alex Certify ಹೃದಯಾಘಾತ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

12 ವರ್ಷದ ಬಾಲಕನಿಗೆ ಹಾರ್ಟ್‌ ಅಟ್ಯಾಕ್‌…! ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರ….!

ಕೇವಲ 12 ವರ್ಷದ ಹುಡುಗನಿಗೆ ಮೊಬೈಲ್‌ ಅಂದ್ರೆ ಪಂಚಪ್ರಾಣವಾಗಿತ್ತು.‌ ಪಬ್‌ಜಿ ಗೇಮ್‌ ನಲ್ಲಿ ಸದಾ ಸಮಯ ಕಳೆಯುತ್ತಿದ್ದ. ಆದ್ರೀಗ ಇದೇ ಹುಚ್ಚು ಆತನ ಪ್ರಾಣ ತೆಗೆದಿದೆ. ಈಜಿಪ್ಟ್‌ನಲ್ಲಿ ಮೊಬೈಲ್ Read more…

ಎರಡನೇ ಬಾರಿ ಹಾರ್ಟ್ ಅಟ್ಯಾಕ್ ಆಗೋದನ್ನು ತಪ್ಪಿಸುತ್ತೆ ಲೈಂಗಿಕ ಸಂಬಂಧ

ಹೃದಯಾಘಾತಕ್ಕೆ ಸಂಬಂಧಿಸಿದಂತೆ ಅನೇಕ ಸಂಶೋಧನೆಗಳು ನಡೆದಿವೆ. ಎರಡನೇ ಬಾರಿ ಹಾರ್ಟ್ ಅಟ್ಯಾಕ್ ತಪ್ಪಿಸಲು ಸೆಕ್ಸ್ ನಿಂದ ದೂರವಿರಬೇಕೆಂದು ಈ ಹಿಂದೆ ಹೇಳಲಾಗಿತ್ತು. ಆದ್ರೆ ಹೊಸ ಸಂಶೋಧನೆಯಲ್ಲಿ ಎರಡನೇ ಬಾರಿ Read more…

ಒಂದೇ ದಿನ ತಂದೆ-ಮಗ ಇಬ್ಬರಿಗೂ ಹೃದಯಾಘಾತ

ಗದಗ: ಮನೆ ಸ್ವಚ್ಛಗೊಳಿಸುತ್ತಿದ್ದ ಮಗ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಮಗನ ಸಾವಿನ ಸುದ್ದಿ ಕೇಳಿದ ತಂದೆ ಕೂಡ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಗಾಡಗೋಳಿ ಗ್ರಾಮದಲ್ಲಿ Read more…

BIG BREAKING: ಖ್ಯಾತ ನಟ ಜಯಪ್ರಕಾಶ್ ರೆಡ್ಡಿ ಇನ್ನಿಲ್ಲ – ಆಸ್ಪತ್ರೆಗೆ ಸಾಗಿಸುವ ಮೊದಲೇ ಹೃದಯಾಘಾತದಿಂದ ನಿಧನ

ಹೈದರಾಬಾದ್: ತೆಲುಗು ಜನಪ್ರಿಯ ನಟ ಜಯಪ್ರಕಾಶ್ ರೆಡ್ಡಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಜಯಪ್ರಕಾಶ್ ರೆಡ್ಡಿ ಗುಂಟೂರು ಅಲ್ಲಘಟ್ಟದಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ. ‘ಬ್ರಹ್ಮಪುತ್ರುಡು’ Read more…

SSLC ಮೌಲ್ಯಮಾಪನ ಕೇಂದ್ರದಲ್ಲೇ ಶಿಕ್ಷಕ ಸಾವು

ಶಿವಮೊಗ್ಗ: ಎಸ್ಎಸ್ಎಲ್ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕರೊಬ್ಬರು ಮೌಲ್ಯಮಾಪನ ಕೇಂದ್ರದಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭದ್ರಾವತಿ ಈಶ್ವರಮ್ಮ ಪ್ರೌಢಶಾಲೆಯ ಶಿಕ್ಷಕ ಎನ್.ಎಂ. ಕುಮಾರ್(48) ಮೃತಪಟ್ಟವರು ಎಂದು Read more…

ಬಿಗ್ ಬ್ರೇಕಿಂಗ್: ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ವಿಧಿವಶ

ಬಾಲಿವುಡ್ ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ನಿಧನರಾಗಿದ್ದಾರೆ. 72 ವರ್ಷದ ಸರೋಜ್ ಖಾನ್ ಅವರು ಉಸಿರಾಟ ಸೇರಿದಂತೆ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಮುಂಬೈನ ಬಾಂದ್ರಾದ ಗುರುನಾನಕ್ Read more…

ʼಹೃದಯಾಘಾತʼದ ಬಗ್ಗೆ ನಿಮಗೆಷ್ಟು ಗೊತ್ತು…?

ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಸಾಮಾನ್ಯ ಹೃದಯಾಘಾತದ ಸಂದರ್ಭದಲ್ಲಿ ಉಸಿರಾಟ ತೊಂದರೆ ಮೊದಲಾದ ಲಕ್ಷಣ ಕಾಣಿಸಿಕೊಂಡ ಕೂಡಲೇ ಆಸ್ಪತ್ರೆಗೆ ಸೇರಿಸಿದರೆ ಅಪಾಯದಿಂದ ಉಳಿಸಬಹುದು. ಏಕಾಏಕಿ ಬಂದೆರಗುವ ಹೃದಯಾಘಾತವನ್ನು Read more…

ಮನಕಲಕಿದ ಘಟನೆ: ತಾಯಿ ಮೃತಪಟ್ಟ ಬೆನ್ನಲ್ಲೇ ಪುತ್ರನ ಸಾವು

ಉಡುಪಿ ಜಿಲ್ಲೆ ಕುಂದಾಪುರ ಪಟ್ಟಣದಲ್ಲಿ ತಾಯಿ ನಿಧನರಾದ ದುಃಖ ತಡೆಯಲಾರದೆ ಪುತ್ರನೂ ಮೃತಪಟ್ಟಿದ್ದಾರೆ. ಕುಂದಾಪುರದ 80 ವರ್ಷದ ಶಕುಂತಲಾ ಶೇಟ್ ಶುಕ್ರವಾರ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ್ದು ಅವರು Read more…

‘ಚಿರಂಜೀವಿ ಸರ್ಜಾ’ ನಿವಾಸದಲ್ಲಿ ಈಗ ನೀರವ ಮೌನ

ಕನ್ನಡ ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಸರ್ಜಾ ಭಾನುವಾರದಂದು ವಿಧಿವಶರಾಗಿದ್ದು, ಸೋಮವಾರ ಅವರ ಅಂತ್ಯಕ್ರಿಯೆ ಸಹೋದರ ಧ್ರುವ ಸರ್ಜಾ ಅವರ ಫಾರಂ ಹೌಸ್ ನಲ್ಲಿ ನಡೆದಿದೆ. ಅಂತ್ಯಸಂಸ್ಕಾರದ ಸಂದರ್ಭದಲ್ಲಿ Read more…

ಹಿಂದಿನ ದಿನವೇ ‘ಚಿರಂಜೀವಿ ಸರ್ಜಾ’ಗೆ ಕಾಣಿಸಿಕೊಂಡಿತ್ತು ಎದೆನೋವು

ಕನ್ನಡ ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಸರ್ಜಾ ತಮ್ಮ 39ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನ ಇಡೀ ಕನ್ನಡ ಚಿತ್ರರಂಗಕ್ಕೆ ಸಿಡಿಲು ಬಂದೆರಗಿದಂತಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...