alex Certify ಹುಟ್ಟುಹಬ್ಬ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ‘ವಜ್ರಕಾಯ’ ಬೆಡಗಿ ಶುಭ್ರ ಅಯ್ಯಪ್ಪ

ನಟಿ ಶುಭ್ರ ಅಯ್ಯಪ್ಪ ಇಂದು ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಶುಭ್ರ ಅಯ್ಯಪ್ಪ 2014ರಂದು ತೆಲುಗಿನಲ್ಲಿ ‘ಪ್ರತಿನಿಧಿ’ ಎಂಬ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಕ್ರಿಕೆಟ್ ದೇವರು ಎಂದೇ ಖ್ಯಾತಿ ಪಡೆದಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಇಂದು ತಮ್ಮ 48ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್ 1989 ನವೆಂಬರ್ 15ರಂದು ಟೆಸ್ಟ್‌ ಕ್ರಿಕೆಟ್‌ Read more…

83ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ಗಾಯಕಿ ಎಸ್. ಜಾನಕಿ

ಖ್ಯಾತ ಗಾಯಕಿ ಎಸ್. ಜಾನಕಿ ಇಂದು ತಮ್ಮ 83ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1957ರಂದು ‘ವಿಧಿಯಿನ್ ವಿಳಯಾಟ್ಟು’ ಎಂಬ ಚಿತ್ರದಲ್ಲಿ ಹಾಡುವ ಮೂಲಕ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದರು. 25 Read more…

45ನೇ ವಸಂತಕ್ಕೆ ಕಾಲಿಟ್ಟ ನೆನಪಿರಲಿ ಪ್ರೇಮ್

ಲವ್ಲಿ ಸ್ಟಾರ್ ಪ್ರೇಮ್ ಇಂದು ತಮ್ಮ 45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಪ್ರೇಮ್ 2004ರಂದು ‘ಪ್ರಾಣ’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ 2005ರಂದು ‘ನೆನಪಿರಲಿ’ ಸಿನಿಮಾದಲ್ಲಿ Read more…

ಹುಟ್ಟುಹಬ್ಬ ಸಂಭ್ರಮದಲ್ಲಿ ಕನ್ನಡಿಗ ಕೆ. ಎಲ್. ರಾಹುಲ್

ಟೀಂ ಇಂಡಿಯಾ ಕ್ರಿಕೆಟಿಗ ಕನ್ನಡಿಗ ಕೆ ಎಲ್ ರಾಹುಲ್ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೆ ಎಲ್ ರಾಹುಲ್ 2014 ಡಿಸೆಂಬರ್ 16ರಂದು ಭಾರತ ಹಾಗೂ ಆಸ್ಟ್ರೇಲಿಯಾ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಪಿನ್ ದೈತ್ಯ ಮುತ್ತಯ್ಯ ಮುರಳೀಧರನ್

ಶ್ರೀಲಂಕಾದ ಮಾಜಿ ದಿಗ್ಗಜ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಇಂದು ತಮ್ಮ 49ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತಮಿಳುನಾಡಿನ ಹಿಂದೂ ಕುಟುಂಬದವರಾದ ಇವರಿಗೆ ಭಾರತದಲ್ಲೂ ಅಭಿಮಾನಿಗಳ ದಂಡೇ ಇದೆ. 1992 ಆಗಸ್ಟ್ Read more…

ʼತಲೆ ಬಾಚ್ಕೊಳ್ಳಿ ಪೌಡರ್ ಹಾಕೊಳ್ಳಿʼ – ಹುಟ್ಟುಹಬ್ಬದ ಸಂಭ್ರಮದಲ್ಲಿ ಹಾಸ್ಯನಟ ರಂಗಾಯಣ ರಘು

ಸ್ಯಾಂಡಲ್ ವುಡ್ ನ ಹಾಸ್ಯ ಕಲಾವಿದ ರಂಗಾಯಣ ರಘು ಇಂದು ತಮ್ಮ 56ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಂಗಾಯಣ ರಘು ಆರಂಭದಲ್ಲಿ 1995ರಂದು ಹಂಸಲೇಖ ನಿರ್ದೇಶನದ ‘ಸುಗ್ಗಿ’ ಎಂಬ ಚಿತ್ರದ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಐಶಾನಿ ಶೆಟ್ಟಿ

ನಟಿ ಐಶಾನಿ ಶೆಟ್ಟಿ ಇಂದು ತಮ್ಮ 26ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಐಶಾನಿ ಶೆಟ್ಟಿ 2014ರಂದು ಸೆಬಾಸ್ಟಿಯನ್ ಡೇವಿಡ್ ನಿರ್ದೇಶನದ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ ಎಂಬ ಚಿತ್ರದ ಮೂಲಕ ಸಿನಿಮಾರಂಗಕ್ಕೆ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಕಿರುತೆರೆ ನಟಿ ನಮ್ರತಾ ಗೌಡ

ಕಿರುತೆರೆ ನಟಿ ನಮ್ರತಾ ಗೌಡ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಮ್ರತಾ ಗೌಡ 2011ರಂದು ‘ಕೃಷ್ಣ ರುಕ್ಮಿಣಿ’ ಎಂಬ ಧಾರಾವಾಹಿ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದರು. ಪುಟ್ಟಗೌರಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ನಿತ್ಯಾ ಮೆನನ್

ನಟಿ ನಿತ್ಯಾ ಮೆನನ್ ಇಂದು ತಮ್ಮ 33ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಿತ್ಯಾ ಮೆನನ್ 2005ರಂದು ಕನ್ನಡದ ‘7’ಓ ಕ್ಲಾಕ್’ ಎಂಬ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಟಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್

ಟಾಲಿವುಡ್ ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಇಂದು ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಲ್ಲು ಅರ್ಜುನ್ 2003ರಂದು ಕೆ. ರಾಘವೇಂದ್ರ ರಾವ್ ನಿರ್ದೇಶನದ ‘ಗಂಗೋತ್ರಿ’ ಚಿತ್ರದ ಮೂಲಕ Read more…

ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಧಮಾಕ….! ಪುಷ್ಪ ಟೀಸರ್‌ ಬಿಡುಗಡೆ

ಸ್ಟೈಲಿಶ್‌ ಸ್ಟಾರ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ ಸಿಗ್ತಿದೆ. ಏಪ್ರಿಲ್‌ 8ರಂದು ಅಲ್ಲು ಅರ್ಜುನ್‌ ಹುಟ್ಟು ಹಬ್ಬ ಆಚರಿಸಿಕೊಳ್ತಿದ್ದಾರೆ.  ಹುಟ್ಟು ಹಬ್ಬದ ಸಂದರ್ಭದಲ್ಲಿ ಅಲ್ಲು ಅರ್ಜುನ್ ಅಭಿನಯದ ಪುಷ್ಪ ಚಿತ್ರದ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಪಾರ್ವತಿ ಮೆನನ್

ನಟಿ ಪಾರ್ವತಿ ಮೆನನ್ ಇಂದು ತಮ್ಮ 33ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪಾರ್ವತಿ ಮೆನನ್ 2006 ರಲ್ಲಿ ಮಲಯಾಳಂನ ‘ಔಟ್ ಆಫ್ ಸಿಲೆಬಸ್’ ಎಂಬ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ Read more…

ಇಂದು ರಶ್ಮಿಕಾ ಮಂದಣ್ಣ ಜನ್ಮದಿನ

ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಇಂದು ತಮ್ಮ 25ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2016 ರಲ್ಲಿ ರಕ್ಷಿತ್ ಶೆಟ್ಟಿ ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ತಮ್ಮ Read more…

ಇಂದು ಖ್ಯಾತ ನಿರ್ದೇಶಕ ದುನಿಯಾ ಸೂರಿ ಹುಟ್ಟುಹಬ್ಬ

ಖ್ಯಾತ ನಿರ್ದೇಶಕ ದುನಿಯಾ ಸೂರಿ ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.2007ರಂದು ‘ದುನಿಯಾ’ಸಿನಿಮಾವನ್ನು ನಿರ್ದೇಶಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುವ ಮೂಲಕ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಶಿವರಾಜ್ ಕೆ ಆರ್ ಪೇಟೆ

ಶಿವರಾಜ್ ಕೆ ಆರ್ ಪೇಟೆ ಇಂದು ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಿಂದ ಮನೆಮಾತಾದ ಶಿವರಾಜ್ ಕೆ ಆರ್ ಪೇಟೆ ಅವರಿಗೆ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್

ಇಂಗ್ಲೆಂಡ್ ನ ವೇಗದ ಬೌಲರ್ ಜೋಫ್ರಾ ಆರ್ಚರ್ ಇಂದು ತಮ್ಮ 26ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜೋಫ್ರಾ ಆರ್ಚರ್ 2019 ಮೇ 3ರಂದು ಇಂಗ್ಲೆಂಡ್ ಹಾಗೂ ಐರ್ಲೆಂಡ್ ನಡುವಣ ಏಕದಿನ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಆಸ್ಟ್ರೇಲಿಯಾ ಲೆಗ್ ಸ್ಪಿನ್ನರ್ ಆಡಂ ಝಂಪಾ

ಆಸ್ಟ್ರೇಲಿಯಾ ತಂಡದ ಲೆಗ್ ಸ್ಪಿನ್ನರ್ ಆಡಂ ಝಂಪಾ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಆಡಂ ಝಂಪಾ 2016 ಫೆಬ್ರವರಿ 6ರಂದು ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್ ನಡುವಣ ಏಕದಿನ Read more…

ಕ್ರೇಜಿ ಕ್ವೀನ್ ರಕ್ಷಿತಾಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಇಂದು ನಟಿ ರಕ್ಷಿತಾ ಅವರ ಜನ್ಮ ದಿನವಾಗಿದ್ದು ಅವರ ಅಭಿಮಾನಿಗಳು ಹಾಗೂ ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣಗಳಲ್ಲಿ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಇನ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರೇಜಿ ಕ್ವೀನ್ ರಕ್ಷಿತಾ

ಕ್ರೇಜಿ ಕ್ವೀನ್ ನಟಿ ರಕ್ಷಿತಾ ಇಂದು ತಮ್ಮ 37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ರಕ್ಷಿತಾ 2002ರಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ ‘ಅಪ್ಪು’ ಚಿತ್ರದಲ್ಲಿ ಅಭಿನಯಿಸುವ Read more…

ಇಂದು ಟೈಗರ್ ಪ್ರಭಾಕರ್ ಹುಟ್ಟುಹಬ್ಬ

ನಟ ಟೈಗರ್ ಪ್ರಭಾಕರ್ ಇಹಲೋಕ ತ್ಯಜಿಸಿ ಈಗಾಗಲೇ 20 ವರ್ಷ ಕಳೆದಿವೆ. ಇಂದಿಗೂ ಕೂಡ ಪ್ರಭಾಕರ್ ಗೆ ಅಭಿಮಾನಿಗಳ ದಂಡೇ ಇದೆ. ಇಂದು ಅವರ 71ನೇ ಹುಟ್ಟುಹಬ್ಬವಾಗಿದೆ. ಟೈಗರ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ರಂಜನಿ ರಾಘವನ್

ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಸಕ್ರಿಯರಾಗಿರುವ ನಟಿ ರಂಜನಿ ರಾಘವನ್ ಇಂದು ತಮ್ಮ 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ರಂಜನಿ ರಾಘವನ್ ‘ಆಕಾಶದೀಪ’ ಧಾರಾವಾಹಿಯಿಂದ ಕಿರುತೆರೆಗೆ ಪಾದಾರ್ಪಣೆ ಮಾಡಿದರು Read more…

ನಟ ರಾಮ್ ಚರಣ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್

ನಟ ರಾಮ್ ಚರಣ್ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳು ಹಾಗೂ ಸಿನಿ ತಾರೆಯರು ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಸ್ಟೈಲಿಶ್ ಸ್ಟಾರ್ ನಟ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಕೇದಾರ್ ಜಾಧವ್

ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ಕೇದಾರ್ ಜಾಧವ್ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೇದಾರ್ ಜಾಧವ್ 2014 ನವೆಂಬರ್ 16ರಂದು ಭಾರತ ಹಾಗೂ ಶ್ರೀಲಂಕಾ ನಡುವಣ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ರಾಮ್ ಚರಣ್

ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ನಟ ರಾಮ್ ಚರಣ್ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ರಾಮ್ ಚರಣ್ 2007ರಂದು ಪುರಿ ಜಗನ್ನಾಥ್ ನಿರ್ದೇಶನದ ‘ಚಿರುತ’ ಚಿತ್ರದ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟ ಪ್ರಕಾಶ್ ರೈ

ಬಹುಭಾಷಾ ನಟ ಪ್ರಕಾಶ್ ರೈ ಇಂದು ತಮ್ಮ 56ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಪ್ರಕಾಶ್ ರೈ ಆರಂಭದಲ್ಲಿ ‘ಬಿಸಿಲು ಕುದುರೆ’ ಎಂಬ ಧಾರಾವಾಹಿಯಲ್ಲಿ ಅಭಿನಯಿಸಿದ್ದರು. 1994 ರಲ್ಲಿ ಕೆ. Read more…

ನಿರ್ಮಾಣ ಹಂತದಲ್ಲಿರುವ ಬೀದಿಗೆ ಹುಟ್ಟುಹಬ್ಬ ಮಾಡಿದ ಮಹಿಳೆ

ಅಮೆರಿಕದ ನ್ಯೂ ಒರ್ಲಿಯನ್ಸ್ ಪ್ರದೇಶದ ಈ ಮಹಿಳೆ ಒಂದು ಅಸಹಜ ವಿಚಾರವೊಂದರ ಹುಟ್ಟುಹಬ್ಬ ಆಚರಿಸುವ ಮೂಲಕ ಭಾರೀ ವೈರಲ್ ಆಗಿದ್ದಾರೆ. ತನ್ನ ಏರಿಯಾದ ಬೀದಿಯೊಂದರಲ್ಲಿ ನಿರ್ಮಾಣವಾಗುತ್ತಿರುವ ರಸ್ತೆಯೊಂದರ ಮೇಲೆ Read more…

ಇಂದು ನವರಸ ನಾಯಕ ಜಗ್ಗೇಶ್ ಅವರ ʼಜನ್ಮ ದಿನʼ ಶುಭ ಕೋರಿದ ಸಿನಿ ತಾರೆಯರು

ನವರಸ ನಾಯಕ ಜಗ್ಗೇಶ್ ಇಂದು ತಮ್ಮ 58ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಜಗ್ಗೇಶ್ ‘ಇಬ್ಬನಿ ಕರಗಿತು’ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು ನಂತರ ರಿಯಲ್ ಸ್ಟಾರ್ Read more…

ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ‘ಜೇಮ್ಸ್’ ಚಿತ್ರದ ಪೋಸ್ಟರ್ ರಿಲೀಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ತಮ್ಮ 46ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಅವರ ಅಭಿಮಾನಿಗಳು ಹಾಗೂ ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ‘ರಾಬರ್ಟ್’ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ತಮ್ಮ 46ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆರು ತಿಂಗಳ ಮಗುವಿದ್ದಾಗ ಅವರ ತಂದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...