alex Certify ಹುಬ್ಬಳ್ಳಿ-ಧಾರವಾಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಹುಬ್ಬಳ್ಳಿ –ಧಾರವಾಡ, ಬೀದರ್ ಬಂದ್ ಹಿನ್ನಲೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಬೀದರ್ ತಾಲೂಕು, Read more…

BIG NEWS: ಹುಬ್ಬಳ್ಳಿ-ಧಾರವಾಡ ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಕಾನೂನು ಹಾಗೂ ಸುವ್ಯವಸ್ಥೆ ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೆಶ ಹೊರಡಿಸಿದೆ. ಕುಶಾಲ್ ಚೌಕ್ಸೆ 2018ರ ಬ್ಯಾಚಿನ ಕರ್ನಾಟಕ Read more…

ಕ್ರಿಕೆಟ್ ಬೆಟ್ಟಿಂಗ್; 42 ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ: ವಿಶ್ವಕಪ್ ಕ್ರೇಜ್ ಜೋರಾಗಿರುವಾಗಲೇ ಇನ್ನೊಂದೆಡೆ ಕ್ರಿಕೆಟ್ ಬೆಟ್ಟಿಂಗ್ ಭರಾಟೆಯೂ ಹೆಚ್ಚಾಗಿದೆ. ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 42 ಆರೋಪಿಗಳನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಕಳೆದ 15 ದಿನಗಳಿಂದ Read more…

ಹುಬ್ಬಳ್ಳಿ-ಧಾರವಾಡ ನಡುವೆ ಲಘು ರೈಲು ಸಂಚಾರ; ದೇಶದಲ್ಲೇ ಮೊದಲ ಯೋಜನೆ ಶೀಘ್ರದಲ್ಲೇ ಆರಂಭ

ಹುಬ್ಬಳ್ಳಿ: ಹುಬಳ್ಳಿ ಧಾರವಾಡ ಅವಳಿ ನಗರಗಳ ನಡುವೆ ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚುತ್ತಿದ್ದು, ಜನರ ಓಡಾಟವೂ ಹೆಚ್ಚಾಗುತ್ತಿದೆ. ಈ ಸಮಸ್ಯೆ ನೀಗಿಸಲು ಸರ್ಕಾರ ಹೊಸ ಯೋಜನೆ ಜಾರಿಗೆ Read more…

BIG NEWS: ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಈ ಬಾರಿ ಕಾಂಗ್ರೆಸ್ ಬಾವುಟ ಹಾರಲಿದೆ; ಸಚಿವ ಸಂತೋಷ್ ಲಾಡ್ ವಿಶ್ವಾಸ

ಹುಬ್ಬಳ್ಳಿ: ಈ ಬಾರಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಬಾವುಟ ಹಾರಲಿದೆ. ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. Read more…

BIG NEWS: ಹುಬ್ಬಳ್ಳಿ-ಧಾರವಾಡ ಪಾಲಿಕೆ ಗದ್ದುಗೆ ಹಿಡಿಯಲು ಕೈ ನಾಯಕರಿಗೆ ಹೈಕಮಾಂಡ್ ಟಾಸ್ಕ್; ಸಚಿವ ಸಂತೋಷ್ ಲಾಡ್ ನೇತೃತದಲ್ಲಿ ಸರಣಿ ಸಭೆ

ಹುಬ್ಬಳ್ಳಿ: ಜೂನ್ 20ರಂದು ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ರಣತಂತ್ರ ರೂಪಿಸಿದೆ. ಈಗಾಗಲೇ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯಲು ತಂತ್ರ ಹೆಣೆದಿರುವ Read more…

BIG NEWS: ಜಗದೀಶ್ ಶೆಟ್ಟರ್ ಗೆ ಬಿಗ್ ಶಾಕ್; ಮಾಜಿ ಮೇಯರ್ ಪ್ರಕಾಶ್ ಕ್ಯಾರಕಟ್ಟಿ ಬಿಜೆಪಿ ಸೇರ್ಪಡೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ನಾಯಕರು ರಣತಂತ್ರ ರೂಪಿಸಿದ್ದು, ಕಾಂಗ್ರೆಸ್ ನಾಯಕರನ್ನು ಬಿಜೆಪಿಯತ್ತ ಸೆಳೆಯುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ Read more…

BIG NEWS: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೇರಿ 12 ಕ್ಷೇತ್ರಗಳಿಗೆ ಇಂದೇ ಬಿಜೆಪಿ ಅಭ್ಯರ್ಥಿಗಳ ಪ್ರಕಟ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ಸೇರಿದಂತೆ ಬಾಕಿ ಉಳಿದ 12 ಕ್ಷೇತ್ರಗಳಿಗೆ ಇಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಕೇಂದ್ರ ಸಚಿವ Read more…

BIG NEWS: PayCM ಬಳಿಕ ಇದೀಗ PayMayor ಅಭಿಯಾನ; ಮಹಾನಗರ ಪಾಲಿಕೆ ಮೇಯರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಪೇಸಿಎಂ ಅಭಿಯಾನ ನಡೆಸಿದ್ದ ಬೆನ್ನಲ್ಲೇ ಇದೀಗ ಹುಬ್ಬಳ್ಳಿ ಮಹಾನಗರ ಪಾಲಿಕೆಯಲ್ಲಿ ಪೇಮೇಯರ್ ಅಭಿಯಾನ ಆರಂಭವಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ Read more…

BIG NEWS: ರಾಜ್ಯಕ್ಕೂ ವ್ಯಾಪಿಸಿದ ‘ಅಗ್ನಿಪಥ್’ ಕಿಡಿ; ಸೇನಾಕಾಂಕ್ಷಿ ಯುವಕರಿಂದ ಭುಗಿಲೆದ್ದ ಪ್ರತಿಭಟನೆ; ಧಾರವಾಡದಲ್ಲಿ ಲಾಠಿ ಪ್ರಹಾರ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಸೇನಾ ನೇಮಕಾತಿ ‘ಅಗ್ನಿಪಥ್’ ಯೋಜನೆ ವಿರುದ್ಧ ದೇಶಾದ್ಯಂತ ಯುವಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಹಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ನಡುವೆ ಅಗ್ನಿಪಥ್ ಯೋಜನೆ ಕಿಚ್ಚು Read more…

BIG NEWS: ಮುಂದುವರೆದ ಹಿಜಾಬ್ ಸಂಘರ್ಷ; ವಿಜಯಪುರ, ಹುಬ್ಬಳ್ಳಿ-ಧಾರವಾಡದಲ್ಲಿ 144 ಸೆಕ್ಷನ್ ಜಾರಿ

ವಿಜಯಪುರ: ಹೈಕೋರ್ಟ್ ಮಧ್ಯಂತರ ಆದೇಶದ ನಡುವೆಯೂ ರಾಜ್ಯದ ಕೆಲ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ವಿವಾದ ಮುಂದುವರೆದಿದೆ. ವಿಜಯಪುರ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ತೆರಳುವುದಾಗಿ ಪಟ್ಟು ಹಿಡಿದಿದ್ದಾರೆ. Read more…

BIG NEWS: ಹು-ಧಾ, ಕಲಬುರಗಿ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್

ಹುಬ್ಬಳ್ಳಿ-ಧಾರವಾಡ, ಕಲಬುರಗಿ ಹಾಗೂ ಬೆಳಗಾಗಿ ಮಹಾನಗರ ಪಾಲಿಕೆಗೆ ಚುನಾವಣಾ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್​ 3ರಂದು ಚುನಾವಣೆ ನಡೆಯಲಿದ್ದು ಸೆಪ್ಟೆಂಬರ್​ 6ನೇ ತಾರೀಖಿನಂದು ಫಲಿತಾಂಶ ಘೋಷಣೆಯಾಗಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...