alex Certify ಹೆಚ್ಚಳ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: SC/ST, BPL ಕುಟುಂಬಗಳಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಬಿಪಿಎಲ್ ಕುಟುಂಬದವರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಉಚಿತವಾಗಿ ನೀಡಲಾಗುತ್ತಿದ್ದ ವಿದ್ಯುತ್ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಪರಿಶಿಷ್ಟ ಜಾತಿ, Read more…

ಸಾಲ ಪಡೆದವರಿಗೆ ಕಾದಿದೆಯಾ ಮತ್ತೊಂದು ಶಾಕ್….?

ದೇಶದಲ್ಲಿ ಏಪ್ರಿಲ್‌ನಲ್ಲಿ ಹಣದುಬ್ಬರವು ಎಂಟು ವರ್ಷಗಳ ಗರಿಷ್ಠ ಮಟ್ಟವಾದ 7.79 ಪರ್ಸೆಂಟ್‌ಗೆ ಏರಿಕೆ ಕಂಡಿರುವುದರಿಂದ RBI ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. 2023 ನೇ ಹಣಕಾಸು ವರ್ಷದಲ್ಲಿ Read more…

ಸಾಲಗಾರರಿಗೆ ಮತ್ತೊಂದು ಶಾಕ್: ಹೆಚ್ಚಾಗಲಿದೆ ಬಡ್ಡಿ ಹೊರೆ, ಗಾಯದ ಮೇಲೆ ಬರೆ

ಬೆಂಗಳೂರು: ಇತ್ತೀಚೆಗೆ ಆರ್.ಬಿ.ಐ. ರೆಪೋ ದರವನ್ನು ಶೇಕಡ 0.4 ರಷ್ಟು ಹೆಚ್ಚಳ ಮಾಡಿದ್ದು, ಇದರ ಬೆನ್ನಲ್ಲೇ ಕೆಲವು ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರ ಹೆಚ್ಚಳ ಮಾಡಿವೆ. ಮತ್ತಷ್ಟು Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಚಿನ್ನ, ಬೆಳ್ಳಿ ದರ ಭಾರೀ ಏರಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಬೆಳ್ಳಿ, ಚಿನ್ನದ ದರ ಏರಿಕೆ ಕಂಡಿದ್ದು, ನವದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನದ ದರ 10 ಗ್ರಾಂಗೆ 559 ರೂಪಾಯಿ ಹೆಚ್ಚಳವಾಗಿದ್ದು, Read more…

ಸಾಲಗಾರರಿಗೆ ಶಾಕಿಂಗ್ ನ್ಯೂಸ್: ರೆಪೋ ದರ ಏರಿಕೆ ಬೆನ್ನಲ್ಲೇ ಎಲ್ಲಾ ಸಾಲದ ಬಡ್ಡಿದರ ಹೆಚ್ಚಳ

ನವದೆಹಲಿ: ರಿಸರ್ವ್ ಬ್ಯಾಂಕ್ ರೆಪೋ ದರ ಏರಿಕೆ ಮಾಡಿದ ಬೆನ್ನಲ್ಲೇ ವಾಣಿಜ್ಯ ಬ್ಯಾಂಕುಗಳು ಎಲ್ಲಾ ಸಾಲಗಳ ಮೇಲಿನ ಬಡ್ಡಿದರ ಹೆಚ್ಚಳಕ್ಕೆ ಮುಂದಾಗಿವೆ. ಬ್ಯಾಂಕ್ ಆಫ್ ಬರೋಡಾ ಮತ್ತು ಐಸಿಐಸಿಐ Read more…

BIG NEWS: ಜನ ಸಾಮಾನ್ಯರಿಗೆ ಮತ್ತೊಂದು ಶಾಕ್; ಮೇ 1ರಿಂದ ಹಾಲಿನ ದರ ಭಾರಿ ಏರಿಕೆ ಸಾಧ್ಯತೆ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೋವಿಡ್ 4ನೇ ಅಲೆ ಆತಂಕದ ನಡುವೆ ಜನಸಾಮಾನ್ಯರಿಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ-ಕೆಎಂಎಫ್ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. Read more…

BIG BREAKING: ಇನ್ಮುಂದೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ; ಕೋವಿಡ್ 4ನೇ ಅಲೆ ಭೀತಿ; ಎಚ್ಚರಿಕೆ ನೀಡಿದ ಆರೋಗ್ಯ ಸಚಿವ

ಬೆಂಗಳೂರು: ಕೋವಿಡ್ 4ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜನರು ಇನ್ಮುಂದೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ Read more…

ಉದ್ಯೋಗಿಗಳಿಗೆ ಸಿಹಿ ಸುದ್ದಿ: ನಿವೃತ್ತಿ ವಯಸ್ಸು, ಪಿಂಚಣಿ ಮೊತ್ತ ಹೆಚ್ಚಳಕ್ಕೆ ಸರ್ಕಾರ ಚಿಂತನೆ

ನವದೆಹಲಿ: ಕೇಂದ್ರ ಉದ್ಯೋಗಿಗಳಿಗೆ ಶೀಘ್ರದಲ್ಲೇ ಒಳ್ಳೆಯ ಸುದ್ದಿ ಸಿಗಲಿದೆ. ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ Read more…

ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಹಾಲಿನ ದರ 2 ರೂ. ಹೆಚ್ಚಳ ಸಾಧ್ಯತೆ

ಬೆಂಗಳೂರು: ಅಡುಗೆ ಎಣ್ಣೆ, ಅಡುಗೆ ಅನಿಲ, ವಿದ್ಯುತ್, ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ದರ ಏರಿಕೆ ಹೊತ್ತಲ್ಲೇ ಹಾಲಿನ ದರ ಕೂಡ ಹೆಚ್ಚಳ ಮಾಡಲು ಚಿಂತನೆ ನಡೆದಿದೆ. Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಂತಸದ ಸುದ್ದಿ, ಕೇಂದ್ರದಿಂದ ರೈಲ್ವೆ ಸಿಬ್ಬಂದಿ ಡಿಎ ಹೆಚ್ಚಳ ಆದೇಶ

ನವದೆಹಲಿ: ಭಾರತೀಯ ರೈಲ್ವೇ ಇಲಾಖೆಯ ಉದ್ಯೋಗಿಗಳಿಗೆ ಸಂತಸದ ಸುದ್ದಿ ಇಲ್ಲಿದೆ. ಈ ತಿಂಗಳು ರೈಲ್ವೇ ಕಾರ್ಮಿಕರ ಸಂಬಳ ಹೆಚ್ಚಾಗಲಿದೆ. ಇದಕ್ಕಾಗಿ ಸರ್ಕಾರ ಆದೇಶವನ್ನೂ ಹೊರಡಿಸಿದೆ. ಕೇಂದ್ರ ಸರ್ಕಾರಿ ನೌಕರರ Read more…

ಪರಿಶಿಷ್ಟ ಜಾತಿ-ಪಂಗಡದ ಬಡವರಿಗೆ ಸಿಎಂ ಸಿಹಿಸುದ್ದಿ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಬಡವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಬಾಬು ಜಗಜೀವನರಾಂ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್; ಖಾಸಗಿ ಬಸ್ ಟಿಕೆಟ್, ಟ್ಯಾಕ್ಸಿ ಬಾಡಿಗೆ ಹೆಚ್ಚಳಕ್ಕೆ ನಿರ್ಧಾರ

ಬೆಂಗಳೂರು: ವಿದ್ಯುತ್ ದರ ಏರಿಕೆ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಹೋಟೆಲ್ ತಿಂಡಿ-ತಿನಿಸುಗಳ ದರ ಏರಿಕೆ ಶಾಕ್ ಬೆನ್ನಲ್ಲೇ ಇದೀಗ ಖಾಸಗಿ ಬಸ್ ಟಿಕೆಟ್ ಹಾಗೂ ಪ್ರವಾಸಿ ಟ್ಯಾಕ್ಸಿ Read more…

GOOD NEWS: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು: ಇತ್ತೀಚೆಗೆ ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕೂಡ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಲು Read more…

BREAKING: ಹಬ್ಬದ ಮರುದಿನವೂ ಶಾಕಿಂಗ್ ನ್ಯೂಸ್; ಪೆಟ್ರೋಲ್, ಡೀಸೆಲ್ ದರ ಭಾರೀ ಏರಿಕೆ; 13 ದಿನದಲ್ಲಿ 8 ರೂ. ಹೆಚ್ಚಳ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇವತ್ತು ಕೂಡ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ 80 ಪೈಸೆ ಏರಿಕೆಯಾಗಿದ್ದು, 103.1 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್ ಗೆ Read more…

ವಾಹನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಏ. 1 ರಿಂದ ಟಾಟಾ, ಹೀರೋ ಸೇರಿ ಹಲವು ವಾಹನಗಳ ಬೆಲೆ ಹೆಚ್ಚಳ

ನವದೆಹಲಿ: ಏಪ್ರಿಲ್ 1 ರಿಂದ ಹೊಸ ಹಣಕಾಸು ವರ್ಷ ಪ್ರಾರಂಭವಾಗಲಿದೆ. ಇದರೊಂದಿಗೆ ಹೀರೋ ಮೋಟೋಕಾರ್ಪ್, ಟೊಯೋಟಾ ಕಿರ್ಲೋಸ್ಕರ್ ಮೋಟಾರ್(ಟಿಕೆಎಂ), ಬಿಎಂಡಬ್ಲ್ಯು ಇಂಡಿಯಾ, ಮರ್ಸಿಡಿಸ್-ಬೆನ್ಜ್ ಇಂಡಿಯಾ, ಆಡಿ ಇಂಡಿಯಾ ಮತ್ತು Read more…

BIG BREAKING: ಪ್ರತಿದಿನ ಇಂಧನ ಬೆಲೆ ಏರಿಕೆ ನಡುವೆ ಮತ್ತೊಂದು ಶಾಕ್: ನಾಳೆಯಿಂದ ದುಬಾರಿಯಾಗಲಿದೆ ರಸ್ತೆ ಪ್ರಯಾಣ

ಇಂಧನ ಬೆಲೆ ಏರಿಕೆಯ ಮಧ್ಯೆ ಏಪ್ರಿಲ್ 1 ರ ಶುಕ್ರವಾರದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ತೆರಿಗೆಯನ್ನು ಹೆಚ್ಚಿಸಲು ಕೇಂದ್ರ ನಿರ್ಧರಿಸಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌.ಹೆಚ್‌.ಎ.ಐ.) ಟೋಲ್ ತೆರಿಗೆಯನ್ನು Read more…

ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಟಿಕೆಟ್ ದರ ದುಪ್ಪಟ್ಟು ಮಾಡಿ ಸುಲಿಗೆಗಿಳಿದ ಖಾಸಗಿ ಬಸ್ ಗಳು

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಖಾಸಗಿ ಬಸ್, ಟ್ರಾವೆಲ್ ಏಜೆನ್ಸಿಗಳು ಟಿಕೆಟ್ ದರವನ್ನು ಎರಡು ಪಟ್ಟು ಏರಿಕೆ ಮಾಡುವ ಮೂಲಕ ಸುಲಿಗೆಗಿಳಿದಿವೆ. ಇದೇ Read more…

BREAKING NEWS: ಬೆಲೆ ಏರಿಕೆ ಹೊತ್ತಲ್ಲಿ ಮತ್ತೆ ಬರೆ, 1 ದಿನದ ಬಿಡುವಿನ ನಂತರ ಮತ್ತೆ ಪೆಟ್ರೋಲ್ ಬೆಲೆ ಏರಿಕೆ

ನವದೆಹಲಿ: 137 ದಿನಗಳ ನಂತರ ಎರಡು ದಿನಗಳ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಮೊದಲ ದಿನ 80 ಪೈಸೆ ಮತ್ತು ಎರಡನೇ ದಿನ 80 ಪೈಸೆಯಷ್ಟು Read more…

ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ ಬೆಲೆ 137 ದಿನಗಳ ನಂತರ ಏರಿಕೆ

ನವದೆಹಲಿ: ಇಂದಿನಿಂದ (ಮಾರ್ಚ್ 22) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮಾಹಿತಿ ನೀಡಿರುವಂತೆ.. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 80 ಪೈಸೆಗಳಷ್ಟು ಹೆಚ್ಚಾಗಲಿದ್ದು, Read more…

ಡೀಸೆಲ್ ಬೆಲೆ ಲೀಟರ್ ಗೆ 25 ರೂ. ಏರಿಕೆ: ಈ ಗ್ರಾಹಕರಿಗೆ ಮಾತ್ರ ಅನ್ವಯ, ಚಿಲ್ಲರೆ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧದ ನಡುವೆ ಅಂತಾರಾಷ್ಟ್ರೀಯ ತೈಲ ಬೆಲೆಗಳು ಸುಮಾರು ಶೇ. 40 ರಷ್ಟು ಜಿಗಿದಿರುವ ಕಾರಣ ಭಾರತದಲ್ಲಿ ಡೀಸೆಲ್ ಬೆಲೆಯನ್ನು ಬೃಹತ್ ಗ್ರಾಹಕರಿಗೆ ಲೀಟರ್‌ ಗೆ ಸುಮಾರು Read more…

ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ಹಾಲಿನ ದರ ಹೆಚ್ಚಳ ಸಾಧ್ಯತೆ

ಬೆಳಗಾವಿ: ಹಾಲಿನ ದರ ಹೆಚ್ಚಳ ಮಾಡುವಂತೆ 14 ಹಾಲು ಒಕ್ಕೂಟಗಳು ಒತ್ತಡ ಹಾಕುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ Read more…

ಜನಸಾಮಾನ್ಯರಿಗೆ ಬಿಗ್ ಶಾಕ್: ಅಡುಗೆ ಎಣ್ಣೆ ಲೀಟರ್ ಗೆ 50 ರೂ. ಏರಿಕೆ; ಖರೀದಿಗೆ ಮಿತಿ

ಬೆಂಗಳೂರು: ರಷ್ಯಾ –ಉಕ್ರೇನ್ ಯುದ್ಧದ ಪರಿಣಾಮ ಅಡುಗೆ ಎಣ್ಣೆ ದರ ಗಗನಕ್ಕೇರಿದೆ. ಸೂರ್ಯಕಾಂತಿ ಎಣ್ಣೆಯ ಕೃತಕ ಅಭಾವ ಸೃಷ್ಟಿಸಿದ ಪರಿಣಾಮ 1 ಲೀಟರ್ ಖಾದ್ಯತೈಲ 200 ರೂ. ಸಮೀಪಕ್ಕೆ Read more…

BREAKING: ಹೋಮ್ ಗಾರ್ಡ್ ಗಳಿಗೆ ಸಿಹಿ ಸುದ್ದಿ, ದಿನ ಭತ್ಯೆ 600 ರೂ.ಗೆ ಹೆಚ್ಚಳ

ಬೆಂಗಳೂರು: ಗೃಹರಕ್ಷಕ ಸ್ವಯಂಸೇವಕರ ಕರ್ತವ್ಯ ಭತ್ಯೆಯನ್ನು ಸರ್ಕಾರ ಹೆಚ್ಚಳ ಮಾಡಿದೆ. 3025 ಗೃಹರಕ್ಷಕ ಸ್ವಯಂಸೇವಕರ ಭತ್ಯೆಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಆದೇಶಿಸಿದೆ. ದಿನ ಭತ್ಯೆಯನ್ನು 600 ರೂಪಾಯಿಗೆ Read more…

ಮದ್ಯಪ್ರಿಯರಿಗೆ ಬಿಗ್ ಶಾಕ್: ಮದ್ಯದ ಬೆಲೆ ಹೆಚ್ಚಳ ಮಾಡಿದ ತಮಿಳುನಾಡು ಸರ್ಕಾರ

ಚೆನ್ನೈ: ತಮಿಳುನಾಡು ಸರ್ಕಾರ ತಮಿಳುನಾಡು ಸ್ಟೇಟ್ ಮಾರ್ಕೆಟಿಂಗ್ ಕಾರ್ಪೊರೇಷನ್ ಲಿಮಿಟೆಡ್(TASMAC) ಅಡಿಯಲ್ಲಿ ಮಾರಾಟವಾಗುವ ಮದ್ಯದ ಬೆಲೆಗಳನ್ನು ಹೆಚ್ಚಿಸಲು ನಿರ್ಧರಿಸಿದೆ. ಮಾರ್ಚ್ 5 ರಂದು ನಡೆದ ಸಂಪುಟ ಸಭೆಯಲ್ಲಿ ಈ Read more…

ನಾಳೆಯಿಂದಲೇ ಮತ್ತಷ್ಟು ದುಬಾರಿ ದುನಿಯಾ: ಪೆಟ್ರೋಲ್, ಡೀಸೆಲ್ ದರ 22 ರೂ.ವರೆಗೆ ಏರಿಕೆ…?

ನವದೆಹಲಿ: ಕಚ್ಚಾತೈಲ ಬೆಲೆ ಬ್ಯಾರೆಲ್ ಗೆ 113 ಡಾಲರ್ ಗಿಂತಲೂ ಹೆಚ್ಚಾಗಿದೆ. ಕಳೆದ 8 ರಿಂದ 10 ವರ್ಷಗಳಲ್ಲಿ ಗರಿಷ್ಠ ಏರಿಕೆ ಕಂಡಿದ್ದು, ಇದರಿಂದಾಗಿ ದೇಶದಲ್ಲಿ ಪೆಟ್ರೋಲ್ ಮತ್ತು Read more…

ವಾಹನ ಮಾಲೀಕರಿಗೆ ಮತ್ತೊಂದು ಬಿಗ್ ಶಾಕ್: ಮೋಟಾರು ವಿಮಾ ಪ್ರೀಮಿಯಂ ಹೆಚ್ಚಳಕ್ಕೆ ಪ್ರಸ್ತಾಪ

ನವದೆಹಲಿ: ವಾಹನ ಸವಾರರಿಗೆ ಗಾಯದ ಮೇಲೆ ಬರೆ ಎಳೆದಂತೆ ಮಾ. 7 ರಿಂದ ಪೆಟ್ರೋಲ್, ಡೀಸೆಲ್ ದರ 15 ರಿಂದ 22 ರೂ. ನಷ್ಟು ಏರಿಕೆಯಾಗಲಿದೆ. ಇದರೊಂದಿಗೆ ವೆಹಿಕಲ್ Read more…

ಸರ್ಕಾರಿ ನೌಕರರಿಗೆ ಹೋಳಿ ಹಬ್ಬಕ್ಕೆ ಭರ್ಜರಿ ಗಿಫ್ಟ್: ಡಿಎ ಶೇ. 11 ರಷ್ಟು ಏರಿಕೆ ಘೋಷಣೆ ಮಾಡಿದ ಸಿಎಂ ಶಿವರಾಜ್ ಸಿಂಗ್ ಚೌಹಾಣ್

ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ವರ್ಷದ ಏಪ್ರಿಲ್‌ನಿಂದ ರಾಜ್ಯದ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ(ಡಿಎ) ಶೇಕಡ 31 ರಷ್ಟು ದರದಲ್ಲಿ ನೀಡಲಾಗುವುದು ಎಂದು ಘೋಷಿಸಿದ್ದಾರೆ. Read more…

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್: ಪೆಟ್ರೋಲ್ ದರ 22 ರೂ. ಹೆಚ್ಚಳ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿರುವ ಪರಿಣಾಮ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಗೆ 15 ರಿಂದ 22 ರೂಪಾಯಿವರೆಗೆ ಏರಿಕೆಯಾಗುವ Read more…

ಅಪಘಾತದಲ್ಲಿ ಗಾಯ, ಸಾವು ಸಂಭವಿಸಿದಲ್ಲಿ ಸರ್ಕಾರದಿಂದಲೇ ಪರಿಹಾರ; ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಮೊತ್ತ 2 ಲಕ್ಷ ರೂ.ಗೆ ಹೆಚ್ಚಿಸಿದ ಸರ್ಕಾರ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಅಪಘಾತಕ್ಕೀಡಾದ ಸಂತ್ರಸ್ತರ ಕುಟುಂಬಗಳಿಗೆ ಏಪ್ರಿಲ್ 1 ರಿಂದ ಸಾವಿನ ಸಂದರ್ಭದಲ್ಲಿ ಪರಿಹಾರವನ್ನು ಎಂಟು ಪಟ್ಟು 2 ಲಕ್ಷ Read more…

BIG BREAKING: LPG ದರ ಏರಿಕೆ ಶಾಕ್; ವಾಣಿಜ್ಯ ಸಿಲಿಂಡರ್ ಬೆಲೆ 105 ರೂ. ಹೆಚ್ಚಳ, 2 ಸಾವಿರ ಗಡಿ ದಾಟಿದ ದರ

ನವದೆಹಲಿ: ಮಾರ್ಚ್ 1 ರಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌.ಪಿ.ಜಿ. ಸಿಲಿಂಡರ್‌ ಗಳ ಬೆಲೆಯನ್ನು 105 ರೂ. ಹೆಚ್ಚಿಸಲಾಗಿದೆ. ಈ ದರ ಏರಿಕೆಯೊಂದಿಗೆ ಮಂಗಳವಾರದಿಂದ ದೆಹಲಿಯಲ್ಲಿ 19 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...