alex Certify ಹೆಚ್ಚಳ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಜನ ಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್: ದಿನ ಬಳಕೆ ಅಕ್ಕಿ ದರ ಕೆಜಿಗೆ 10 ರೂ. ಹೆಚ್ಚಳ

ಬೆಂಗಳೂರು: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಆಘಾತ ಎದುರಾಗಿದೆ. ಅಕ್ಕಿ ದರ ಶೇಕಡ 10 ರಷ್ಟು ಹೆಚ್ಚಳವಾಗಿದೆ. ಪ್ರತಿ ಕೆಜಿ 4 ರೂ.ನಿಂದ Read more…

ಆನೇಕಲ್ ನಲ್ಲಿ ಮತ್ತೆ ಕೊರೋನಾ ಸ್ಪೋಟ

ಬೆಂಗಳೂರು: ಆನೇಕಲ್ ತಾಲೂಕಿನಲ್ಲಿ ಮತ್ತೆ ಕೊರೋನಾ ಸ್ಪೋಟವಾಗಿದೆ. ಒಂದೇ ದಿನದಲ್ಲಿ 29 ಜನರಿಗೆ ಕೊರೊನಾ ಸೋಂಕು ತಗುಲಿದೆ. ಸ್ಪೂರ್ತಿ ಕಾಲೇಜಿನಲ್ಲಿ 7 ವಿದ್ಯಾರ್ಥಿಗಳಿಗೆ ಕೊರೋಣ ಪಾಸಿಟಿವ್ ವರದಿ ಬಂದಿದೆ. Read more…

ಟೊಮೆಟೊ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ದರ ಇಳಿಕೆ ಬಗ್ಗೆ ಸರ್ಕಾರದ ಮಾಹಿತಿ

ನವದೆಹಲಿ: ಸೇಬಿನ ಬೆಲೆಗಿಂತಲೂ ದುಬಾರಿಯಾಗಿರುವ ಟೊಮೆಟೊ ದರ ಜನಸಾಮಾನ್ಯರನ್ನು ಕಂಗಾಲಾಗಿಸಿದೆ. ಟೊಮೆಟೊ ದರ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ನೆಮ್ಮದಿ ಸುದ್ದಿ ಸಿಕ್ಕಿದೆ. ಡಿಸೆಂಬರ್‌ ನಲ್ಲಿ ಟೊಮೇಟೊ ದರ ಇಳಿಕೆಯಾಗಲಿದೆ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್: ಬಿಸ್ಕೆಟ್ ದರ ಹೆಚ್ಚಳ ಮಾಡಿದ ಪಾರ್ಲೆ

ನವದೆಹಲಿ: ಈಗಾಗಲೇ ಅಗತ್ಯ ವಸ್ತುಗಳ ದರ ಏರಿಕೆಯಿಂದ ತತ್ತರಿಸಿದ ಜನತೆಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಗೋಧಿ, ಸಕ್ಕರೆ, ಖಾದ್ಯ ತೈಲದ ದರ ಏರಿಕೆಯಾದ ಹಿನ್ನೆಲೆಯಲ್ಲಿ ಪ್ರಮುಖ ಬಿಸ್ಕತ್ ತಯಾರಿಕಾ Read more…

ಮೊಬೈಲ್ ಬಳಕೆದಾರರಿಗೆ ಬಿಗ್ ಶಾಕ್: ಡೇಟಾ, ಕರೆ ದರ ಏರಿಕೆ

ನವದೆಹಲಿ: ಮೊಬೈಲ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕರೆ ಮತ್ತು ಡೇಟಾ ದರ ದುಬಾರಿಯಾಗಲಿದೆ. ಈಗಾಗಲೇ ಏರ್ಟೆಲ್ ನಿಂದ ಶೇಕಡ 20 ರಿಂದ 25 ರಷ್ಟು ದರ ಏರಿಕೆ Read more…

BREAKING: ಏರ್ಟೆಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಡೇಟಾ, ಕರೆ ದರ ಹೆಚ್ಚಳ; ಬಳಕೆದಾರರ ಜೇಬಿಗೆ ಕತ್ತರಿ

ನವದೆಹಲಿ: ಪ್ರಮುಖ ಟೆಲಿಕಾಂ ಕಂಪನಿ ಭಾರ್ತಿ ಏರ್ಟೆಲ್ ಗ್ರಾಹಕರಿಗೆ ಶಾಕ್ ನೀಡಿದೆ. ಡೇಟಾ ಮತ್ತು ಕರೆಗಳ ದರ ಹೆಚ್ಚಳ ಮಾಡಲಾಗಿದೆ. ಅನಿಯಮಿತ ವಾಯ್ಸ್ ಕಾಲ್ ಮತ್ತು ಡೇಟಾ ಸೇರಿದಂತೆ Read more…

ಟೊಮೆಟೊ ದರ ಭಾರಿ ಏರಿಕೆ: ಗ್ರಾಹಕರಿಗೆ ಬಿಗ್ ಶಾಕ್, ರೈತರಿಗೆ ಬಂಪರ್

ಕೋಲಾರ: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಟೊಮೊಟೊ ಬೆಲೆ ಏರಿಕೆ ಕಂಡಿದೆ. 1 ಕೆಜಿ ದರ 70 ರೂಪಾಯಿಗಿಂತಲೂ ಹೆಚ್ಚಾಗಿದೆ. ಮಳೆಯ ಕಾರಣ ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ಟೊಮೆಟೊ ಬರುತ್ತಿರುವುದರಿಂದ Read more…

BIG NEWS: ಪ್ರಯಾಣಿಕರಿಗೆ ಬಿಗ್ ಶಾಕ್; ಆಟೋ ಪ್ರಯಾಣ ದರ ದಿಢೀರ್ ಏರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ದಿಢೀರ್ ಏರಿಕೆ ಮಾಡುವ ಮೂಲಕ ಪ್ರಯಾಣಿಕರಿಗೆ ಶಾಕ್ ನೀಡಲಾಗಿದೆ. ಕನಿಷ್ಠ 25 ರೂಪಾಯಿ ಇದ್ದ ಆಟೋ ಪ್ರಯಾಣ ದರ 35 Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಗ್ಯಾಸ್, ದಿನಸಿ ದರ ಏರಿಕೆ ಕಾರಣ ಇಂದಿನಿಂದ ಹೋಟೆಲ್ ಊಟ, ತಿಂಡಿ ದುಬಾರಿ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದಲೇ ಜಾರಿಗೆ ಬರುವಂತೆ ಹೋಟೆಲ್ ನಲ್ಲಿ ಊಟ, ತಿಂಡಿ, ಕಾಫಿ, ಟೀ ದುಬಾರಿಯಾಗಲಿದೆ. ಊಟ, ತಿಂಡಿ, ದರ 10 ರೂಪಾಯಿ ಜಾಸ್ತಿಯಾಗಿದ್ದು, ಟೀ, ಕಾಫಿ ದರವನ್ನು Read more…

ಬೆಲೆ ಏರಿಕೆ ಹೊತ್ತಲ್ಲೇ ಮತ್ತೊಂದು ಬಿಗ್ ಶಾಕ್: ಟಿವಿ ಚಾನಲ್ ದರ ಶೇಕಡ 50 ರಷ್ಟು ಹೆಚ್ಚಳ ಸಾಧ್ಯತೆ

ಕೊಲ್ಕೊತ್ತಾ: ಟಿವಿ ಚಾನೆಲ್ ಗಳ ದರ ದುಬಾರಿಯಾಗುವ ಸಾಧ್ಯತೆ ಇದೆ. ದರ ಏರಿಕೆಗೆ ಬ್ರಾಡ್ ಕಾಸ್ಟ್ ಕಂಪನಿಗಳು ಪ್ರಸ್ತಾವ ಸಲ್ಲಿಸಿದೆ. ಟ್ರಾಯ್ ವಿರುದ್ಧ ಬ್ರಾಡ್ ಕಾಸ್ಟ್ ಕಂಪನಿಗಳು ಸುಪ್ರೀಂಕೋರ್ಟ್ Read more…

ಹೋಟೆಲ್ ಊಟ, ತಿಂಡಿ ನೆಚ್ಚಿಕೊಂಡವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಹೋಟೆಲ್ ಗಳಲ್ಲಿ ಊಟ, ತಿಂಡಿ ದರ ಬಲು ದುಬಾರಿಯಾಗಲಿದೆ. ನವೆಂಬರ್ 8 ರಿಂದ ಶೇಕಡ 15 ರಿಂದ 20 ರಷ್ಟು ದರ ಹೆಚ್ಚಳವಾಗುವ ಸಾಧ್ಯತೆ ಇದೆ. ದಿನಸಿ Read more…

ಸತತ 5 ನೇ ಬಾರಿ ದರ ಏರಿಕೆ ನಂತರ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಹೊಸ ಗರಿಷ್ಠ ಮಟ್ಟಕ್ಕೆ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಂದು ಮತ್ತೆ ಹೆಚ್ಚಿಸಲಾಗಿದೆ. ಸತತ ಐದನೇ ಬಾರಿಗೆ ದರ ಏರಿಕೆ ಬಳಿಕ ಇಂಧನ ಬೆಲೆಗಳು ಹೊಸ ಗರಿಷ್ಠಕ್ಕೆ ತಲುಪಿವೆ. ಇಂದು ತೈಲ Read more…

ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ಭಾರಿ ದುಬಾರಿಯಾದ ಪೆಟ್ರೋಲ್, ಡೀಸೆಲ್ ದರ; ಇಂದೂ 35 ಪೈಸೆ ಹೆಚ್ಚಳ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ ತೈಲ ಬೆಲೆ

ನವದೆಹಲಿ: ದೇಶದಲ್ಲಿ ದಿನೇದಿನೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದೆ. ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 35 ಪೈಸೆಯಷ್ಟು ಹೆಚ್ಚಳವಾಗಿದೆ. ಪೈಸೆಗಳ ಲೆಕ್ಕದಲ್ಲಿ ಏರಿಕೆಯಾದ ಪೆಟ್ರೋಲ್ Read more…

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳದ ಬೆನ್ನಲ್ಲೇ ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೂ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ Read more…

ಪಿಂಚಣಿದಾರರು, ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಜುಲೈ 1 ರಿಂದ ತುಟ್ಟಿಭತ್ಯೆ ಹೆಚ್ಚಳ ಅನ್ವಯ

ನವದೆಹಲಿ: ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ 31 ರಷ್ಟಕ್ಕೆ Read more…

ಚಿಕನ್ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: ಕೋಳಿ ಮೊಟ್ಟೆ, ಮಾಂಸದಿಂದ ಪೌಷ್ಠಿಕಾಂಶ ಹೆಚ್ಚಳ

 ಬೆಂಗಳೂರು: ಕೋಳಿಮಾಂಸ, ಮೊಟ್ಟೆ ಸೇವಿಸುವವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕೋಳಿ ಮಾಂಸ, ಮೊಟ್ಟೆ ಸೇವನೆಯಿಂದ ಪೌಷ್ಟಿಕಾಂಶ ಹೆಚ್ಚಳವಾಗಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೋಳಿ ಉದ್ಯಮದ ಪಶುವೈದ್ಯರ ಸಂಸ್ಥೆ Read more…

ಬೆಂಕಿಪೊಟ್ಟಣ ದರವೂ ಹೆಚ್ಚಳ: 14 ವರ್ಷದ ನಂತ್ರ ಬೆಂಕಿಪೊಟ್ಟಣ ದರ 2 ರೂ.ಗೆ ಏರಿಕೆ

ಚೆನ್ನೈ: ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಸೇರಿ ಅಗತ್ಯ ವಸ್ತುಗಳ ಬೆಲೆ ಏರುತ್ತಲೇ ಇದೆ. ಇದೇ ಸಂದರ್ಭದಲ್ಲಿ ಬರೋಬ್ಬರಿ 14 ವರ್ಷಗಳ ನಂತರ ಬೆಂಕಿಪೊಟ್ಟಣದ ದರ ಕೂಡ ಹೆಚ್ಚಳ Read more…

ಸರ್ಕಾರಿ ನೌಕರರ ʼಡಿಎʼಯಲ್ಲಿ ಶೇ.3 ರಷ್ಟು ಹೆಚ್ಚಳ: ಇಲ್ಲಿದೆ ಈ ಕುರಿತ ಒಂದಷ್ಟು ಮಾಹಿತಿ

ಏಳನೇ ವೇತನಾ ಆಯೋಗದ ಶಿಫಾರಸಿನಂತೆ ಕೇಂದ್ರ ಸರ್ಕಾರವು ತನ್ನೆಲ್ಲಾ ನೌಕರರಿಗೆ ತುಟ್ಟಿ ಭತ್ಯೆ (ಡಿಎ) ಹಾಗೂ ತುಟ್ಟಿ ನಿರಾಳತೆಯಲ್ಲಿ (ಡಿಆರ್‌) 3% ಏರಿಕೆಯನ್ನು ಅನುಮೋದಿಸಿದೆ. ಹಬ್ಬದ ಮಾಸದಲ್ಲೇ ಕೇಳಿ Read more…

ʼವೇತನʼ ಹೆಚ್ಚಳದ ನಿರೀಕ್ಷೆಯಲ್ಲಿದ್ದ ನೌಕರರಿಗೆ ಇಲ್ಲಿದೆ ಬಂಪರ್‌ ಸುದ್ದಿ

ಪ್ರತಿಭೆಗಳ ಅನ್ವೇಷಣೆ ಹಾಗೂ ಉದ್ಯೋಗಿಗಳನ್ನು ಉಳಿಸಿಕೊಳ್ಳುವಲ್ಲಿ ಭಾರೀ ಸಾಹಸ ಮಾಡುತ್ತಿರುವ ಕಂಪನಿಗಳು 2022ರಲ್ಲಿ ತಮ್ಮ ಉದ್ಯೋಗಿಗಳಿಗೆ ವೇತನದಲ್ಲಿ 9.3%ರಷ್ಟು ಏರಿಕೆ ಮಾಡುವ ಸಾಧ್ಯತೆ ಇದೆ. 2021ರ ವಿತ್ತೀಯ ವರ್ಷದಲ್ಲಿ Read more…

BREAKING NEWS: ವಾಹನ ಸವಾರರಿಗೆ ಮತ್ತೆ ಶಾಕ್; ಇಂದೂ ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಂದು ಕೂಡ ಮತ್ತೆ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ. ದರ Read more…

ಚಿನ್ನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ನವದೆಹಲಿ: ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಚಿನ್ನದ ಬೆಲೆ ಏರಿಕೆ ಕಂಡಿದೆ. ದೆಹಲಿ ಚಿನಿವಾರಪೇಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 256 ರೂಪಾಯಿ ಹೆಚ್ಚಳವಾಗಿದೆ. Read more…

BREAKING: ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ; ಪೆಟ್ರೋಲ್, ಡೀಸೆಲ್ ಮತ್ತೆ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಂದು ಕೂಡ ಮತ್ತೆ ಏರಿಕೆ ಮಾಡಲಾಗಿದೆ. ಒಂದು ಲೀಟರ್ ಪೆಟ್ರೋಲ್ ಬೆಲೆ 35 ಪೈಸೆಯಷ್ಟು ಹೆಚ್ಚಳವಾಗಿದ್ದು, ಡೀಸೆಲ್ ಬೆಲೆಯನ್ನು ಕೂಡ 35 Read more…

BIG BREAKING: ದೇಶಾದ್ಯಂತ ಸತತ 4 ನೇ ದಿನವೂ ಮುಂದುವರೆದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಸತತ ನಾಲ್ಕನೇ ದಿನವಾದ ಭಾನುವಾರವೂ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರಿದಿದೆ. ದೆಹಲಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿ ಲೀಟರ್‌ಗೆ ಕ್ರಮವಾಗಿ 35 Read more…

BIG BREAKING: ಹಬ್ಬದ ದಿನವೇ ದೇಶದ ಜನತೆಗೆ ಶಾಕಿಂಗ್ ನ್ಯೂಸ್: ಇವತ್ತೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; 2 ವಾರದಲ್ಲಿ 14 ನೇ ಬಾರಿಗೆ ದರ ಹೆಚ್ಚಳದ ಶಾಕ್

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಶುಕ್ರವಾರ ದೇಶಾದ್ಯಂತ ಮತ್ತೆ ಏರಿಸಲಾಗಿದೆ, ಇದು ಎರಡು ದಿನಗಳ ವಿರಾಮದ ನಂತರ ಸತತ ಎರಡನೇ ಏರಿಕೆಯಾಗಿದೆ. ರಾಷ್ಟ್ರೀಯ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ Read more…

ಹಬ್ಬದ ದಿನವೇ ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ

ನವದೆಹಲಿ: ಎರಡು ದಿನಗಳ ಕಾಲ ಸ್ಥಿರವಾಗಿದ್ದ ನಂತರ ಇಂದು ಸರ್ಕಾರಿ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮತ್ತೆ ಹೆಚ್ಚಿಸಿವೆ. ರಾಷ್ಟ್ರ ರಾಜಧಾನಿಯಲ್ಲಿ, ಪೆಟ್ರೋಲ್ ಪ್ರತಿ Read more…

ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ದಾಖಲೆ ಬರೆದ ಪೆಟ್ರೋಲ್ ದರ: ರಾಜ್ಯದಲ್ಲೂ ಶತಕ ಬಾರಿಸಿದ ಡೀಸೆಲ್; ಇಲ್ಲಿದೆ ಮಾಹಿತಿ

ಬೆಂಗಳೂರು: ದಿನೇ ದಿನೇ ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸಾರ್ವಕಾಲಿಕ ದಾಖಲೆಯ ಗರಿಷ್ಟಮಟ್ಟಕ್ಕೆ ಏರಿಕೆಯಾಗಿವೆ. ರಾಜ್ಯದಲ್ಲಿಯೂ ಡೀಸೆಲ್ ದರ 100 ರೂ. ಗಡಿ ದಾಟಿದೆ. Read more…

SHOCKING: ಸತತ 6 ನೇ ದಿನವೂ ಇಂಧನ ದರ ಹೆಚ್ಚಳ; ಹೊಸ ದಾಖಲೆಯ ಗರಿಷ್ಟ ಮಟ್ಟಕ್ಕೇರಿದ ಪೆಟ್ರೋಲ್, ಡೀಸೆಲ್ ಬೆಲೆ

ಇಂದು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದ್ದು, ಸತತ 6 ನೇ ದಿನವೂ ಇಂಧನ ಬೆಲೆ ಹೆಚ್ಚಳವಾಗಿದೆ. ಮುಂಬೈನಲ್ಲಿ ಪೆಟ್ರೋಲ್ 110 ರೂ. ಗಡಿ ದಾಟಿದೆ. ಸರ್ಕಾರಿ ಸ್ವಾಮ್ಯದ ಇಂಧನ Read more…

ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಮುಂಬೈನಲ್ಲೂ ಶತಕ ಬಾರಿಸಿದ ಡೀಸೆಲ್ ದರ, ದಾಖಲೆಯ ಗರಿಷ್ಠ ಮಟ್ಟ ತಲುಪಿದ ಪೆಟ್ರೋಲ್ ಬೆಲೆ

ನವದೆಹಲಿ: ಇಂದು ಸತತ ಐದನೇ ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾದ ನಂತರ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದೆ. ಇಂದು ಪೆಟ್ರೋಲ್, ಡೀಸೆಲ್ ಬೆಲೆ: ಪ್ರತಿ Read more…

ಜನಸಾಮಾನ್ಯರಿಗೆ ಬಿಗ್ ಶಾಕ್: ಗಾಯದ ಮೇಲೆ ಬರೆ ಎಳೆದಂತೆ ಪೆಟ್ರೋಲ್, ಡೀಸೆಲ್ ಬೆಲೆ ಭಾರಿ ಹೆಚ್ಚಳ – ಇವತ್ತೂ ದರ ಪರಿಷ್ಕರಣೆ

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ಪೈಸೆಗಳ ಲೆಕ್ಕದಲ್ಲಿ ಏರಿಕೆಯಾದ ಪೆಟ್ರೋಲ್ ಮತ್ತು ಡೀಸೆಲ್ ದರ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ್ದು, ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ಗಾಯದ ಮೇಲೆ ಬರೆ ಎಳೆದ ತೈಲ ಬೆಲೆ – ಪೆಟ್ರೋಲ್ ಗೆ ಪೈಪೋಟಿ ನೀಡಿ ಶತಕ ಬಾರಿಸಿದ ಡೀಸೆಲ್ ದರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಹೆಚ್ಚಳವಾಗಿದೆ. ಒಂದು ಲೀಟರ್ ಪೆಟ್ರೋಲ್ ದರ 25 ಪೈಸೆ ಹಾಗೂ ಡೀಸೆಲ್ ದರ 30 ಪೈಸೆಯಷ್ಟು ಜಾಸ್ತಿಯಾಗಿದೆ. ನಾಲ್ಕು ದಿನದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...