alex Certify ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ‘ಗರೀಬ್ ಕಲ್ಯಾಣ ಅನ್ನ ಯೋಜನೆ’ಯಡಿ ಹೆಚ್ಚುವರಿ ಗೋಧಿ ವಿತರಣೆ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಲು ಅಕ್ಟೋಬರ್ ನಿಂದ ಗೋಧಿ ಹಂಚಿಕೆಯನ್ನು ಹೆಚ್ಚಳ ಮಾಡಲಾಗಿದೆ. 2022ರ ಮೇನಿಂದ ಯೋಜನೆಗೆ ನಿಗದಿಯಾಗಿದ್ದ 1.82 Read more…

ಗ್ರಾಹಕರಿಗೆ ಶಾಕ್: ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ

ರಾಮನಗರ: ರಾಜ್ಯದಲ್ಲಿ ಮತ್ತೊಮ್ಮೆ ಹಾಲಿನ ದರ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಶೀಘ್ರವೇ ಸಭೆ ಕರೆಯಲಾಗುವುದು. ಹೆಚ್ಚಳ ಮಾಡಿದ ದರವನ್ನು ರೈತರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಗಡಿಯಲ್ಲಿ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಪ್ರತಿ ಬಾಟಲ್ ಬಿಯರ್ ದರ 10 ರೂ. ಹೆಚ್ಚಳ..?

ಬೆಂಗಳೂರು: ಶೀಘ್ರದಲ್ಲೇ ಬಿಯರ್ ಬೆಲೆ ಏರಿಕೆಯಾಗಲಿದ್ದು, ಪ್ರತಿ ಬಾಟಲ್ ಗೆ 10 ರೂ. ಹೆಚ್ಚಳವಾಗಲಿದೆ. ಒಂದೂವರೆ ವರ್ಷದಲ್ಲಿ ಮೂರನೇ ಬಾರಿಗೆ ದರ ಏರಿಕೆಯಾಗಲಿದೆ. ಪ್ರೀಮಿಯಂ, ಸೆಮಿ ಪ್ರೀಮಿಯಂ ಮದ್ಯದ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ: ವೈದ್ಯಕೀಯ ಭತ್ಯೆ ಹೆಚ್ಚಳ ಮಾಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೈದ್ಯಕೀಯ ಭತ್ಯೆಯನ್ನು ಪರಿಷ್ಕರಣೆ ಮಾಡಲಾಗಿದೆ. ಆಗಸ್ಟ್ ನಿಂದ ಪರಿಷ್ಕೃತ ಭತ್ಯೆ ಜಾರಿಗೆ ಬರಲಿದೆ. ರಾಜ್ಯ ಸರ್ಕಾರದ ಗ್ರೂಪ್ ಸಿ ಮತ್ತು ಗ್ರೂಪ್ ಡಿ Read more…

ವೇತನ ಹೆಚ್ಚಳ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: 7ನೇ ವೇತನ ಆಯೋಗ ವರದಿ ಶಿಫಾರಸುಗಳನ್ನು ರಾಜ್ಯ ಸರ್ಕಾರ ಅಂಗೀಕರಿಸಿ ಜಾರಿಗೊಳಿಸಿದೆ. ಈ ಮೂಲಕ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಸಲಾಗಿದ್ದು, ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಜಾರಿಗೊಳಿಸುವ Read more…

BIG NEWS: ಮಹಾಮಾರಿ ಡೆಂಗ್ಯೂ ಪ್ರಕರಣ ಹೆಚ್ಚಳ: ಬೆಂಗಳೂರಿನಲ್ಲಿ 10 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 199 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ 23,163ಕ್ಕೆ Read more…

BIG NEWS: ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸ್ಟೈ ಫಂಡ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಪಿಜಿ ಮೆಡಿಕಲ್ ವಿದ್ಯಾರ್ಥಿಗಳ ಹೋರಾಟ, ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಕೊನೆಗೂ ಸ್ಟೈ ಫಂಡ್ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಸ್ಟೈ ಫಂಡ್ Read more…

ಮೀಡಿಯಾದವರು, ಜನರು ಬೈದ್ರೂ ನೀರಿನ ದರ ಏರಿಕೆ ಮಾಡ್ತೀವಿ ಎಂದ DCM ಡಿಕೆಶಿ..!

ಬೆಂಗಳೂರು: ನೀರಿನ ದರ ಹೆಚ್ಚಳ ಮಾಡುವ ಬಗ್ಗೆ ಸುಳಿವು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯಾರು ಏನೇ ಹೇಳಿದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS: ಡೆಂಗ್ಯೂ ಪ್ರಕರಣ ಹೆಚ್ಚಳ: ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲೆಗಳಲ್ಲಿ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಡೆಂಗ್ಯೂ ನಿಯಂತ್ರಣಕ್ಕೆ ಶಾಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ Read more…

ರಾಜ್ಯದಲ್ಲಿ ಭೂಸ್ವಾಧೀನ ಪರಿಹಾರ ಮೊತ್ತ ಹೆಚ್ಚಳಕ್ಕೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಭೂಸ್ವಾಧೀನದ ಎಲ್ಲಾ ಪ್ರಕರಣಗಳಲ್ಲಿ ನಿಗದಿತ ಪರಿಹಾರ ಮೊತ್ತ ಹೆಚ್ಚಳ ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ, ಮೈಸೂರು ಹೊರವಲಯದ Read more…

ಸಾಲಗಾರರಿಗೆ ಶಾಕಿಂಗ್ ನ್ಯೂಸ್: ಹೆಚ್ಚಾಗಲಿದೆ ಇಎಂಐ ಹೊರೆ: ಬಡ್ಡಿ ದರ ಹೆಚ್ಚಿಸಿದ ಬರೋಡಾ ಬ್ಯಾಂಕ್

ಬ್ಯಾಂಕ್ ಆಫ್ ಬರೋಡಾ ಸಾಲದ ದರವನ್ನು 5 ಬಿಪಿಎಸ್ ಹೆಚ್ಚಿಸಿದೆ. ಆಗಸ್ಟ್ 12, 2024 ರಿಂದ ಜಾರಿಗೆ ಬರುವಂತೆ, 3-ತಿಂಗಳು, 6-ತಿಂಗಳು ಮತ್ತು 1-ವರ್ಷದ ಅಧಿಕಾರಾವಧಿಯಲ್ಲಿ 5 ಬೇಸಿಸ್ Read more…

BIG NEWS: ಮಹಿಳೆಯರ ನಾಪತ್ತೆ ಪ್ರಕರಣ: ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಕೇಸ್ ದಾಖಲು

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ನಾಪತ್ತೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ನಡೆದಿದೆ. ಕಳೆದ 6 ತಿಂಗಳಲ್ಲಿ ರಾಜ್ಯದಲ್ಲಿ 7,550 ಮಹಿಳೆಯರು Read more…

ಪಿಂಚಣಿದಾರರಿಗೆ ಭರ್ಜರಿ ಸಿಹಿ ಸುದ್ದಿ: ಮಾಸಿಕ 7500 ರೂ. ಕನಿಷ್ಠ ಪೆನ್ಷನ್ ನೀಡಲು ಕೇಂದ್ರದ ಭರವಸೆ

ನವದೆಹಲಿ: ಕೈಗಾರಿಕೆ, ಸಾರ್ವಜನಿಕ, ಸಹಕಾರ, ಖಾಸಗಿ ವಲಯದಲ್ಲಿರುವ 78 ಲಕ್ಷ ಪಿಂಚಣಿದಾರರಿಗೆ ಕನಿಷ್ಠ ಮಾಸಿಕ 7500 ರೂ. ಪಿಂಚಣಿ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ Read more…

ಮದ್ಯದ ದರ ಹೆಚ್ಚಳ ವಿರೋಧಿಸಿ ಇಂದು ಸರ್ಕಾರಕ್ಕೆ ಮನವಿ

ಬೆಂಗಳೂರು: ಕಂಪನಿಗಳು ಆಗಾಗ್ಗೆ ಮದ್ಯದ ದರ ಹೆಚ್ಚಳ ಮಾಡುವುದರಿಂದ ಮಾರಾಟಕ್ಕೆ ತೊಂದರೆಯಾಗುತ್ತದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮದ್ಯ ಮಾರಾಟಗಾರರು ಬುಧವಾರ ಸರ್ಕಾರಕ್ಕೆ ಮನವಿ Read more…

ಜನಿಸಿದ ವೇಳೆ ಹೆಚ್ಚು ʼತೂಕʼವಿರುವ ಮಕ್ಕಳನ್ನು ಕಾಡುತ್ತೆ ಈ ರೋಗ……!

  ಅಧಿಕ ತೂಕ ಹೊಂದಿರುವ ಮಕ್ಕಳಿಗೆ ಆಹಾರ ಅಲರ್ಜಿ ಕಾಡುವುದು ಹೆಚ್ಚೆಂದು ಸಂಶೋಧಕರು ಮಾಹಿತಿ ನೀಡಿದ್ದರು. ಸಂಶೋಧಕರು ಹಿಂದೆ ನಡೆದ ಸಂಶೋಧನಾ ವರದಿಗಳನ್ನೂ ಇದ್ರಲ್ಲಿ ಪರಿಗಣಿಸಿದ್ದಾರೆ. ಜನನದ ವೇಳೆ Read more…

ಮದ್ಯಪ್ರಿಯರಿಗೆ ಮತ್ತೆ ಶಾಕ್: ಬಿಯರ್ ಪ್ರತಿ ಬಾಟಲ್ ಗೆ 5-20 ರೂ. ಹೆಚ್ಚಳ: ಒಂದೂವರೆ ವರ್ಷದಲ್ಲಿ 5ನೇ ಬಾರಿ ಬೆಲೆ ಏರಿಕೆ ಬರೆ

ಬೆಂಗಳೂರು: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಬರೆ ಬಿದ್ದಿದೆ. ಕಳೆದ ತಿಂಗಳಷ್ಟೇ ಬಿಯರ್ ಬೆಲೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಬೆಲೆ ಏರಿಕೆ ಮಾಡಿದ್ದು, ಒಂದೂವರೆ ವರ್ಷದಲ್ಲಿ ಐದನೇ Read more…

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: ಪ್ರಯಾಣದರ ಹೆಚ್ಚಳ ಸುಳಿವು ನೀಡಿದ ಸಚಿವ

ಬೆಂಗಳೂರು: ಕಳೆದ ನಾಲ್ಕೈದು ವರ್ಷಗಳಿಂದ ಬಸ್ ಪ್ರಯಾಣ ದರ ಹೆಚ್ಚಳ ಮಾಡಿಲ್ಲ. ಈ ನಿಟ್ಟಿನಲ್ಲಿ ಮುಂದೆ ಕ್ರಮ ಕೈಗೊಳ್ಳಬೇಕಾಗಿ ಬರಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಪರಿಷತ್ Read more…

ರಾಜ್ಯದಲ್ಲಿ ಡೆಂಘೀ ಜ್ವರ ಉಲ್ಬಣ: ಒಂದೇ ದಿನ 435 ಕೇಸ್ ದಾಖಲು, ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಘೀ ಕೇಸ್ ಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆ ಅವಧಿಯಲ್ಲಿ 435 ಡೆಂಘೀ ಕೇಸ್ ಗಳು ವರದಿಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 24 ಗಂಟೆಯಲ್ಲಿ Read more…

ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಶೇ. 20 ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ

ತುಮಕೂರು: ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಕೆ.ಎಸ್.ಆರ್.ಟಿ.ಸಿ. ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹೇಳಿದ್ದಾರೆ. ಶೇಕಡ 15 ರಿಂದ 20ರಷ್ಟು ಟಿಕೆಟ್ ದರ Read more…

ಒಂದನೇ ತರಗತಿಗೆ ಪ್ರವೇಶ: ಗರಿಷ್ಠ ವಯೋಮಿತಿ 8 ವರ್ಷಕ್ಕೆ ಏರಿಕೆ

ಬೆಂಗಳೂರು: ಒಂದನೇ ತರಗತಿ ಪ್ರವೇಶಕ್ಕೆ ಇದ್ದ ಮಕ್ಕಳ ಗರಿಷ್ಠ ವಯೋಮಿತಿಯನ್ನು ಎಂಟು ವರ್ಷಕ್ಕೆ ಹೆಚ್ಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. 2025 -26 ನೇ Read more…

BREAKING: ರಾಜ್ಯದಲ್ಲಿ 24 ಗಂಟೆಯಲ್ಲಿ 155 ಮಂದಿಗೆ ಡೆಂಘೀ ದೃಢ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಪ್ರಕರಣಗಳು ಹೆಚ್ಚಾಗಿದ್ದು, ಕಳೆದ 24 ಗಂಟೆಯಲ್ಲಿ 155 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 6831ಕ್ಕೆ ಏರಿಕೆಯಾಗಿದೆ. 142 ಸಕ್ರಿಯ ಪ್ರಕರಣಗಳು Read more…

ಅಪಘಾತದಲ್ಲಿ 13 ಮಂದಿ ಸಾವು: ಪರಿಹಾರ ಮೊತ್ತ ಹೆಚ್ಚಳ: ಗೀತಾ ಶಿವರಾಜ್ ಕುಮಾರ್ ದಂಪತಿಯಿಂದಲೂ ತಲಾ 1 ಲಕ್ಷ ರೂ.

ಶಿವಮೊಗ್ಗ: ಶಿವಮೊಗ್ಗ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಗುಂಡೇನಹಳ್ಳಿ ಕ್ರಾಸ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ Read more…

ಭ್ರೂಣಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಮೊತ್ತ ಒಂದು ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ನೀಡುವ ಬಹುಮಾನವನ್ನು 50 ಸಾವಿರದಿಂದ 1 ಲಕ್ಷ ರೂ.ಗೆ ಏರಿಕೆ ಮಾಡಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಗರ್ಭ Read more…

ಮಧ್ಯಮ ವರ್ಗಕ್ಕೆ ಸಿಹಿ ಸುದ್ದಿ: ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ ಸಾಧ್ಯತೆ

ನವದೆಹಲಿ: ಆದಾಯ ತೆರಿಗೆ ಇಳಿಕೆಯಾದರೆ ಅನುಭೋಗ ಪ್ರಮಾಣದಲ್ಲಿ ಏರಿಕೆಯಾಗಲಿದ್ದು, ಮಧ್ಯಮ ವರ್ಗಕ್ಕೆ ವರದಾನವಾಗುತ್ತದೆ. ಇದು ಸಬ್ಸಿಡಿ, ಕಲ್ಯಾಣ ಯೋಜನೆಗಳಿಗಿಂತ ಮಿಗಿಲಾಗಿದ್ದು, ಮುಂದಿನ ತಿಂಗಳು ಮಂಡನೆಯಾಗಲಿರುವ ಕೇಂದ್ರ ಬಜೆಟ್ ನಲ್ಲಿ Read more…

EMI ಹೊರೆ ಹೆಚ್ಚಿಸಿದ SBI; ಜೂನ್ 15 ರಿಂದಲೇ ಹೊಸ ನಿಯಮ ಜಾರಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಗ್ರಾಹಕರಿಗೆ ಶಾಕ್ ನೀಡಿದ್ದು, ತನ್ನ ಕನಿಷ್ಠ ವೆಚ್ಚದ ನಿಧಿ ಆಧಾರಿತ ಸಾಲ ದರವನ್ನು (MCLR) 10 ಬೇಸಿಸ್ ಪಾಯಿಂಟ್‌ಗಳಿಂದ ಅಥವಾ Read more…

ಮದ್ಯಪ್ರಿಯರಿಗೆ ಬಿಗ್ ಶಾಕ್: ಮತ್ತೆ ಏರಿಕೆಯಾಗಲಿದೆ ಮದ್ಯದ ದರ

ಬೆಂಗಳೂರು: ಮದ್ಯದ ದರ ಶೀಘ್ರವೇ ಮತ್ತೊಮ್ಮೆ ಏರಿಕೆಯಾಗಲಿದೆ. ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ರಾಜ್ಯ ಸರ್ಕಾರ ಮದ್ಯದ ದರ ಪರಿಷ್ಕರಣಿಗೆ ಮುಂದಾಗಿದೆ. ಅಬಕಾರಿ ಇಲಾಖೆಯ ಪ್ರಸ್ತಾವನೆಗೆ ಸರ್ಕಾರ ಶೀಘ್ರದಲ್ಲೇ Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಬೆಳ್ಳಿ 1400 ರೂ., ಚಿನ್ನ 680 ರೂ. ಹೆಚ್ಚಳ

ನವದೆಹಲಿ: ದೆಹಲಿ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ದರ ಭಾರಿ ಏರಿಕೆ ಕಂಡಿದೆ. ಬೆಳ್ಳಿ ದರ ಕೆಜಿಗೆ 1,400 ರೂ. ಏರಿಕೆಯಾಗಿದ್ದು, 93,300 ರೂಪಾಯಿಗೆ ಮಾರಾಟವಾಗಿದೆ. Read more…

BREAKING: ವಾಹನ ಸವಾರರಿಗೆ ಶಾಕ್: ಮಧ್ಯರಾತ್ರಿಯಿಂದಲೇ ದೇಶಾದ್ಯಂತ ಟೋಲ್ ಶುಲ್ಕ ಶೇ. 5ರಷ್ಟು ಹೆಚ್ಚಳ

ನವದೆಹಲಿ: ದೇಶಾದ್ಯಂತ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ಭಾನುವಾರ ಮಧ್ಯರಾತ್ರಿಯಿಂದಲೇ ವಾಹನ ಟೋಲ್ ಶುಲ್ಕವನ್ನು ಶೇಕಡ 5ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. ಪ್ರತಿ Read more…

ಎಲ್ಲಾ ಸಮಯದಲ್ಲೂ ಬಿಸಿಯಾಗಿರುತ್ತಾ ದೇಹ ? ಇದು ಕಾಯಿಲೆಯ ಲಕ್ಷಣವಿರಬಹುದು ಎಚ್ಚರ…!

ಪ್ರತಿಯೊಬ್ಬರ ದೇಹ ಕೂಡ ಎಲ್ಲಾ ಋತುವಿನಲ್ಲೂ ಬಿಸಿಯಾಗಿರುತ್ತದೆ. ಅಂದರೆ ಬೆಚ್ಚಗಿರುತ್ತದೆ, ಜ್ವರದಿಂದ ಬಳಲುತ್ತಿದ್ದರೆ ವಿಪರೀತ ಬಿಸಿಯಾಗುತ್ತದೆ. ಆದರೆ ಕೆಲವರ ದೇಹ ಮಾತ್ರ ಸದಾಕಾಲ ಹೆಚ್ಚು ಬಿಸಿ ಇರುತ್ತದೆ. ಅದನ್ನು Read more…

ಮೊಬೈಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಚುನಾವಣೆ ಮುಗಿದ ಕೂಡಲೇ ಶೇ. 25 ರಷ್ಟು ಹೆಚ್ಚಾಗಲಿದೆ ಬಿಲ್

ನವದೆಹಲಿ: ಚುನಾವಣೆಯ ನಂತರ ನಿಮ್ಮ ಫೋನ್ ಬಿಲ್ 25% ರಷ್ಟು ಹೆಚ್ಚಾಗಬಹುದು. ಫೋನ್ ಬಿಲ್‌ಗಳು ಶೀಘ್ರದಲ್ಲೇ 25% ರಷ್ಟು ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಬ್ರೋಕರೇಜ್ ಸಂಸ್ಥೆ ಆಕ್ಸಿಸ್ ಕ್ಯಾಪಿಟಲ್‌ನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...