BIG NEWS: ಸಲ್ಮಾನ್ ಖಾನ್ ಗೆ ಬೆದರಿಕೆ ಕರೆ: ಆರೋಪಿಗಾಗಿ ಪೊಲೀಸರಿಂದ ಹುಬ್ಬಳ್ಳಿಯಲ್ಲಿ ಶೋಧ
ಹುಬ್ಬಳ್ಳಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಪದೇ ಪದೇ ಬೆದರಿಕೆ ಕರೆಗಳು ಬರುತ್ತಿವೆ. ಗ್ಯಾಂಗ್…
ಹುಬ್ಬಳ್ಳಿಯಲ್ಲಿ ಸಿಕ್ಕ ಸಿಕ್ಕವರ ಕಚ್ಚಿ ಗಾಯಗೊಳಿಸಿದ ಹುಚ್ಚುನಾಯಿ ಸೆರೆ
ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ್ದ ಹುಚ್ಚುನಾಯಿಯನ್ನು ಸೆರೆಹಿಡಿಯಲಾಗಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಹುಚ್ಚು ನಾಯಿ ದಾಳಿ ನಡೆಸಿದ್ದು,…
BREAKING: ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ
ಹುಬ್ಬಳ್ಳಿಯ ಬಿಡ್ನಾಳ ಬಳಿ ಸರ್ಕಾರಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಶಿವಾನಂದ ಪೂಜಾರ ಅವರ…
ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿಗೆ ವಿಶೇಷ ಎಕ್ಸ್ ಪ್ರೆಸ್ ರೈಲು
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ನೈರುತ್ಯ ರೈಲ್ವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು…
BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ
ಹುಬ್ಬಳ್ಳಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಲದಲ್ಲೇ…
ಭೀಕರ ಅಪಘಾತಕ್ಕೆ ಸ್ಥಳದಲ್ಲೇ ಇಬ್ಬರು ದುರ್ಮರಣ; ಛಿದ್ರ ಛಿದ್ರಗೊಂಡ ದೇಹಗಳು
ಹುಬ್ಬಳ್ಳಿ: ಮಳೆ ಅಬ್ಬರದ ನಡುವೆಯೇ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು, ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ…
ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಾಸ್ ಖಂಡಿಸಿ ಪ್ರತಿಭಟನೆ: ಸಿಎಂ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಾಸ್ ಪಡೆದಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ…
ಸದ್ಯ ಮಳೆ ಹೆಚ್ಚಾದರೂ ಬಿಜೆಪಿಯೇ ಮಾಡಿಸಿದೆ ಎಂದಿಲ್ಲವಲ್ಲ ಅದೇ ನಮ್ಮ ಪುಣ್ಯ! ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ಲೇವಡಿ
ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಣೆ ಮಾಡಲಾಗದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ…
BREAKING: ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಘೋರ ಕೃತ್ಯ: ಚಾಕುವಿನಿಂದ ಇರಿದು ಯುವಕನ ಹತ್ಯೆ
ಹುಬ್ಬಳ್ಳಿಯ ಗೋಪನಕೊಪ್ಪ ಸಮೀಪ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಲಾಗಿದೆ. ಹಳೆದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ.…
ದಸರಾ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ವಿಶೇಷ ರೈಲು ಸಂಚಾರ
ಹುಬ್ಬಳ್ಳಿ: ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ವಿಶೇಷ ರೈಲುಗಳ ಸಂಚಾರಕ್ಕೆ ನೈರುತ್ಯ…
