alex Certify ಹಿಮಾಚಲ ಪ್ರದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಉಸಿರುಗಟ್ಟಿ ಮೂವರು ವಲಸೆ ಕಾರ್ಮಿಕರು ಸಾವು

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದ ದಗ್‌ಶೈ ಪ್ರದೇಶದ ಕೊಠಡಿಯೊಂದರಲ್ಲಿ ಬ್ರೆಜಿಯರ್‌ನಿಂದ ಹೊರಸೂಸಲ್ಪಟ್ಟ ಕಾರ್ಬನ್ ಮಾನಾಕ್ಸೈಡ್‌ಗೆ ಉಸಿರುಗಟ್ಟಿದ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ನಿವಾಸಿಗಳಾದ ಅರ್ಬಾಜ್(34), ಸುರೇಶ್(22) ಮತ್ತು Read more…

Video: ಹಿಮಾಚಲ ರಾಜ್ಯಪಾಲರ ಬೆಂಗಾವಲು ಪಡೆಯಿಂದ ಸರಣಿ ಅಪಘಾತ

ಹಿಮಾಚಲ ಪ್ರದೇಶ ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಅವರ ಬೆಂಗಾವಲು ಪಡೆ ವಾಹನದಿಂದ ಸರಣಿ ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ. ಲಕ್ನೋದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು Read more…

ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ; ಪೋಷಕರಿಂದ ಶಿಕ್ಷಕನಿಗೆ ಗೂಸಾ | Viral Video

ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ಹಿಮಾಚಲಪ್ರದೇಶದ ಹಮೀರ್‌ಪುರದಲ್ಲಿ ಸ್ಥಳೀಯ ಶಾಲಾ ಶಿಕ್ಷಕನನ್ನು ವಿದ್ಯಾರ್ಥಿಗಳು ಮತ್ತು ಕುಟುಂಬದವರು ಥಳಿಸಿದ್ದಾರೆ. ಸ್ಥಳೀಯ ಶಾಲೆಯಲ್ಲಿ ಶಿಕ್ಷಕನಾಗಿರುವ ಈತ ವಿದ್ಯಾರ್ಥಿನಿಯರಿಗೆ ಅಶ್ಲೀಲ Read more…

ಹಿಮಾಚಲ ಸಿಎಂ ಗೆ ತಂದಿಟ್ಟಿದ್ದ ಸಮೋಸಾ ಭದ್ರತಾ ಸಿಬ್ಬಂದಿಗೆ ವಿತರಣೆ; ಸಿಐಡಿ ತನಿಖೆ ಆರಂಭ

ಶಿಮ್ಲಾ: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಮೀಸಲಾದ ಸಮೋಸಾ ಮತ್ತು ಕೇಕ್‌ಗಳನ್ನು ಅವರ ಭದ್ರತಾ ಸಿಬ್ಬಂದಿಗೆ ಬಡಿಸಲಾಗಿದ್ದು, ಇದು ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ ಈ  Read more…

ಹಿಮಾಚಲ ಪ್ರದೇಶದಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ, 4 ಬೋಗಿಗಳಿಗೆ ಹಾನಿ

ಉನಾ: ಅಂಬ್-ಅಂಡೌರಾ ನಿಲ್ದಾಣದಿಂದ ನವದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಹಿಮಾಚಲ ಪ್ರದೇಶದ ಉನಾದಲ್ಲಿ ಕಲ್ಲು ತೂರಲಾಗಿದೆ. ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ರೈಲಿನ ಕನಿಷ್ಠ Read more…

ಆಹಾರ ಮಳಿಗೆಗಳಲ್ಲಿ ಮಾಲೀಕರ ವಿವರ ಪ್ರದರ್ಶನ ಕಡ್ಡಾಯ: ಬಿಜೆಪಿ ಹಾದಿ ಹಿಡಿದ ಕಾಂಗ್ರೆಸ್ ಸರ್ಕಾರ

ಶಿಮ್ಲಾ: ಆಹಾರ ಮಳಿಗೆಗಳ ಎದುರು ಮಾಲೀಕರ ಹೆಸರು ವ್ಯವಸ್ಥಾಪಕರ ವಿವರಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಇದರ ಬೆನ್ನಿಗೆ ಹಿಮಾಚಲ ಪ್ರದೇಶದ ಕಾಂಗ್ರೆಸ್ Read more…

BIG NEWS: ಶಿಮ್ಲಾದಲ್ಲಿ ಮೇಘ ಸ್ಫೋಟ; 20 ಜನರು ನಾಪತ್ತೆ; ಉತ್ತರಾಖಂಡದಲ್ಲಿ 8 ಜನರು ಸಾವು

ದಕ್ಷಿಣ ಭಾರತದಲ್ಲಿ ಮಾತ್ರವಲ್ಲ ಹಿಮಾಚಲ ಪ್ರದೇಶ, ಉತ್ತರಾಖಂಡಗಳಲ್ಲಿಯೂ ಭಾರಿ ಮಳೆಯಾಗುತ್ತಿದ್ದು, ಮೇಘ ಸ್ಫೋಟ, ಭೀಕರ ಪ್ರವಾಹಕ್ಕೆ ಶಿಮ್ಲಾ, ಉತ್ತರಾಖಂಡ ರಾಜ್ಯಗಳು ನಲುಗಿವೆ. ಶಿಮ್ಲಾದಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದಲ್ಲಿ 20 Read more…

VIDEO: ಕಾರ್ ಪಾರ್ಕ್ ಮಾಡಲು ಹೋಗಿ 30 ಮೀಟರ್ ಆಳದ ಕಂದಕಕ್ಕೆ ಬಿದ್ದ ಯುವತಿ….!

ಹಿಮಾಚಲ ಪ್ರದೇಶದ ಸೋಲನ್‌ನಲ್ಲಿ ವಾಹನವನ್ನು ರಿವರ್ಸ್‌ ಪಡೆಯುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಿವರ್ಸ್‌ ಬರ್ತಿದ್ದ ಕಾರು 30 ಮೀಟರ್ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ  ಚಾಲಕಿಗೆ ತೀವ್ರವಾದ ಗಾಯಗಳಾಗಿವೆ. ಸಾಮಾಜಿಕ Read more…

ವಿದೇಶಕ್ಕಿಂತ ಕಡಿಮೆಯೇನಿಲ್ಲ ʼಭಾರತʼದ ಈ ಪ್ರವಾಸಿ ಸ್ಥಳಗಳು

ರಜಾ ದಿನಗಳಲ್ಲಿ ಅನೇಕರು ವಿದೇಶಕ್ಕೆ ಹೋಗ್ತಾರೆ. ಆದ್ರೆ ಭಾರತದಲ್ಲಿಯೇ ಸುಂದರ ತಾಣಗಳು ಸಾಕಷ್ಟಿವೆ. ವಿಶೇಷ ಅಂದ್ರೆ ಭಾರತದ ಈ ಸುಂದರ ತಾಣಗಳಿಗೆ ಪ್ರತಿವರ್ಷ ವಿದೇಶಿಗರ ದಂಡೇ ಹರಿದು ಬರುತ್ತೆ. Read more…

ಭೀಕರ ಬಸ್ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ

ಭೀಕರ ಬಸ್ ಅಪಘಾತದಲ್ಲಿ ಸ್ಥಳದಲ್ಲೇ ಚಾಲಕ ಸೇರಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ನಡೆದಿದೆ. ಶಿಮ್ಲಾದ ಜುಬ್ಬಲ್ ನಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ Read more…

ಪ್ಯಾರಾಗ್ಲೈಡಿಂಗ್ ವೇಳೆಯಲ್ಲೇ ದುರಂತ: ವಾಯುಪಡೆ ಮಾಜಿ ಅಧಿಕಾರಿ ಪತ್ನಿ ಸಾವು

ಉತ್ತರ ಪ್ರದೇಶದ ನೋಯ್ಡಾದ ಮಹಿಳಾ ಪ್ಯಾರಾಗ್ಲೈಡರ್ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಬಿರ್-ಬಿಲಿಂಗ್ ಬೆಟ್ಟಗಳಲ್ಲಿ ಪ್ಯಾರಾಗ್ಲೈಡಿಂಗ್ ಮಾಡುವಾಗ ಸಾವು ಕಂಡಿದ್ದಾರೆ. ಮೃತರನ್ನು ಭಾರತೀಯ ವಾಯುಪಡೆಯ(ಐಎಎಫ್) ಮಾಜಿ ಅಧಿಕಾರಿ ಅಶುತೋಷ್ Read more…

ಹಿಮಾಚಲ ಪ್ರದೇಶದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ | ವಿಡಿಯೋ

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಭಾರತದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ರಾತ್ರಿ 9.34ಕ್ಕೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್: 6 ಬಂಡಾಯ ಶಾಸಕರು ಸೇರಿ 9 ಎಂಎಲ್ಎಗಳು ಬಿಜೆಪಿ ಸೇರ್ಪಡೆ

ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆಯ ಹಲವು ಮಾಜಿ ಶಾಸಕರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದೆ. ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಮತ್ತು ಪಕ್ಷದ Read more…

BREAKING NEWS: ಹಿಮಾಚಲ ಪ್ರದೇಶದಲ್ಲಿ ಕಂಪಿಸಿದ ಭೂಮಿ: 3.4 ರಷ್ಟು ತೀವ್ರತೆ ದಾಖಲು

ನವದೆಹಲಿ: ಹಿಮಾಚಲ ಪ್ರದೇಶದ ಚಂಬಾದಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.4 ರಷ್ಟು ತೀವ್ರತೆ ದಾಖಲಾಗಿದೆ. ಫೆಬ್ರವರಿ 11 ರಂದು ಭಾನುವಾರ ಸಂಜೆ 5.30 ಕ್ಕೆ ಚಂಬಾದಲ್ಲಿ ಭೂಕಂಪ Read more…

BREAKING: ಹಿಮಾಚಲ ಪ್ರದೇಶ ಪರ್ ಫ್ಯೂಮ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ: 32 ಮಂದಿ ಗಾಯ

ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಬಡ್ಡಿ ಪ್ರದೇಶದಲ್ಲಿ ಶುಕ್ರವಾರ ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 32 ಜನರು ಗಾಯಗೊಂಡಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳ, Read more…

ಈ ದೇವಾಲಯಕ್ಕೆ ಹೋಗಲು ಜನ ಹೆದರುವುದೇಕೆ ಗೊತ್ತಾ……!

ಪ್ರವಾಸಿಗರಿಗೆ ಭಾರತದಲ್ಲಿ ನೋಡಲು ಸಾಕಷ್ಟು ಸುಂದರ ಸ್ಥಳಗಳಿವೆ. ಅನೇಕ ದೇವಸ್ಥಾನಗಳಿವೆ.  ಐತಿಹಾಸಿಕ ದೇವಸ್ಥಾನಗಳನ್ನು ನೋಡಲು ವಿದೇಶಗಳಿಂದಲೂ ಜನ ಬರ್ತಾರೆ. ಆದ್ರೆ ಅಲ್ಲಿರುವ ದೇವಸ್ಥಾನವೊಂದು ಬಹಳ ಅಪಾಯಕಾರಿ. ದೇವಸ್ಥಾನಕ್ಕೆ ಹೋಗಲು Read more…

ರಾಮಮಂದಿರ ಪ್ರಾಣ ಪ್ರತಿಷ್ಠೆ ಹಿನ್ನಲೆ ನಾಳೆ ಸಾರ್ವಜನಿಕ ರಜೆ ಘೋಷಿಸಿದ ಕಾಂಗ್ರೆಸ್ ಆಡಳಿತದ ಮೊದಲ ರಾಜ್ಯ ಹಿಮಾಚಲ ಪ್ರದೇಶ: ಕರ್ನಾಟಕ, ತೆಲಂಗಾಣದಲ್ಲಿ ರಜೆ ಇಲ್ಲ

ನವದೆಹಲಿ: ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರವು ಪ್ರಾಣ ಪ್ರತಿಷ್ಠಾ ಸಮಾರಂಭದ ದೃಷ್ಟಿಯಿಂದ ಹಿಮಾಚಲ ಪ್ರದೇಶದಲ್ಲಿ ಸೋಮವಾರ (ಜನವರಿ 22) ಸಾರ್ವಜನಿಕ ರಜೆ ಘೋಷಿಸಿದೆ. ಐತಿಹಾಸಿಕ Read more…

ಹಿಮಾಚಲ ಪ್ರದೇಶದಲ್ಲಿ ಕೋಲಾರದ ಯೋಧ ಸಾವು

ಕೋಲಾರ: ಹಿಮಾಚಲ ಪ್ರದೇಶದಲ್ಲಿ ಅನಾರೋಗ್ಯದಿಂದ ರಾಜ್ಯದ ಯೋಧ ಮೃತಪಟ್ಟಿದ್ದಾರೆ. ಕೋಲಾರ ತಾಲೂಕಿನ ಅಗ್ರಹಾರ ಸೋಮರಸನಹಳ್ಳಿಯ ಯೋಧ ಮುನಿಯಪ್ಪ ಮೃತಪಟ್ಟವರು. ಗಡಿ ಭದ್ರತಾ ಪಡೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅವರು ಅನಾರೋಗ್ಯದಿಂದ Read more…

BREAKING: ಹಿಮಾಚಲ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ಮೋದಿ ದೀಪಾವಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹಿಮಾಚಲ ಪ್ರದೇಶದ ಲೆಪ್ಚಾಗೆ ಆಗಮಿಸಿ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು. ನಮ್ಮ ಕೆಚ್ಚೆದೆಯ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಲು ಹಿಮಾಚಲ Read more…

ಇಂದು ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ ಪ್ರಧಾನಿ ಮೋದಿ| PM Modi

ನವದೆಹಲಿ :   ಇಂದು ದೇಶಾದ್ಯಂತ ದೀಪಾವಳಿ ಆಚರಿಸಲಾಗುತ್ತಿದೆ. ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಹಿಮಾಚಲ ಪ್ರದೇಶದ ಲೆಪ್ಚಾಗೆ ತೆರಳಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು. “ನಮ್ಮ ಧೈರ್ಯಶಾಲಿಗಳು ಭದ್ರತಾ ಪಡೆಗಳೊಂದಿಗೆ Read more…

‘ವಿಶ್ವಕಪ್’ ಆರಂಭಕ್ಕೂ ಮುನ್ನ ಆಘಾತಕಾರಿ ಘಟನೆ; ಧರ್ಮಶಾಲಾದಲ್ಲಿ ಖಲಿಸ್ತಾನ್ ಪರ ಘೋಷಣೆ ಬರೆದ ಕಿಡಿಗೇಡಿಗಳು

ನಾಳೆಯಿಂದ ಏಕದಿನ ಕ್ರಿಕೆಟ್ ವಿಶ್ವ ಕಪ್ ಪಂದ್ಯಾವಳಿಗಳು ಆರಂಭವಾಗಲಿದ್ದು, ಅದಕ್ಕೂ ಮುನ್ನ ಅಂದರೆ ಮಂಗಳವಾರ ರಾತ್ರಿ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕೆಲ ಕಿಡಿಗೇಡಿಗಳು, ಧರ್ಮಶಾಲಾದ Read more…

BIG NEWS: ಭೂಕುಸಿತಕ್ಕೆ ಸಾವಿನ ಸಂಖ್ಯೆ 74ಕ್ಕೆ ಏರಿಕೆ; ಹಿಮಾಚಲದಲ್ಲಿ 55 ದಿನಗಳಲ್ಲಿ 113 ಕಡೆ ಗುಡ್ಡಕುಸಿತ

ಶಿಮ್ಲಾ: ಹಿಮಾಚಲ ಪ್ರದೆಶದಲ್ಲಿ ವರುಣಾರ್ಭಟಕ್ಕೆ ಬಲಿಯಾದವರ ಸಂಖ್ಯೆ 74ಕ್ಕೆ ಏರಿಕೆಯಾಗಿದೆ. ಶಿಮ್ಲಾದ ಶಿವ ದೇವಾಲಯದ ಬಳಿ ಸಂಭವಿಸಿದ ಭೂಕುಸಿತದಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮತ್ತಷ್ಟು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ Read more…

BREAKING : ಹಿಮಾಚಲಪ್ರದೇಶದಲ್ಲಿ `ರಣಮಳೆ’ಗೆ ಜನರು ತತ್ತರ : ಸಾವಿನ ಸಂಖ್ಯೆ 51 ಕ್ಕೆ ಏರಿಕೆ

ಶಿಮ್ಲಾ : ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಈವರೆಗೆ 51 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ. ಹಿಮಾಚಲ Read more…

BIGG NEWS : ಹಿಮಾಚಲ ಪ್ರದೇಶದಲ್ಲಿ ಮತ್ತೆ `ಮೇಘಸ್ಪೋಟ’ : 50ಕ್ಕೂ ಹೆಚ್ಚು ಮಂದಿ ಸಾವು!

ಶಿಮ್ಲಾ : ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಭೂಕುಸಿತ ಮತ್ತು ನಿರಂತರ ಮಳೆಯಿಂದಾಗಿ 50 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ Read more…

BIG BREAKING : ಹಿಮಾಚಲ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ಶಿವನ ದೇವಸ್ಥಾನ ಕುಸಿದು 9 ಮಂದಿ ಸಾವು

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಸೋಮವಾರ ಬೆಳಿಗ್ಗೆ ದೇವಾಲಯ ಕುಸಿದ ಘಟನೆಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಮ್ಮರ್ ಹಿಲ್ ಪ್ರದೇಶದಲ್ಲಿ ಭೂಕುಸಿತದಿಂದಾಗಿ ಶಿವನ ದೇವಾಲಯ ಕುಸಿದಾಗ Read more…

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: 7 ಮಂದಿ ಸಾವು, ಮೂವರು ನಾಪತ್ತೆ; ಮತ್ತೆ ಉಕ್ಕಿ ಹರಿದ ಬಿಯಾಸ್ ನದಿ

ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಪ್ರಮುಖ ಶಿಮ್ಲಾ-ಚಂಡೀಗಢ ರಸ್ತೆ ಸೇರಿದಂತೆ ಹಲವು ರಸ್ತೆಗಳು ಬಂದ್ ಆಗಿದ್ದು, ಬಸ್‌ಗಳು ಮತ್ತು ಟ್ರಕ್‌ಗಳಿಗೆ Read more…

ಭಾರಿ ಮಳೆಗೆ 10 ರಾಜ್ಯಗಳಲ್ಲಿ ಜನ ಜೀವನ ಅಸ್ತವ್ಯಸ್ತ: 140 ಮಂದಿ ಸಾವು; ಜಲಪ್ರಳಯಕ್ಕೆ ಹಿಮಾಚಲ ಪ್ರದೇಶ ತತ್ತರ

ನವದೆಹಲಿ: ಭಾರಿ ಮಳೆಗೆ ಉತ್ತರ ಭಾರತದ 10 ರಾಜ್ಯಗಳು ತತ್ತರಿಸಿವೆ. ಮಳೆ ಪ್ರವಾಹ ಸಂಬಂಧ ನಿನ್ನೆ ಒಂದೇ ದಿನ 20 ಜನ ಸಾವನ್ನಪ್ಪಿದ್ದಾರೆ. ಇದುವರೆಗೆ 140ಕ್ಕೂ ಹೆಚ್ಚು ಜನ Read more…

ಹಿಮಾಚಲ ಪ್ರದೇಶದಲ್ಲಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ನಾಪತ್ತೆ

ಹಿಮಾಚಲ ಪ್ರದೇಶದಲ್ಲಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ನಾಪತ್ತೆಯಾಗಿದ್ದಾರೆ. ಕುಲು, ಮನಾಲಿ ಪ್ರವಾಸಕ್ಕೆ ತೆರಳಿದ ಮೈಸೂರಿನ ಪ್ರವಾಸಿಗರು ನಾಪತ್ತೆಯಾಗಿದ್ದಾರೆ. ಶ್ರೀನಿಧಿ, ನವ್ಯಾ ವೀರ್ ಹಾಗೂ ಅವರ ಪತ್ನಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. Read more…

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ ಜನರು ತತ್ತರ : 6 ಮಂದಿ ಸಾವು, ಕೊಚ್ಚಿ ಹೋದ ಸೇತುವೆಗಳು!

ಕುಲ್ಲು: ಹಿಮಾಚಲ ಪ್ರದೇಶದಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹ ಉಂಟಾಗಿದೆ. ಹಲವಾರು ರಸ್ತೆಗಳು ಸಹ ಕೊಚ್ಚಿಹೋಗಿವೆ.ಭಾರಿ ಮಳೆಯಿಂದಾಗಿ ಕನಿಷ್ಠ ಆರು ಜನರು Read more…

BIG NEWS : ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ : ಜುಲೈ 11 ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜುಲೈ 11 ರವರೆಗೆ ಹಿಮಾಚಲ ಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಜುಲೈ 10 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...