alex Certify ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಬೇಡಿಕೆಯಂತೆ ಕೊಬ್ಬರಿ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಘೋಷಣೆ

ನವದೆಹಲಿ: 2025 ನೇ ಸಾರಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 422 ರೂ. ನಷ್ಟು ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇದಕ್ಕಾಗಿ 855 ಕೋಟಿ Read more…

BREAKING: ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್: ಗೌರವಧನ ಹೆಚ್ಚಳ ಘೋಷಣೆ

ಬೆಳಗಾವಿ: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು. ಶಾಲಾ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಹಾಲು ಖರೀದಿ ದರ ಲೀಟರ್ ಗೆ 5 ರೂ. ಹೆಚ್ಚಳಕ್ಕೆ ಸಿಎಂಗೆ ಕೆಎಂಎಫ್ ಮನವಿ

 ಬೆಂಗಳೂರು: ಹಾಲು ಖರೀದಿ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಿಸಬೇಕು ಎನ್ನುವ ರೈತರ ಬೇಡಿಕೆಯನ್ನು ಸಿಎಂ ಎದುರು ಶೀಘ್ರವೇ ಮಂಡಿಸುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದಾರೆ. ಈ Read more…

ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸಲು ಮುಂದಾದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಸೇವಾ ಕೇಂದ್ರಗಳ ಹೆಚ್ಚಳ

ನವದೆಹಲಿ: ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಲು ಮುಂದಾಗಿರುವವರಿಗೆ ಇಲ್ಲಿದೆ ಸಿಹಿ ಸುದ್ದಿ. ಅಂಚೆ ಕಚೇರಿಗಳ ಮೂಲಕ ಕಾರ್ಯನಿರ್ವಹಿಸುವ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳ(ಪಿಒಪಿಎಸ್‌ಕೆ) ಸಂಖ್ಯೆಯನ್ನು ವಿಸ್ತರಿಸಲು ಸರ್ಕಾರ ಯೋಜಿಸಿದೆ. Read more…

ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಎಸ್ಕಾಂಗಳಿಂದ ಕೆಇಆರ್‌ಸಿಗೆ ಪ್ರಸ್ತಾವನೆ

ಬೆಂಗಳೂರು: ಗ್ರಾಹಕರಿಗೆ ವಿದ್ಯುತ್ ದರ ಹೆಚ್ಚಳ ಶಾಕ್ ನೀಡಲು ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ಎಸ್ಕಾಂಗಳು ಮುಂದಾಗಿವೆ. ಪ್ರತಿ ಯೂನಿಟ್ ಗೆ 60 ಪೈಸೆಯಿಂದ 1 ರೂ.ವರೆಗೆ ಹೆಚ್ಚಳಕ್ಕೆ Read more…

ವಿಕಲಚೇತನರಿಗೆ ಗುಡ್ ನ್ಯೂಸ್: ಮಾಸಾಶನ ಮೊತ್ತ ಹೆಚ್ಚಳಕ್ಕೆ ಕ್ರಮ: ಸಿಎಂ ಮಾಹಿತಿ

ಬೆಂಗಳೂರು: ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚುವಂತೆ ಕೋರಿ ಪತ್ರ ಬರೆಯಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಶೇ.40 ರಿಂದ Read more…

ಚಾಲಕರು, ನಿರ್ವಾಹಕರಿಗೆ ಗುಡ್ ನ್ಯೂಸ್: ಬಸ್ ಸಂಚಾರ ಸಮಯ ಹೆಚ್ಚಳ ಮಾಡಿದ ಬಿಎಂಟಿಸಿ

ಬೆಂಗಳೂರು: ಬಿಎಂಟಿಸಿ ಅಧಿಕಾರಿಗಳು ಪ್ರತಿ ಮಾರ್ಗದಲ್ಲಿ ಬಸ್ ಸಂಚಾರದ ಸಮಯ ಹೆಚ್ಚಳ ಮಾಡುವ ಮೂಲಕ ಚಾಲಕರ ಒತ್ತಡ ಕಡಿಮೆ ಮಾಡಿದ್ದಾರೆ. ಇತ್ತೀಚೆಗೆ ಬಿಎಂಟಿಸಿ ಬಸ್ ಚಾಲಕರು ಮತ್ತು ನಿರ್ವಾಹಕರ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ರಾಜ್ಯದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳದ ಬಿಸಿ ತಟ್ಟಿದೆ. ಹೊರರೋಗಿಗಳ ಸೇವೆ, Read more…

ದೀಪಾವಳಿ ಹೊತ್ತಲ್ಲೇ ರೈತರಿಗೆ ಭರ್ಜರಿ ಸುದ್ದಿ: ಕ್ವಿಂಟಲ್ ಗೆ 51,000 ರೂ. ತಲುಪಿದ ಅಡಿಕೆ ದರ

ದಾವಣಗೆರೆ: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಡಿಕೆ ದರ ಹೆಚ್ಚಾಗಿರುವುದು ಬೆಳೆಗಾರರ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಕಳೆದ ಎರಡು ದಿನಗಳಿಂದ ಅಡಿಕೆ ದರ ಕ್ವಿಂಟಲ್ ಗೆ 51,000 Read more…

ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಬಸ್ ಪ್ರಯಾಣಿಕರಿಂದ ಸುಲಿಗೆ: ವಿಮಾನದಷ್ಟೇ ದುಬಾರಿಯಾದ ಟಿಕೆಟ್ ದರ

ಬೆಂಗಳೂರು: ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಖಾಸಗಿ ಬಸ್ ಗಳು ದೀಪಾವಳಿಗೆ ಊರಿಗೆ ಹೊರಟ ಪ್ರಯಾಣಿಕರಿಂದ ಸುಲಿಗೆಗೆ ಇಳಿದಿವೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೇಕಾಬಿಟ್ಟಿಯಾಗಿ ಪ್ರಯಾಣದರ ಹೆಚ್ಚಳ ಮಾಡದಂತೆ Read more…

ಗ್ರಾಹಕರಿಗೆ ಜೊಮ್ಯಾಟೋ, ಸ್ವಿಗ್ಗಿ ಶಾಕ್: ಸೇವಾ ಶುಲ್ಕ ಶೇ. 30- 40ರಷ್ಟು ಹೆಚ್ಚಳ

ನವದೆಹಲಿ: ಆನ್ಲೈನ್ ಬುಕಿಂಗ್ ಮೂಲಕ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಜೊಮ್ಯಾಟೋ ಮತ್ತು ಸ್ವಿಗ್ಗಿ ಕಂಪನಿಗಳು ಸೇವಾ ಶುಲ್ಕವನ್ನು ಹೆಚ್ಚಳ ಮಾಡಿವೆ. ಜೊಮ್ಯಾಟೋ ಕಂಪನಿ ಪ್ರತಿ ಆರ್ಡರ್ ಮೇಲೆ Read more…

BREAKING: ಪ್ರವಾಸಿಗರಿಗೆ ಶಾಕ್: ನಾಳೆಯಿಂದ ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ

ಮೈಸೂರು: ನಾಳೆಯಿಂದ ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ ಮಾಡಲಾಗಿದೆ. ಅರಮನೆ ಮಂಡಳಿ ಪರಿಷ್ಕೃತ ಶುಲ್ಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿದೇಶಿ ಪ್ರವಾಸಿಗರಿಗೆ 1000 ರೂ. ಪ್ರವೇಶ ದರ Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಬೆಳ್ಳಿ ದರ ಕೆಜಿಗೆ 1 ಲಕ್ಷ ರೂ., ಚಿನ್ನದ ದರ 81 ಸಾವಿರಕ್ಕೆ ಏರಿಕೆ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲೇ ಸಾಗುತ್ತಿರುವ ಚಿನ್ನ ಮತ್ತು ಬೆಳ್ಳಿ ದರ ಭಾರಿ ಏರಿಕೆ ಕಂಡಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಮಂಗಳವಾರ ನಡೆದ ವಹಿವಾಟಿನಲ್ಲಿ ಚಿನ್ನದ ದರ ಹತ್ತು ಗ್ರಾಂ Read more…

ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೆಎಸ್ಆರ್ಟಿಸಿ ಅಧ್ಯಕ್ಷ ಶ್ರೀನಿವಾಸ್ ಮನವಿ

ಬೆಂಗಳೂರು: ಸಾರಿಗೆ ಬಸ್ ಗಳ ಟಿಕೆಟ್ ದರ ಹೆಚ್ಚಳಕ್ಕೆ ಕೆಎಸ್ಆರ್ಟಿಸಿ ಅಧ್ಯಕ್ಷ ಮತ್ತು ಶಾಸಕ ಗುಬ್ಬಿ ಶ್ರೀನಿವಾಸ್ ಪರೋಕ್ಷವಾಗಿ ಮನವಿ ಮಾಡಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ 63ನೇ Read more…

ರೈತರಿಗೆ ಭರ್ಜರಿ ಸುದ್ದಿ: ಹಾಲು ಖರೀದಿ ದರ 5 ರೂ. ಹೆಚ್ಚಳ

ಮೈಸೂರು: ರೈತರಿಂದ ಖರೀದಿಸುವ ಹಾಲಿನ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಟಿ. ನರಸೀಪುರ ಎಪಿಎಂಸಿ Read more…

ಪೊಲೀಸ್ ಕಸ್ಟಡಿ ಆರೋಪಿಗಳಿಗೆ ಆಹಾರ ಭತ್ಯೆ ಹೆಚ್ಚಳ

ಬೆಂಗಳೂರು: ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳಿಗೆ ಪ್ರತಿ ನಿತ್ಯದ ಆಹಾರ ಭತ್ಯೆಯನ್ನು 75 ರೂ.ನಿಂದ 150 ರೂಪಾಯಿಗೆ ಹೆಚ್ಚಳ ಮಾಡಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ರಾಷ್ಟ್ರೀಯ ಮಾನವ Read more…

SBI ಕ್ರೆಡಿಟ್ ಕಾರ್ಡ್ ಗ್ರಾಹಕರಿಗೆ ಬಿಗ್ ಶಾಕ್: ವಹಿವಾಟುಗಳ ಮೇಲಿನ ಶುಲ್ಕ ಹೆಚ್ಚಳ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 19 ಮಿಲಿಯನ್ ಅಥವಾ 1.9 ಕೋಟಿ ಕ್ರೆಡಿಟ್ ಕಾರ್ಡ್ ಬಳಕೆದಾರರನ್ನು ಹೊಂದಿದೆ. SBI ಇಂದು ದೇಶದಲ್ಲಿ ಎರಡನೇ ಅತಿ ದೊಡ್ಡ ಕ್ರೆಡಿಟ್ ಕಾರ್ಡ್ Read more…

ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗಿದೆ ಮಹೀಂದ್ರ ಸ್ಕಾರ್ಪಿಯೋ, ಕಾರಣ ಗೊತ್ತಾ…….?

ಮಹೀಂದ್ರಾ ಸ್ಕಾರ್ಪಿಯೊ ಭಾರತೀಯ ಆಟೊಮೊಬೈಲ್‌ ಮಾರುಕಟ್ಟೆಯಲ್ಲಿ ಸೈ ಎನಿಸಿಕೊಂಡಿದೆ. ಇದರ ಬಲವಾದ ರಚನೆ, ಶಕ್ತಿಯುತ ಎಂಜಿನ್ ಮತ್ತು ಆಕರ್ಷಕ ವಿನ್ಯಾಸ ಗ್ರಾಹಕರಿಗೆ ಇಷ್ಟವಾಗಿದೆ. ವಿಶೇಷ ಅಂದ್ರೆ 2024ರ ಆಗಸ್ಟ್‌ನಲ್ಲಿ Read more…

BIG NEWS: ಸಕ್ಕರೆ ಎಂಎಸ್‌ಪಿ, ಎಥೆನಾಲ್ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ: 2024-25 ನೇ ಸಾಲಿನಲ್ಲಿ ಎಥೆನಾಲ್ ಬೆಲೆಯನ್ನು ಮತ್ತು ಸಕ್ಕರೆಯ ಕನಿಷ್ಠ ಮಾರಾಟದ ಬೆಲೆಯನ್ನು ಹೆಚ್ಚಿಸಲು ಸರ್ಕಾರ ಪರಿಗಣಿಸುತ್ತಿದೆ ಎಂದು ಆಹಾರ ಸಚಿವ ಪ್ರಹ್ಲಾದ್ ಜೋಶಿ ಗುರುವಾರ ಹೇಳಿದ್ದಾರೆ. Read more…

BREAKING: ಕಾರ್ಮಿಕರಿಗೆ ಕೇಂದ್ರದಿಂದ ಭರ್ಜರಿ ಸುದ್ದಿ: ಕನಿಷ್ಠ ವೇತನ ದರ ಹೆಚ್ಚಳ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಅಸಂಘಟಿತ ವಲಯದ ಕಾರ್ಮಿಕರನ್ನು ಬೆಂಬಲಿಸುವ ಮಹತ್ವದ ಕ್ರಮದಲ್ಲಿ ಇಂದು ವೇರಿಯಬಲ್ ಡಿಯರ್ನೆಸ್ ಭತ್ಯೆಯನ್ನು(ವಿಡಿಎ) ಪರಿಷ್ಕರಿಸುವ ಮೂಲಕ ಕನಿಷ್ಠ ವೇತನ ದರಗಳಲ್ಲಿ ಹೆಚ್ಚಳ ಘೋಷಿಸಿದೆ. ಈ Read more…

ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಹಬ್ಬದ ಸೀಸನ್ ನಲ್ಲೇ ಅಡುಗೆ ಎಣ್ಣೆ ದರ ಭಾರೀ ಹೆಚ್ಚಳ

ಬೆಂಗಳೂರು: ಅಡುಗೆ ಎಣ್ಣೆ ದರ ದಿಢೀರ್ ಏರಿಕೆ ಕಂಡಿದೆ. ದಸರಾ, ದೀಪಾವಳಿ ಹಬ್ಬಗಳು ಸಮೀಪಿಸಿಸುತ್ತಿರುವಂತೆ ಗ್ರಾಹಕರಿಗೆ ಅಡುಗೆ ಎಣ್ಣೆ ದರ ಏರಿಕೆಯಾಗಿರುವುದು ಮತ್ತಷ್ಟು ಹೊರೆಯಾಗಲಿದೆ. ಕೇಂದ್ರ ಸರ್ಕಾರ ಅಡುಗೆ Read more…

ದಿನಗೂಲಿ ನೌಕರರಿಗೆ ದಸರಾ ಗಿಫ್ಟ್: ವೇತನ ಶ್ರೇಣಿ, ಆರ್ಥಿಕ ಸೌಲಭ್ಯ ಹೆಚ್ಚಳ

ಬೆಂಗಳೂರು: ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅನ್ವಯ ಅರ್ಹ ದಿನಗೂಲಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳ ಅನ್ವಯ ಆರ್ಥಿಕ ಸೌಲಭ್ಯ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. Read more…

ಉದ್ಯೋಗಿಗಳಿಗೆ ಶುಭ ಸುದ್ದಿ: ಇಪಿಎಫ್ಒ ವೇತನದ ಮಿತಿ 21 ಸಾವಿರ ರೂ.ಗೆ ಹೆಚ್ಚಳ

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ(EPFO) ಮತ್ತು ನೌಕರರ ಪಿಂಚಣಿ ಯೋಜನೆ(EPS)ಗೆ  ಚಂದಾದಾರರು ಪ್ರತಿ ತಿಂಗಳು ನೀಡುವ ಕೊಡುಗೆಗಳ ಮೂಲವೇತನ ಮಿತಿಯನ್ನು 21,000 ರೂ.ಗೆ ಹೆಚ್ಚಳ ಮಾಡಲು ಸರ್ಕಾರ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ‘ಗರೀಬ್ ಕಲ್ಯಾಣ ಅನ್ನ ಯೋಜನೆ’ಯಡಿ ಹೆಚ್ಚುವರಿ ಗೋಧಿ ವಿತರಣೆ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಲು ಅಕ್ಟೋಬರ್ ನಿಂದ ಗೋಧಿ ಹಂಚಿಕೆಯನ್ನು ಹೆಚ್ಚಳ ಮಾಡಲಾಗಿದೆ. 2022ರ ಮೇನಿಂದ ಯೋಜನೆಗೆ ನಿಗದಿಯಾಗಿದ್ದ 1.82 Read more…

ಗ್ರಾಹಕರಿಗೆ ಶಾಕ್: ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ

ರಾಮನಗರ: ರಾಜ್ಯದಲ್ಲಿ ಮತ್ತೊಮ್ಮೆ ಹಾಲಿನ ದರ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಶೀಘ್ರವೇ ಸಭೆ ಕರೆಯಲಾಗುವುದು. ಹೆಚ್ಚಳ ಮಾಡಿದ ದರವನ್ನು ರೈತರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಗಡಿಯಲ್ಲಿ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಪ್ರತಿ ಬಾಟಲ್ ಬಿಯರ್ ದರ 10 ರೂ. ಹೆಚ್ಚಳ..?

ಬೆಂಗಳೂರು: ಶೀಘ್ರದಲ್ಲೇ ಬಿಯರ್ ಬೆಲೆ ಏರಿಕೆಯಾಗಲಿದ್ದು, ಪ್ರತಿ ಬಾಟಲ್ ಗೆ 10 ರೂ. ಹೆಚ್ಚಳವಾಗಲಿದೆ. ಒಂದೂವರೆ ವರ್ಷದಲ್ಲಿ ಮೂರನೇ ಬಾರಿಗೆ ದರ ಏರಿಕೆಯಾಗಲಿದೆ. ಪ್ರೀಮಿಯಂ, ಸೆಮಿ ಪ್ರೀಮಿಯಂ ಮದ್ಯದ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ: ವೈದ್ಯಕೀಯ ಭತ್ಯೆ ಹೆಚ್ಚಳ ಮಾಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೈದ್ಯಕೀಯ ಭತ್ಯೆಯನ್ನು ಪರಿಷ್ಕರಣೆ ಮಾಡಲಾಗಿದೆ. ಆಗಸ್ಟ್ ನಿಂದ ಪರಿಷ್ಕೃತ ಭತ್ಯೆ ಜಾರಿಗೆ ಬರಲಿದೆ. ರಾಜ್ಯ ಸರ್ಕಾರದ ಗ್ರೂಪ್ ಸಿ ಮತ್ತು ಗ್ರೂಪ್ ಡಿ Read more…

ವೇತನ ಹೆಚ್ಚಳ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: 7ನೇ ವೇತನ ಆಯೋಗ ವರದಿ ಶಿಫಾರಸುಗಳನ್ನು ರಾಜ್ಯ ಸರ್ಕಾರ ಅಂಗೀಕರಿಸಿ ಜಾರಿಗೊಳಿಸಿದೆ. ಈ ಮೂಲಕ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಸಲಾಗಿದ್ದು, ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಜಾರಿಗೊಳಿಸುವ Read more…

BIG NEWS: ಮಹಾಮಾರಿ ಡೆಂಗ್ಯೂ ಪ್ರಕರಣ ಹೆಚ್ಚಳ: ಬೆಂಗಳೂರಿನಲ್ಲಿ 10 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 199 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ 23,163ಕ್ಕೆ Read more…

BIG NEWS: ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸ್ಟೈ ಫಂಡ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಪಿಜಿ ಮೆಡಿಕಲ್ ವಿದ್ಯಾರ್ಥಿಗಳ ಹೋರಾಟ, ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಕೊನೆಗೂ ಸ್ಟೈ ಫಂಡ್ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಸ್ಟೈ ಫಂಡ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...