alex Certify ಹೆಚ್ಚಳ | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೆಟ್ರೋಲ್ ಲೀಟರ್ ಗೆ ದೆಹಲಿಯಲ್ಲಿ 81.83 ರೂ., ಮುಂಬೈನಲ್ಲಿ 88.48 ರೂ.ಗೆ ಏರಿಕೆ – ಯಥಾಸ್ಥಿತಿಯಲ್ಲಿ ಡೀಸೆಲ್ ದರ

ನವದೆಹಲಿ: ದೇಶಿಯ ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳವಾಗಿದ್ದು, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಗುರುವಾರ ಪೆಟ್ರೋಲ್ ಬೆಲೆ ದೆಹಲಿಯಲ್ಲಿ ಲೀಟರ್ಗೆ 10 ಪೈಸೆಯಷ್ಟು ಹೆಚ್ಚಳವಾಗಿ 81.83 ರೂ.ಗೆ ತಲುಪಿದೆ. Read more…

‘ವೇತನ’ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೊರೊನಾ ಕಾರಣದಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ, ಕಂಪನಿಗಳು, ಕಾರ್ಖಾನೆಗಳು ಮುಚ್ಚುತ್ತಿವೆ. ಈ ನಡುವೆಯೂ ಒಂದಷ್ಟು ಪಾಸಿಟಿವ್ ಸುದ್ದಿ ಬರಲಾರಂಭಿಸಿವೆ. ಡೆಲಾಯ್ಟ್ ಇಂಡಿಯಾ ಕಾರ್ಯಪಡೆ ನಡೆಸಿದ ಸರ್ವೇ ಪ್ರಕಾರ Read more…

ವರ್ಕ್ ಫ್ರಂ ಹೋಮ್ ನಿಂದ ವೇಗ ಪಡೆದ ಈ ಬ್ಯುಸಿನೆಸ್

ಕೊರೊನಾ ಕಾರಣಕ್ಕೆ ಅನೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ಘೋಷಣೆ ಮಾಡಿವೆ. ಡಿಸೆಂಬರ್ ಕೊನೆಯವರೆಗೂ ಅನೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ಗೆ ನಿರ್ಧರಿಸಿವೆ. ಇದ್ರಿಂದಾಗಿ ಬಾಡಿಗೆ ಕುರ್ಚಿ, Read more…

ಬೆಚ್ಚಿಬೀಳಿಸುವಂತಿದೆ ಐಸಿಎಂಆರ್ ವರದಿ: ಕೊರೋನಾ ನಡುವೆ ಮತ್ತೊಂದು ಶಾಕಿಂಗ್ ನ್ಯೂಸ್

ನವದೆಹಲಿ: ಕಳೆದ 7 ತಿಂಗಳಿನಿಂದ ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡತೊಡಗಿದ್ದು, ಇದರಿಂದಾಗಿ ಜನ ಕಂಗಾಲಾಗಿ ಹೋಗಿದ್ದಾರೆ. ಇದೆ ನಡುವೆ ಕ್ಯಾನ್ಸರ್ ಗೆ ಸಂಬಂಧಿಸಿದಂತೆ ಐಸಿಎಂಆರ್ ಬಿಡುಗಡೆ ಮಾಡಿರುವ Read more…

ಖರೀದಿದಾರರಿಗೆ ಶಾಕ್: ಹಬ್ಬಕ್ಕೂ ಮೊದಲೇ ಏರಿಕೆ ಕಂಡ ಚಿನ್ನ – ಬೆಳ್ಳಿ ಬೆಲೆ

ಆರ್ಥಿಕ ಅನಿಶ್ಚಿತತೆಯ ಮಧ್ಯೆ ಬಂಗಾರ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಸೋಮವಾರ ದೆಹಲಿ ಬುಲಿಯನ್ ಮಾರುಕಟ್ಟೆಯಲ್ಲಿ ಸೋಮವಾರ ಚಿನ್ನದ ಬೆಲೆ ಹೆಚ್ಚಾಗಿದೆ. ದೆಹಲಿಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ Read more…

ಸರ್ಕಾರಿ ಹುದ್ದೆ ನೇಮಕಾತಿ: ವಿಶೇಷ ಚೇತನರ ಮೀಸಲು ಶೇಕಡ 4 ಕ್ಕೆ ಹೆಚ್ಚಳ

ಬೆಂಗಳೂರು: ಸರ್ಕಾರಿ ಹುದ್ದೆಗಳ ಎ ಮತ್ತು ಬಿ  ವೃಂದಗಳ ನೇಮಕಾತಿಯಲ್ಲಿ ವಿಶೇಷಚೇತನರಿಗೆ ಶೇಕಡ 4ರಷ್ಟು ಮೀಸಲು ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸುಪ್ರೀಂಕೋರ್ಟ್ ಆಶಯ ಮತ್ತು ಕೇಂದ್ರ ಸರ್ಕಾರದ ಆಶಯ Read more…

ದೇಶದಲ್ಲಿ ಕೊರೊನಾ ರಣಕೇಕೆ: ದಾಖಲೆ ಮಟ್ಟದಲ್ಲಿ ಸೋಂಕಿತರ ಸಂಖ್ಯೆ

ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನ ನಡೆಯುತ್ತಿದೆ. ಆದ್ರೆ ಕೊರೊನಾ ಅಬ್ಬರ ನಿಲ್ಲಿಸುತ್ತಿಲ್ಲ. ದೇಶದಲ್ಲಿ ಸೋಂಕಿತರ ಸಂಖ್ಯೆ 9 ಲಕ್ಷ 36 ಸಾವಿರ 181 ಕ್ಕೆ ಏರಿದೆ. ಮಂಗಳವಾರ ದೇಶದಲ್ಲಿ Read more…

ಕೊರೊನಾ ಕುರಿತಾದ ಮತ್ತೊಂದು ಆಘಾತಕಾರಿ ಮಾಹಿತಿ ನೀಡಿದ ಸಚಿವರು

ಬೆಂಗಳೂರು: ಮುಂದಿನ 5 ತಿಂಗಳು ಇದೇ ಪರಿಸ್ಥಿತಿ ಇರುತ್ತದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ವೇಳೆಗೆ ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗಲಿದೆ. ಇಂತಹ ಸಂಕಷ್ಟ ಸದ್ಯಕ್ಕೆ ಬಗೆಹರಿಯುವುದಿಲ್ಲ. ಒಂದೆರಡು Read more…

ಚಿನ್ನಾಭರಣ ಖರೀದಿದಾರರಿಗೆ ಶಾಕಿಂಗ್ ನ್ಯೂಸ್: ಒಂದೇ ದಿನ ಚಿನ್ನ 647 ರೂ., ಬೆಳ್ಳಿಗೆ 1611 ರೂ. ಹೆಚ್ಚಳ

ನವದೆಹಲಿ: ಚಿನ್ನ ಖರೀದಿಸಬೇಕೆಂದು ಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ 50 ಸಾವಿರ ಸನಿಹಕ್ಕೆ Read more…

ಭಾನುವಾರದ ಬ್ರೇಕ್ ನಂತರ ವಾಹನ ಸವಾರರಿಗೆ ಮತ್ತೆ ಶಾಕ್: ಪೆಟ್ರೋಲ್-ಡೀಸೆಲ್ ದರ ಹೆಚ್ಚಳ

ನವದೆಹಲಿ: ಕಳೆದ 21 ದಿನಗಳಿಂದ ಏರುಗತಿಯಲ್ಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಭಾನುವಾರ ಬಿಡುವು ನೀಡಿತ್ತು. ಭಾನುವಾರ ದರ ಪರಿಷ್ಕರಣೆ ಆಗದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ Read more…

BIG BREAKING: ಜುಲೈ 15 ರವರೆಗೆ ಅಂತರಾಷ್ಟ್ರೀಯ ವಿಮಾನ ಸಂಚಾರ ನಿಷೇಧ, ಕೇಂದ್ರದಿಂದ ಮಹತ್ವದ ನಿರ್ಧಾರ

ನವದೆಹಲಿ: ಕೊರೋನಾ ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ನಿರ್ಬಂಧ ಮುಂದುವರಿಸಲಾಗಿದೆ. ಜುಲೈ 15 ರ ವರೆಗೆ ಅಂತರಾಷ್ಟ್ರೀಯ ವಿಮಾನ ಯಾನಕ್ಕೆ ನಿರ್ಬಂಧ ಮುಂದುವರಿಕೆ ಮಾಡಲು Read more…

ಹಿರಿಯ ಸಚಿವರು, ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ: ಮಹತ್ವದ ಸೂಚನೆ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಪರಿಸ್ಥಿತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ವಿಸ್ತೃತ ಸಭೆ ನಡೆಸಿದ್ದಾರೆ. ರಾಜ್ಯಗಳಲ್ಲಿ ಕೊರೋನಾ Read more…

ವಾಹನ ಸವಾರರಿಗೆ 4 ನೇ ದಿನವೂ ಬಿಗ್ ಶಾಕ್: ನಾಲ್ಕೇ ದಿನದಲ್ಲಿ ಇಷ್ಟೊಂದು ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಸತತ ನಾಲ್ಕನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿದೆ. ಪ್ರತಿ ಲೀಟರ್ ಪೆಟ್ರೋಲ್ 40 ಪೈಸೆ ಮತ್ತು ಡೀಸೆಲ್ ಗೆ 45 ಪೈಸೆ ಏರಿಕೆಯಾಗಿದೆ. ಕಳೆದ Read more…

ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್ – ಡೀಸೆಲ್ ದರ ಹೆಚ್ಚಳ

ನವದೆಹಲಿ: ಕಳೆದ ತಿಂಗಳು ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ., ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 13 ರೂ. ಏರಿಕೆ ಮಾಡಿದ್ದು, ಲಾಕ್ ಡೌನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...