alex Certify ಹೆಚ್ಚಳ | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ಕೊರೊನಾ ರಣಕೇಕೆ: ದಾಖಲೆ ಮಟ್ಟದಲ್ಲಿ ಸೋಂಕಿತರ ಸಂಖ್ಯೆ

ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನ ನಡೆಯುತ್ತಿದೆ. ಆದ್ರೆ ಕೊರೊನಾ ಅಬ್ಬರ ನಿಲ್ಲಿಸುತ್ತಿಲ್ಲ. ದೇಶದಲ್ಲಿ ಸೋಂಕಿತರ ಸಂಖ್ಯೆ 9 ಲಕ್ಷ 36 ಸಾವಿರ 181 ಕ್ಕೆ ಏರಿದೆ. ಮಂಗಳವಾರ ದೇಶದಲ್ಲಿ Read more…

ಕೊರೊನಾ ಕುರಿತಾದ ಮತ್ತೊಂದು ಆಘಾತಕಾರಿ ಮಾಹಿತಿ ನೀಡಿದ ಸಚಿವರು

ಬೆಂಗಳೂರು: ಮುಂದಿನ 5 ತಿಂಗಳು ಇದೇ ಪರಿಸ್ಥಿತಿ ಇರುತ್ತದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ವೇಳೆಗೆ ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗಲಿದೆ. ಇಂತಹ ಸಂಕಷ್ಟ ಸದ್ಯಕ್ಕೆ ಬಗೆಹರಿಯುವುದಿಲ್ಲ. ಒಂದೆರಡು Read more…

ಚಿನ್ನಾಭರಣ ಖರೀದಿದಾರರಿಗೆ ಶಾಕಿಂಗ್ ನ್ಯೂಸ್: ಒಂದೇ ದಿನ ಚಿನ್ನ 647 ರೂ., ಬೆಳ್ಳಿಗೆ 1611 ರೂ. ಹೆಚ್ಚಳ

ನವದೆಹಲಿ: ಚಿನ್ನ ಖರೀದಿಸಬೇಕೆಂದು ಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ 50 ಸಾವಿರ ಸನಿಹಕ್ಕೆ Read more…

ಭಾನುವಾರದ ಬ್ರೇಕ್ ನಂತರ ವಾಹನ ಸವಾರರಿಗೆ ಮತ್ತೆ ಶಾಕ್: ಪೆಟ್ರೋಲ್-ಡೀಸೆಲ್ ದರ ಹೆಚ್ಚಳ

ನವದೆಹಲಿ: ಕಳೆದ 21 ದಿನಗಳಿಂದ ಏರುಗತಿಯಲ್ಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಭಾನುವಾರ ಬಿಡುವು ನೀಡಿತ್ತು. ಭಾನುವಾರ ದರ ಪರಿಷ್ಕರಣೆ ಆಗದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ Read more…

BIG BREAKING: ಜುಲೈ 15 ರವರೆಗೆ ಅಂತರಾಷ್ಟ್ರೀಯ ವಿಮಾನ ಸಂಚಾರ ನಿಷೇಧ, ಕೇಂದ್ರದಿಂದ ಮಹತ್ವದ ನಿರ್ಧಾರ

ನವದೆಹಲಿ: ಕೊರೋನಾ ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ನಿರ್ಬಂಧ ಮುಂದುವರಿಸಲಾಗಿದೆ. ಜುಲೈ 15 ರ ವರೆಗೆ ಅಂತರಾಷ್ಟ್ರೀಯ ವಿಮಾನ ಯಾನಕ್ಕೆ ನಿರ್ಬಂಧ ಮುಂದುವರಿಕೆ ಮಾಡಲು Read more…

ಹಿರಿಯ ಸಚಿವರು, ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ: ಮಹತ್ವದ ಸೂಚನೆ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಪರಿಸ್ಥಿತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ವಿಸ್ತೃತ ಸಭೆ ನಡೆಸಿದ್ದಾರೆ. ರಾಜ್ಯಗಳಲ್ಲಿ ಕೊರೋನಾ Read more…

ವಾಹನ ಸವಾರರಿಗೆ 4 ನೇ ದಿನವೂ ಬಿಗ್ ಶಾಕ್: ನಾಲ್ಕೇ ದಿನದಲ್ಲಿ ಇಷ್ಟೊಂದು ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಸತತ ನಾಲ್ಕನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿದೆ. ಪ್ರತಿ ಲೀಟರ್ ಪೆಟ್ರೋಲ್ 40 ಪೈಸೆ ಮತ್ತು ಡೀಸೆಲ್ ಗೆ 45 ಪೈಸೆ ಏರಿಕೆಯಾಗಿದೆ. ಕಳೆದ Read more…

ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್ – ಡೀಸೆಲ್ ದರ ಹೆಚ್ಚಳ

ನವದೆಹಲಿ: ಕಳೆದ ತಿಂಗಳು ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ., ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 13 ರೂ. ಏರಿಕೆ ಮಾಡಿದ್ದು, ಲಾಕ್ ಡೌನ್ Read more…

ಗ್ರಾಹಕರಿಗೆ GST ಮಂಡಳಿ ನೀಡಲಿದೆಯಾ ಶಾಕ್…?

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಇದೀಗ ಲಾಕ್ ಡೌನ್ ನಲ್ಲಿ ಬಹಳಷ್ಟು ಸಡಿಲಿಕೆ ಮಾಡಿದ್ದು, ಆರ್ಥಿಕ ಚಟುವಟಿಕೆ Read more…

ಯಾದಗಿರಿಯಲ್ಲಿ ಒಂದೇ ದಿನ 72 ಮಂದಿಗೆ ಸೋಂಕು ದೃಢ, ರಾಜ್ಯದಲ್ಲಿ ಇವತ್ತು 216 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1959 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ 216 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಯಾದಗಿರಿ ಜಿಲ್ಲೆಯಲ್ಲಿ ಕೊರೋನಾ ಮಹಾ ಸ್ಪೋಟವಾಗಿದ್ದು ಒಂದೇ Read more…

ರಾಜ್ಯದಲ್ಲಿ ಮತ್ತೆ ಅಬ್ಬರಿಸಿದ ಕೊರೊನಾ: ಸೋಂಕಿತರ ಸಂಖ್ಯೆ 1458 ಕ್ಕೆ ಏರಿಕೆ

ಕೊರೊನಾ ಅಟ್ಟಹಾಸ ಇಂದೂ ಮುಂದುವರೆದಿದೆ. ನಿನ್ನೆ ಒಂದೇ ದಿನಕ್ಕೆ 149 ಹೊಸ ಪ್ರಕರಣಗಳು ಪತ್ತೆಯಾಗಿದ್ದವು, ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್‌ನಲ್ಲಿ 63 ಹೊಸ ಪ್ರಕರಣಗಳು ಪತ್ತೆಯಾಗಿವೆ. Read more…

ಪ್ರಯಾಣಿಕರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಶೇಕಡ 50 ರಷ್ಟು ಹೆಚ್ಚಿಸಿದ ಕೇರಳ ಸರ್ಕಾರ

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಟಿಕೆಟ್ ದರವನ್ನು ಶೇಕಡ 50 ರಷ್ಟು ಹೆಚ್ಚಳ ಮಾಡಲಾಗಿದೆ. ಅದೇ ರೀತಿ ಕನಿಷ್ಠ ದರ 8 ರೂಪಾಯಿಯಿಂದ 12 Read more…

ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಬಸ್ ಪ್ರಯಾಣ ದರ ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಒಂದೇ ಬಾರಿಗೆ ಅಪ್ ಅಂಡ್ ಡೌನ್ ಪ್ರಯಾಣ ದರ ಪಡೆಯುವ ಅಥವಾ ಶೇಕಡ 30 ರಷ್ಟು Read more…

ಏರಿಕೆಯಾಗುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ: 24 ಗಂಟೆಯಲ್ಲಿ ದೇಶದಲ್ಲಿ 3525 ಹೊಸ ಪ್ರಕರಣ

ದೇಶದಲ್ಲಿ ಕೊರೊನಾ ಅಬ್ಬರ ಮುಂದುವರೆದಿದೆ. ಲಾಕ್‌ಡೌನ್ ಮಾಡಿದ 50 ನೇ ದಿನದಂದು ಒಟ್ಟು ಪ್ರಕರಣಗಳ ಸಂಖ್ಯೆ 75 ಸಾವಿರಕ್ಕೆ ಹತ್ತಿರವಾಗಿದೆ. ಕಳೆದ 24 ಗಂಟೆಗಳಲ್ಲಿ 3525 ಹೊಸ ಕೊರೊನಾ Read more…

ಬಿಗ್‌ ಬ್ರೇಕಿಂಗ್:‌ ರಾಜ್ಯದಲ್ಲಿಂದು ಮತ್ತೆ ಅಬ್ಬರಿಸಿದ ಕರೋನಾ – ಸೋಂಕಿತರ ಸಂಖ್ಯೆ 789 ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 789 ಕ್ಕೆ ಏರಿಕೆಯಾಗಿದೆ. ಇದರಲ್ಲಿ 379 ಮಂದಿ ಗುಣಮುಖರಾಗಿದ್ದಾರೆ. ಇಂದು ರಾಜ್ಯದಲ್ಲಿ 36 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ನಿನ್ನೆ ದಾಖಲೆ ಮಟ್ಟದಲ್ಲಿ Read more…

ಉತ್ತರ ಕನ್ನಡದಲ್ಲಿ ಮತ್ತೆ ಸೋಂಕು, ಬೆಂಗಳೂರು ಬಿಡದ ಕೊರೊನಾ

ಕರ್ನಾಟಕದಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಜನರು ಬೀದಿಗಿಳಿಯುತ್ತಿದ್ದಾರೆ. ಈ ಮಧ್ಯೆ ಕೊರೊನಾ ಸೋಂಕಿತರ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚಾಗ್ತಿದೆ. ಉತ್ತರ ಕನ್ನಡದಲ್ಲಿ ಮತ್ತೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಭಟ್ಕಳದಲ್ಲಿ Read more…

2 ನೇ ದಿನವೇ ಮದ್ಯ ಪ್ರಿಯರಿಗೆ ಸರ್ಕಾರದಿಂದ ‘ಬಿಗ್ ಶಾಕ್’

ಬೆಂಗಳೂರು: ಬಹು ದಿನಗಳ ನಂತರ ಮದ್ಯ ಮಾರಾಟ ಆರಂಭವಾಗಿದ್ದು, ಮದ್ಯ ಪ್ರಿಯರಂತೂ ಸಂಭ್ರಮದಿಂದ ಮದ್ಯ ಖರೀದಿಸಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರದಿಂದ ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಲಾಗಿದೆ. Read more…

ಮೊದಲ ದಿನವೇ ಮದ್ಯ ಮಾರಾಟಕ್ಕೆ ಭರ್ಜರಿ ರೆಸ್ಪಾನ್ಸ್ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಕುಡುಕರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮದ್ಯ ಮಾರಾಟ ಆರಂಭವಾಗಿದ್ದು, ಮದ್ಯ ಪ್ರಿಯರಂತೂ ಸಂಭ್ರಮದಿಂದ ಮದ್ಯ ಖರೀದಿಸಿದ್ದಾರೆ. 42 ದಿನಗಳಿಂದ ಬಂದ್ ಆಗಿದ್ದ ಮದ್ಯದ ಅಂಗಡಿಗಳ ಎದುರು ಜನಜಾತ್ರೆಯೇ ಕಂಡು ಬಂದಿದ್ದು, Read more…

ಮದ್ಯದಂಗಡಿ ಓಪನ್ ಖುಷಿಯಲ್ಲಿದ್ದ ಎಣ್ಣೆ ಪ್ರಿಯರಿಗೆ ʼಶಾಕಿಂಗ್ ನ್ಯೂಸ್ʼ

ರಾಜ್ಯಾದ್ಯಂತ ಇಂದಿನಿಂದ ಮದ್ಯ ಮಾರಾಟ ಆರಂಭವಾಗಲಿದೆ. 42 ದಿನಗಳ ಬಳಿಕ ಮದ್ಯದಂಗಡಿ ಓಪನ್ ಆಗುತ್ತಿದ್ದು, ಭಾರೀ ಗಮನ ಸೆಳೆದಿದೆ. ಅಲ್ಲದೇ ಹಬ್ಬದ ಖುಷಿಯ ವಾತಾವರಣ ಕಂಡುಬಂದಿದೆ. ಇಂದು ಬೆಳಗ್ಗೆಯಿಂದ Read more…

ನೌಕರರ ವಲಯಕ್ಕೆ ಬಿಗ್ ಶಾಕ್: ಕೆಲಸದ ಅವಧಿ 8 ರಿಂದ 12 ಗಂಟೆಗೆ ವಿಸ್ತರಣೆ

ನವದೆಹಲಿ: ಕೊರೋನಾ ಬಿಕ್ಕಟ್ಟಿನಿಂದಾಗಿ ಸಂಕಷ್ಟದಲ್ಲಿರುವ ಆರ್ಥಿಕತೆಯನ್ನು ಸರಿದಾರಿಗೆ ತರಲು ನೌಕರರ ಕರ್ತವ್ಯದ ಅವಧಿಯನ್ನು ವಿಸ್ತರಿಸಲಾಗಿದೆ. ಕೆಲಸದ ಅವಧಿಯನ್ನು 8ರಿಂದ 12ಡು ಗಂಟೆವರೆಗೆ ವಿಸ್ತರಣೆ ಮಾಡಲಾಗಿದೆ. ಲಾಕ್ ಡೌನ್ ಜಾರಿಯಾದ Read more…

ರಾಜ್ಯದಲ್ಲಿಂದು 16 ಹೊಸ ಪ್ರಕರಣ: ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 100 ಕ್ಕೇರಿಕೆ

ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವಂತೆ ಕಾಣ್ತಿಲ್ಲ. ಇಂದು ರಾಜ್ಯದಲ್ಲಿ 16 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲೇ 9 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೊಂಗಸಂದ್ರದಲ್ಲೇ 9 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...