alex Certify ಹೆಚ್ಚಳ | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿ ಇಂದೂ ಕೊರೊನಾ ಸ್ಪೋಟ, ಒಂದೇ ದಿನ 3082 ಜನರಿಗೆ ಸೋಂಕು – 23037 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 3082 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,87,012 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 1285 ಜನ Read more…

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರ್ಭಟ: ಒಂದೇ ಶಾಲೆಯ 19 ವಿದ್ಯಾರ್ಥಿಗಳಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಹೆಚ್ಚಳವಾಗಿದೆ. ಒಂದೇ ಶಾಲೆಯ 19 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೈಸೂರು ಜಿಲ್ಲೆ Read more…

ಕನಿಷ್ಠ ಮಾಸಿಕ ಪಿಂಚಣಿ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ನವದೆಹಲಿ: ಬಜೆಟ್ ಬೆಂಬಲವಿಲ್ಲದೆ ಇಪಿಎಸ್ -95 ಯೋಜನೆಯಡಿ ಕನಿಷ್ಠ ಮಾಸಿಕ ಪಿಂಚಣಿ ಹೆಚ್ಚಳ ಸಾಧ್ಯವಿಲ್ಲವೆಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಕಾರ್ಮಿಕ ಸಚಿವರಾದ ಸಂತೋಷ್ ಗಂಗ್ವರ್ ಅವರು ಸಂಸತ್ನಲ್ಲಿ Read more…

‘ಆರೋಗ್ಯ ಸಂಜೀವಿನಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ವಿಮೆ ಕವರೇಜ್ 10 ಲಕ್ಷ ರೂ.ಗೆ ಏರಿಕೆ

ಹೈದರಾಬಾದ್: ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದಿಂದ ಸ್ಟಾಂಡರ್ಡ್ ಹೆಲ್ತ್ ಇನ್ಸೂರೆನ್ಸ್ ಯೋಜನೆಯಾಗಿರುವ ಆರೋಗ್ಯ ಸಂಜೀವಿನಿ ವಿಮೆ ಅಡಿಯಲ್ಲಿ ಕವರೇಜ್ ಅನ್ನು 5 ಲಕ್ಷ ದಿಂದ 10 ಲಕ್ಷ Read more…

ಸರ್ಕಾರಿ ನೌಕರರಿಗೆ ಭರ್ಜರಿ ಬಂಪರ್ ಕೊಡುಗೆ: ಒಟ್ಟಿಗೆ 3 ಕಂತು ಸೇರಿ ಶೇ. 28 ಕ್ಕೆ ಡಿಎ ಹೆಚ್ಚಳ..?

 ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ತುಟ್ಟಿಭತ್ಯೆ(DA)ಯನ್ನು ಹೆಚ್ಚಳ ಮಾಡಲಾಗಿದ್ದು, ಹೋಳಿ ಹಬ್ಬದ ಕೊಡುಗೆಯಾಗಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ Read more…

BIG BREAKING: ರಾಜ್ಯದ ಜನತೆಗೆ ಬಿಗ್ ಶಾಕ್, ಇವತ್ತೂ ಕೊರೋನಾ ಸ್ಪೋಟ; 1587 ಜನರಿಗೆ ಸೋಂಕು -12067 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಭಾರೀ ಹೆಚ್ಚಳವಾಗಿದೆ. ಒಂದೇ ದಿನ 1587 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,66,689 Read more…

ಹೊಸ ವಾಹನ ಖರೀದಿಸುವವರು, ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕಿಂಗ್ ನ್ಯೂಸ್

ನವದೆಹಲಿ: ರಸ್ತೆಗಳಲ್ಲಿ 15 ವರ್ಷ ಮೇಲ್ಪಟ್ಟ ವಾಹನಗಳ ಸಂಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 15 ವರ್ಷಕ್ಕಿಂತ ಹಳೆಯ ವಾಹನಗಳ ನೋಂದಣಿ ನವೀಕರಣ Read more…

ಕೇಂದ್ರದಿಂದ ಮತ್ತೊಂದು ಬಿಗ್ ಶಾಕ್: ವಾಹನ ನವೀಕರಣ ಶುಲ್ಕ ಏರಿಕೆ ಸಾಧ್ಯತೆ

ನವದೆಹಲಿ: ವಾಹನಗಳ ನೋಂದಣಿ ಪ್ರಮಾಣ ಪತ್ರ ನವೀಕರಣ ಶುಲ್ಕ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಕೇಂದ್ರ ರಸ್ತೆ, ಸಾರಿಗೆ ಹೆದ್ದಾರಿ ಸಚಿವಾಲಯದಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇವತ್ತೂ ಕೊರೋನಾ ಭಾರೀ ಸ್ಪೋಟ -9428 ಸಕ್ರಿಯ ಪ್ರಕರಣ, 1135 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಭಾರಿ ಸ್ಫೋಟವಾಗಿದ್ದು, ಒಂದೇ ದಿನ 1135 ಜನರಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,62,339 ಕ್ಕೆ ಏರಿಕೆಯಾಗಿದೆ. Read more…

BIG NEWS: ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕೊರೋನಾ ತಡೆಗೆ ಮಹತ್ವದ ಕ್ರಮಕ್ಕೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಪರಿಸ್ಥಿತಿ ಕುರಿತು ಇಂದು ತಜ್ಞರು, ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಭೆ ನಡೆಸಿದ್ದಾರೆ. ಸಭೆ ನಂತರ ಮಾತನಾಡಿದ ಸಿಎಂ, ಕಳೆದ Read more…

BIG BREAKING: ರಾಜ್ಯದಲ್ಲಿ ಕೊರೋನಾ 2 ನೇ ಅಲೆ ಆತಂಕ –ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಸೀಲ್ ಡೌನ್ ಮತ್ತು ನೈಟ್ Read more…

ಹೊಸ ಟಿವಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಏಪ್ರಿಲ್ ನಿಂದ ಎಲ್ಇಡಿ ಟಿವಿ ಬೆಲೆ ದುಬಾರಿಯಾಗಲಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಓಪನ್ ಸೆಲ್ ಪ್ಯಾನಲ್ ಗಳ ದರ ಶೇಕಡ 35 ರಷ್ಟು Read more…

BIG NEWS: ಮೀಸಲಾತಿ ಹೆಚ್ಚಳ ಕುರಿತು ಮಹತ್ವದ ಬೆಳವಣಿಗೆ –ರಾಜ್ಯಗಳ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್

ನವದೆಹಲಿ: ಮೀಸಲಾತಿಯ ಗರಿಷ್ಠ ಪ್ರಮಾಣ ಶೇಕಡ 50 ರಷ್ಟು ಮಿತಿ ಹೆಚ್ಚಳ ಮಾಡುವ ಬಗ್ಗೆ ಸುಪ್ರೀಂಕೋರ್ಟ್ ನಿಂದ ರಾಜ್ಯಗಳ ಅಭಿಪ್ರಾಯ ಕೇಳಲಾಗಿದೆ. ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಬಹುದೇ ಎಂದು Read more…

ಶಾಕಿಂಗ್ ನ್ಯೂಸ್: LPG ಸಿಲಿಂಡರ್ 1000 ರೂ., ಪೆಟ್ರೋಲ್ 100 ರೂ.ಗೆ ಹೆಚ್ಚಳ ಸಾಧ್ಯತೆ

ನವದೆಹಲಿ: ತೈಲ ಹಾಗೂ ಅನಿಲ ಉತ್ಪಾದನೆ ಹೆಚ್ಚಳಕ್ಕೆ ಕೊಲ್ಲಿ ರಾಷ್ಟ್ರಗಳು ನಿರಾಕರಿಸಿವೆ. ಭಾರತ ಸೇರಿ ಅನೇಕ ದೇಶಗಳು ಉತ್ಪಾದನೆ ಹೆಚ್ಚಿಸುವಂತೆ ಮನವಿ ಮಾಡಿವೆ. ಆದರೆ, ಕೊಲ್ಲಿ ರಾಷ್ಟ್ರಗಳು ಉತ್ಪಾದನೆ Read more…

BIG NEWS: ರಾಜ್ಯದಲ್ಲಿಂದು ಮತ್ತೆ ಕೊರೋನಾ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗಿದ್ದು, ಇಂದು ಹೊಸದಾಗಿ 677 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,53,813 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 427 Read more…

ವೃದ್ಧಾಪ್ಯ ವೇತನ, ಪಿಂಚಣಿ ಸೇರಿ ಮಾಸಾಶನ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಆದಾಯ ಮಿತಿಯನ್ನು 12,000 ರೂ.ನಿಂದ 32 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. 2011 ರಲ್ಲಿ ಬಡತನ ರೇಖೆಗಿಂತ Read more…

ದುಡಿಯುವ ವರ್ಗದ ನೌಕರರಿಗೆ ಮುಖ್ಯ ಮಾಹಿತಿ: ಕೆಲಸದ ಅವಧಿ 12 ಗಂಟೆಗೆ ಹೆಚ್ಚಳ –ಏ. 1 ರಿಂದಲೇ ಹೊಸ ನಿಯಮ ಜಾರಿ

 ನವದೆಹಲಿ: ಕಚೇರಿಗಳಲ್ಲಿ ಗರಿಷ್ಟ ಕೆಲಸದ ಸಮಯವನ್ನು 12 ಗಂಟೆಯವರೆಗೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಹೊಸ ನಿಯಮ ಏಪ್ರಿಲ್ 1 ರಿಂದ ಜಾರಿಗೆ ಬರುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ Read more…

CNG – PNG ಬೆಲೆ ಏರಿಕೆ ಮಧ್ಯೆ ಸಿಗಲಿದೆ ‌ʼಕ್ಯಾಶ್‌ ಬ್ಯಾಕ್ʼ

ಪೆಟ್ರೋಲ್ – ಡೀಸೆಲ್ ಬೆಲೆ ಆಕಾಶ ಮುಟ್ಟಿರುವ ಮಧ್ಯೆಯೇ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯೂ 25 ರೂಪಾಯಿ ಹೆಚ್ಚಾಗಿದೆ. ಒಂದಾದ ಮೇಲೆ ಒಂದು ಬೆಲೆ ಬಿಸಿ ಶಾಕ್ ಅನುಭವಿಸಿದ ಜನಸಾಮಾನ್ಯರಿಗೆ Read more…

ಶಾಕಿಂಗ್ ನ್ಯೂಸ್: ಬಿಸಿಲ ಝಳ ಹೆಚ್ಚಳ, ತಟ್ಟಿದ ತಾಪಮಾನಕ್ಕೆ ಜನ ತತ್ತರ

ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗತೊಡಗಿದೆ. ಇದೇ ಅವಧಿಯಲ್ಲಿ ಬಿಸಿಲ ಝಳ ಹೆಚ್ಚಾಗಿ ತಾಪಮಾನ ತಟ್ಟುತ್ತಿದೆ. ಕಲ್ಬುರ್ಗಿಯಲ್ಲಿ ಗರಿಷ್ಠ ತಾಪಮಾನ 38.6 ಡಿಗ್ರಿ ಸೆಲ್ಸಿಯಸ್ Read more…

ಬಿಗ್ ಶಾಕಿಂಗ್ ನ್ಯೂಸ್: ಗ್ಯಾಸ್ ಬೆಲೆ ಮತ್ತೆ ಹೆಚ್ಚಳ – ಈಗ CNG, PNG ದರ ಪರಿಷ್ಕರಣೆ

ನವದೆಹಲಿ: ದೆಹಲಿ –ಎನ್.ಸಿ.ಆರ್.ನಲ್ಲಿ CNG ಮತ್ತು PNG ಬೆಲೆ ಹೆಚ್ಚಿಸಲಾಗಿದೆ. ಸಿ.ಎನ್.ಜಿ. ಅನಿಲ ಬೆಲೆಯನ್ನು ಪ್ರತಿ ಕೆಜಿಗೆ 70 ಪೈಸೆ ಮತ್ತು ಪಿ.ಎನ್.ಜಿ. ಅನಿಲ ದರವನ್ನು 91 ಪೈಸೆಯಷ್ಟು Read more…

BREAKING: ದೇಶದ ಜನತೆಗೆ ಬಿಗ್ ಶಾಕ್; ಗ್ಯಾಸ್ ಮತ್ತೆ ದುಬಾರಿ –ಕಮರ್ಷಿಯಲ್ ಸಿಲಿಂಡರ್ 96 ರೂ. ಹೆಚ್ಚಳ

ನವದೆಹಲಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಹೆಚ್ಚಳದಿಂದ ಜನ ತತ್ತರಿಸಿಹೋಗಿದ್ದಾರೆ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಮತ್ತೊಂದು ಶಾಕ್ ನೀಡಲಾಗಿದ್ದು, ಗ್ಯಾಸ್ Read more…

BIG SHOCKING NEWS: ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ 25 ರೂ. ಏರಿಕೆ

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್ ನೀಡಲಾಗಿದೆ. ಗ್ಯಾಸ್ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. ಗ್ಯಾಸ್ ಸಿಲಿಂಡರ್ ದರ ಮತ್ತೆ 25 ರೂಪಾಯಿ ಏರಿಕೆಯಾಗಿದೆ. Read more…

ಸಹಕಾರ ಸಂಘಗಳಿಗೆ ಭರ್ಜರಿ ಸಿಹಿ ಸುದ್ದಿ: ಷೇರು ಬಂಡವಾಳ ಮೊತ್ತ 10 -20 ಲಕ್ಷ ರೂ.ಗೆ ಹೆಚ್ಚಿಸಿ ಆದೇಶ

ಕಲಬುರಗಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ ಚಟುವಟಿಕೆಗಳಿಗಾಗಿ ಪ್ರಸ್ತುತ ನೀಡಲಾಗುತ್ತಿರುವ ಷೇರು ಬಂಡವಾಳದ ಮೊತ್ತವನ್ನು 10 ಲಕ್ಷ ರೂ. ದಿಂದ Read more…

ಬುಲೆಟ್ ಪ್ರಿಯರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ರಾಯಲ್ ಎನ್ಫೀಲ್ಡ್ ಬುಲೆಟ್ ಪ್ರಿಯರ ಎದೆಬಡಿತ ಹೆಚ್ಚಿಸುವ ಸುದ್ದಿ ಇಲ್ಲಿದೆ. ಬಿಎಸ್6 ಮಾದರಿಯ ಎನ್ಫೀಲ್ಡ್ ಬುಲೆಟ್ 350 ಬೈಕ್ ನ ಬೆಲೆಯನ್ನು ಹೆಚ್ಚಿಸಲಾಗಿದೆ. ಬುಲೆಟ್ ಬೇಸಿಕ್ ಮಾದರಿಯ Read more…

ಹಾಲು ಉತ್ಪಾದಕರಿಗೆ ಬಂಪರ್ ಗಿಫ್ಟ್

ಶಿವಮೊಗ್ಗ: ಹಾಲು ಉತ್ಪಾದಕರಿಗೆ ಶಿವಮೊಗ್ಗ ಹಾಲು ಒಕ್ಕೂಟದಿಂದ ಮತ್ತೊಂದು ಕೊಡುಗೆ ನೀಡಲಾಗಿದೆ. ಮಾರ್ಚ್ 1 ರಿಂದ ಅನ್ವಯವಾಗುವಂತೆ ಪ್ರತಿ ಲೀಟರ್ ಹಾಲಿಗೆ 2.25 ರೂಪಾಯಿ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. Read more…

ಡೀಸೆಲ್ ದರ ಹೆಚ್ಚಳ: ಬಸ್ ಪ್ರಯಾಣಿಕರಿಗೆ ಡಿಸಿಎಂ ಲಕ್ಷ್ಮಣ ಸವದಿ ಮುಖ್ಯ ಮಾಹಿತಿ

ಬೆಂಗಳೂರು: ಡೀಸೆಲ್ ದರ ಭಾರೀ ಏರಿಕೆಯಾಗಿದ್ದರೂ ಬಸ್ ಪಾಸ್ ದರ ಏರಿಕೆ ಮಾಡದಿರಲು ತೀರ್ಮಾನಿಸಲಾಗಿದೆ. ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಈ ಬಗ್ಗೆ ಮಾತನಾಡಿ, ಬಸ್ ಪಾಸ್ Read more…

LPG ಗ್ರಾಹಕರಿಗೆ ಬಿಗ್ ಶಾಕ್: 2 ತಿಂಗಳಲ್ಲಿ 200 ರೂ. ಹೆಚ್ಚಳ – 597 ರೂ. ಇದ್ದ ದರ 797 ರೂ.ಗೆ ಏರಿಕೆ

ನವದೆಹಲಿ: ಅಡುಗೆ ಅನಿಲ ದರ ಮತ್ತೆ 25 ರೂಪಾಯಿ ಏರಿಕೆಯಾಗಿದೆ. ಸಬ್ಸಿಡಿಯೇತರ ಅಡುಗೆ ಅನಿಲ ಸಿಲಿಂಡರ್ ದರವನ್ನು 25 ರೂಪಾಯಿ ಏರಿಕೆ ಮಾಡಲಾಗಿದ್ದು, 14.2 ಕೆಜಿ ಸಿಲಿಂಡರ್ ಬೆಲೆ Read more…

ಸಹಕಾರ ಸಂಘಗಳಿಗೆ ಭರ್ಜರಿ ಕೊಡುಗೆ: ಷೇರು ಬಂಡವಾಳ ಮೊತ್ತ 20 ಲಕ್ಷ ರೂ.ಗೆ ಹೆಚ್ಚಳ

ಕಲಬುರಗಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ ಚಟುವಟಿಕೆಗಳಿಗಾಗಿ ಪ್ರಸ್ತುತ ನೀಡಲಾಗುತ್ತಿರುವ ಷೇರು ಬಂಡವಾಳದ ಮೊತ್ತವನ್ನು 10 ಲಕ್ಷ ರೂ. ದಿಂದ Read more…

ಗ್ರಾಹಕರಿಗೆ ಬಿಗ್ ಶಾಕ್..! ಪೆಟ್ರೋಲ್, ಡೀಸೆಲ್ ಜೊತೆಗೆ ಬೆಳ್ಳಿ ಕೆಜಿಗೆ 1149 ರೂ., ಚಿನ್ನ 10 ಗ್ರಾಂಗೆ 337 ರೂ. ಏರಿಕೆ

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಅಗತ್ಯ ವಸ್ತುಗಳ ಜೊತೆಗೆ ಚಿನ್ನ, ಬೆಳ್ಳಿ ದರ ಕೂಡ ದುಬಾರಿಯಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ Read more…

BIG SHOCKING NEWS: ಪೆಟ್ರೋಲ್-ಡೀಸೆಲ್ ದರ ಭಾರೀ ಏರಿಕೆ – 11 ನೇ ದಿನವೂ ಗ್ರಾಹಕರಿಗೆ ಬರೆ

ನವದೆಹಲಿ: 11ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳವಾಗಿದೆ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತೆ ತೈಲ ದರ ದಿನೇ ದಿನೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...