alex Certify ಹೆಚ್ಚಳ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಜೂನ್‌ ನಲ್ಲಿ ಭಾರತದ ಇಂಧನ ಬಳಕೆ ಶೇ.18ರಷ್ಟು ಜಿಗಿತ, ಕಾರಣವೇನು ಗೊತ್ತಾ ?

ಪೆಟ್ರೋಲ್ ಬಳಕೆ ತಗ್ಗಬೇಕು, ಪರ್ಯಾಯ ಮಾರ್ಗ ಬಳಕೆ ಹೆಚ್ಚಬೇಕೆಂಬುದು ಸರ್ಕಾರದ ಆಶಯ.‌ ಆದರೆ ದೇಶದಲ್ಲಿ ಪೆಟ್ರೋಲ್ ಬಳಕೆ ಹೆಚ್ಚುತ್ತಲೇ ಇದೆ. ಜೂನ್‌ನಲ್ಲಿ ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯು ಗಣನೀಯವಾಗಿ Read more…

ಶಾಸಕ ಜಮೀರ್ ಅಕ್ರಮ ಆಸ್ತಿ ಶೇ. 2031 ಪಟ್ಟು ಹೆಚ್ಚಳ

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ತಮ್ಮ ಆದಾಯಕ್ಕಿಂತ ಶೇಕಡ 2031 ಪಟ್ಟು ಹೆಚ್ಚು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. ಎಸಿಬಿಗೆ ಜಾರಿ ನಿರ್ದೇಶನಾಲಯದಿಂದ ಸಲ್ಲಿಸಲಾದ ವರದಿಯಲ್ಲಿ ಈ ಬಗ್ಗೆ Read more…

ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ದರ ಭಾರಿ ಹೆಚ್ಚಳ

ಬೆಂಗಳೂರು: ಬೇಡಿಕೆಗೆ ತಕ್ಕಂತೆ ಮೊಟ್ಟೆ ಪೂರೈಕೆಯಾಗದ ಕಾರಣ ಮತ್ತು ಉತ್ಪಾದನಾ ವೆಚ್ಚ ಬಲು ದುಬಾರಿಯಾದ ಹಿನ್ನೆಲೆಯಲ್ಲಿ ಮೊಟ್ಟೆ ದರ ಭಾರಿ ಏರಿಕೆ ಕಂಡಿದೆ. ಮೊಟ್ಟೆ ಚಿಲ್ಲರೆ ಮಾರಾಟ ದರ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಒಂದೇ ದಿನ 1088 ರೂ. ಏರಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ದರ ಏರಿಕೆ ಶಾಕ್ ನೀಡಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಚಿನ್ನದ ದರ ಒಂದೇ ದಿನ 1088 ರೂ. ಏರಿಕೆಯಾಗಿದೆ. 10 ಗ್ರಾಂ ಗೆ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಡೀಸೆಲ್ ದರ ದುಬಾರಿ ಹಿನ್ನಲೆ ಟಿಕೆಟ್ ದರ ಹೆಚ್ಚಳ ಸಾಧ್ಯತೆ

 ಬೆಂಗಳೂರು: ಡೀಸೆಲ್ ದರ ಹೆಚ್ಚಳ, ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಬಸ್ ಪ್ರಯಾಣದರ ಹೆಚ್ಚಳ ಬಗ್ಗೆ ಚರ್ಚೆ ನಡೆಸಲಾಗಿದೆ. ಬಸ್ ಪ್ರಯಾಣ ದರ ಹೆಚ್ಚಳ ಸೇರಿದಂತೆ ಹಲವು ವಿಷಯಗಳು ಕುರಿತಾಗಿ Read more…

BIG NEWS: ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ ಬಳಸುವವರಿಗೆ ತಟ್ಟಲಿದೆ ಟೋಲ್ ಶುಲ್ಕದ ಬಿಸಿ

ಇದು ದುಬಾರಿ ದುನಿಯ. ಎಲ್ಲೆಲ್ಲೂ ಬೆಲೆ ಹೆಚ್ಚಳದ ಕಾವು ತಟ್ಟುತ್ತಿದೆ. ಅಂದಹಾಗೆ, 990 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಭಾರತದಲ್ಲೇ ಅತಿ ಉದ್ದವಾದ ಮೇಲ್ಸೇತುವೆ ಎನಿಸಿಕೊಂಡಿರುವ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ Read more…

ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ: ಶೇ. 6 ರಷ್ಟು ಡಿಎ ಹೆಚ್ಚಳ ಘೋಷಣೆ ಸಾಧ್ಯತೆ

ನವದೆಹಲಿ: ಜುಲೈನಲ್ಲಿ ತುಟ್ಟಿಭತ್ಯೆ ಹೆಚ್ಚಳವಾಗುವುದರೊಂದಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಅದೃಷ್ಟ ಖುಲಾಯಿಸಲಿದೆ. ಈ ವರ್ಷದವರೆಗಿನ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ(AICPI) ದತ್ತಾಂಶದ ಪ್ರಕಾರ, ಕೇಂದ್ರ ಉದ್ಯೋಗಿಗಳು 5% Read more…

ನೌಕರರಿಗೆ ಸಿಹಿಸುದ್ದಿ: ವೇತನದಲ್ಲಿ ಭಾರೀ ಹೆಚ್ಚಳ ಸಾಧ್ಯತೆ

ನವದೆಹಲಿ: ಕನಿಷ್ಠ ವೇತನವನ್ನು 26 ಸಾವಿರ ರೂಪಾಯಿಗೆ ಏರಿಕೆ ಮಾಡುವ ಸಾಧ್ಯತೆ ಇದೆ. ಹಣದುಬ್ಬರ ಏರಿಕೆ ತಕ್ಕಂತೆ ಪರಿಗಣಿಸಲಾದ ಫಿಟ್ ಮೆಂಟ್ ಫ್ಯಾಕ್ಟರ್ ಹೆಚ್ಚಳ ಮಾಡಬೇಕೆಂದು ನೌಕರರ ಒಕ್ಕೂಟಗಳು Read more…

BIG NEWS: ಅಗ್ನಿಪಥ್ ಯೋಜನೆ ಮೊದಲ ವರ್ಷದ ಸೇನಾ ನೇಮಕಾತಿಗೆ ವಯೋಮಿತಿ ಹೆಚ್ಚಳ

ನವದೆಹಲಿ: ಹೊಸ ಸೇನಾ ನೇಮಕಾತಿ ಯೋಜನೆ ‘ಅಗ್ನಿಪಥ್’ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಕೇಂದ್ರ ಸರ್ಕಾರ ನೇಮಕಾತಿ ವಯೋಮಿತಿಯನ್ನು 21 ವರ್ಷಗಳಿಂದ 23 ವರ್ಷಗಳಿಗೆ ವಿಸ್ತರಿಸುವ ಮೂಲಕ ಯೋಜನೆಗೆ Read more…

BIG NEWS: ಕೋವಿಡ್ ಕೇಸ್ ಹೆಚ್ಚಳ; ವರದಿ ನಿರ್ಲಕ್ಷಿಸುವಂತಿಲ್ಲ; ಎಚ್ಚರಿಕೆ ನೀಡಿದ ಆರೋಗ್ಯ ಸಚಿವ

ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಐಐಟಿ ವರದಿಯನ್ನು ನಿರ್ಲಕ್ಷ ಮಾಡುವಂತೆ ಇಲ್ಲ ಎಂದು ಆರೋಗ್ಯ ಸಚಿವ ಡಾ. Read more…

BIG NEWS: ಕಾರ್ಮಿಕರ ಕನಿಷ್ಠ ವೇತನ ಶೇ. 50 ರಷ್ಟು ಹೆಚ್ಚಳ: ಧರ್ಮೇಂದ್ರ ಪ್ರಧಾನ್

ನವದೆಹಲಿ: ಕಳೆದ 8 ವರ್ಷಗಳ ಮೋದಿ ಸರ್ಕಾರದ ಅವಧಿಯಲ್ಲಿ ಕಾರ್ಮಿಕರ ಕನಿಷ್ಠ ವೇತನವನ್ನು ಶೇ.50ರಷ್ಟು ಹೆಚ್ಚಿಸಲಾಗಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಒಡಿಶಾದ ಅಂಗುಲ್‌ನಲ್ಲಿ ESIC- Read more…

ಠೇವಣಿದಾರರಿಗೆ ಮುಖ್ಯ ಮಾಹಿತಿ: ಠೇವಣಿ ದರ 15-20 ಬೇಸಿಸ್ ಪಾಯಿಂಟ್ ಗಳಷ್ಟು ಹೆಚ್ಚಿಸಿದ SBI

ಮುಂಬೈ: ಭಾರತದ ಅತಿದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌.ಬಿ.ಐ.) ಮಂಗಳವಾರ ತನ್ನ ಠೇವಣಿ ದರಗಳನ್ನು 15-20 ಬೇಸಿಸ್ ಪಾಯಿಂಟ್‌ ಗಳಷ್ಟು ಹೆಚ್ಚಿಸಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌.ಬಿ.ಐ.) Read more…

ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಖುಷಿ ಸುದ್ದಿ

ಕೇಂದ್ರ ಸರ್ಕಾರಿ ನೌಕರರು ತಮ್ಮ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಶೀಘ್ರವೇ ಸರ್ಕಾರದಿಂದ ಗುಡ್ ನ್ಯೂಸ್ ಪಡೆಯುವ ಸಾಧ್ಯತೆಯಿದೆ. ಜುಲೈ ವೇಳೆಗೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ತಮ್ಮ Read more…

ಬ್ಯಾಂಕ್ ಗ್ರಾಹಕರಿಗೆ ಮತ್ತೆ ಬಿಗ್ ಶಾಕ್: NEFT, RTGS ಸೇರಿ ವಿವಿಧ ಶುಲ್ಕ ಹೆಚ್ಚಿಸಿದ PNB; ಜೊತೆಗೆ GST ಬರೆ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ NEFT, RTGS, NACH ಮತ್ತು ತಕ್ಷಣದ ಪಾವತಿ ಸೇವಾ ವಹಿವಾಟುಗಳ ಮೇಲಿನ ಸೇವಾ ಶುಲ್ಕವನ್ನು ಹೆಚ್ಚಿಸಿದೆ. ಸಾರ್ವಜನಿಕ ವಲಯದ ಸಾಲದಾತ ಪಂಜಾಬ್ ನ್ಯಾಷನಲ್ Read more…

ಜೂನ್‌ 1 ರಿಂದ ದುನಿಯಾ ಮತ್ತಷ್ಟು ದುಬಾರಿ: ಯಾವುದೆಲ್ಲ ಹೆಚ್ಚಳ ? ಇಲ್ಲಿದೆ ಮಾಹಿತಿ

ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನರಿಗೆ ಜೂನ್ 1 ರಿಂದ ಮತ್ತೊಂದು ಶಾಕ್ ಕಾದಿದೆ. ಬ್ಯಾಂಕ್ ಶುಲ್ಕದಿಂದ ಹಿಡಿದು ಎಲ್ ಪಿ ಜಿ, ವಿವಿಧ ಸೇವೆಗಳ ಶುಲ್ಕ‌ಹೆಚ್ಚಾಗುವುದು.‌ ಬ್ಯಾಂಕ್ Read more…

ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ದರ 30 ರೂ. ಹೆಚ್ಚಳ ಮಾಡಿದ ಪಾಕಿಸ್ತಾನ

ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆಯನ್ನು ಲೀಟರ್ ಗೆ 30 ರೂಪಾಯಿಗಳಷ್ಟು ಹೆಚ್ಚಿಸಿದ್ದು, ಒಂದು ಲೀಟರ್ ಬೆಲೆ 180 ರೂಪಾಯಿಗೆ ತಲುಪಿದೆ. ಹೊಸ ದರಗಳು ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿವೆ. ಇದರಿಂದ ಪಾಕ್ Read more…

ಸರ್ಕಾರಿ ನೌಕರರಿಗೆ ಇಲ್ಲಿದೆ ಭರ್ಜರಿ ಸಿಹಿ ಸುದ್ದಿ: ವೇತನ, ಭತ್ಯೆ ಭಾರೀ ಹೆಚ್ಚಳ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಶೀಘ್ರದಲ್ಲೇ ಉಡುಗೊರೆ ಪಡೆಯಬಹುದು. ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಫಿಟ್‌ ಮೆಂಟ್ ಅಂಶ ಚರ್ಚೆಯಾಗಬಹುದು ಎಂದು ಹೇಳಲಾಗಿದೆ. 7ನೇ ವೇತನ ಆಯೋಗ Read more…

ಏ. 1 ರಿಂದಲೇ ಅನ್ವಯವಾಗುವಂತೆ ವೇತನ, ತುಟ್ಟಿಭತ್ಯೆ ಹೆಚ್ಚಳ ಮಾಡಿದ ದೆಹಲಿ ಸರ್ಕಾರ

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಶುಕ್ರವಾರ ಕಾರ್ಮಿಕರಿಗೆ ತುಟ್ಟಿ ಭತ್ಯೆ(ಡಿಎ) ಹೆಚ್ಚಿಸಿದೆ. ತುಟ್ಟಿಭತ್ಯೆಯಲ್ಲಿ ಇತ್ತೀಚಿನ ಪರಿಷ್ಕರಣೆಯೊಂದಿಗೆ ಕೌಶಲ್ಯರಹಿತ ಕಾರ್ಮಿಕರ ಮಾಸಿಕ ವೇತನವನ್ನು ಮಾಸಿಕ 16,064 Read more…

ಗೃಹ, ವಾಹನ ಸಾಲಗಾರರಿಗೆ ಶಾಕಿಂಗ್ ನ್ಯೂಸ್: ರೆಪೋ ದರ ಮತ್ತೆ ಏರಿಕೆ ಸಾಧ್ಯತೆ

ನವದೆಹಲಿ: ಹಣದುಬ್ಬರ ನಿಯಂತ್ರಣ ಕ್ರಮವಾಗಿ ಜೂನ್ ಮೊದಲ ವಾರ ರೆಪೋ ದರವನ್ನು ಮತ್ತಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇತ್ತೀಚೆಗಷ್ಟೇ ಆರ್ಬಿಐ ರೆಪೋ ದರವನ್ನು ಶೇಕಡ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಡಿಎ, ಟಿಎ, ಮನೆ ಬಾಡಿಗೆ ಭತ್ಯೆ ಹೆಚ್ಚಳ ಘೋಷಣೆ ಸಾಧ್ಯತೆ

ನವದೆಹಲಿ: ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ. ವರದಿಗಳ ಪ್ರಕಾರ ಕೇಂದ್ರ ಸರ್ಕಾರ ಈ ವರ್ಷದ ಜುಲೈ ಅಥವಾ ಆಗಸ್ಟ್‌ ನಲ್ಲಿ ತುಟ್ಟಿಭತ್ಯೆ(ಡಿಎ) ಹೆಚ್ಚಳವನ್ನು ಘೋಷಿಸಬಹುದು. ಮನೆ Read more…

ಮಾಸಿಕ ದೂರವಾಣಿ ಭತ್ಯೆ 20 ಸಾವಿರ ರೂ., ಅಂಚೆ ವೆಚ್ಚ 5 ಸಾವಿರ ರೂ. ಸೇರಿ ವೇತನ ಹೆಚ್ಚಳದೊಂದಿಗೆ ಶಾಸಕರಿಗೆ ಬಂಪರ್ ಭತ್ಯೆ

ಬೆಂಗಳೂರು: ಶಾಸಕರ ವೇತನ ಹೆಚ್ಚಳ ಮಾಡಲಾಗಿದೆ. ಕಳೆದ ವಿಧಾನಸಭೆ ಅಧಿವೇಶನದಲ್ಲಿ ಶಾಸಕರ ವೇತನ ಪರಿಷ್ಕರಣೆಯಾಗಿದ್ದು, ಏಪ್ರಿಲ್ ನಿಂದ ವೇತನದಲ್ಲಿ ಏರಿಕೆಯಾಗಿದೆ. ಮಾಸಿಕ 2,05,000 ರೂ.ಗೆ ಏರಿಕೆಯಾಗಿದೆ. ಮೂಲವೇತನ 40,000 Read more…

ಅಕಾಲಿಕ ಭಾರೀ ಮಳೆಗೆ ಹೊಲದಲ್ಲೇ ಹಾಳಾದ ಬೆಳೆ, ಗಗನಕ್ಕೇರಿದ ತರಕಾರಿ ಬೆಲೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕವಾಗಿ ಸುರಿದ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಇದರಿಂದಾಗಿ ತರಕಾರಿ ದರ ಗಗನಕ್ಕೇರಿದೆ. ಟೊಮೇಟೊ, ಬೀನ್ಸ್, ನುಗ್ಗೆಕಾಯಿ ದರ ಶತಕ Read more…

ಪಿಂಚಣಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಡಿಯರ್ ನೆಸ್ ರಿಲೀಫ್ ಹೆಚ್ಚಳ: ಈ ವರ್ಗದ ನಿವೃತ್ತ ಉದ್ಯೋಗಿಗಳಿಗೆ ಕೇಂದ್ರದ ಕೊಡುಗೆ

ನವದೆಹಲಿ: ಕೇಂದ್ರ ಸರ್ಕಾರದಿಂದ ಪಿಂಚಣಿ ಹೆಚ್ಚಿಸುವುದರೊಂದಿಗೆ ಪಿಂಚಣಿದಾರರಿಗೆ ಸಂತಸದ ಸುದ್ದಿ ಸಿಕ್ಕಿದೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯದ ಕಚೇರಿ ಜ್ಞಾಪಕ ಪತ್ರದ ಪ್ರಕಾರ, ನವೆಂಬರ್ 18, Read more…

BIG BREAKING: SC/ST, BPL ಕುಟುಂಬಗಳಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಬಿಪಿಎಲ್ ಕುಟುಂಬದವರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಉಚಿತವಾಗಿ ನೀಡಲಾಗುತ್ತಿದ್ದ ವಿದ್ಯುತ್ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಪರಿಶಿಷ್ಟ ಜಾತಿ, Read more…

ಸಾಲ ಪಡೆದವರಿಗೆ ಕಾದಿದೆಯಾ ಮತ್ತೊಂದು ಶಾಕ್….?

ದೇಶದಲ್ಲಿ ಏಪ್ರಿಲ್‌ನಲ್ಲಿ ಹಣದುಬ್ಬರವು ಎಂಟು ವರ್ಷಗಳ ಗರಿಷ್ಠ ಮಟ್ಟವಾದ 7.79 ಪರ್ಸೆಂಟ್‌ಗೆ ಏರಿಕೆ ಕಂಡಿರುವುದರಿಂದ RBI ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. 2023 ನೇ ಹಣಕಾಸು ವರ್ಷದಲ್ಲಿ Read more…

ಸಾಲಗಾರರಿಗೆ ಮತ್ತೊಂದು ಶಾಕ್: ಹೆಚ್ಚಾಗಲಿದೆ ಬಡ್ಡಿ ಹೊರೆ, ಗಾಯದ ಮೇಲೆ ಬರೆ

ಬೆಂಗಳೂರು: ಇತ್ತೀಚೆಗೆ ಆರ್.ಬಿ.ಐ. ರೆಪೋ ದರವನ್ನು ಶೇಕಡ 0.4 ರಷ್ಟು ಹೆಚ್ಚಳ ಮಾಡಿದ್ದು, ಇದರ ಬೆನ್ನಲ್ಲೇ ಕೆಲವು ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರ ಹೆಚ್ಚಳ ಮಾಡಿವೆ. ಮತ್ತಷ್ಟು Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಚಿನ್ನ, ಬೆಳ್ಳಿ ದರ ಭಾರೀ ಏರಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಬೆಳ್ಳಿ, ಚಿನ್ನದ ದರ ಏರಿಕೆ ಕಂಡಿದ್ದು, ನವದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನದ ದರ 10 ಗ್ರಾಂಗೆ 559 ರೂಪಾಯಿ ಹೆಚ್ಚಳವಾಗಿದ್ದು, Read more…

ಸಾಲಗಾರರಿಗೆ ಶಾಕಿಂಗ್ ನ್ಯೂಸ್: ರೆಪೋ ದರ ಏರಿಕೆ ಬೆನ್ನಲ್ಲೇ ಎಲ್ಲಾ ಸಾಲದ ಬಡ್ಡಿದರ ಹೆಚ್ಚಳ

ನವದೆಹಲಿ: ರಿಸರ್ವ್ ಬ್ಯಾಂಕ್ ರೆಪೋ ದರ ಏರಿಕೆ ಮಾಡಿದ ಬೆನ್ನಲ್ಲೇ ವಾಣಿಜ್ಯ ಬ್ಯಾಂಕುಗಳು ಎಲ್ಲಾ ಸಾಲಗಳ ಮೇಲಿನ ಬಡ್ಡಿದರ ಹೆಚ್ಚಳಕ್ಕೆ ಮುಂದಾಗಿವೆ. ಬ್ಯಾಂಕ್ ಆಫ್ ಬರೋಡಾ ಮತ್ತು ಐಸಿಐಸಿಐ Read more…

BIG NEWS: ಜನ ಸಾಮಾನ್ಯರಿಗೆ ಮತ್ತೊಂದು ಶಾಕ್; ಮೇ 1ರಿಂದ ಹಾಲಿನ ದರ ಭಾರಿ ಏರಿಕೆ ಸಾಧ್ಯತೆ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೋವಿಡ್ 4ನೇ ಅಲೆ ಆತಂಕದ ನಡುವೆ ಜನಸಾಮಾನ್ಯರಿಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ-ಕೆಎಂಎಫ್ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. Read more…

BIG BREAKING: ಇನ್ಮುಂದೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ; ಕೋವಿಡ್ 4ನೇ ಅಲೆ ಭೀತಿ; ಎಚ್ಚರಿಕೆ ನೀಡಿದ ಆರೋಗ್ಯ ಸಚಿವ

ಬೆಂಗಳೂರು: ಕೋವಿಡ್ 4ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜನರು ಇನ್ಮುಂದೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...