alex Certify ಹುಟ್ಟು ಹಬ್ಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

36ನೇ ವಸಂತಕ್ಕೆ ಕಾಲಿಟ್ಟ ‘ಅಧ್ಯಕ್ಷ’ ನಾಯಕಿ ಹೆಬಾ ಪಟೇಲ್

ಕನ್ನಡ ತೆಲುಗು ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ನಟಿ ಹೆಬಾ ಪಟೇಲ್ ಇಂದು ತಮ್ಮ 36ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2014ರಲ್ಲಿ ತೆರೆಕಂಡ ಶರಣ್ ನಟನೆಯ ‘ಅಧ್ಯಕ್ಷ’ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಮಾಳವಿಕಾ ನಾಯರ್

ತೆಲುಗು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟಿ ಮಾಳವಿಕಾ ನಾಯರ್ ಇಂದು ತಮ್ಮ 30ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2012ರಲ್ಲಿ ತೆರೆಕಂಡ ‘ಉಸ್ತಾದ್ ಹೋಟೆಲ್’ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಕೇತಿಕ ಶರ್ಮ

ಟಾಲಿವುಡ್ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ನಟಿ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2021 ರಲ್ಲಿ ತೆರೆ ಕಂಡ ಅನಿಲ್ ಪಡೋರಿ ನಿರ್ದೇಶನದ ‘ರೋಮ್ಯಾಂಟಿಕ್’ ಚಿತ್ರದ ಮೂಲಕ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಲಾವಣ್ಯ ತ್ರಿಪಾಠಿ

ತೆಲುಗು ಹಾಗು ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ  ಚಾಪು ಮೂಡಿಸಿರುವ ನಟಿ  ಲಾವಣ್ಯ ತ್ರಿಪಾಠಿ 34ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2012ರಲ್ಲಿ ತೆರೆ ಕಂಡ ‘ಆಂದಾಲಾ ರಾಕ್ಷಸಿ’  ಎಂಬ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಇಂದು ತಮ್ಮ 43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2000ದ ಇಸವಿಯಲ್ಲಿ ಭಾರತ ಮತ್ತು ಕೀನ್ಯಾ ನಡುವಣ ನಡೆದ ಏಕದಿನ ಪಂದ್ಯದ Read more…

28ನೇ ವಸಂತಕ್ಕೆ ಕಾಲಿಟ್ಟ ನಟಿ ರುಕ್ಮಿಣಿ ವಸಂತ್

‘ಸಪ್ತ ಸಾಗರದಾಚೆ ಎಲ್ಲೋ’ ಖ್ಯಾತಿಯ ನಟಿ ರುಕ್ಮಿಣಿ ವಸಂತ್ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2019 ರಲ್ಲಿ ತೆರೆಕಂಡ ಎಂ.ಜಿ. ಶ್ರೀನಿವಾಸ್ ನಿರ್ದೇಶನದ ‘ಬೀರ್ಬಲ್ ಟ್ರೈಲಾಜಿ ಕೇಸ್ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಶಾನ್ವಿ ಶ್ರೀವಾತ್ಸವ

ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ನಟಿ ಶಾನ್ವಿ ಶ್ರೀವಾತ್ಸವ ಇಂದು 31ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಕುಟುಂಬದೊಂದಿಗೆ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. 2012ರಲ್ಲಿ Read more…

30 ನೇ ವಸಂತಕ್ಕೆ ಕಾಲಿಟ್ಟ ಕ್ರಿಕೆಟಿಗ ಶ್ರೇಯಸ್ ಅಯ್ಯರ್

ಸ್ಟೈಲಿಶ್ ಬ್ಯಾಟರ್ ವಿನ್ನಿಂಗ್ ಕ್ಯಾಪ್ಟನ್ ಎಂದೇ ಕರೆಸಿಕೊಳ್ಳುವ ಭಾರತದ ಯುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಇಂದು ತಮ್ಮ 30ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶ್ರೇಯಸ್ ಅಯ್ಯರ್ ಇದುವರೆಗೂ 62 ಏಕದಿನ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ನಾಗಚೈತನ್ಯ

ಟಾಲಿವುಡ್ ನ ಖ್ಯಾತ ನಟ ನಾಗಚೈತನ್ಯ ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯದಿಂದ ಶುಭಾಶಯಗಳು ಮಹಾಪೂರವೇ ಹರಿದು ಬಂದಿದೆ. 2009ರಲ್ಲಿ ತೆರೆಕಂಡ ವಾಸುವರ್ಮ ನಿರ್ದೇಶನದ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಅಲ್ಲು ಅರ್ಜುನ್ ಪುತ್ರಿ ಅರ್ಹಾ; instagram ನಲ್ಲಿ ವಿಶ್ ಮಾಡಿದ ʼಸ್ಟೈಲಿಶ್ ಸ್ಟಾರ್ʼ

ಖ್ಯಾತ ನಟ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರ ಪುತ್ರಿ ಅರ್ಹಾ ಇಂದು ಎಂಟನೇ ವಸಂತಕ್ಕೆ ಕಾಲಿಟ್ಟಿದ್ದು, ಸಾಮಾಜಿಕ ಜಾಲತಾಣದಲ್ಲಿ  ಅಲ್ಲು ಅರ್ಜುನ್ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್

ಭಾರತದ ಖ್ಯಾತ ಸಂಗೀತ ನಿರ್ದೇಶಕ ‘ಕಾಂತಾರ’ ಖ್ಯಾತಿಯ ಅಜನೀಶ್ ಲೋಕನಾಥ್ ಇಂದು ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2009ರಲ್ಲಿ ತೆರೆ ಕಂಡ ಮಂಜು ಸ್ವರಾಜ್ ನಿರ್ದೇಶನದ ‘ಶಶಿರ’ ಚಿತ್ರಕ್ಕೆ Read more…

29ನೇ ವಸಂತಕ್ಕೆ ಕಾಲಿಟ್ಟ ನಟಿ ಪ್ರಿಯಾಂಕ ಮೋಹನ್

ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು  ಮೂಡಿಸಿರುವ   ಬೆಂಗಳೂರಿನ  ಬೆಡಗಿ ಪ್ರಿಯಾಂಕ ಮೋಹನ್ ಇಂದು ತಮ್ಮ 29ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2019ರಲ್ಲಿ ತೆರೆಕಂಡ ಗಿರೀಶ್ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ರಣಬೀರ್ ಕಪೂರ್

ಬಾಲಿವುಡ್ ನ ಖ್ಯಾತ ನಟ ರಣಬೀರ್ ಕಪೂರ್ ಇಂದು ತಮ್ಮ 42ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1999ರಲ್ಲಿ ತೆರೆಕಂಡ ರಿಷಿ ಕಪೂರ್ ನಿರ್ದೇಶನದ ‘ಆ ಅಬ್ ಲೌಟ್ ಚಲೆನ್’ ಚಿತ್ರದಲ್ಲಿ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಕೃಷಿ ತಾಪಂಡ

ನಟಿ ಕೃಷಿ ತಾಪಂಡ ಇಂದು ತಮ್ಮ 35 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2016ರಲ್ಲಿ ತೆರೆಕಂಡ ಅನೀಶ್ ತೇಜೇಶ್ವರ್ ನಟನೆಯ ‘ಅಕಿರಾ’ ದಲ್ಲಿ ಅಭಿನಯಿಸುವ ಮೂಲಕ  ಸ್ಯಾಂಡಲ್ ವುಡ್ ಗೆ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಸಾನ್ಯಾ ಅಯ್ಯರ್

ನಟಿ ಸಾನ್ಯಾ ಅಯ್ಯರ್ ಇಂದು ತಮ್ಮ 26ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪುಟ್ಟಗೌರಿ’ ಮದುವೆ ಧಾರವಾಹಿಯ ಮೂಲಕ  ಕಿರುತೆರೆಗೆ ಎಂಟ್ರಿ ಕೊಟ್ಟ ಸಾನ್ಯಾ ಅಯ್ಯರ್ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ನ ಖ್ಯಾತ ನಟಿ ಕರೀನಾ ಕಪೂರ್

ಬಾಲಿವುಡ್ ನ  ಬೇಡಿಕೆಯ ನಟಿ ಕರೀನಾ ಕಪೂರ್ ಇಂದು 44ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟು ಹಬ್ಬವನ್ನು ಕುಟುಂಬದೊಂದಿಗೆ ಸರಳವಾಗಿ ಆಚರಿಸಿದ್ದಾರೆ. 2000 ರಲ್ಲಿ ತೆರೆ ಕಂಡ ಅಭಿಷೇಕ್ Read more…

21ನೇ ವಸಂತಕ್ಕೆ ಕಾಲಿಟ್ಟ ನಟಿ ಕೃತಿ ಶೆಟ್ಟಿ

ತೆಲುಗು ಹಾಗು ತಮಿಳು ಚಿತ್ರರಂಗದ ಬಹು ಬೇಡಿಕೆಯ ನಟಿ ಇಂದು ತಮ್ಮ 21ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2019ರಲ್ಲಿ ತೆರೆ ಕಂಡ ಹೃತಿಕ್ ರೋಷನ್ ನಟನೆಯ ‘ಸೂಪರ್ 30’ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್ವುಡ್ ನ ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್

ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಮೆಲೋಡಿ ಹಾಡುಗಳಿಗೆ ಧ್ವನಿ ನೀಡುವ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿರುವ ಯುವ ಗಾಯಕಿ ಐಶ್ವರ್ಯ ರಂಗರಾಜನ್  ಇಂದು ತಮ್ಮ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಕನ್ನಡಿಗ ಮನೀಶ್ ಪಾಂಡೆ

ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಹೆಸರುವಾಸಿಯಾಗಿರುವ ಕನ್ನಡಿಗ ಮನೀಶ್ ಪಾಂಡೆ ಇಂದು ತಮ್ಮ 35ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಪಾರ  ಅನುಭವವಿದ್ದರೂ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹೆಚ್ಚಿನ ಅವಕಾಶ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಮಹಿಳಾ ಕ್ರಿಕೆಟ್ ಆಟಗಾರ್ತಿ ಜೆಮಿಮಾ ರೋಡ್ರಿಗಸ್

ಭಾರತ ಮಹಿಳಾ ಕ್ರಿಕೆಟ್ ತಂಡದಲ್ಲಿ ತಮ್ಮ ಉತ್ತಮ ಫೀಲ್ಡಿಂಗ್ ಹಾಗೂ ಬ್ಯಾಟಿಂಗ್ನಿಂದಲೇ ಹೆಸರುವಾಸಿಯಾಗಿರುವ ಜೆಮಿಮಾ ರೋಡ್ರಿಗಸ್ ಇಂದು 24ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2018 ಫೆಬ್ರವರಿ 13ರಂದು ನಡೆದ ಭಾರತ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಇಶಾಂತ್ ಶರ್ಮಾ

ಭಾರತದ ಎತ್ತರ ನಿಲುವಿನ ವೇಗದ ಬೌಲರ್ ಇಶಾಂತ್ ಶರ್ಮಾ ಇಂದು ತಮ್ಮ 36ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಇಶಾಂತ್ ಶರ್ಮಾ 2007 ಮೇ  25 ರಂದು ನಡೆದ ಭಾರತ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಟಾಲಿವುಡ್ ನ ಹಿರಿಯ ನಟ ನಾಗಾರ್ಜುನ

ಟಾಲಿವುಡ್ ನ ಹಿರಿಯ ನಟ ನಾಗಾರ್ಜುನ ಇಂದು 65ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಮತ್ತು ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ 1986ರಲ್ಲಿ ತೆರೆ ಕಂಡ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಖ್ಯಾತ ಕ್ರಿಕೆಟಿಗ ಲಸಿತ್ ಮಾಲಿಂಗ

ಶ್ರೀಲಂಕಾದ ಬೌಲರ್ ಗಳಲ್ಲಿ ಮುತ್ತಯ್ಯ ಮುರಳೀಧರನ್ ಬಿಟ್ಟರೆ ಮೊದಲು ನೆನಪಾಗುವುದೇ ವೇಗದ ಬೌಲರ್ ಲಸಿತ್ ಮಾಲಿಂಗ, ತಮ್ಮ ವಿಭಿನ್ನ ಶೈಲಿಯ ಬೌಲಿಂಗ್ ನಿಂದಲೇ ಬ್ಯಾಟ್ಸ್ಮನ್ಗಳಿಗೆ ಕಾಟ ನೀಡುತ್ತಿದ್ದ ಈ Read more…

ಪ್ರಭಾಸ್ ಹುಟ್ಟು ಹಬ್ಬಕ್ಕೆ ಮರು ಬಿಡುಗಡೆಯಾಗಲಿದೆ ‘ಈಶ್ವರ್’

ಡಾರ್ಲಿಂಗ್ ಪ್ರಭಾಸ್ ಅಕ್ಟೋಬರ್ 23 ರಂದು 45ನೇ ವಸಂತಕ್ಕೆ ಕಾಲಿಡಲಿದ್ದು, ಅವರ ಅಭಿಮಾನಿಗಳು ಹುಟ್ಟು ಹಬ್ಬವನ್ನು ವಿವಿಧ ರೀತಿಯಲ್ಲಿ ಆಚರಿಸಲು ಸಜ್ಜಾಗಿದ್ದಾರೆ. ಇದರ ಬೆನ್ನಲ್ಲೇ ಪ್ರಭಾಸ್ ನಟನೆಯ ‘ಈಶ್ವರ್’ Read more…

50ನೇ ವಸಂತಕ್ಕೆ ಕಾಲಿಟ್ಟ ನಟ ಕಿಶೋರ್

ಕನ್ನಡ ಸೇರಿದಂತೆ ತೆಲುಗು, ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಖಳನಾಯಕ ಹಾಗೂ ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಜನಪ್ರಿಯತೆ ಹೊಂದಿರುವ ಪ್ರತಿಭಾವಂತ ನಟ ಕಿಶೋರ್ ಇಂದು ತಮ್ಮ Read more…

50ನೇ ವಸಂತಕ್ಕೆ ಕಾಲಿಟ್ಟ ನಟಿ ಕಾಜೋಲ್

ಬಾಲಿವುಡ್ ನ ಖ್ಯಾತ ನಟಿ ಕಾಜೋಲ್ ಇಂದು 50ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. 1992ರಲ್ಲಿ ತೆರೆ ಕಂಡ Read more…

28ನೇ ವಸಂತಕ್ಕೆ ಕಾಲಿಟ್ಟ ನಟಿ ಆಶಿಕಾ ರಂಗನಾಥ್

ಕನ್ನಡ ಹಾಗು ತೆಲುಗು ಚಿತ್ರರಂಗದ ಜನಪ್ರಿಯ ನಟಿ ಆಶಿಕಾ ರಂಗನಾಥ್ ಇಂದು 28ನೇ ವಸಂತಕ್ಕೆ ಕಾಲಿಟ್ಟಿದ್ದು ತಮ್ಮ ಗೆಳತಿಯರೊಂದಿಗೆ ಹುಟ್ಟು ಹಬ್ಬವನ್ನು ಸರಳವಾಗಿ ಸೆಲೆಬ್ರೇಟ್ ಮಾಡಿದ್ದಾರೆ. 2016ರಲ್ಲಿ ತೆರೆ Read more…

37ನೇ ವಸಂತಕ್ಕೆ ಕಾಲಿಟ್ಟ ನಟಿ ತಾಪ್ಸಿ ಪನ್ನು

ತೆಲುಗು ತಮಿಳು ಹಾಗೂ ಹಿಂದಿ ಚಿತ್ರರಂಗದ ಬಹುಬೇಡಿಕೆಯ ನಟಿ ತಾಪ್ಸಿ ಪನ್ನು ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಕುಟುಂಬದೊಂದಿಗೆ  ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. 2010ರಲ್ಲಿ ತೆರೆಕಂಡ ಮ್ಯೂಸಿಕಲ್ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಕಿಯಾರ ಅಡ್ವಾಣಿ

ತೆಲುಗು ಹಾಗೂ ಹಿಂದಿ ಚಿತ್ರರಂಗದ ಬಹು ಬೇಡಿಕೆಯ ನಟಿ ಕಿಯಾರ ಅಡ್ವಾಣಿ ಇಂದು ತಮ್ಮ 33ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2014ರಲ್ಲಿ ತೆರೆಕಂಡ ಕಬೀರ್ ಸದಾನಂದ್ ನಿರ್ದೇಶನದ ಕಾಮಿಡಿ ಡ್ರಾಮಾ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಹಿರಿಯ ನಟ ಅಭಿಜಿತ್

ನಾಯಕ ನಟನಾಗಿ ಹಾಗೂ ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಹಿರಿಯ ನಟ ಅಭಿಜಿತ್  ಇಂದು ತಮ್ಮ 62ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...