alex Certify ಹುಟ್ಟುಹಬ್ಬ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೆಜಿಎಫ್’ ನಿರ್ದೇಶಕ ಪ್ರಶಾಂತ್ ನೀಲ್ ಬರ್ತಡೇಗೆ ಬಿಡುಗಡೆಯಾದ ವಿಶೇಷ ವಿಡಿಯೋ ವೈರಲ್

‘ಕೆಜಿಎಫ್’ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಅವರ ಹುಟ್ಟುಹಬ್ಬದ ದಿನದಂದು ಸ್ಯಾಂಡಲ್ ವುಡ್ ನ ಅನೇಕರು ಶುಭಾಶಯ ಕೋರಿದ್ದಾರೆ. ‘ಕೆಜಿಎಫ್’ ತಂಡ ಪ್ರಶಾಂತ್ ನೀಲ್ ಹುಟ್ಟು ಹಬ್ಬಕ್ಕೆ ವಿಶೇಷ Read more…

ನಗು ತರಿಸುತ್ತೆ ಹುಟ್ಟುಹಬ್ಬದ ಕೇಕ್‌ ಗಾಗಿ 3 ವರ್ಷದ ಬಾಲೆ ಕೊಟ್ಟ ಕ್ಯೂಟ್ ಕಾರಣ

ಯಾವುದೇ ಮಗುವಿಗೂ ತನ್ನ ಹುಟ್ಟುಹಬ್ಬವೆಂದರೆ ವಿಶೇಷವಾದದ್ದು. ಹಾಗೆ ಹುಟ್ಟುಹಬ್ಬದ ಕೇಕ್ ಕೂಡಾ. ಮೂರು ವರ್ಷದ ಬಾಲೆಯೊಬ್ಬಳು ತನ್ನ ಹುಟ್ಟುಹಬ್ಬಕ್ಕೆ ಲಯನ್‌-ಕಿಂಗ್ ಥೀಮ್‌ ಕೇಕ್‌ ಅನ್ನು ಆರ್ಡರ್‌ ಮಾಡಿದ್ದು, ಕೇಸೇ Read more…

ನೆಟ್ಟಿಗರನ್ನು 90ರ ದಶಕದ ಬಾಲ್ಯಕ್ಕೆ ಕರೆದೊಯ್ದ ಹುಟ್ಟುಹಬ್ಬದ ತಿಂಡಿ ಫೋಟೋ

90ರ ದಶಕದ ಮಕ್ಕಳ ಹುಟ್ಟುಹಬ್ಬದ ಪಾರ್ಟಿಗಳೆಲ್ಲಾ ಒಂಥರಾ ಸಖತ್‌ ನೆನಪುಗಳಾಗಿಬಿಟ್ಟಿವೆ. ಶಾಲಾ ಮಕ್ಕಳು ತಮ್ಮ ಮೆಚ್ಚಿನ ಧಿರಿಸಿನಲ್ಲಿ ಕಂಗೊಳಿಸಿ ಪಾರ್ಟಿಗಳಿಗೆ ತೆರಳಿ ಇಷ್ಟ ಬಂದ ಸ್ನ್ಯಾಕ್‌ಗಳನ್ನು ಮೆಲ್ಲುವುದೇ ಆ Read more…

ಲಾಕಪ್‌ನಲ್ಲೇ ಹುಟ್ಟುಹಬ್ಬಆಚರಿಸಿಕೊಂಡ ಸುಶೀಲ್‌ ಕುಮಾರ್

ಸಹ ಕುಸ್ತಿಪಟು ಸಾಗರ್‌ ರಾಣಾರ ಹತ್ಯೆ ಸಂಬಂಧ ಪೊಲೀಸ್ ಕಸ್ಟಡಿಯಲ್ಲಿರುವ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್‌‌ ಕಂಬಿಗಳ ಹಿಂದೆಯೇ ತಮ್ಮ 38ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ವಾರಗಳ ಕಾಲ Read more…

ಇಂದು ನಟ ವಿಜಯ್ ರಾಘವೇಂದ್ರ ಅವರ ಜನ್ಮದಿನ

ʼಚಿನ್ನಾರಿ ಮುತ್ತʼ ನಟ ವಿಜಯ್ ರಾಘವೇಂದ್ರ ಇಂದು ತಮ್ಮ 42ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವಿಜಯ್ ರಾಘವೇಂದ್ರ 1982ರಂದು ‘ಚಲಿಸುವ ಮೋಡಗಳು’ ಎಂಬ ಚಿತ್ರದಲ್ಲಿ ಬಾಲ ಕಲಾವಿದನಾಗಿ ಸಿನಿಮಾ ರಂಗಕ್ಕೆ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ರಾಗಿಣಿ ದ್ವಿವೇದಿ

ನಟಿ ರಾಗಿಣಿ ದ್ವಿವೇದಿ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಗಿಣಿ ದ್ವಿವೇದಿ 2009ರಲ್ಲಿ ಕಿಚ್ಚ ಸುದೀಪ್ ಜೊತೆ ‘ವೀರ ಮದಕರಿ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಂಯುಕ್ತ ಹೊರನಾಡ್

ಖ್ಯಾತ ಪೋಷಕ ನಟಿ ಸುಧಾ ಬೆಳವಾಡಿ ಅವರ ಪುತ್ರಿ ನಟಿ ಸಂಯುಕ್ತ ಹೊರನಾಡ್ ಇಂದು ತಮ್ಮ 30ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಂಯುಕ್ತ ಹೊರನಾಡ್ 2011ರಂದು ದೂದ್ ಪೇಡಾ ದಿಗಂತ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಜ್ಯೂನಿಯರ್ ಎನ್.ಟಿ.ಆರ್.

ನಟ ಜ್ಯೂನಿಯರ್ ಎನ್ ಟಿ ಆರ್ ಇಂದು ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.‌ ಜ್ಯೂ. ಎನ್ ಟಿ ಆರ್ 1996ರಂದು ಗುಣಶೇಖರ್ ನಿರ್ದೇಶನದ ‘ರಾಮಾಯಣಂ’ ಚಿತ್ರದ ಮೂಲಕ ಬಾಲಕಲಾವಿದನಾಗಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು

ಸ್ಯಾಂಡಲ್ ವುಡ್ ನ ಯುವ ನಟಿ ನಿಶ್ವಿಕಾ ನಾಯ್ಡು ಇಂದು ತಮ್ಮ 25ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಿಶ್ವಿಕಾ ನಾಯ್ಡು 2018ರಂದು ಚಿರಂಜೀವಿ ಸರ್ಜಾ ಜೊತೆ ‘ಅಮ್ಮ ಐ ಲವ್ Read more…

ಆತ್ಮವಿಶ್ವಾಸದಿಂದ ಕೊರೊನಾ ಗೆದ್ದ 100 ವರ್ಷದ ಅಜ್ಜಿ

ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ 100 ವರ್ಷದ ಸರ್ದಾರ್ ಕೌರ್ ಕೊರೊನಾ ಗೆದ್ದು ಬಂದಿದ್ದಾರೆ. ಸರ್ದಾರ್ ಕೌರ್ ಜೊತೆ ಅವರ ಕುಟುಂಬದ ಐದು ಜನರು ಕೊರೊನಾ ಯುದ್ಧದಲ್ಲಿ ಗೆದ್ದಿದ್ದಾರೆ. Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಛಾಯಾ ಸಿಂಗ್

ನಟಿ ಛಾಯಾ ಸಿಂಗ್ ಇಂದು ತಮ್ಮ 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಛಾಯಾ ಸಿಂಗ್ 2000 ದಲ್ಲಿ ಪಿ.ಶೇಷಾದ್ರಿ ನಿರ್ದೇಶನದ ‘ಮುನ್ನುಡಿ’ ಎಂಬ ಯಶಸ್ವಿ ಚಿತ್ರದ ಮೂಲಕ ತಮ್ಮ ಸಿನಿಪಯಣ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮಾಧುರಿ ದೀಕ್ಷಿತ್

ಬಾಲಿವುಡ್ ನ ಹಿರಿಯ ನಟಿ ಮಾಧುರಿ ದೀಕ್ಷಿತ್ ಇಂದು ತಮ್ಮ 54ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮಾಧುರಿ ದೀಕ್ಷಿತ್ 1984ರಲ್ಲಿ ‘ಅಬೋಧ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸನ್ನಿ ಲಿಯೋನ್

ಬಾಲಿವುಡ್ ನ ಹಾಟ್ ಬೆಡಗಿ ಸನ್ನಿ ಲಿಯೋನ್ ಇಂದು ತಮ್ಮ 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಸನ್ನಿ ಲಿಯೋನ್ ಆರಂಭದಲ್ಲಿ ನೀಲಿ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದರು. ನಂತರ ಹಿಂದಿ ಬಿಗ್ Read more…

41ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇಂದು ತಮ್ಮ 41ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅರ್ಜುನ್ ಜನ್ಯ 2006ರಂದು ‘ಆಟೋಗ್ರಾಫ್ ಪ್ಲೀಸ್’ ಎಂಬ ಚಿತ್ರದಲ್ಲಿ ಮೊದಲ ಬಾರಿಗೆ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅದಾ ಶರ್ಮ

ನಟಿ ಅದಾ ಶರ್ಮ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅದಾ ಶರ್ಮ 2008ರಂದು ‘1920’ ಎಂಬ ಹಿಂದಿ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ಮೊದಲ ಸಿನಿಮಾದಲ್ಲೇ Read more…

29ನೇ ವಸಂತಕ್ಕೆ ಕಾಲಿಟ್ಟ ನಟಿ ಸಾಯಿ ಪಲ್ಲವಿ

ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಸಾಯಿ ಪಲ್ಲವಿ 2005ರಂದು ‘ಕಸ್ತೂರಿ ಮಾನ್’ ಎಂಬ ತಮಿಳು ಚಿತ್ರದ ಮೂಲಕ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ವಿಜಯ್ ದೇವರಕೊಂಡ

ಸಾಕಷ್ಟು ಅಭಿಮಾನಿಗಳ ಬಳಗವನ್ನು ಹೊಂದಿರುವ ಟಾಲಿವುಡ್ ನ ಖ್ಯಾತ ನಟ ವಿಜಯ್ ದೇವರಕೊಂಡ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ವಿಜಯ್ ದೇವರಕೊಂಡ 2011ರಂದು ‘ನುವ್ವಿಲಾ’ ಎಂಬ Read more…

28ನೇ ವಸಂತಕ್ಕೆ ಕಾಲಿಟ್ಟ ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ಯಾಟ್ ಕಮಿನ್ಸ್ 2011 ಅಕ್ಟೋಬರ್‌ 13ರಂದು ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮೇಘನಾ ಗಾವಂಕರ್

ನಟಿ ಮೇಘನಾ ಗಾವಂಕರ್ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮೇಘನಾ ಗಾವಂಕರ್ ಆರಂಭದಲ್ಲಿ ‘ಕುಮುದ’ ಎಂಬ ಧಾರಾವಾಹಿಯಲ್ಲಿ ಅಭಿನಯಿಸಿದರು ನಂತರ 2010ರಂದು ‘ನಮ್ ಏರಿಯಲ್ಲೊಂದಿನ’ ಎಂಬ ಚಿತ್ರದ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ವಿನಯ್ ರಾಜ್ ಕುಮಾರ್

ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ನಟ ವಿನಯ್ ರಾಜ್ ಕುಮಾರ್ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವಿನಯ್ ರಾಜ್ ಕುಮಾರ್ ಆರಂಭದಲ್ಲಿ ಬಾಲನಟನಾಗಿ ಸಿನಿಮಾರಂಗಕ್ಕೆ ಪಾದಾರ್ಪಣೆ Read more…

32ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟಿ ಲಕ್ಷ್ಮಿ ರೈ

ಬಹುಭಾಷಾ ನಟಿ ಲಕ್ಷ್ಮಿ ರೈ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಲಕ್ಷ್ಮಿ ರೈ 2005ರಂದು ತಮಿಳು ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು. ಕನ್ನಡದಲ್ಲಿ ‘ವಾಲ್ಮೀಕಿ’ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಆದಿತ್ಯ

ಖ್ಯಾತ ನಿರ್ದೇಶಕ ಎಸ್.ವಿ.  ರಾಜೇಂದ್ರಸಿಂಗ್ ಬಾಬು ಅವರ ಪುತ್ರ ನಟ ಆದಿತ್ಯ ಇಂದು ತಮ್ಮ 43ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಆದಿತ್ಯ 2004ರಂದು ‘ಲವ್’ ಚಿತ್ರದ ಮೂಲಕ ಸಿನಿಮಾರಂಗಕ್ಕೆ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ತ್ರಿಶಾ

ನಟಿ ತ್ರಿಶಾ ಕೃಷ್ಣನ್ ಇಂದು ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತ್ರಿಶಾ ಆರಂಭದಲ್ಲಿ 1999ರಂದು ತಮಿಳಿನ ‘ಜೋಡಿ’ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ಅಭಿನಯಿಸಿದ ನಂತರ 2002ರಂದು ‘ಮೌನಂ ಪೆಸಿಯಾದೆ’ Read more…

33ನೇ ವಸಂತಕ್ಕೆ ಕಾಲಿಟ್ಟ ನಟಿ ಅನುಷ್ಕಾ ಶರ್ಮಾ

ಟೀಮ್ ಇಂಡಿಯಾ ನಾಯಕ ವಿರಾಟ್ ಕೋಹ್ಲಿ ಪತ್ನಿ ನಟಿ ಅನುಷ್ಕಾ ಶರ್ಮಾ ಇಂದು ತಮ್ಮ 33ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅನುಷ್ಕಾ ಶರ್ಮಾ 2008ರಂದು ಶಾರುಖ್ ಖಾನ್ ನಟನೆಯ ‘ರಬ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಹರ್ಷಿಕಾ ಪೂಣಚ್ಚ

ನಟಿ ಹರ್ಷಿಕಾ ಪೂಣಚ್ಚ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹರ್ಷಿಕಾ 2008ರಂದು ‘ಪಿಯುಸಿ’ ಎಂಬ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. 2010ರಂದು ಪವರ್ ಸ್ಟಾರ್ ಪುನೀತ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಕಾರ್ತಿಕ್ ಜಯರಾಮ್

ನಟ ಕಾರ್ತಿಕ್ ಜಯರಾಮ್ ಇಂದು ತಮ್ಮ 42ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕಾರ್ತಿಕ್ ಜಯರಾಮ್ 2011ರಂದು ಕಿಚ್ಚ ಸುದೀಪ್ ಅಭಿನಯದ ‘ಕೆಂಪೇಗೌಡ’ ಚಿತ್ರದಲ್ಲಿ ಖಳನಾಯಕನಾಗಿ ನಟಿಸುವ ಮೂಲಕ ತಮ್ಮ ಸಿನಿಪಯಣ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ

ಭಾರತದ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಇಂದು ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರೋಹಿತ್ ಶರ್ಮಾ 2007ರಂದು ನಡೆದ ಭಾರತ ಹಾಗೂ ಐರ್ಲೆಂಡ್ ನಡುವಣ ಏಕದಿನ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಜಿ ಕ್ರಿಕೆಟಿಗ ಆಶಿಶ್ ನೆಹ್ರಾ

ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಆಶಿಶ್ ನೆಹ್ರಾ ಇಂದು ತಮ್ಮ 42ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1999 ಫೆಬ್ರವರಿ 24ರಂದು ಭಾರತ ಹಾಗೂ ಶ್ರೀಲಂಕಾ ನಡುವಣ ಟೆಸ್ಟ್‌ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ‘ರಾಧಾ ರಮಣ’ ಖ್ಯಾತಿಯ ಸ್ಕಂದ ಅಶೋಕ್

ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಸಕ್ರಿಯರಾಗಿರುವ ನಟ ಸ್ಕಂದ ಅಶೋಕ್ ಇಂದು ತಮ್ಮ 35ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸ್ಕಂದ ಅಶೋಕ್ 2006ರಂದು ಮಲಯಾಳಂನ ‘ನೋಟ್ ಬುಕ್’ ಎಂಬ ಚಿತ್ರದ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮಿಲನಾ ನಾಗರಾಜ್

ನಟಿ ಮಿಲನಾ ನಾಗರಾಜ್ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮಿಲನಾ ನಾಗರಾಜ್ 2013ರಂದು ‘ನಮ್ ದುನಿಯಾ ನಮ್ ಸ್ಟೈಲ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...