ಸದ್ಯ ಮಳೆ ಹೆಚ್ಚಾದರೂ ಬಿಜೆಪಿಯೇ ಮಾಡಿಸಿದೆ ಎಂದಿಲ್ಲವಲ್ಲ ಅದೇ ನಮ್ಮ ಪುಣ್ಯ! ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ಲೇವಡಿ
ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಣೆ ಮಾಡಲಾಗದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ…
BREAKING: ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಘೋರ ಕೃತ್ಯ: ಚಾಕುವಿನಿಂದ ಇರಿದು ಯುವಕನ ಹತ್ಯೆ
ಹುಬ್ಬಳ್ಳಿಯ ಗೋಪನಕೊಪ್ಪ ಸಮೀಪ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಲಾಗಿದೆ. ಹಳೆದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ.…
ದಸರಾ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ವಿಶೇಷ ರೈಲು ಸಂಚಾರ
ಹುಬ್ಬಳ್ಳಿ: ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ವಿಶೇಷ ರೈಲುಗಳ ಸಂಚಾರಕ್ಕೆ ನೈರುತ್ಯ…
BIG NEWS: ಹೊಸ ಸಂಘಟನೆ ಕಟ್ಟಲು ನಿರ್ಧಾರ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಘೋಷಣೆ
ಹುಬ್ಬಳ್ಳಿ: ಹೊಸ ಸಂಘಟನೆ ಕಟ್ಟಲು ನಿರ್ಧರಿಸಿದ್ದೇವೆ. ಬಾಗಲಕೋಟೆಯಲ್ಲಿ ಸಂಘಟನೆ ಹೆಸರು ಘೋಷಣೆ ಮಾಡುತ್ತೇವೆ ಎಂದು ಮಾಜಿ…
BIG NEWS: ಡಕಾಯಿತನ ಮೇಲೆ ಪೊಲೀಸ್ ಫೈರಿಂಗ್: ಮಹೇಶ್ ಕಾಳೆ ಅರೆಸ್ಟ್
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಮೊಳಗಿದೆ. ಗೋಕುಲ ರೋಡ್ ಪೊಲೀಸರು ಡಕಾಯಿತನ ಮೇಲೆ…
ಯುವತಿಯೊಂದಿಗೆ ಅಸಭ್ಯ ವರ್ತನೆ: ಯುವಕ ಅರೆಸ್ಟ್
ಹುಬ್ಬಳ್ಳಿ: ರಸ್ತೆಯಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಯುವತಿ ಎಂದಿನಂತೆ ಕೆಲಸ…
BREAKING: ಹುಡುಗಿ ಚುಡಾಯಿಸಬೇಡ ಎಂದ ಮಹಿಳೆಗೆ ಚಾಕು ಇರಿತ: ಆರೋಪಿ ಮೇಲೆ ಫೈರಿಂಗ್
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹಿಳೆಗೆ ಚಾಕು ಇರಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ವಿಚಾರಣೆಯ ವೇಳೆ…
ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಕೂರಿಸಿದ್ದ ಸಿಬ್ಬಂದಿಗೆ ನೋಟಿಸ್ ಜಾರಿ; ವೈದ್ಯಕೀಯ ಅಧೀಕ್ಷಕನಿಂದ ವಿವಾದಾತ್ಮಕ ನಡೆ
ಹುಬ್ಬಳ್ಳಿ: ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದಕ್ಕೆ ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.…
SHOCKING NEWS: ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಯುವಕನೊಬ್ಬ ತನಗೆ ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದಿರುವ ಘಟನೆ ಹುಬ್ಬಳ್ಳಿಯ ಇಂಗಳಗಿ ಗ್ರಾಮದಲ್ಲಿ…
BREAKING: ಕಾಮಗಾರಿ ವೇಳೆ ತಲೆ ಮೇಲೆ ರಾಡ್ ಬಿದ್ದು ಗಾಯಗೊಂಡಿದ್ದ ಎಎಸ್ಐ ಸಾವು
ಹುಬ್ಬಳ್ಳಿ: ಕಾಮಗಾರಿ ವೇಳೆ ಕಬ್ಬಿಣದ ರಾಡ್ ತಲೆ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಎಎಸ್ಐ ಮೃತಪಟ್ಟಿದ್ದಾರೆ.…