Tag: ಹೃದಯ

ನಿಮಗೆ ಬೆಡ್ ಟೀ ಕುಡಿಯುವ ಅಭ್ಯಾಸವಿದೆಯಾ……? ಹಾಗಾದ್ರೆ ಈ ಸಮಸ್ಯೆ ಕಾಡುವುದು ಖಂಡಿತ

ಬೆಳಿಗ್ಗೆ ಎದ್ದ ತಕ್ಷಣ ಕೆಲವರಿಗೆ ಬೆಡ್ ಮೇಲೆಯೇ ಟೀ ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಇದು ಆರೋಗ್ಯಕ್ಕೆ…

ಅತಿಯಾದ ಶುಂಠಿ ಸೇವನೆ ಈ ಆರೋಗ್ಯ ಸಮಸ್ಯೆಗೆ ಕಾರಣ

ಶುಂಠಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಹಾಗಾಗಿ ಚಳಿಗಾಲದಲ್ಲಿ ಅನಾರೋಗ್ಯಕ್ಕೆ ತುತ್ತಾಗುವುದನ್ನು…

ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸೇವಿಸಿ ಮೊಸರು

ಕೆಟ್ಟ ಜೀವನಶೈಲಿ ಮತ್ತು ಕೆಲಸದ ಒತ್ತಡದಿಂದ ಹೆಚ್ಚಿನ ಜನರು ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅಧಿಕ…

ಫೈಬರ್ ಯುಕ್ತ ಆಹಾರ ನಿಯಂತ್ರಿಸುತ್ತಾ ರಕ್ತದಲ್ಲಿನ ಸಕ್ಕರೆ ಮಟ್ಟ…….?

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ದೇಹದ ಮೇಲೆ ಹಾನಿಯನ್ನುಂಟು ಮಾಡುತ್ತದೆ…

ಎಚ್ಚರ: ಹೃದಯ ಬಡಿತದಲ್ಲಿನ ಈ ಬದಲಾವಣೆ ನಿರ್ಲಕ್ಷಿಸಿದ್ರೆ ಅಪಾಯ…!

  ಹೃದಯ ಬಡಿತದ ಸಾಮಾನ್ಯ ವೇಗ ನಮಗೆಲ್ಲಾ ಗೊತ್ತಿದೆ. ಕೆಲವೊಮ್ಮೆ ಹೃದಯ ಬಡಿತದಲ್ಲಿ ಕೆಲವು ಬದಲಾವಣೆಗಳು…

ಹೃದಯ ಶಸ್ತ್ರಚಿಕಿತ್ಸೆ ನಂತರ ರೋಗಿಗಳು ಮಾಡಬಾರದು ಇಂಥಾ ತಪ್ಪು…!

ಹೃದಯಾಘಾತದ ನಂತರ ಅನೇಕರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಾರೆ. ಆಂಜಿಯೋಪ್ಲಾಸ್ಟಿ, ವಾಲ್ವ್ ರಿಪೇರಿ ಮತ್ತು CABG ಯಂತಹ…

ಬೆಳ್ಳುಳ್ಳಿ ತಿನ್ನುವುದರಿಂದ ಇದೆ ಈ ‘ಆರೋಗ್ಯ’ ಪ್ರಯೋಜನ

ಬೆಳ್ಳುಳ್ಳಿ ವಾಸನೆ ಎಂದು ಮೂಗು ಮುರಿಯುತ್ತಾರೆ ಕೆಲವರು. ಇನ್ನು ಕೆಲವರಿಗಂತೂ ಬೆಳ್ಳುಳ್ಳಿ ಕಂಡರಾಗದು. ಆದರೆ ಬೆಳ್ಳುಳ್ಳಿ…

ಮಕ್ಕಳಿಂದ ಹಿಡಿದು ದೊಡ್ಡವರಿಗೂ ಸಿಗುತ್ತೆ ʼಚಪ್ಪಾಳೆʼ ತಟ್ಟುವುದರಿಂದ ಹಲವು ಪ್ರಯೋಜನ

ಲಾಫಿಂಗ್ ಕ್ಲಬ್ ಗಳಲ್ಲಿ ಹಿರಿಯರನ್ನೆಲ್ಲಾ ಒಟ್ಟು ಹಾಕಿಕೊಂಡು ನಗುವ ವೇಳೆ ಅಲ್ಲಿ ಚಪ್ಪಾಳೆಗೆ ಮಹತ್ವದ ಸ್ಥಾನ…

ಸಿ-ಸೆಕ್ಷನ್ ಹೆರಿಗೆಯಾದ ತಾಯಂದಿರು ಸೇವಿಸಬಹುದಾ ತುಪ್ಪ……?

ತುಪ್ಪದಲ್ಲಿ ಕ್ಯಾಲ್ಸಿಯಂ, ವಿಟಮಿನ್ ಡಿ, ಇ, ಎ ಮತ್ತು ಕೆ ಮುಂತಾದ ಪೋಷಕಾಂಶಗಳಿವೆ. ತುಪ್ಪವನ್ನು ಸೇವಿಸುವುದು…

ಚಳಿಗಾಲದಲ್ಲಿ ತಪ್ಪದೆ ತಿನ್ನಿ ಒಣ ದ್ರಾಕ್ಷಿ

ಒಣ ದ್ರಾಕ್ಷಿಯನ್ನು ಚಳಿಗಾಲದಲ್ಲಿ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ? ಇದು ನಿಮ್ಮ ಆರೋಗ್ಯದ ಬಗ್ಗೆ ನಿಗಾ…