಾಕಾಲವನ್ನು ಅವಲಂಬಿಸಿರುತ್ತದೆ. ಜ್ಯೋತಿಷ್ಯ ಶಾಸ್ತ್ರದ ಆಧಾರದಲ್ಲಿ ಗ್ರಹಗಳ Read more…

ಹಿಂದೂ ಹುಡುಗನನ್ನು ಪ್ರೀತಿಸಿದ್ದ ಪಾಕಿಸ್ತಾನದ ಮುಸ್ಲಿಂ ಹುಡುಗಿಗೆ ಕುಟುಂಬಸ್ಥರಿಂದಲೇ ದಿಗ್ಬಂಧನ

ಹಿಂದೂ ಹುಡುಗನೊಬ್ಬನನ್ನು ಪ್ರೀತಿಸಿದಳು ಎನ್ನುವ ಕಾರಣಕ್ಕೆ ಪಾಕಿಸ್ತಾನೀ ಮುಸ್ಲಿಂ ಹುಡುಗಿಯೊಬ್ಬಳನ್ನು ಆಕೆಯ ಕುಟುಂಬಸ್ಥರು ಬಂಧನದಲ್ಲಿ ಇಟ್ಟುಕೊಂಡಿದ್ದು, ಲವ್‌ ಮಾಡುವುದನ್ನು ಮುಂದುವರೆಸಿದರೆ ಕೊಲೆ ಮಾಡುವ ಬೆದರಿಕೆಯೊಡ್ಡಿದ್ದಾರೆ. ಇಟಲಿಯ ಅರರೆಜ್ಜೋ ಪ್ರದೇಶದ Read more…

ಪ್ರತಿಭಟನೆಗೆ ಮಣಿದು ಕಥೆಯಲ್ಲಿ ಬದಲಾವಣೆ ಮಾಡಲು ಮುಂದಾದ ʼತಾಂಡವ್‌ʼ ತಂಡ

ಅಮೆಜಾನ್ ಪ್ರೈಂ ವಿಡಿಯೋ ಶೋ ’ತಾಂಡವ್‌’ ಕಥಾ ಹಂದರದಲ್ಲಿ ಹಿಂದೂ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಕಂಟೆಂಟ್ ಇದೆ ಎಂಬ ಆಪಾದನೆಗಳು ಬಲವಾದ ಬಳಿಕ ವೆಬ್‌ ಸೀರೀಸ್‌ನ ನಿರ್ಮಾಣ Read more…

’ಓಂ’ ಚಿತ್ರವಿದ್ದ ಡೋರ್‌ ಮ್ಯಾಟ್‌ ಮಾರಾಟ: ಅಮೆಜಾನ್ ವಿರುದ್ಧ ನೆಟ್ಟಿಗರ ಆಕ್ರೋಶ

ಸಾಮುದಾಯಿಕ ಸ್ವಾಸ್ಥ್ಯಕ್ಕೆ ಧಕ್ಕೆ ತರಬಲ್ಲ ಕೆಲಸ ಮಾಡುವ ಬ್ರಾಂಡ್‌ಗಳು, ಚಿತ್ರಗಳು, ಉತ್ಪನ್ನಗಳಿಗೆ ಬಹಿಷ್ಕಾರ ಹಾಕುವಂತೆ ಅಭಿಯಾನ ಹಮ್ಮಿಕೊಳ್ಳುವುದು ಈಗಿನ ಸಾಮಾಜಿಕ ಜಾಲತಾಣದ ಯುಗದಲ್ಲಿ ಕಾಮನ್ ಆಗಿ ಹೋಗಿದೆ. ಇ-ಕಾಮರ್ಸ್ Read more…

ವೈದ್ಯಕೀಯ ಕಾಲೇಜಿನಲ್ಲಿ ‘ರಕ್ಷಾ ಬಂಧನ’ ರದ್ದುಪಡಿಸಿದ ಕೇರಳ ಸರ್ಕಾರ

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸದಂತೆ ಕೇರಳ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಈ ಕುರಿತಂತೆ ವೈದ್ಯಕೀಯ ಶಿಕ್ಷಣ ಮಂಡಳಿ ನಿರ್ದೇಶಕಿ ಡಾ. ರಾಮ್ಲಾ ಬೀವಿ ಸುತ್ತೋಲೆ Read more…

ಕುಂಭಮೇಳಕ್ಕೆ ಬರುವ ಭಕ್ತರಿಗೆ ಉತ್ತರಾಖಂಡ ಸರ್ಕಾರ ನೀಡಿದೆ ಈ ಸಂದೇಶ

ಹಿಮಾಲಯ ಹಾಗೂ ಗಂಗಾ ಬಯಲಿನ ಪ್ರದೇಶದ ಸೌಂದರ್ಯದಿಂದ ಪ್ರಸಿದ್ಧವಾಗಿರುವ ಉತ್ತರಾಖಂಡದ ಹರಿದ್ವಾರದಲ್ಲಿ 2021ರ ಕುಂಭಮೇಳ ಜರುಗಲಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್‌ ಸಾಮಾಜಿಕ ಜಾಲತಾಣದ ಮೂಲಕ Read more…

‘ಸಲಿಂಗ ವಿವಾಹ’ದ ಕಾನೂನು ಮಾನ್ಯತೆಗೆ ಕೇಂದ್ರ ಸರ್ಕಾರದ ವಿರೋಧ

ಸಲಿಂಗ ವಿವಾಹದ ಕಾನೂನು ಮಾನ್ಯತೆಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು, ಇದು ಮೌಲ್ಯಗಳಿಗೆ ವಿರುದ್ಧವಾಗಿದ್ದು, ಕಾನೂನು ಹಾಗೂ ಸಮಾಜ ಇದನ್ನು ಒಪ್ಪುವುದಿಲ್ಲ ಎಂದು ತಿಳಿಸಿದೆ. ದೆಹಲಿ ಹೈಕೋರ್ಟ್ ನಲ್ಲಿ Read more…

ಮಗನಿಗೆ ʼಕೃಷ್ಣʼನ ಹೆಸರಿಟ್ಟ ಮುಸ್ಲಿಂ ವ್ಯಕ್ತಿ

ಮಧ್ಯಪ್ರದೇಶದ ಇಂದೋರ್‌ನ ಮುಸ್ಲಿಂ ವ್ಯಕ್ತಿಯೊಬ್ಬರು ಶ್ರೀ ಕೃಷ್ಣ ಜನ್ಮಾಷ್ಠಮಿಯಂದು ಜನಿಸಿದ ತಮ್ಮ ಪುತ್ರನಿಗೆ ಕೃಷ್ಣ ಎಂದು ಹೆಸರಿಡುವ ಮೂಲಕ ಕೋಮು ಸೌಹಾರ್ದತೆ ಮೆರೆದಿದ್ದಾರೆ. ಸರಿಯಾಗಿ 12 ವರ್ಷಗಳ ಹಿಂದೆ, Read more…

ಮಸೀದಿ ಉದ್ಘಾಟನೆಗೆ ಹೋಗಲ್ಲ: ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆಗೆ ತೀವ್ರ ವಿರೋಧ

ಲಖ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ನಾನು ತಾರತಮ್ಯ ಮಾಡುವುದಿಲ್ಲ. ಆದರೆ, ಹಿಂದೂವಾಗಿ ಮಸೀದಿ Read more…

ನೆಟ್‌ ಫ್ಲಿಕ್ಸ್‌ ಬ್ಯಾನ್‌ ಮಾಡಲು ಹಿಂದೂ ಸಂಘಟನೆಗಳ ಆಗ್ರಹ

Krishna and His Leela ಹೆಸರಿನ ವೆಬ್ ಸೀರೀಸ್ ಮೂಲಕ ಕೃಷ್ಣನ ಹೆಸರಿನ ಪುರುಷನೊಬ್ಬ ರಾಧೆ ಹೆಸರಿನ ಮಹಿಳೆ ಸೇರಿದಂತೆ ಅನೇಕ ವನಿತೆಯರೊಂದಿಗೆ ಲೈಂಗಿಕ ಮೋಜಿನಲ್ಲಿ ತೊಡಗಿರುವ ಕಥೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...