alex Certify ಹೆಚ್ಚಳ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ಬೇಡಿಕೆ

ಬೆಂಗಳೂರು: ನಂದಿನಿ ಹಾಲು ದರ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಬೇಕೆಂದು ಹಾಲು ಒಕ್ಕೂಟಗಳಿಂದ ಬೇಡಿಕೆ ಇಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. Read more…

ಮತ್ತಷ್ಟು ದುಬಾರಿಯಾದ ರಾಯಲ್ ಎನ್ಫೀಲ್ಡ್; ಕ್ಲಾಸಿಕ್ 350 ಸೇರಿದಂತೆ ನಾಲ್ಕು ಬೈಕ್ ಗಳ ದರ ಏರಿಕೆ

ರಾಯಲ್ ಎನ್ಫೀಲ್ಡ್ ಮತ್ತೊಮ್ಮೆ ತಮ್ಮ ನಾಲ್ಕು ಬೈಕ್ ಗಳ ಬೆಲೆಯನ್ನ ಹೆಚ್ಚಿಸಿದೆ. 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬೈಕ್ ಗಳ ಬೆಲೆ ಹೆಚ್ಚಿಸಿದ್ದ ರಾಯಲ್ ಎನ್ಫೀಲ್ಡ್ ಈಗ ಮತ್ತೊಮ್ಮೆ ಬೆಲೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಸಾಲದ ಗುರಿ 18 ಲಕ್ಷ ಕೋಟಿ ರೂ.ಗೆ ಹೆಚ್ಚಳ ಸಾಧ್ಯತೆ

ನವದೆಹಲಿ: ಫೆಬ್ರವರಿ 1 ರಂದು ಸಾಮಾನ್ಯ ಬಜೆಟ್(ಬಜೆಟ್ 2022) ಮಂಡಿಸಲಾಗುವುದು. ಮೂಲಗಳ ಪ್ರಕಾರ, ಕೃಷಿ ಕ್ಷೇತ್ರವನ್ನು ಉತ್ತೇಜಿಸುವ ಸಲುವಾಗಿ, 2022-23ರ ಮುಂಬರುವ ಬಜೆಟ್‌ನಲ್ಲಿ ಸರ್ಕಾರವು ಕೃಷಿ ಸಾಲದ ಗುರಿಯನ್ನು Read more…

ಹೊಸ ವರ್ಷದ ಉಡುಗೊರೆಯಾಗಿ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳ ಪಿಂಚಣಿ ಹೆಚ್ಚಿಸಿದ ಆಂಧ್ರ ಸರ್ಕಾರ

ವಿಜಯವಾಡ: ಆಂಧ್ರಪ್ರದೇಶ ಸರ್ಕಾರ ಶನಿವಾರ ಹೊಸ ವರ್ಷದ ಉಡುಗೊರೆಯಾಗಿ ಸಾಮಾಜಿಕ ಭದ್ರತಾ ಪಿಂಚಣಿ ಹೆಚ್ಚಿಸಿದೆ. ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಗುಂಟೂರು ಜಿಲ್ಲೆಯ ಪ್ರತಿಪಾದುವಿನಲ್ಲಿ ಹೆಚ್ಚಿಸಿದ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ದಿನೇ ದಿನೇ ಏರಿಕೆಯಾಗಿ ಸಾವಿರದ ಗಡಿ ದಾಟಿದ ಕೊರೋನಾ; ಒಂದೇ ದಿನ 1033 ಜನರಿಗೆ ಸೋಂಕು ದೃಢ

ಬೆಂಗಳೂರು: ಹೊಸ ವರ್ಷದ ಮೊದಲ ದಿನವೇ ರಾಜ್ಯದ ಜನತೆಗೆ ಶಾಕಿಂಗ್ ಮಾಹಿತಿ ಸಿಕ್ಕಿದೆ. ರಾಜ್ಯದಲ್ಲಿ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ಇವತ್ತು 1000 ಗಡಿದಾಟಿದೆ. ರಾಜ್ಯದಲ್ಲಿ 1033 Read more…

BIG SHOCKING: ಒಮಿಕ್ರಾನ್ ನಂತ್ರ ಕೊರೋನಾ ಭಾರೀ ಏರಿಕೆ, ಒಂದೇ ದಿನ 14 ಲಕ್ಷ ಕೇಸ್; ಭಾರಿ ಅಪಾಯ ಕಾದಿದೆ ಎಂದು WHO ವಾರ್ನಿಂಗ್

ಕೊರೋನಾ ರೂಪಾಂತರಿ ಒಮಿಕ್ರಾನ್ ಪತ್ತೆಯಾದ ನಂತರ ವಿಶ್ವದಲ್ಲಿ ಕೋವಿಡ್ ಕೇಸ್ ಗಳು ಭಾರಿ ಏರಿಕೆ ಕಂಡಿವೆ. ಕೊರೋನಾ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಕಳೆದ 24 ಗಂಟೆ Read more…

ಜನಸಾಮಾನ್ಯರಿಗೆ ವಿದ್ಯುತ್ ದರ ಏರಿಕೆ ಶಾಕ್…?

ಕೊರೊನಾದಿಂದಾಗಿ ಮೊದಲೇ ಸಂಕಷ್ಟದಲ್ಲಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ವಿದ್ಯುತ್ ದರ ಏರಿಕೆ ಮಾಡಲು ಎಸ್ಕಾಂಗಳು ತಯಾರಿ ನಡೆಸಿವೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆ Read more…

ರೈತರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರ ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಉಂಡೆ ಕೊಬ್ಬರಿ ಮತ್ತು  ಹೋಳು ಕೊಬ್ಬರಿ ಮೇಲಿನ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಹೋಳು ಕೊಬ್ಬರಿಗೆ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ

ನವದೆಹಲಿ: ವೇತನ ಹೆಚ್ಚಳಕ್ಕಾಗಿ ಕಾಯುತ್ತಿರುವ ಕೇಂದ್ರ ಸರ್ಕಾರದ ನೌಕರರಿಗೆ ಖುಷಿ ಸುದ್ದಿ ಇಲ್ಲಿದೆ. ಮೂಲಗಳ ಪ್ರಕಾರ, ನೌಕರರ ತುಟ್ಟಿಭತ್ಯೆಯನ್ನು ಜನವರಿ 2022 ರಲ್ಲಿ ಹೆಚ್ಚಿಸಲಾಗುವುದು. ಡಿಎ ಹೆಚ್ಚಳದ ಪರಿಣಾಮವಾಗಿ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದೆಹಲಿ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ 209 Read more…

ಜನ ಸಾಮಾನ್ಯರಿಗೆ ವಿದ್ಯುತ್ ದರ ಹೆಚ್ಚಳ ಶಾಕ್: ಯುನಿಟ್ ಗೆ 1.5 ರೂಪಾಯಿ ಏರಿಕೆ ಮಾಡಲು ಪ್ರಸ್ತಾವನೆ

ಬೆಂಗಳೂರು: ಕಳೆದ ಒಂದು ವರ್ಷದ ಅವಧಿಯಲ್ಲಿ ಮೂರು ಸಲ ವಿದ್ಯುತ್ ದರ ಹೆಚ್ಚಳ ಮಾಡಲಾಗಿದ್ದು, ಈಗ ಮತ್ತೆ ಪ್ರತಿ ಯುನಿಟ್ ಗೆ 1.5 ರೂಪಾಯಿ ಏರಿಕೆ ಮಾಡಲು ಎಸ್ಕಾಂಗಳು Read more…

BIG NEWS: ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್; ವಿದ್ಯುತ್ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ವಿದ್ಯುತ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಮೂಲಕ ಬೇಸಿಗೆಗೂ ಮೊದಲೇ ರಾಜ್ಯದ Read more…

ಜನ ಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್: ದಿನ ಬಳಕೆ ಅಕ್ಕಿ ದರ ಕೆಜಿಗೆ 10 ರೂ. ಹೆಚ್ಚಳ

ಬೆಂಗಳೂರು: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಆಘಾತ ಎದುರಾಗಿದೆ. ಅಕ್ಕಿ ದರ ಶೇಕಡ 10 ರಷ್ಟು ಹೆಚ್ಚಳವಾಗಿದೆ. ಪ್ರತಿ ಕೆಜಿ 4 ರೂ.ನಿಂದ Read more…

ಆನೇಕಲ್ ನಲ್ಲಿ ಮತ್ತೆ ಕೊರೋನಾ ಸ್ಪೋಟ

ಬೆಂಗಳೂರು: ಆನೇಕಲ್ ತಾಲೂಕಿನಲ್ಲಿ ಮತ್ತೆ ಕೊರೋನಾ ಸ್ಪೋಟವಾಗಿದೆ. ಒಂದೇ ದಿನದಲ್ಲಿ 29 ಜನರಿಗೆ ಕೊರೊನಾ ಸೋಂಕು ತಗುಲಿದೆ. ಸ್ಪೂರ್ತಿ ಕಾಲೇಜಿನಲ್ಲಿ 7 ವಿದ್ಯಾರ್ಥಿಗಳಿಗೆ ಕೊರೋಣ ಪಾಸಿಟಿವ್ ವರದಿ ಬಂದಿದೆ. Read more…

ಟೊಮೆಟೊ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ದರ ಇಳಿಕೆ ಬಗ್ಗೆ ಸರ್ಕಾರದ ಮಾಹಿತಿ

ನವದೆಹಲಿ: ಸೇಬಿನ ಬೆಲೆಗಿಂತಲೂ ದುಬಾರಿಯಾಗಿರುವ ಟೊಮೆಟೊ ದರ ಜನಸಾಮಾನ್ಯರನ್ನು ಕಂಗಾಲಾಗಿಸಿದೆ. ಟೊಮೆಟೊ ದರ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ನೆಮ್ಮದಿ ಸುದ್ದಿ ಸಿಕ್ಕಿದೆ. ಡಿಸೆಂಬರ್‌ ನಲ್ಲಿ ಟೊಮೇಟೊ ದರ ಇಳಿಕೆಯಾಗಲಿದೆ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್: ಬಿಸ್ಕೆಟ್ ದರ ಹೆಚ್ಚಳ ಮಾಡಿದ ಪಾರ್ಲೆ

ನವದೆಹಲಿ: ಈಗಾಗಲೇ ಅಗತ್ಯ ವಸ್ತುಗಳ ದರ ಏರಿಕೆಯಿಂದ ತತ್ತರಿಸಿದ ಜನತೆಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಗೋಧಿ, ಸಕ್ಕರೆ, ಖಾದ್ಯ ತೈಲದ ದರ ಏರಿಕೆಯಾದ ಹಿನ್ನೆಲೆಯಲ್ಲಿ ಪ್ರಮುಖ ಬಿಸ್ಕತ್ ತಯಾರಿಕಾ Read more…

ಮೊಬೈಲ್ ಬಳಕೆದಾರರಿಗೆ ಬಿಗ್ ಶಾಕ್: ಡೇಟಾ, ಕರೆ ದರ ಏರಿಕೆ

ನವದೆಹಲಿ: ಮೊಬೈಲ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕರೆ ಮತ್ತು ಡೇಟಾ ದರ ದುಬಾರಿಯಾಗಲಿದೆ. ಈಗಾಗಲೇ ಏರ್ಟೆಲ್ ನಿಂದ ಶೇಕಡ 20 ರಿಂದ 25 ರಷ್ಟು ದರ ಏರಿಕೆ Read more…

BREAKING: ಏರ್ಟೆಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಡೇಟಾ, ಕರೆ ದರ ಹೆಚ್ಚಳ; ಬಳಕೆದಾರರ ಜೇಬಿಗೆ ಕತ್ತರಿ

ನವದೆಹಲಿ: ಪ್ರಮುಖ ಟೆಲಿಕಾಂ ಕಂಪನಿ ಭಾರ್ತಿ ಏರ್ಟೆಲ್ ಗ್ರಾಹಕರಿಗೆ ಶಾಕ್ ನೀಡಿದೆ. ಡೇಟಾ ಮತ್ತು ಕರೆಗಳ ದರ ಹೆಚ್ಚಳ ಮಾಡಲಾಗಿದೆ. ಅನಿಯಮಿತ ವಾಯ್ಸ್ ಕಾಲ್ ಮತ್ತು ಡೇಟಾ ಸೇರಿದಂತೆ Read more…

ಟೊಮೆಟೊ ದರ ಭಾರಿ ಏರಿಕೆ: ಗ್ರಾಹಕರಿಗೆ ಬಿಗ್ ಶಾಕ್, ರೈತರಿಗೆ ಬಂಪರ್

ಕೋಲಾರ: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಟೊಮೊಟೊ ಬೆಲೆ ಏರಿಕೆ ಕಂಡಿದೆ. 1 ಕೆಜಿ ದರ 70 ರೂಪಾಯಿಗಿಂತಲೂ ಹೆಚ್ಚಾಗಿದೆ. ಮಳೆಯ ಕಾರಣ ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ಟೊಮೆಟೊ ಬರುತ್ತಿರುವುದರಿಂದ Read more…

BIG NEWS: ಪ್ರಯಾಣಿಕರಿಗೆ ಬಿಗ್ ಶಾಕ್; ಆಟೋ ಪ್ರಯಾಣ ದರ ದಿಢೀರ್ ಏರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ದಿಢೀರ್ ಏರಿಕೆ ಮಾಡುವ ಮೂಲಕ ಪ್ರಯಾಣಿಕರಿಗೆ ಶಾಕ್ ನೀಡಲಾಗಿದೆ. ಕನಿಷ್ಠ 25 ರೂಪಾಯಿ ಇದ್ದ ಆಟೋ ಪ್ರಯಾಣ ದರ 35 Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಗ್ಯಾಸ್, ದಿನಸಿ ದರ ಏರಿಕೆ ಕಾರಣ ಇಂದಿನಿಂದ ಹೋಟೆಲ್ ಊಟ, ತಿಂಡಿ ದುಬಾರಿ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದಲೇ ಜಾರಿಗೆ ಬರುವಂತೆ ಹೋಟೆಲ್ ನಲ್ಲಿ ಊಟ, ತಿಂಡಿ, ಕಾಫಿ, ಟೀ ದುಬಾರಿಯಾಗಲಿದೆ. ಊಟ, ತಿಂಡಿ, ದರ 10 ರೂಪಾಯಿ ಜಾಸ್ತಿಯಾಗಿದ್ದು, ಟೀ, ಕಾಫಿ ದರವನ್ನು Read more…

ಬೆಲೆ ಏರಿಕೆ ಹೊತ್ತಲ್ಲೇ ಮತ್ತೊಂದು ಬಿಗ್ ಶಾಕ್: ಟಿವಿ ಚಾನಲ್ ದರ ಶೇಕಡ 50 ರಷ್ಟು ಹೆಚ್ಚಳ ಸಾಧ್ಯತೆ

ಕೊಲ್ಕೊತ್ತಾ: ಟಿವಿ ಚಾನೆಲ್ ಗಳ ದರ ದುಬಾರಿಯಾಗುವ ಸಾಧ್ಯತೆ ಇದೆ. ದರ ಏರಿಕೆಗೆ ಬ್ರಾಡ್ ಕಾಸ್ಟ್ ಕಂಪನಿಗಳು ಪ್ರಸ್ತಾವ ಸಲ್ಲಿಸಿದೆ. ಟ್ರಾಯ್ ವಿರುದ್ಧ ಬ್ರಾಡ್ ಕಾಸ್ಟ್ ಕಂಪನಿಗಳು ಸುಪ್ರೀಂಕೋರ್ಟ್ Read more…

ಹೋಟೆಲ್ ಊಟ, ತಿಂಡಿ ನೆಚ್ಚಿಕೊಂಡವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಹೋಟೆಲ್ ಗಳಲ್ಲಿ ಊಟ, ತಿಂಡಿ ದರ ಬಲು ದುಬಾರಿಯಾಗಲಿದೆ. ನವೆಂಬರ್ 8 ರಿಂದ ಶೇಕಡ 15 ರಿಂದ 20 ರಷ್ಟು ದರ ಹೆಚ್ಚಳವಾಗುವ ಸಾಧ್ಯತೆ ಇದೆ. ದಿನಸಿ Read more…

ಸತತ 5 ನೇ ಬಾರಿ ದರ ಏರಿಕೆ ನಂತರ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಹೊಸ ಗರಿಷ್ಠ ಮಟ್ಟಕ್ಕೆ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಂದು ಮತ್ತೆ ಹೆಚ್ಚಿಸಲಾಗಿದೆ. ಸತತ ಐದನೇ ಬಾರಿಗೆ ದರ ಏರಿಕೆ ಬಳಿಕ ಇಂಧನ ಬೆಲೆಗಳು ಹೊಸ ಗರಿಷ್ಠಕ್ಕೆ ತಲುಪಿವೆ. ಇಂದು ತೈಲ Read more…

ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ಭಾರಿ ದುಬಾರಿಯಾದ ಪೆಟ್ರೋಲ್, ಡೀಸೆಲ್ ದರ; ಇಂದೂ 35 ಪೈಸೆ ಹೆಚ್ಚಳ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ ತೈಲ ಬೆಲೆ

ನವದೆಹಲಿ: ದೇಶದಲ್ಲಿ ದಿನೇದಿನೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದೆ. ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 35 ಪೈಸೆಯಷ್ಟು ಹೆಚ್ಚಳವಾಗಿದೆ. ಪೈಸೆಗಳ ಲೆಕ್ಕದಲ್ಲಿ ಏರಿಕೆಯಾದ ಪೆಟ್ರೋಲ್ Read more…

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳದ ಬೆನ್ನಲ್ಲೇ ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೂ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ Read more…

ಪಿಂಚಣಿದಾರರು, ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಜುಲೈ 1 ರಿಂದ ತುಟ್ಟಿಭತ್ಯೆ ಹೆಚ್ಚಳ ಅನ್ವಯ

ನವದೆಹಲಿ: ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ 31 ರಷ್ಟಕ್ಕೆ Read more…

ಚಿಕನ್ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: ಕೋಳಿ ಮೊಟ್ಟೆ, ಮಾಂಸದಿಂದ ಪೌಷ್ಠಿಕಾಂಶ ಹೆಚ್ಚಳ

 ಬೆಂಗಳೂರು: ಕೋಳಿಮಾಂಸ, ಮೊಟ್ಟೆ ಸೇವಿಸುವವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕೋಳಿ ಮಾಂಸ, ಮೊಟ್ಟೆ ಸೇವನೆಯಿಂದ ಪೌಷ್ಟಿಕಾಂಶ ಹೆಚ್ಚಳವಾಗಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೋಳಿ ಉದ್ಯಮದ ಪಶುವೈದ್ಯರ ಸಂಸ್ಥೆ Read more…

ಬೆಂಕಿಪೊಟ್ಟಣ ದರವೂ ಹೆಚ್ಚಳ: 14 ವರ್ಷದ ನಂತ್ರ ಬೆಂಕಿಪೊಟ್ಟಣ ದರ 2 ರೂ.ಗೆ ಏರಿಕೆ

ಚೆನ್ನೈ: ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಸೇರಿ ಅಗತ್ಯ ವಸ್ತುಗಳ ಬೆಲೆ ಏರುತ್ತಲೇ ಇದೆ. ಇದೇ ಸಂದರ್ಭದಲ್ಲಿ ಬರೋಬ್ಬರಿ 14 ವರ್ಷಗಳ ನಂತರ ಬೆಂಕಿಪೊಟ್ಟಣದ ದರ ಕೂಡ ಹೆಚ್ಚಳ Read more…

ಸರ್ಕಾರಿ ನೌಕರರ ʼಡಿಎʼಯಲ್ಲಿ ಶೇ.3 ರಷ್ಟು ಹೆಚ್ಚಳ: ಇಲ್ಲಿದೆ ಈ ಕುರಿತ ಒಂದಷ್ಟು ಮಾಹಿತಿ

ಏಳನೇ ವೇತನಾ ಆಯೋಗದ ಶಿಫಾರಸಿನಂತೆ ಕೇಂದ್ರ ಸರ್ಕಾರವು ತನ್ನೆಲ್ಲಾ ನೌಕರರಿಗೆ ತುಟ್ಟಿ ಭತ್ಯೆ (ಡಿಎ) ಹಾಗೂ ತುಟ್ಟಿ ನಿರಾಳತೆಯಲ್ಲಿ (ಡಿಆರ್‌) 3% ಏರಿಕೆಯನ್ನು ಅನುಮೋದಿಸಿದೆ. ಹಬ್ಬದ ಮಾಸದಲ್ಲೇ ಕೇಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...