alex Certify ಹುಬ್ಬಳ್ಳಿ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟಯರ್ ಸ್ಫೋಟ; ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಪ್ರಯಾಣಿಕರ ಬಸ್

ಹುಬ್ಬಳ್ಳಿ: ಟೈಯರ್ ಸ್ಫೋಟಗೊಂಡ ಪರಿಣಾಮ ಪ್ರಯಾಣಿಕರ ಬಸ್ ವೊಂದು ನಡುರಸ್ತೆಯಲ್ಲಿಯೇ ಧಗಧಗನೇ ಹೊತ್ತಿ ಉರಿದ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ. ಮುಂಬೈನಿಂದ ಮಂಗಳೂರಿಗೆ ಹೊರಟಿದ್ದ ರೇಷ್ಮಾ ಟ್ರಾವೆಲ್ಸ್ ಗೆ Read more…

BIG NEWS: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ವಿರುದ್ಧ ತೀವ್ರಗೊಂಡ ಪ್ರತಿಭಟನೆ; ಪ್ರಮೋದ್ ಮುತಾಲಿಕ್ ಪೊಲೀಸರ ವಶಕ್ಕೆ

ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಪಾಲಿಕೆ ಅನುಮತಿ ನೀಡಿದ್ದು ತಪ್ಪು. ಯಾವ ಕಾರಣಕ್ಕೂ ಟಿಪ್ಪು ಜಯಂತಿ ಆಚರಿಸಲು ನಾವು ಬಿಡುವುದಿಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ Read more…

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ನಡೆಯಲಿದೆ ಟಿಪ್ಪು ಜಯಂತಿ…..!

ಧಾರವಾಡ- ಹು-ಧಾ ಪಾಲಿಕೆಗೆ ದೊಡ್ಡ ತಲೆನೋವಾಗಿದ್ದ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ವಿಚಾರ ಇದೀಗ ಒಂದು ಹಂತಕ್ಕೆ ಬಂದು ನಿಂತಿದೆ.‌ ಹೌದು, ಟಿಪ್ಪು ಸೇರಿ ಎಲ್ಲ ಜಯಂತಿಗೂ ಷರತ್ತು Read more…

BIG NEWS: ಕಾಂಗ್ರೆಸ್ ಕುಮ್ಮಕ್ಕಿನಿಂದ ಟಿಪ್ಪು ಜಯಂತಿಗೆ ಅವಕಾಶ; ಸಂಘರ್ಷವಾಗಲಿದೆ ಹುಷಾರ್ ಎಂದು ಎಚ್ಚರಿಸಿದ ಮುತಾಲಿಕ್

ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಮಾಡಿಕೊಟ್ಟಿರುವ ಕ್ರಮವನ್ನು ಖಂಡಿಸಿರುವ ಶ್ರೀರಾಮಸೇನೆ ಮುಖಸ್ಥ ಪ್ರಮೋದ್ ಮುತಾಲಿಕ್, ಇದು ಸಂಘರ್ಷಕ್ಕೆ ದಾರಿ ಮಾಡಿಕೊಡಲಿದೆ ಎಂದು ಎಚ್ಚರಿಸಿದ್ದಾರೆ. ಈದ್ಗಾ Read more…

ಆಕಾಶ ಬುಟ್ಟಿಯಿಂದಾದ ಅವಾಂತರ; ಮನೆಗೆ ಬೆಂಕಿ

ಹುಬ್ಬಳ್ಳಿ: ದೀಪಾವಳಿ ಸಮಯದಲ್ಲಿ ಆಕಾಶ ದೀಪ, ಆಕಾಶ ಬುಟ್ಟಿ ಬಳಸೋದು ಕಾಮನ್. ಆದರೆ ಈ ದೀಪವೇ ಮನೆ ಸುಡುತ್ತೆ ಅಂದರೆ ಹೇಗೆ..? ಯಾರದ್ದೋ ಆಕಾಶ ದೀಪ ಮತ್ತೊಬ್ಬರ ಮನೆ Read more…

ಒಮ್ಮೆ ಚಾರ್ಜ್ ಮಾಡಿದರೆ 150 ಕಿಲೋ ಮೀಟರ್ ಓಡುತ್ತೆ ಈ ಕಾರ್….!

ಪೆಟ್ರೋಲ್ – ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಬಹುತೇಕರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಇದರ ಮಧ್ಯೆ ಹುಬ್ಬಳ್ಳಿ ಮೂಲದ ಸ್ಟಾರ್ಟ್ ಅಪ್ ಕಂಪನಿಯೊಂದು ತಯಾರಿಸಿರುವ ವಿದ್ಯುತ್ ಚಾಲಿತ Read more…

ಪತಿ ಅಂತಿಮ ಯಾತ್ರೆ ನಡೆಯುತ್ತಿದ್ದಾಗಲೇ ಇಹಲೋಕ ತ್ಯಜಿಸಿದ ಪತ್ನಿ…!

ಪತಿ ಅಂತಿಮ ಯಾತ್ರೆ ನಡೆಯುತ್ತಿರುವ ಸಂದರ್ಭದಲ್ಲೇ ಪತ್ನಿ ಸಹ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 91 ವರ್ಷದ ಶಿವಪುತ್ರಪ್ಪ ನೆಲಗುಡ್ಡ ಎಂಬವರು ನವಂಬರ್ Read more…

ಪಾಲಿಕೆ ‘ಮೇಯರ್’ ಗೌನ್ ಧರಿಸುವ ಕುರಿತಂತೆ ನಗರಾಭಿವೃದ್ಧಿ ಇಲಾಖೆಯಿಂದ ಮಹತ್ವದ ಸ್ಪಷ್ಟನೆ

ಮಹಾನಗರ ಪಾಲಿಕೆಗಳ ಮೇಯರ್ ಗಳು ಗೌನ್ ಧರಿಸುವುದು ಇವರಿಗೆ ಒಂದು ಪದ್ಧತಿಯಾಗಿ ನಡೆದುಕೊಂಡು ಬಂದಿತ್ತು. ಆದರೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಮಾಸಿಕ Read more…

ಗುಹಾ ದೇಗುಲಗಳ ಸೊಬಗು ಸವಿಯಲು ಬನ್ನಿ ʼಬಾದಾಮಿʼಗೆ

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿರುವ ಗುಹಾಲಯಗಳನ್ನು ಅಜಂತಾ ಗುಹಾಲಯಗಳಿಗೆ ಹೋಲಿಸಲಾಗುತ್ತದೆ. ವಿಶ್ವವಿಖ್ಯಾತವಾದ ಬಾದಾಮಿ ಗುಹಾ ದೇವಾಲಯವಾಗಿದ್ದು ಹಿಂದೂ, ಜೈನ ಮತ್ತು ಬೌದ್ಧ ಗುಹಾ ದೇಗುಲಗಳಿವೆ. ಬಾದಾಮಿ, ಹಿಂದೆ ಚಾಲುಕ್ಯ ರಾಜವಂಶದ Read more…

ಲಾಡ್ಜ್ ನಲ್ಲೇ ಲಾಕ್ ಆದ ಖದೀಮರು: ಖೋಟಾ ನೋಟು ಚಲಾವಣೆ ಮಾಡ್ತಿದ್ದ ಪತ್ರಕರ್ತ ಸೇರಿ ನಾಲ್ವರು ಅರೆಸ್ಟ್

ಹುಬ್ಬಳ್ಳಿ: ಲಾಡ್ಜ್ ನಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದವರು ಲಾಕ್ ಆಗಿದ್ದಾರೆ. ಹುಬ್ಬಳ್ಳಿ ಉಪನಗರ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಗುರುರಾಜ, ಕಲ್ಲಯ್ಯ ಪಟ್ಟದಮಠ, ಶಿವಾನಂದ ಕಾರಜೋಳ, ಪತ್ರಕರ್ತ Read more…

ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಇನ್ನಿಲ್ಲ

ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳಿದಿದ್ದಾರೆ. ಎಸ್.ಎಂ. ಕೃಷ್ಣ ಸರ್ಕಾರದಲ್ಲಿ Read more…

ವಿಜಯದಶಮಿಯಂದೇ ಘೋರ ಕೃತ್ಯ: ತಮ್ಮನಿಗೆ ಚಾಕುವಿನಿಂದ ಇರಿದ ಅಣ್ಣ

ಹುಬ್ಬಳ್ಳಿ: ಚಿನ್ನಾಭರಣ, ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸೋದರರ ನಡುವೆ ಗಲಾಟೆ ನಡೆದು ಅಣ್ಣನೇ ತಮ್ಮನಿಗೆ ಚಾಕುವಿನಿಂದ ಇರಿದ ಘಟನೆ ಹುಬ್ಬಳ್ಳಿಯ ಕೇಶ್ವಾಪೂರದಲ್ಲಿ ನಡೆದಿದೆ. ಸಾಗರ ಬಾಕಳೆ ಗಾಯಗೊಂಡವರು. ಅವರ Read more…

BIG NEWS: ಬಾಲಕನನ್ನು ಪುಸಲಾಯಿಸಿ ಬೆತ್ತಲೆ ಪೂಜೆ; ವಿಡಿಯೋ ಮಾಡಿ ವಿಕೃತಿ ಮೆರೆದ ಕಿರಾತಕರು

ಹುಬ್ಬಳ್ಳಿ: ಬೆತ್ತಲೆ ಪೂಜೆ ಮಾಡಿದರೆ ಸಾಲ ತೀರುತ್ತದೆ ಎಂದು ಬಾಲಕನನ್ನು ನಂಬಿಸಿದ ಕಿರಾತಕರು ಬೆತ್ತಲೆ ಪೂಜೆ ಮಾಡಿ ವಿಕೃತಿ ಮೆರೆದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ Read more…

ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಬುದ್ದಿ ಹೇಳಲು ಹೋದ ಕಾಂಗ್ರೆಸ್ ಮುಖಂಡನಿಗೆ ಚಾಕುವಿನಿಂದ ಇರಿತದ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ತೌಸಿಫ್ ಗೆ ಗುಂಪು ಚಾಕುವಿನಿಂದ ಇರಿದಿದೆ. ಗಾಯಾಳು Read more…

BIG NEWS: ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ರಕ್ತ ಬೀಜಾಸುರ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ಹಗರಣಗಳಿಲ್ಲದೇ ಕಾಂಗ್ರೆಸ್ ಸರ್ಕಾರ ಎಂದೂ ನಡೆದಿಲ್ಲ. ಕಾಂಗ್ರೆಸ್ ನ ಪ್ರತಿ ಅವಧಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ Read more…

ಬಲವಂತದ ಮತಾಂತರಕ್ಕೆ ಯತ್ನ: 11 ಮಂದಿ ವಿರುದ್ಧ ಕೇಸ್ ದಾಖಲು

ಹುಬ್ಬಳ್ಳಿ: ದಲಿತ ಯುವಕನೊಬ್ಬನನ್ನು ಒತ್ತಾಯಪೂರ್ವಕವಾಗಿ ಶಿಶ್ನದ ತುದಿ ಚರ್ಮ ಕತ್ತರಿಸಿ(ಖತ್ನಾ) ಇಸ್ಲಾಂಗೆ ಬಲವಂತವಾಗಿ ಮತಾಂತರ ಮಾಡಲೆತ್ನಿಸಿದ ಆರೋಪದ ಮೇಲೆ 11 ಮಂದಿ ವಿರುದ್ಧ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಯಲ್ಲಿ Read more…

ತಾಯಿ ಅಗಲಿಕೆ ನಡುವೆಯೂ ಕರ್ತವ್ಯ ಮರೆಯದ ಪೊಲೀಸ್….!‌

ಹುಬ್ಬಳ್ಳಿ: ಆ ಕಳ್ಳನ ಕೈ ಚಳಕದಿಂದ ಅವಳಿ ನಗರಗಳು ಬೆಚ್ಚಿ ಬಿದ್ದದ್ದವು. ಕಳ್ಳನಿಗಾಗಿ ಬಲೆ ಬೀಸಿದ್ದ ಪೊಲೀಸರು ಇದೀಗ ಯಶಸ್ವಿಯಾಗಿದ್ದಾರೆ, ಹೌದು ನಿರಂತರವಾಗಿ ಸಿನಿಮಿಯ ರೀತಿಯಲ್ಲಿ ಕಳ್ಳತನ ಮಾಡುತ್ತಿದ್ದ Read more…

JOB: SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸೆ. 23 ರಂದು ಬೆಳಿಗ್ಗೆ 10-30 ರಿಂದ 03-30 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಇಂಟರ್ವ್ಯೂವ್ Read more…

ಈದ್ಗಾ ಮೈದಾನದ ಗಣೇಶೋತ್ಸವದ ವೇಳೆ ಸಚಿವ – ಶಾಸಕರಿಂದ ಭಜನೆ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಗಣೇಶನನ್ನು ಪ್ರತಿಷ್ಠಾಪಿಸಲಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ನಾಯಕರು ಭಜನೆ ಮಾಡಿದ್ದಾರೆ. ಬುಧವಾರ ರಾತ್ರಿ ಗಣೇಶ ಪೆಂಡಾಲ್ Read more…

BIG BREAKING: ಭೀಕರ ಕಾರು ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಜಿಗಳೂರು ಬಳಿ ಕಾರು ದರ್ಗಾಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, ಕುಟುಂಬದ Read more…

Good News: ಪೂರ್ವ ನಿಶ್ಚಿತವಾಗಿ ‘ವಿದ್ಯುತ್’ ಸ್ಥಗಿತಗೊಳಿಸುವುದಾದರೆ ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ

ಯಾವುದೇ ಮುನ್ಸೂಚನೆ ನೀಡದೆ ರಾಜ್ಯದಲ್ಲಿ ಪದೇ ಪದೇ ವಿದ್ಯುತ್ ಸ್ಥಗಿತಗೊಳಿಸಲಾಗುತ್ತದೆ ಎಂಬ ಆರೋಪಗಳು ಸಾರ್ವಜನಿಕರಿಂದ ಯಾವಾಗಲೂ ಕೇಳಿ ಬರುತ್ತಿತ್ತು. ಇದೀಗ ಈ ಕುರಿತಂತೆ ಇಂಧನ ಸಚಿವ ಸುನಿಲ್ ಕುಮಾರ್ Read more…

ಸ್ವಪಕ್ಷೀಯ ಶಾಸಕನ ವಿರುದ್ಧವೇ ಜಮೀರ್ ಅಹ್ಮದ್ ಗರಂ…! ಚುನಾವಣೆ ಸಂದರ್ಭದಲ್ಲಿ ನಮಗೂ ಜ್ವರ ಬರಬಹುದು ಎಂದು ವ್ಯಂಗ್ಯ

ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದ್ದಾರೆ. ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಹುಟ್ಟುಹಬ್ಬದ ಪೂರ್ವ ಸಿದ್ಧತೆಗಾಗಿ ರಾಜ್ಯದಾದ್ಯಂತ ಪ್ರವಾಸ ನಡೆಸುತ್ತಿರುವ ಅವರು, ಸಿದ್ದರಾಮಯ್ಯನವರೇ ಮುಂದಿನ Read more…

BIG NEWS: ಹುಬ್ಬಳ್ಳಿ ಕಾರ್ಖಾನೆಯಲ್ಲಿ ಅಗ್ನಿ ದುರಂತ; ಮ್ಯಾನೇಜರ್ ಅರೆಸ್ಟ್

ಹುಬ್ಬಳ್ಳಿ; ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಮೂವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಮ್ಯಾನೇಜರ್ ನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ತಾರಿಹಾಳದಲ್ಲಿರುವ ಸ್ಪಾರ್ಕ್ Read more…

ಅಗ್ನಿ ಅವಘಡದಲ್ಲಿ 8 ಮಂದಿಗೆ ಗಾಯ

ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡದಲ್ಲಿ 8 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಆರು ಮಂದಿ ಮಹಿಳೆಯರು ಹಾಗೂ ಇಬ್ಬರು ಪುರುಷ ಕಾರ್ಮಿಕರು ಗಾಯಗೊಂಡಿದ್ದಾರೆ. ಚೆನ್ನವ್ವ(42), ಪ್ರೇಮಾ(20), Read more…

BIG BREAKING: ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ: 4 -5 ಮಂದಿ ಸಾವಿನ ಶಂಕೆ

ಹುಬ್ಬಳ್ಳಿ: ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು 8 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ Read more…

BIG NEWS: ವಾಟ್ಸಾಪ್ ಗ್ರೂಪ್ ರಚಿಸಿ ‘ಸಿಜಿ ಪರಿವಾರ ಮೋಸ ಹೋದವರ ಸಂಘ’ ಎಂದು ಹೆಸರಿಸಿದ್ದ ಚಂದ್ರಶೇಖರ ಗುರೂಜಿ ಹಂತಕರು…!

ಜುಲೈ 5 ರಂದು ಹುಬ್ಬಳ್ಳಿಯ ‘ದಿ ಪ್ರೆಸಿಡೆಂಟ್’ ಹೋಟೆಲ್ ನಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನು ದರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ರಾಜ್ಯದ ಜನತೆಯನ್ನು Read more…

ಪತಿ ಹೀಗೆ ಮಾಡುತ್ತಾನೆಂದು ಕನಸಿನಲ್ಲೂ ಎಣಿಸಿರಲಿಲ್ಲ: ಚಂದ್ರಶೇಖರ ಗುರೂಜಿ ಹತ್ಯೆ ಆರೋಪಿ ಪತ್ನಿ ವನಜಾಕ್ಷಿ ಕಣ್ಣೀರು

ಚಂದ್ರಶೇಖರ್ ಗುರೂಜಿಯವರ ಹತ್ಯೆ ಆರೋಪಿ ಮಹಾಂತೇಶನ ಪತ್ನಿ ವನಜಾಕ್ಷಿ ಮಾಧ್ಯಮ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ, ನಮಗೆ ಅನ್ನ ಕೊಟ್ಟ ದೇವರನ್ನು ಪತಿ ಈ ರೀತಿ ಕೊಲೆ ಮಾಡುತ್ತಾನೆಂದು ಕನಸಿನಲ್ಲೂ Read more…

ಒಂದೇ ಅಪಾರ್ಟ್ಮೆಂಟ್ ನಲ್ಲಿ ಚಂದ್ರಶೇಖರ ಗುರೂಜಿ – ಹತ್ಯೆ ಆರೋಪಿ ಮಹಾಂತೇಶ ವಾಸ…!

ಮಂಗಳವಾರದಂದು ಹುಬ್ಬಳ್ಳಿ ಉಣಕಲ್ ರಸ್ತೆಯಲ್ಲಿರುವ ‘ದಿ ಪ್ರೆಸಿಡೆಂಟ್’ ಹೋಟೆಲ್ ನಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಈ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು, ಗುರೂಜಿ ಆಪ್ತ ವಲಯದಲ್ಲಿದ್ದ Read more…

ಹತ್ಯೆಯಾಗುವ ಕೆಲ ನಿಮಿಷ ಮುನ್ನ ಪತ್ನಿ ತಂದೆಯೊಂದಿಗೆ ಮಾತನಾಡಿದ್ದ ‘ಚಂದ್ರಶೇಖರ ಗುರೂಜಿ’

‘ಸರಳ ವಾಸ್ತು’ ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಒಂದು ಕಾಲದಲ್ಲಿ ಅವರ ಆಪ್ತ ವಲಯದಲ್ಲಿದ್ದ ಇಬ್ಬರು ಮಂಗಳವಾರದಂದು ಹುಬ್ಬಳ್ಳಿಯ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆಗೆ ಸಂಬಂಧಿಸಿದಂತೆ Read more…

ಹತ್ಯೆಗೀಡಾದ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆಗೂ ಮುನ್ನ ಸಾರ್ವಜನಿಕ ದರ್ಶನಕ್ಕೆ ಸಿದ್ಧತೆ

ಸರಳ ವಾಸ್ತು ಮೂಲಕ ಖ್ಯಾತರಾಗಿದ್ದ ಚಂದ್ರಶೇಖರ ಗುರೂಜಿ, ಮಂಗಳವಾರದಂದು ಹುಬ್ಬಳ್ಳಿಯ ಉಣಕಲ್ ಬಳಿ ಇರುವ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಇಬ್ಬರು ಹಂತಕರಿಂದ ಬರ್ಬರವಾಗಿ ಹತ್ಯೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...