alex Certify ಹುಟ್ಟುಹಬ್ಬ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

28ನೇ ವಸಂತಕ್ಕೆ ಕಾಲಿಟ್ಟ ನಟಿ ಅನುಪಮಾ ಪರಮೇಶ್ವರನ್

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ನಟಿ ಅನುಪಮಾ ಪರಮೇಶ್ವರನ್ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಅನುಪಮಾ ಪರಮೇಶ್ವರನ್ 2015ರಲ್ಲಿ ತೆರೆಕಂಡ ಮಲಯಾಳಂನ ‘ಪ್ರೇಮಂ’ ಚಿತ್ರದ ಮೂಲಕ Read more…

ನೆಚ್ಚಿನ ನಟನ ಬರ್ತಡೇ ದಿನವೇ ಡಿ ಬಾಸ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ‘ವೀರ ಸಿಂಧೂರ ಲಕ್ಷ್ಮಣ’ನಾಗಿ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರ್ತಡೇ ದಿನವೇ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ‘ಕಾಟೇರ’ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಅಭಿಮಾನಿಗಳಿಗೆ ಹುಟ್ಟುಹಬ್ಬದ ಕೊಡುಗೆಯಾಗಿ ‘ಡೆವಿಲ್’ ಚಿತ್ರದ ಫಸ್ಟ್ ಲುಕ್ ಟೀಸರ್ Read more…

52ನೇ ವಸಂತಕ್ಕೆ ಕಾಲಿಟ್ಟ ನಟ ಶರಣ್

ಸ್ಯಾಂಡಲ್ವುಡ್ ನ ಪ್ರತಿಭಾವಂತ ನಟ ಶರಣ್ ಇಂದು 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನಟ ಶರಣ್ ಕಾಮಿಡಿ ಕಲಾವಿದನಾಗಿ ಹಾಗೂ ಪೋಷಕ ಪಾತ್ರಗಳಲ್ಲಿ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 1996ರಲ್ಲಿ Read more…

68 ನೇ ವಸಂತಕ್ಕೆ ಕಾಲಿಟ್ಟ ಹಾಸ್ಯ ನಟ ಬ್ರಹ್ಮಾನಂದಂ

ದಕ್ಷಿಣ ಭಾರತದ ಜನಪ್ರಿಯ ಹಾಸ್ಯ ನಟ ಬ್ರಹ್ಮಾನಂದಂ ಇಂದು 68ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 1986 ರಲ್ಲಿ ತೆರೆಕಂಡ ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಚಾಂತಬ್ಬಾಯ್’ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಖುಷಿ ರವಿ

ನಟಿ ಖುಷಿ ರವಿ ಇಂದು ತಮ್ಮ 31ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ 2019 ರಲ್ಲಿ ‘ಜಾತರೆ’ ಎಂಬ ಕಿರು ಚಿತ್ರದಲ್ಲಿ ಅಭಿನಯಿಸಿದ್ದ ಇವರಿಗೆ 2020 ರಲ್ಲಿ ‘ದಿಯಾ’ ಸಿನಿಮಾದಲ್ಲಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಮನೋಮೂರ್ತಿ

ಮನೋಮೂರ್ತಿ 1997ರಲ್ಲಿ ತೆರೆಕಂಡ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೇರಿಕಾ ಅಮೇರಿಕಾ‘ ಚಿತ್ರದಲ್ಲಿ ಮ್ಯೂಸಿಕ್ ಕಂಪೋಸ್ ಮಾಡುವ ಮೂಲಕ ಸಂಗೀತ ನಿರ್ದೇಶನಕ್ಕೆ ಕಾಲಿಟ್ಟರು. 2003 ರಲ್ಲಿ ‘ಪ್ರೀತಿ ಪ್ರೇಮ ಪ್ರಣಯ’ ಸಿನಿಮಾದಲ್ಲಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ದೀಪಿಕಾ ಪಡುಕೋಣೆ

ಬಾಲಿವುಡ್ ನ ಬೇಡಿಕೆಯ ನಟಿ ದೀಪಿಕಾ ಪಡುಕೋಣೆ ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 2006ರಲ್ಲಿ ತೆರೆ ಕಂಡ ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಐಶ್ವರ್ಯ’ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ Read more…

32ನೇ ವಸಂತಕ್ಕೆ ಕಾಲಿಟ್ಟ ನಟ ದೀಕ್ಷಿತ್ ಶೆಟ್ಟಿ

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ. ನಟ ದೀಕ್ಷಿತ್ ಶೆಟ್ಟಿ ಇಂದು 32ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. ಆರಂಭದಲ್ಲಿ ಕಿರುತೆರೆ ನಟನಾಗಿ ಅಭಿನಯಿಸುತ್ತಿದ್ದ ಇವರಿಗೆ Read more…

34ನೇ ವಸಂತಕ್ಕೆ ಕಾಲಿಟ್ಟ ‘ಮಿಲ್ಕಿ ಬ್ಯೂಟಿ’ ತಮನ್ನಾ

ಸುಮಾರು 18 ವರ್ಷಗಳಿಂದ‌ ಹಿಂದಿ, ತೆಲುಗು ಸೇರಿದಂತೆ ತಮಿಳು ಚಿತ್ರರಂಗದಲ್ಲಿ ತಮ್ಮದೇ ಅದೇ ಆದ ಛಾಪು ಮೂಡಿಸಿರುವ ತಮನ್ನಾ ಭಾಟಿಯಾ ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2015ರಲ್ಲಿ ತೆರೆಕಂಡ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಲಾವಣ್ಯ ತ್ರಿಪಾಠಿ

ಲಾವಣ್ಯ ತ್ರಿಪಾಠಿ ಇಂದು ತಮ್ಮ 33ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2012ರಲ್ಲಿ ತೆರೆಕಂಡ ಅಂದಾಲ ರಾಕ್ಷಸಿ ಎಂಬ ತೆಲುಗು ಚಿತ್ರದ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದರು. 2014 ರಲ್ಲಿ Read more…

ʻದೀರ್ಘ ಮತ್ತು ಆರೋಗ್ಯಕರ ಜೀವನ ನಿಮ್ಮದಾಗಲಿʼ : ʻಸೋನಿಯಾ ಗಾಂಧಿʼ ಹುಟ್ಟುಹಬ್ಬಕ್ಕೆ ಪ್ರಧಾನಿ ʻಮೋದಿʼ ಶುಭಾಶಯ

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ 77 ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಶುಭಾಶಯ ಕೋರಿದ್ದಾರೆ ಮತ್ತು ಅವರ ದೀರ್ಘ ಮತ್ತು ಆರೋಗ್ಯಕರ Read more…

BIG BREAKING: ಕೊಹ್ಲಿ ಭರ್ಜರಿ ಶತಕ, ಜಡೇಜಗೆ 5 ವಿಕೆಟ್: 243 ರನ್ ಗಳಿಂದ ದಕ್ಷಿಣ ಆಫ್ರಿಕಾ ಬಗ್ಗುಬಡಿದ ಭಾರತ

ಕೊಲ್ಕೊತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ರನ್ ಗಳಿಂದ ಮಣಿಸಿದ ಭಾರತ ಭರ್ಜರಿ ಜಯಗಳಿಸಿದೆ. ಟೂರ್ನಿಯಲ್ಲಿ ಸತತ 8 Read more…

BIG BREAKING: ಹುಟ್ಟುಹಬ್ಬದ ದಿನವೇ 49ನೇ ಶತಕ ಸಿಡಿಸಿ ಸಚಿನ್ ದಾಖಲೆ ಸರಿಗಟ್ಟಿದ ಕೊಹ್ಲಿ

ಕೊಲ್ಕೊತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ಭಾರತ ಪರ ವಿರಾಟ್ ಕೊಹ್ಲಿ ಆಕರ್ಷಕ ಶತಕ Read more…

‘ಈ ಜೀವನದ ಮೂಲಕ ನಾನು ನಿನ್ನನ್ನು ಪ್ರೀತಿಸುತ್ತೇನೆ’: ವಿರಾಟ್ ಕೊಹ್ಲಿ ಹುಟ್ಟುಹಬ್ಬಕ್ಕೆ ಅನುಷ್ಕಾ ಶರ್ಮಾ ವಿಶೇಷ ಸಂದೇಶ

ವಿರಾಟ್ ಕೊಹ್ಲಿ ಇಂದು ತಮ್ಮ 35 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಲಕ್ಷಾಂತರ ಅಭಿಮಾನಿಗಳು ಅವರ ವಿಶೇಷ ದಿನಕ್ಕಾಗಿ ಹುಟ್ಟುಹಬ್ಬದ ಶುಭಾಶಯಗಳನ್ನು ಕಳುಹಿಸುತ್ತಿದ್ದಾರೆ. ಅವರ ಜೀವನ ಸಂಗಾತಿ, ನಟಿ ಅನುಷ್ಕಾ Read more…

ಕೊಹ್ಲಿ ತಮ್ಮ ಹುಟ್ಟುಹಬ್ಬದಂದು ಆಡಿದ ಪಂದ್ಯಗಳಲ್ಲಿ ಭಾರತ ಎಂದಿಗೂ ಸೋತಿಲ್ಲ! ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಖಚಿತ ಎಂದ ಫ್ಯಾನ್ಸ್

ಕಲ್ಕತ್ತಾ : ನವೆಂಬರ್ 5. ಈ ದಿನಾಂಕವು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಬಹಳ ವಿಶೇಷವಾಗಿದೆ. ಇದಕ್ಕೆ ಕಾರಣ ವಿರಾಟ್ ಕೊಹ್ಲಿ. ನವೆಂಬರ್ 5ರಂದು ಅವರ ಹುಟ್ಟುಹಬ್ಬ. ಕೋಲ್ಕತಾದ ಈಡನ್ Read more…

ಇಂದು `ಕಿಂಗ್ ಕೊಹ್ಲಿ’ಗೆ ಹುಟ್ಟುಹಬ್ಬದ ಸಂಭ್ರಮ : ಇಲ್ಲಿದೆ `ವಿರಾಟ್’ ಕುರಿತು 5 ಇಂಟ್ರೆಸ್ಟಿಂಗ್ ವಿಷಯಗಳು| Virat Kohli

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ವಿಶ್ವದಾದ್ಯಂತ ಅನೇಕ ಹೆಸರುಗಳನ್ನು ಗಳಿಸಿದ್ದಾರೆ. ಕೆಲವರು ಅವರನ್ನು ರನ್ ಮೆಷಿನ್ ಎಂದು ಕರೆಯುತ್ತಾರೆ ಮತ್ತು ಕೆಲವರು ಅವರನ್ನು ಕಿಂಗ್ ಕೊಹ್ಲಿ Read more…

ಕೊಹ್ಲಿ ಹುಟ್ಟುಹಬ್ಬಕ್ಕೆ ಕೇಕ್ ಸಿದ್ದ – ಶತಕ ಸಿಡಿಸುವ ನಿರೀಕ್ಷೆಯಲ್ಲಿ ಅಭಿಮಾನಿಗಳು

ಟೀಂ ಇಂಡಿಯಾದ ಸ್ಟಾರ್‌ ಬ್ಯಾಟ್ಸ್ಮೆನ್‌, ಅದ್ಬುತ ಆಟಗಾರ, ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಮಿಂಚುತ್ತಿರುವ ವಿರಾಟ್‌ ಕೊಹ್ಲಿ ಹುಟ್ಟುಹಬ್ಬ ಹತ್ತಿರ ಬರ್ತಿದೆ. ನವೆಂಬರ್ 5 ರಂದು ವಿರಾಟ್ ಕೊಹ್ಲಿ ತಮ್ಮ Read more…

37ನೇ ವಸಂತಕ್ಕೆ ಕಾಲಿಟ್ಟ ಅದಿತಿ ರಾವ್

ಬಹುಭಾಷಾ ನಟಿ ಅದಿತಿ ರಾವ್ ಹೈದರಿ ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಸೆಲೆಬ್ರೇಟ್ ಮಾಡಿದ್ದಾರೆ. 2006ರಲ್ಲಿ ತೆರೆ ಕಂಡ ಮಲಯಾಳಂನ ‘ಪ್ರಜಾಪತಿ’ ಚಿತ್ರದ ಮೂಲಕ ತಮ್ಮ Read more…

32ನೇ ವಸಂತಕ್ಕೆ ಕಾಲಿಟ್ಟ ನಟಿ ಅಮಲಾ ಪೌಲ್

ತೆಲುಗು ತಮಿಳು ಹಾಗೂ ಮಲಯಾಳಂ ಚಿತ್ರರಂಗದ ಬೇಡಿಕೆಯ ನಟಿ ಅಮಲಾ ಪೌಲ್ ಇಂದು 32ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಕುಟುಂಬ ಹಾಗೂ ಸ್ನೇಹಿತರೊಂದಿಗೆ ಸರಳವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. Read more…

47 ನೇ ವಸಂತಕ್ಕೆ ಕಾಲಿಟ್ಟ ನಿರ್ದೇಶಕ ಪ್ರೇಮ್

ಖ್ಯಾತ ನಿರ್ದೇಶಕ ಪ್ರೇಮ್ ಇಂದು 47 ನೇ ವಸಂತಕ್ಕೆ ಕಾಲಿಟ್ಟಿದ್ದು ಕುಟುಂಬದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಲಿದ್ದಾರೆ. 2003ರಲ್ಲಿ ತೆರೆ ಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ʼಕರಿಯʼ ಚಿತ್ರಕ್ಕೆ Read more…

45ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ನಟಿ ಜ್ಯೋತಿಕಾ

ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ಖ್ಯಾತ ನಟಿ ಜ್ಯೋತಿಕಾ ತಮ್ಮ 45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1998ರಲ್ಲಿ ಪ್ರಿಯ ದರ್ಶನ್ ನಿರ್ದೇಶನದ ‘ಧೋಲಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಕೀರ್ತಿ ಸುರೇಶ್

ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದ ಬೇಡಿಕೆಯ ನಟಿ ಕೀರ್ತಿ ಸುರೇಶ್ ಇಂದು ತಮ್ಮ 31ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2000 ರಲ್ಲಿ ತೆರೆಕಂಡ ಮಲಯಾಳಂನ ‘ಪೈಲಟ್ಸ್’ ಚಿತ್ರದಲ್ಲಿ Read more…

42ನೇ ವಸಂತಕ್ಕೆ ಕಾಲಿಟ್ಟ ‘ಆ ದಿನಗಳು’ ಖ್ಯಾತಿಯ ನಟಿ ಅರ್ಚನಾ ಶಾಸ್ತ್ರಿ

ಬಹುಭಾಷಾ ನಟಿ ಅರ್ಚನಾ ಶಾಸ್ತ್ರಿ ಇಂದು ತಮ್ಮ 42ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2004ರಲ್ಲಿ ತೆರೆಕಂಡ ತೆಲುಗಿನ ತಪನ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಅರ್ಚನಾ ಶಾಸ್ತ್ರಿ Read more…

40ನೇ ವಸಂತಕ್ಕೆ ಕಾಲಿಟ್ಟ ನಟಿ ಪೂಜಾ ಗಾಂಧಿ

ನಟಿ ಪೂಜಾ ಗಾಂಧಿ ಇಂದು ತಮ್ಮ 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2001ರಲ್ಲಿ ತೆರೆಕಂಡ ‘ಖತ್ರೋನ್ ಕೆ ಖಿಲಾಡಿ‘ ಎಂಬ ಹಿಂದಿ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ Read more…

ಮಗಳ ಹುಟ್ಟುಹಬ್ಬಕ್ಕೆ ತಂದೆಯಿಂದ ಸಿಕ್ಕಿದ್ದು ಕೊಳಕು ನೀರಿನ ಬಾಟಲಿ; ಇದರಲ್ಲಿದೆ ಜೀವನ ಪಾಠ

ಜನ್ಮ ದಿನವನ್ನು ಆಚರಿಸಿಕೊಳ್ಳುವವರು ವಿಶೇಷವಾಗಿ ಎದುರು ನೋಡುವುದು ತಮ್ಮ ಪ್ರೀತಿ ಪಾತ್ರರಿಂದ ಸಿಗುವ ಉಡುಗೊರೆಗಳನ್ನು. ಅವರು ನೀಡುವ ಉಡುಗೊರೆಗಳ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದು ಅವುಗಳನ್ನು ತಮ್ಮ ಬಳಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಷೇಕ್ ಅಂಬರೀಶ್

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಇಂದು 30ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಕುಟುಂಬ ಹಾಗೂ ಸ್ನೇಹಿತರೊಂದಿಗೆ ಗ್ರಾಂಡ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ‌ 2019ರಲ್ಲಿ ತೆರೆ Read more…

33 ನೇ ವಸಂತಕ್ಕೆ ಕಾಲಿಟ್ಟ ನಟಿ ಶ್ರದ್ಧಾ ಶ್ರೀನಾಥ್

ಬಹುಭಾಷಾ ನಟಿ ಶ್ರದ್ಧಾ ಶ್ರೀನಾಥ್ ಇಂದು 33ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಸೆಲಿಬ್ರೇಟ್ ಮಾಡಿದ್ದಾರೆ. 2015 ರಲ್ಲಿ ತೆರೆಕಂಡ ಮಲಯಾಳಂ ‘ಕೊಹಿನೂರ್’ ಚಿತ್ರದ ಮೂಲಕ ತಮ್ಮ Read more…

30ನೇ ವಸಂತಕ್ಕೆ ಕಾಲಿಟ್ಟ ಶಾಲಿನಿ ಪಾಂಡೆ

ತೆಲುಗು ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ಶಾಲಿನಿ ಪಾಂಡೆ ಇಂದು 30ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿಮಾ ಕಲಾವಿದರಿಂದ ಸಾಮಾಜಿಕ ಜಾಲತಾಣದಲ್ಲಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಕೃತಿ ಶೆಟ್ಟಿ

ದಕ್ಷಿಣ ಭಾರತದ ಬೇಡಿಕೆಯ ನಟಿ ಕೃತಿ ಶೆಟ್ಟಿ ಇಂದು 20ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಆಚರಿಸಿದ್ದಾರೆ. ಫೋಟೋಶೂಟ್ ಮಾಡಿಸುವ ಮೂಲಕ ತಮ್ಮ  ಫೋಟೋಗಳನ್ನು instagram ನಲ್ಲಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಡೈನಮಿಕ್ ಹೀರೋ ದೇವರಾಜ್

ಕನ್ನಡ ಸೇರಿದಂತೆ ತೆಲುಗು ಹಾಗು ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ಖ್ಯಾತ ಹಿರಿಯ ನಟ ದೇವರಾಜ್ ಇಂದು ತಮ್ಮ 70ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1985ರಲ್ಲಿ ತೆರೆಕಂಡ ‘ತ್ರಿಶೂಲ’ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...