alex Certify ಹೃದಯಾಘಾತ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಕೆಟ್ ಆಡುತ್ತಿದ್ದಾಗಲೇ ಹಠಾತ್ ಹೃದಯಾಘಾತದಿಂದ ಸಾವು; ಆಘಾತಕಾರಿ ವಿಡಿಯೋ ವೈರಲ್

ಯುವಜನತೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಮತ್ತೊಂದು ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕ್ರಿಕೆಟಿಗರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ವಿಡಿಯೋ ಇಂಟರ್ನೆಟ್ ನಲ್ಲಿ ಕಾಣಿಸಿಕೊಂಡಿದೆ. ಉತ್ತರಪ್ರದೇಶದ ನೋಯ್ಡಾದಲ್ಲಿ Read more…

ಹೃದಯ ರೋಗಿಗಳಿಗೆ ಭರ್ಜರಿ ಗುಡ್‌ ನ್ಯೂಸ್:‌ ಕೆಟ್ಟ ಕೊಲೆಸ್ಟ್ರಾಲ್‌ ಮಟ್ಟವನ್ನು ಶೇ.50 ರಷ್ಟು ತಗ್ಗಿಸುತ್ತೆ ಈ ಇಂಜೆಕ್ಷನ್…!

ಹೃದಯಾಘಾತ, ಪಾರ್ಶ್ವವಾಯು ಮತ್ತು ಕೆಟ್ಟ ಕೊಲೆಸ್ಟ್ರಾಲ್‌ ಈ ಮೂರೂ ಸಮಸ್ಯೆಗಳು ಒಂದಕ್ಕೊಂದು ಸಂಬಂಧ ಹೊಂದಿವೆ. ಇವುಗಳಿಂದ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಿದೆ. ಕೋವಿಡ್‌, ಕೆಟ್ಟ ಆಹಾರ ಪದ್ಧತಿ, ತಪ್ಪಾದ Read more…

ಅಸಿಡಿಟಿ ಕೂಡ ಹೃದಯಾಘಾತದ ಮುನ್ಸೂಚನೆ; ನೀವು ಯಾವಾಗ ಜಾಗರೂಕರಾಗಿರಬೇಕು ಎಂಬುದನ್ನು ತಿಳಿದುಕೊಳ್ಳಿ…!

ಕಳೆದ ಎರಡು ವರ್ಷಗಳಿಂದೀಚೆಗೆ ಹೃದಯಾಘಾತ ಮತ್ತು ಹೃದಯ ಸ್ತಂಭನದ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಹೃದಯಾಘಾತ 50 ವರ್ಷ ದಾಟಿದವರಿಗೆ ಮಾತ್ರ ಆಗುತ್ತದೆ ಎಂಬ ನಂಬಿಕೆಯಿತ್ತು. ಆದ್ರೀಗ 18-20 ವರ್ಷ Read more…

ಎ‌ಚ್ಚರ: ಸಮಯಕ್ಕೆ ಸರಿಯಾಗಿ ಈ ಕೆಲಸ ಮಾಡದಿದ್ದರೆ ಆಗಬಹುದು ಹೃದಯಾಘಾತ…!

ಸಮಯಕ್ಕೆ ಸರಿಯಾಗಿ ಊಟ-ಉಪಹಾರ ಮಾಡುವವರು ಅಪರೂಪ. ಎಲ್ಲರೂ ಕೆಲಸದ ಒತ್ತಡದ ಜೊತೆಗೆ ಮತ್ತಿನ್ಯಾವುದೋ ಕಾರಣಗಳಿಂದ ಆಹಾರವನ್ನು ಸಮಯಕ್ಕೆ ಸರಿಯಾಗಿ ಸೇವಿಸುವುದಿಲ್ಲ. ಅನೇಕರು  ತಡರಾತ್ರಿಯಲ್ಲಿ ಊಟ ಮಾಡುವ ಅಭ್ಯಾಸವನ್ನು ಹೊಂದಿರುತ್ತಾರೆ. Read more…

ಫಿಟ್ನೆಸ್ ಫ್ರೀಕ್‌ಗಳು ಕೂಡ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದೇಕೆ ? ಇಲ್ಲಿದೆ ತಜ್ಞರು ನೀಡಿರುವ ಕಾರಣ !

ಕೋವಿಡ್ ಸಾಂಕ್ರಾಮಿಕದ ನಂತರ ಹೆಚ್ಚಿನ ಜನರು ಹೃದ್ರೋಗದಿಂದ ಬಳಲುತ್ತಿದ್ದಾರೆ. ಹೃದಯಾಘಾತದ ಪ್ರಕರಣಗಳು ನಿರಂತರವಾಗಿ ಮುನ್ನೆಲೆಗೆ ಬರುತ್ತಿವೆ. ಫಿಟ್ ಲುಕಿಂಗ್ ಸೆಲೆಬ್ರಿಟಿಗಳಿಂದ ಹಿಡಿದು ಸಣ್ಣ ಪುಟ್ಟ ಮಕ್ಕಳು ಕೂಡ ಹೃದಯಾಘಾತಕ್ಕೆ Read more…

ಕೆಲಸದ ವೇಳೆಯೇ ಹಠಾತ್ ಹೃದಯಾಘಾತದಿಂದ ಕುಸಿದುಬಿದ್ದು ಪೇಂಟರ್ ಸಾವು; ಆಘಾತಕಾರಿ ವಿಡಿಯೋ ವೈರಲ್

ಇತ್ತೀಚಿಗೆ ಯುವಕರಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಕೆಲಸ ಮಾಡುತ್ತಿದ್ದ ವೇಳೆಯೇ ಯುವಕರಿಗೆ ಯಾವುದೇ ಸುಳಿವು ಸಿಗದೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ವೈದ್ಯಕೀಯ ಕ್ಷೇತ್ರ Read more…

BREAKING: ಚಿತ್ರರಂಗಕ್ಕೆ ಮತ್ತೊಂದು ಶಾಕ್: ಹಠಾತ್ ಹೃದಯಾಘಾತದಿಂದ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ನಿಧನ

ಬೆಂಗಳೂರು: ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್(57) ನಿಧನರಾಗಿದ್ದಾರೆ. ಹಠಾತ್ ಹೃದಯಾಘಾತದಿಂದ ಅವರು ಕನೆಯುಸಿರೆಳೆದಿದ್ದಾರೆ. 900ಕ್ಕೂ ಹೆಚ್ಚು ಚಿತ್ರಗಳಿಗೆ ಅವರು ಸಾಹಸ ಕಲಾವಿದ, ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಕೇರಳ Read more…

BIG NEWS: ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಹೃದಯಾಘಾತಕ್ಕೆ ಬಲಿ

ಬೆಳಗಾವಿ: ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಾಗಪ್ಪ ಶೇಖರಗೋಳ ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ Read more…

ಆರೋಗ್ಯದ ಬಗ್ಗೆ ಭಾಷಣ ಮಾಡುತ್ತಿದ್ದಾಗಲೇ ಹೃದಯಸ್ತಂಭನದಿಂದ ಕುಸಿದು ಬಿದ್ದು ಪ್ರಾಧ್ಯಾಪಕ ಸಾವು

ಕಾನ್ಪುರ: ಕಾನ್ಪುರದ ಹಿರಿಯ ಭಾರತೀಯ ಸಂಸ್ಥೆಯ ಪ್ರಾಧ್ಯಾಪಕ ಸಮೀರ್ ಖಾಂಡೇಕರ್ ಶುಕ್ರವಾರ ತಡರಾತ್ರಿ ಕ್ಯಾಂಪಸ್‌ನಲ್ಲಿ ನಡೆದ ಹಳೆ ವಿದ್ಯಾರ್ಥಿಗಳ ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದಾಗ ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. Read more…

SHOCKING NEWS: ಹೃದಯಾಘಾತ: 7ನೇ ತರಗತಿ ವಿದ್ಯಾರ್ಥಿನಿ ಸಾವು

ಚಿಕ್ಕಮಗಳೂರು: 7ನೇ ತರಗತಿ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆಯಲ್ಲಿ ನಡೆದಿದೆ. 13 ವರ್ಷದ ಸೃಷ್ಟಿ ಮೃತ ವಿದ್ಯಾರ್ಥಿನಿ. ಇಂದು Read more…

BREAKING : ತೀವ್ರ ಹೃದಯಾಘಾತದಿಂದ ಲಿಂಗಸುಗೂರು ಶಾಸಕ ‘ಮಾನಪ್ಪ ವಜ್ಜಲ್’ ಪುತ್ರ ವಿಧಿವಶ

ರಾಯಚೂರು : ತೀವ್ರ ಹೃದಯಾಘಾತದಿಂದ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್ ಅವರ ಪುತ್ರ ಶ್ರೀಮಂತ ವಜ್ಜಲ್ (31) ವಿಧಿವಶರಾಗಿದ್ದಾರೆ. ತೀವ್ರ ಹೃದಯಾಘಾತದ ಬಳಿಕ ಶ್ರೀಮಂತ ವಜ್ಜಲ್ Read more…

ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಮುಂಬೈ : ರೋಹಿತ್ ಶೆಟ್ಟಿ ಅವರ ಗೋಲ್ಮಾಲ್ ಫ್ರ್ಯಾಂಚೈಸ್ ಮತ್ತು ಶಾರುಖ್ ಖಾನ್ ಅವರ ಓಂ ಶಾಂತಿ ಓಂ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ನಟ ಶ್ರೇಯಸ್ ತಲ್ಪಾಡೆ Read more…

ಈ ರಕ್ತದ ಗುಂಪಿನವರಿಗಿದೆ ಹೆಚ್ಚು ʼಹೃದಯಾಘಾತʼವಾಗುವ ಸಂಭವ

ಈಗಿನ ಜೀವನ ಪದ್ಧತಿಯಿಂದಾಗಿ ಹೃದಯಾಘಾತದ ಸಂಖ್ಯೆ ಹೆಚ್ಚಾಗುತ್ತಿದೆ.  ಮಕ್ಕಳಿಂದ ಹಿಡಿದು ವೃದ್ಧರವರೆಗೂ ಹೃದಯಾಘಾತದ ಅಪಾಯ ಇದೆ. ಹೃದಯಾಘಾತ, ಹೃದಯ ಸಂಬಂಧಿ ಖಾಯಿಲೆ ಅನ್ನೋದು ಒಂದು ಗಂಭೀರ ಸಮಸ್ಯೆಯಾಗಿದೆ. ಸರಿಯಾದ Read more…

ಎಚ್ಚರ: ಸಕ್ಕರೆ ಕಾಯಿಲೆ ಮತ್ತು ಹೃದಯಾಘಾತಕ್ಕೆ ಕಾರಣವಾಗಬಹುದು ಈ ಪೋಷಕಾಂಶದ ಕೊರತೆ….!

  ಮಧುಮೇಹ ಸಂಪೂರ್ಣ ಗುಣಮುಖವಾಗದ ಕಾಯಿಲೆ. ಜೀವನಶೈಲಿಗೆ ಸಂಬಂಧಪಟ್ಟ ಸಮಸ್ಯೆ ಇದು. ಒಮ್ಮೆ ಸಕ್ಕರೆ ಕಾಯಿಲೆ ಬಂದರೆ ಅದು ನಮ್ಮನ್ನು ಜೀವನಪರ್ಯಂತ ಕಾಡುತ್ತದೆ. ವಿಜ್ಞಾನಿಗಳಿಂದ ಈವರೆಗೂ ಮಧುಮೇಹಕ್ಕೆ ಮದ್ದು Read more…

ಐಟಿ ದಾಳಿ ವೇಳೆ 42 ಕೋಟಿ ರೂ. ಪತ್ತೆಯಾಗಿದ್ದ ಕೇಸ್: ಗುತ್ತಿಗೆದಾರ ಅಂಬಿಕಾಪತಿ ಹೃದಯಾಘಾತದಿಂದ ನಿಧನ

ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಸಂಜೆ 6:40ರ ಸುಮಾರಿಗೆ ಹೃದಯಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಅಂಬಿಕಾಪತಿ ಸಾವನ್ನಪ್ಪಿದ್ದಾರೆ. ಕೆಲವು ದಿನಗಳ ಹಿಂದೆ ಅಂಬಿಕಾ Read more…

ದುರಂತ…! ವಿಶ್ವಕಪ್ ಫೈನಲ್ ನಲ್ಲಿ ಭಾರತ ಸೋತು ರೋಹಿತ್ ಕಣ್ಣೀರಿಟ್ಟಿದ್ದನ್ನು ಕಂಡು ಅಭಿಮಾನಿಗೆ ಹೃದಯಾಘಾತ

ತಿರುಪತಿ: ಅಹಮದಾಬಾದ್ ನಲ್ಲಿ ಭಾನುವಾರ ನಡೆದ 2023 ರ ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡದ ಸೋಲಿನ ನಂತರ ತಿರುಪತಿ ಮಂಡಲದ ದುರ್ಗಾಸಮುದ್ರದ ಜ್ಯೋತಿ ಕುಮಾರ್ ಯಾದವ್ ಎಂಬ ಭಾರತೀಯ Read more…

ಹೃದಯಾಘಾತದಿಂದ ಏರ್ ಇಂಡಿಯಾ ಪೈಲಟ್ ಸಾವು

ನವದೆಹಲಿ: ಏರ್ ಇಂಡಿಯಾ ಪೈಲಟ್ ಹೃದಯಾಘಾತದಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಸಾವನ್ನಪ್ಪಿದ್ದಾರೆ. ಏರ್ ಇಂಡಿಯಾ ಪೈಲಟ್ ಬೋಯಿಂಗ್ 777 ಗಾಗಿ ತರಬೇತಿ ಪಡೆಯುತ್ತಿದ್ದರು. ಅದರ ಫ್ಲೈಟ್ ರವಾನೆಯಲ್ಲಿದ್ದಾಗ ಅವರು Read more…

BREAKING : ಹೃದಯಾಘಾತದಿಂದ ಬಂಗಾರಪೇಟೆ ಮಾಜಿ ಶಾಸಕ ಸಿ.ವೆಂಕಟೇಶಪ್ಪ ವಿಧಿವಶ

ಕೋಲಾರ : ಬಂಗಾರ ಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಕೋಲಾರದ Read more…

ಈ ಅನಾರೋಗ್ಯಕರ ಅಭ್ಯಾಸಗಳಿಂದ ಸಂಭವಿಸಬಹುದು ಹೃದಯಾಘಾತ…..!

ಬಿಡುವಿಲ್ಲದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ ಹೃದಯಾಘಾತ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಸಾಮಾನ್ಯವಾಗಿ ಹೃದ್ರೋಗಗಳು ವಯಸ್ಸಾದಂತೆ ಸಂಭವಿಸುವ ಸಮಸ್ಯೆ ಎಂದು ಪರಿಗಣಿಸಲಾಗುತ್ತದೆ. ಆದರೆ ಈಗ ಮಕ್ಕಳು ಮತ್ತು Read more…

BIG NEWS: ಬೀದಿಬದಿ ವ್ಯಾಪಾರಿಗಳ ತೆರವು; ಆಘಾತಗೊಂಡ ವ್ಯಾಪಾರಿ ಹೃದಯಾಘಾತದಿಂದ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಶಾಪಿಂಗ್ ತಾಣವಾಗಿದ್ದ ಜಯನಗರದಲ್ಲಿ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ. ಹಲವಾರು ವರ್ಷಗಳಿಂದ ಈ ಭಾಗದಲ್ಲಿ ವ್ಯಾಪಾರ ನಡೆಸುತ್ತಿದ್ದ ಸಾವಿರಾರು ಕುಟುಂಬಗಳು ಬೀದಿಪಾಲಾಗಿವೆ. Read more…

BIG NEWS: ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ; ಆದರೂ ಪ್ರಯಾಣಿಕರ ಜೀವ ಉಳಿಸಿದ ಡ್ರೈವರ್

ಬೆಳಗಾವಿ: ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವುಂಟಾಗಿದ್ದು, ತಾನು ಸಾವಿನ ಕದ ತಟ್ಟುತ್ತಿದ್ದರೂ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರ ಜೀವ ಉಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ವಾಯುವ್ಯ ಕರ್ನಾಟಕ ರಸ್ತೆ Read more…

ದೇಹ ತೂಕ ಏರಿಕೆ ಹಿಂದಿರುವ ಕಾರಣ ಕೇಳಿದ್ರೆ ಶಾಕ್​ ಆಗ್ತೀರಾ…..!

ದೇಹದ ತೂಕ ಏರಿಕೆಯಾಗ್ತಿದೆ. ಏನು ಕ್ರಮ ಕೈಗೊಂಡರೂ ಕಡಿಮೆಯಾಗ್ತಿಲ್ಲ ಅಂತಾ ತಲೆಕೆಡಿಸಿಕೊಳ್ತಿದ್ದೀರಾ..? ಸ್ಥೂಲಕಾಯದಿಂದಾಗಿ ಹೃದಯಾಘಾತ, ರಕ್ತದೊತ್ತಡದಂತಹ ಕಾಯಿಲೆಗಳು ಬರೋದ್ರಿಂದ ದೇಹದ ತೂಕ ಇಳಿಸಿಕೊಳ್ಳದೇ ಬೇರೆ ದಾರಿ ಇಲ್ಲ. ದೇಹದ Read more…

SHOCKING : ಪರೀಕ್ಷಾ ಕೊಠಡಿಯಲ್ಲೇ 9 ನೇ ತರಗತಿ ಬಾಲಕಿ ಹೃದಯಾಘಾತಕ್ಕೆ ಬಲಿ

ರಾಜ್ಕೋಟ್ : ಆಘಾತಕಾರಿ ಘಟನೆಯೊಂದರಲ್ಲಿ 15 ವರ್ಷದ ಬಾಲಕಿಯೊಬ್ಬಳು ಶಾಲೆಗೆ ಹಾಜರಾಗುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯನ್ನು 9ನೇ ತರಗತಿಯ ಬಾಲಕಿಯ ಜಸ್ದಾನ್ ತಾಲೂಕಿನ ಸಾಕ್ಷಿ ರಾಜೋಸಾರಾ ಎಂದು Read more…

BIG NEWS: ಬಸ್ ನಲ್ಲಿಯೇ ಹೃದಯಾಘಾತ; ಪ್ರಯಾಣಿಕ ದುರ್ಮರಣ

ಮೈಸೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಉಸಿರು ಚಲ್ಲುತ್ತಿರುವ ಪ್ರಕರಣ ವರದಿಯಾಗುತ್ತಲೇ ಇದೆ. ಪ್ರಯಾಣಿಕರೊಬ್ಬರು Read more…

ಹೃದಯಾಘಾತಕ್ಕೆ ಒಳಗಾದ ರೋಗಿಗಳು ಈ ಪದಾರ್ಥಗಳನ್ನು ಅಪ್ಪಿತಪ್ಪಿಯೂ ಸೇವಿಸಬೇಡಿ..…!

  ಹೃದಯಾಘಾತ ಗಂಭೀರ ಆರೋಗ್ಯ ಸಮಸ್ಯೆಗಳಲ್ಲೊಂದು. ಹೃದಯದ ಸಮಸ್ಯೆ ಇರುವವರು ಮತ್ತು ಒಮ್ಮೆ ಹೃದಯಾಘಾತಕ್ಕೆ ತುತ್ತಾದವರು ತಮ್ಮ ಆಹಾರ ಪದ್ಧತಿಯಲ್ಲಿ ವಿಶೇಷ ಕಾಳಜಿ ತೆಗೆದುಕೊಳ್ಳಬೇಕು. ಆಹಾರದಲ್ಲಿನ ಏರುಪೇರು ಹೃದಯ Read more…

BREAKING NEWS:‌ ತುಂಬು ಗರ್ಭಿಣಿಯಾಗಿದ್ದ ಮಲಯಾಳಂ ಕಿರುತೆರೆ ನಟಿ ಡಾ. ಪ್ರಿಯಾ ಹೃದಯಾಘಾತಕ್ಕೆ ಬಲಿ

ನಟಿ ರೆಂಜೂಷಾ ಮೆನನ್ ಅವರ ನಿಧನದ ಆಘಾತದಿಂದ ಹೊರಬರುವ ಮುನ್ನವೇ ಮತ್ತೊಂದು ಸಾವಿನ ಸುದ್ದಿ ಮಲಯಾಳಂ ಕಿರುತೆರೆ ಉದ್ಯಮವನ್ನು ಬೆಚ್ಚಿಬೀಳಿಸಿದೆ. ಕರುತಮುತ್ತು ಮುಂತಾದ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಡಾ. Read more…

ಚಳಿಗಾಲದಲ್ಲಿ ಎದೆನೋವು ಕಾಣಿಸಿಕೊಂಡರೆ ಎಚ್ಚರವಿರಲಿ….!

ಚಳಿಗಾಲದಲ್ಲಿ ಎದೆನೋವು ಕಾಣಿಸಿಕೊಂಡರೆ ಅದನ್ನು ಗ್ಯಾಸ್ಟ್ರಿಕ್ ಎಂದು ನಿರ್ಲಕ್ಷಿಸದಿರಿ. ಏಕೆಂದರೆ ಈ ಅವಧಿಯಲ್ಲಿ ಕಾಣಿಸಿಕೊಳ್ಳುವ ಎದೆ ನೋವು ಹಾರ್ಟ್ ಅಟ್ಯಾಕ್ ನ ಲಕ್ಷಣವಾಗಿರಬಹುದು. ಇತರ ಅವಧಿಗೆ ಹೋಲಿಸಿದರೆ ಚಳಿಗಾಲದಲ್ಲಿ Read more…

ಹೃದಯಾಘಾತದ ಬಳಿಕ ಆಕ್ಷನ್​ ಸೀನ್​ನಲ್ಲಿ ಪಾಲ್ಗೊಂಡ ಸೀಕ್ರೆಟ್​ ರಿವೀಲ್​ ಮಾಡಿದ ಸುಶ್ಮಿತಾ ಸೇನ್​​

ಆರ್ಯ ಸೀರೀಸ್​ನ ಮೂರನೇ ಸೀಸನ್​ನ ಶೂಟಿಂಗ್​ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಬಾಲಿವುಡ್​ ನಟಿ ಹಾಗೂ ಮಾಜಿ ವಿಶ್ವ ಸುಂದರಿ ಸುಶ್ಮಿತಾ ಸೇನ್​, ಹೇಗೆ ತಾವು ಹೃದಯಾಘಾತದ ಬಳಿಕವೂ ಆ್ಯಕ್ಷನ್​ Read more…

BIGG NEWS : ಕೊರೊನಾದಿಂದಾಗಿ ಭಾರತದಲ್ಲಿ `ಹೃದಯಾಘಾತ’ ಪ್ರಕರಣಗಳು ಹೆಚ್ಚುತ್ತಿವೆ : ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ

  ನವದೆಹಲಿ: ಕರೋನವೈರಸ್ ನಿಂದಾಗಿ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಈ ಹಿಂದೆ ಕೋವಿಡ್ ಎದುರಿಸಿದವರು ಎಂದು ಅವರು Read more…

ಜನ್ಮದಿನ ಆಚರಿಸಿಕೊಂಡ ಮರುದಿನವೇ ಹೃದಯಾಘಾತದಿಂದ ಯುವಕ ಸಾವು

ಇತ್ತೀಚಿನ ದಿನಗಳಲ್ಲಿ ಯುವ ಜನತೆ ಹೃದಯಾಘಾತದಿಂದ ಹಠಾತ್ ನಿಧನರಾಗುತ್ತಿರುವ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇದೀಗ ಇಂಥವುದೇ ಮತ್ತೊಂದು ಘಟನೆ ನಡೆದಿದೆ. ತನ್ನ ಸ್ನೇಹಿತರೊಂದಿಗೆ ಜನ್ಮದಿನವನ್ನು ಆಚರಿಸಿಕೊಂಡಿದ್ದ ಯುವಕನೊಬ್ಬ ಮರುದಿನವೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...