alex Certify ಹೆಚ್ಚಳ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ತಾಪಮಾನ ಹೆಚ್ಚಳ : ಬಿಸಿಲಿನ ಜಳಕ್ಕೆ ಜನರು ತತ್ತರ!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ವಾಡಿಕೆಗಿಂತ ಸರಾಸರಿ 2-5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಉಷ್ಣಾಂಶ 2-5 ಡಿಗ್ರಿ Read more…

100 ವರ್ಷ ಆರೋಗ್ಯವಾಗಿ ಬದುಕಲು ಮಾಡಿಕೊಳ್ಳಿ ಈ ಸುಧಾರಣೆ..…!

ಭೂಮಿಯ ಮೇಲೆ 100 ವರ್ಷಗಳ ಕಾಲ ಬದುಕಲು ಆರೋಗ್ಯಕರ ದೇಹರಚನೆ ಅಗತ್ಯವಿದೆ. ಎಲ್ಲಾ ವಯಸ್ಸಿನ ಜನರನ್ನೂ ಬಾಧಿಸುವ ಹಲವಾರು ದೀರ್ಘಕಾಲದ ಕಾಯಿಲೆಗಳಿಂದಾಗಿ 100 ವರ್ಷ ಬದುಕುವುದು ಅಸಾಧ್ಯವಾಗ್ತಿದೆ. ಅನೇಕರಿಗೆ Read more…

ಮಳೆ ಇಲ್ಲದೆ ಕಂಗಾಲಾದ ಜನತೆಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಇನ್ನು 3 ಡಿಗ್ರಿ ಉಷ್ಣಾಂಶ ಹೆಚ್ಚಳ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 3 ಡಿಗ್ರಿ ಸೆಲ್ಸಿಯಸ್ ನಷ್ಟು ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಪ್ರದೇಶ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶ Read more…

BIGG NEWS : ನರೇಗಾ ಕಾರ್ಮಿಕರಿಗೆ ಗುಡ್ ನ್ಯೂಸ್ : ವೈಯಕ್ತಿಕ ಕಾಮಗಾರಿ ಮೊತ್ತ 5 ಲಕ್ಷ ರೂ.ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ನರೇಗಾ ಕೂಲಿಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ನರೇಗಾ ವೈಯಕ್ತಿಕ ಕಾಮಗಾರಿಗಳಿಗೆ ನೀಡುತ್ತಿದ್ದ 2.50 ಲಕ್ಷ ರೂ. ಮೊತ್ತವನ್ನು 5 ಲಕ್ಷ ರೂ.ಗೆ ಹೆಚ್ಚಿಸಿ ರಾಜ್ಯ Read more…

ಗ್ರಾಹಕರಿಗೆ ಮತ್ತೊಂದು ಶಾಕ್: ವಿದ್ಯುತ್ ದರ ಹೆಚ್ಚಳ

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶಿಸಿದೆ. ಯುನಿಟ್ ಗೆ 1.01 ರೂಪಾಯಿ ಹೆಚ್ಚಳ ಮಾಡುವ ಮೂಲಕ ಗ್ರಾಹಕರಿಗೆ ದರ ಏರಿಕೆ ಶಾಕ್ Read more…

ಅನುಗ್ರಹ ಯೋಜನೆ : ಕುರಿ, ಮೇಕೆ, ಹಸು, ಎಮ್ಮೆ ಮರಣ ಪರಿಹಾರ ಮೊತ್ತ ಹೆಚ್ಚಳ

ಬೆಂಗಳೂರು: ಪಶುಸಂಗೋಪನೆ ಕ್ಷೇತ್ರದ ಅಭಿವೃದ್ಧಿಗೆ ಈ ಬಾರಿಯ ಬಜೆಟ್ ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ಈ ಹಿಂದೆ, ಕಾಂಗ್ರೆಸ್ ಸರ್ಕಾರವಿದ್ದಾಗ ಜಾರಿಯಲ್ಲಿದ್ದ ಅನುಗ್ರಹ ಯೋಜನೆಯನ್ನು ಪುನಃ ಜಾರಿಗೊಳಿಸಲಾಗಿದ್ದು, ಆ Read more…

ವಾಲ್ಮೀಕಿ ಜಯಂತಿ ಆಚರಣೆಗೆ ಆರ್ಥಿಕ ನೆರವು 1.5 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ವಾಲ್ಮೀಕಿ ಜಯಂತಿ ಆಚರಣೆ ಆರ್ಥಿಕ ನೆರವನ್ನು ಸರ್ಕಾರ ಹೆಚ್ಚಳ ಮಾಡಿದೆ. ಸರ್ಕಾರದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲು ಪ್ರತಿ ವರ್ಷ ನೀಡಲಾಗುತ್ತಿದ್ದ ಮೊತ್ತವನ್ನು ಹೆಚ್ಚಳ ಮಾಡಿ Read more…

ರಾಜ್ಯದಲ್ಲಿ ಡೆಂಘಿ ಜ್ವರ ಹೆಚ್ಚಳ : 10,500 ಕ್ಕೂ ಹೆಚ್ಚು ಪ್ರಕರಣಗಳು ದಾಖಲು!

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಡೆಂಘಿ ಪ್ರಕರಣ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸುಮಾರು 10,500ಕ್ಕೂ ಹೆಚ್ಚು ಡೆಂಘಿ ಕೇಸ್‍ಗಳು ದಾಖಲಾಗಿವೆ. ಈ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಪ್ರಕರಣಗಳು Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : `ಪಿಎಂ ಕಿಸಾನ್ ಯೋಜನೆ’ ಹಣ 3,000 ರೂ.ಗೆ ಏರಿಕೆ ಸಾಧ್ಯತೆ!

ನವದೆಹಲಿ : ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಕಂತು ಹೆಚ್ಚಾಗಬಹುದು. ಪ್ರಸ್ತುತ, ಈ ಯೋಜನೆಯಡಿ, ಸರ್ಕಾರವು ರೈತರಿಗೆ ವಾರ್ಷಿಕವಾಗಿ 6000 Read more…

ಇಂದಿನಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿ ದುಬಾರಿ: ಸ್ಥಿರಾಸ್ತಿ ಮಾರ್ಗಸೂಚಿ ದರ ಶೇ. 30ರವರೆಗೆ ಏರಿಕೆ

ಬೆಂಗಳೂರು: ಇಂದಿನಿಂದ ಆಸ್ತಿ ನೋಂದಣಿ ಶೇಕಡ 20 ರಿಂದ 30ರವರೆಗೆ ದುಬಾರಿ ಆಗಲಿದೆ. ರಾಜ್ಯದಾದ್ಯಂತ ಸ್ಥಿರಾಸ್ತಿ ಮಾರ್ಗಸೂಚಿ ದರ ಏರಿಕೆಯಾಗಿದೆ. ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿಯಾಗುವ ಆಸ್ತಿಗಳಿಗೆ ಪರಿಷ್ಕೃತ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಶಾಕ್ : ಇಂದಿನಿಂದ ಮಾರ್ಗಸೂಚಿ ದರ ಶೇ.30 ರಷ್ಟು ಹೆಚ್ಚಳ

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ಬಿಗ್ ಶಾಕ್, ಅಕ್ಟೋಬರ್ 1 ರ ಇಂದಿನಿಂದ ಆಸ್ತಿ ನೋಂದಣಿ ಮಾರ್ಗಸೂಚಿ ದರ ಶೇ.30 ರಷ್ಟು ಹೆಚ್ಚಳವಾಗಲಿದೆ. ಇಂದಿನಿಂದ ಸ್ಥಿರಾಸ್ತಿಗಳ ಪರಿಷ್ಕೃತ Read more…

ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ತೊಗರಿಬೇಳೆ ಕೆಜಿಗೆ 200 ರೂ. ದಾಟುವ ಸಾಧ್ಯತೆ

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆದಂತೆ ಬೇಳೆ ಕಾಳುಗಳ ದರ ಹೆಚ್ಚಾಗತೊಡಗಿದೆ. ದೀಪಾವಳಿ ವೇಳೆಗೆ ತೊಗರಿ ಬೇಳೆ ದರ ಪ್ರತಿ ಕೆಜಿಗೆ 200 ರೂಪಾಯಿ ದಾಟುವ Read more…

BIG NEWS: ದೇಶೀಯ ಕಚ್ಚಾ ತೈಲದ ಮೇಲಿನ ವಿಂಡ್ ಫಾಲ್ ತೆರಿಗೆ ಹೆಚ್ಚಳ: ಡೀಸೆಲ್, ಎಟಿಎಫ್ ರಫ್ತು ಮೇಲಿನ ತೆರಿಗೆ ಕಡಿತ

ನವದೆಹಲಿ: ಸರ್ಕಾರ ಶುಕ್ರವಾರ ಕಚ್ಚಾ ಪೆಟ್ರೋಲಿಯಂ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು(SAED) ಸೆಪ್ಟೆಂಬರ್ 30 (ಶನಿವಾರ) ರಿಂದ ಜಾರಿಗೆ ಬರುವಂತೆ ಪ್ರತಿ ಟನ್‌ಗೆ 12,100 ರೂ.ಗೆ ಹೆಚ್ಚಿಸಿದೆ. Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್: ಗಗನಕ್ಕೇರಿದ ಬಿಳಿ ಜೋಳ ದರ

ಬೆಳಗಾವಿ: ಮಳೆ ಇಲ್ಲದ ಕಾರಣ ಬಿಳಿ ಜೋಳ ಬಿತ್ತನೆ ಕಡಿಮೆಯಾಗಿದೆ. ಇದರ ಪರಿಣಾಮ ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಯಲ್ಲಿ ಬಿಳಿ ಜೋಳದ ಬೆಲೆ ಗಗನಕ್ಕೇರಿದೆ. ಬಿತ್ತನೆ ಬೀಜ ಕೆಜಿಗೆ Read more…

ರಾಜ್ಯ ಸಾರಿಗೆ ಸಿಬ್ಬಂದಿ ಮಕ್ಕಳಿಗೆ ಗುಡ್ ನ್ಯೂಸ್ : `ವಿದ್ಯಾಚೇತನ ಯೋಜನೆ’ ಯಡಿ ವಿದ್ಯಾರ್ಥಿವೇತನ 5 ಪಟ್ಟು ಹೆಚ್ಚಳ!

ಬೆಂಗಳೂರು : ರಾಜ್ಯ ಸಾರಿಗೆ ಸಿಬ್ಬಂದಿ ಮಕ್ಕಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ವಿದ್ಯಾಚೇತನ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು 4-5 ಪಟ್ಟು ಹೆಚ್ಚಳ ಮಾಡಲಾಗಿದ್ದು, ನಾಲ್ಕು ಕಲಿಕಾ Read more…

ರಾಜ್ಯ ಸಾರಿಗೆ ನೌಕರಿಗೆ ಭರ್ಜರಿ ಗುಡ್ ನ್ಯೂಸ್ : ಅಪಘಾತ ರಹಿತ ಚಾಲನೆಗಾಗಿ ಮಾಸಿಕ ಭತ್ಯೆ 10 ಪಟ್ಟು ಹೆಚ್ಚಳ!

ಧಾರವಾಡ : ರಾಜ್ಯ ಸಾರಿಗೆ ನೌಕರರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸಿಹಿಸುದ್ದಿ ನೀಡಿದ್ದು, ಅಪಘಾತ ರಹಿತ ಚಾಲನೆಗಾಗಿ ನೀಡುವ ಮಾಸಿಕ ಭತ್ಯೆಯನ್ನು 10 ಪಟ್ಟು ಹೆಚ್ಚಳ ಮಾಡಲಾಗಿದೆ Read more…

ಆಸ್ತಿ ಮಾರಾಟ, ಖರೀದಿ, ನೋಂದಣಿದಾರರಿಗೆ ಗುಡ್ ನ್ಯೂಸ್: ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯ ನಿರ್ವಹಣೆ

ಬೆಂಗಳೂರು: ನಾಳೆಯಿಂದ ಸೆಪ್ಟಂಬರ್ 30ರವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಅವಧಿ ವಿಸ್ತರಣೆ ಮಾಡಲಾಗಿದೆ.  ಬೆಳಗ್ಗೆ 8 ಯಿಂದ ರಾತ್ರಿ 8 ಗಂಟೆಯವರೆಗೆ ಉಪ ನೋಂದಣಾಧಿಕಾರಿ ಕಚೇರಿ ಕೆಲಸದ ಅವಧಿ Read more…

ಅ. 1 ರಿಂದ ಮಾರ್ಗಸೂಚಿ ದರ ಏರಿಕೆ ಹಿನ್ನೆಲೆ ರಾಜ್ಯಾದ್ಯಂತ ಆಸ್ತಿ ನೋಂದಣಿಗೆ ನೂಕುನುಗ್ಗಲು

ಬೆಂಗಳೂರು: ಅಕ್ಟೋಬರ್ 1ರಿಂದ ಮಾರ್ಗಸೂಚಿ ದರ ಏರಿಕೆಯಾಗಲಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆಸ್ತಿ ನೋಂದಣಿಗೆ ನೂಕುನುಗ್ಗಲು ಉಂಟಾಗಿದೆ. ಆಸ್ತಿ ನೋಂದಣಿಗೆ ಜನ ಮುಗಿಬಿದ್ದ ಕಾರಣ ಕಾವೇರಿ- 2 ಸರ್ವರ್ ಕ್ರ್ಯಾಶ್ Read more…

BIGG NEWS : ಅಪಘಾತ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಿದ ಭಾರತೀಯ ರೈಲ್ವೆ ಇಲಾಖೆ!

ನವದೆಹಲಿ : ರೈಲು ಅಪಘಾತದಲ್ಲಿ ಯಾರಾದ್ರೂ ಮೃತಪಟ್ಟರೆ ಅಥವಾ ಗಾಯಗೊಂಡರೆ  ನೀಡಲಾಗುವ ಪರಿಹಾರ ಮೊತ್ತವನ್ನು ಭಾರತೀಯ ರೈಲ್ವೆ ಇಲಾಖೆ 10 ಪಟ್ಟು ಹೆಚ್ಚಿಸಿದೆ. 2012 ಮತ್ತು 2013ರಲ್ಲಿ ಪರಿಹಾರ Read more…

BIG NEWS: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಕೇಸ್; ಪ್ರತಿ ದಿನ 77ರಿಂದ 190 ಪ್ರಕರಣಗಳು ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿಫಾ ವೈರಸ್ ಆತಂಕದ ನಡುವೆ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಒಂದು ತಿಂಗಳಲ್ಲಿ ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಏರಿಕೆಯಾಗಿದೆ. Read more…

ದಾಖಲೆಯ ಮಟ್ಟಕ್ಕೇರಿದ ಕಚ್ಚಾತೈಲ ದರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಬ್ಯಾರೆಲ್ ಗೆ 90 ಡಾಲರ್ ದಾಟಿದ್ದು, ಇದರಿಂದಾಗಿ ಭಾರತ ಸೇರಿದಂತೆ ಏಷ್ಯಾ ದೇಶಗಳ ಹಣದುಬ್ಬರ ಸಮಸ್ಯೆ ತೀವ್ರವಾಗುವ Read more…

ಅ. 1 ರಿಂದ ಮತ್ತೆ ವಾಹನ ಬೆಲೆ ಹೆಚ್ಚಳ: ವಾಣಿಜ್ಯ ವಾಹನಗಳ ದರ 3% ವರೆಗೆ ಹೆಚ್ಚಿಸಲಿದೆ ಟಾಟಾ ಮೋಟಾರ್ಸ್

ನವದೆಹಲಿ: ಟಾಟಾ ಮೋಟಾರ್ಸ್ ಸೋಮವಾರ ತನ್ನ ವಾಣಿಜ್ಯ ವಾಹನಗಳ ಬೆಲೆಗಳನ್ನು 3% ವರೆಗೆ ಹೆಚ್ಚಿಸುವುದಾಗಿ ಘೋಷಿಸಿದೆ. ಈ ಕ್ಯಾಲೆಂಡರ್ ವರ್ಷದಲ್ಲಿ ಮೂರನೇ ಬಾರಿ ಹೆಚ್ಚಳ ಮಾಡಲಾಗುತ್ತಿದೆ. ಬೆಲೆ ಏರಿಕೆಯು Read more…

ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಾಲೆಗಳ ನಿರ್ವಹಣಾ ಮೊತ್ತ ಹೆಚ್ಚಳ: 120 ಕೋಟಿ ರೂ. ಅನುದಾನ

ಬೆಂಗಳೂರು: ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣಾ ಮೊತ್ತವನ್ನು ಸರ್ಕಾರ ಹೆಚ್ಚಳ ಮಾಡಿದೆ. ಪ್ರಸಕ್ತ ಸಾಲಿಗೆ ಶಾಲೆಗಳ ನಿರ್ವಹಣೆಗೆ 120 ಕೋಟಿ ರೂಪಾಯಿ ಅನುದಾನ Read more…

ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ನರೇಗಾ ಕೆಲಸದ ದಿನ 150ಕ್ಕೆ ಹೆಚ್ಚಳ

ಬೆಂಗಳೂರು: ನರೇಗಾ ಯೋಜನೆಯ ಮಾನವ ದಿನ 150ಕ್ಕೆ ಹೆಚ್ಚಳ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿ ಎದುರಿಸಲು Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗಿ ಜ್ವರ; ಒಂದೇ ತಿಂಗಳಲ್ಲಿ 3000ಕ್ಕೂ ಅಧಿಕ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಒಂದೇ ತಿಂಗಳಲ್ಲಿ 3,110 ಪ್ರಕರಣಗಳು ದೃಢಪಟ್ಟಿವೆ. ಈ ವರ್ಷ ಡೆಂಗಿ ಜ್ವರದಿಂದ Read more…

ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ: ಜುಲೈನಿಂದಲೇ ಪೂರ್ವಾನ್ವಯವಾಗುವಂತೆ ಡಿಎ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರವೇ ಬಂಪರ್ ಕೊಡುಗೆ ನೀಡಲಾಗುವುದು. ಡಿಎ ಶೇ. 3 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ Read more…

ಆಸ್ತಿ ಖರೀದಿದಾರರಿಗೆ ಬಿಗ್ ಶಾಕ್ : ಸ್ಥಿರಾಸ್ತಿ ಮಾರ್ಗಸೂಚಿ ದರ ಶೇ.30 ರಷ್ಟು ಹೆಚ್ಚಳ!

  ಬೆಂಗಳೂರು : ರಾಜ್ಯ ಸರ್ಕಾರವು ಆಸ್ತಿ ಖರೀದಿದಾರರಿಗೆ ಬಿಗ್ ಶಾಕ್ ನೀಡಿದ್ದು, ರಾಜ್ಯದಲ್ಲಿ ಭೂಮಿ, ನಿವೇಶನ, ಕಟ್ಟಡ ಸೇರಿ ಸ್ಥಿರಾಸ್ತಿಗಳ ಮೌಲ್ಯ ಸದ್ಯದಲ್ಲೇ ದುಬಾರಿಯಾಗಲಿದ್ದು, ಆಸ್ತಿ ಮಾರ್ಗಸೂಚಿ Read more…

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ಖಾಸಗಿ ಬಸ್ ದರ 3 ಪಟ್ಟು ಏರಿಕೆ

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಶಾಕ್ ಕಾದಿದೆ. ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋರಟವರು 3 ಪಟ್ಟು ಹೆಚ್ಚು ಹಣ ಕೊಟ್ಟು ಬಸ್ ಪ್ರಯಾಣ Read more…

ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ ಮತ್ತೆ `ಡೆಂಗ್ಯೂ’ ಹಾವಳಿ ಹೆಚ್ಚಳ!

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮತ್ತೆ ಡೆಂಗ್ಯೂ ಪ್ರಕರಣಗಳ ಹಾವಳಿ ಹೆಚ್ಚಾಗಿದ್ದು,2022 ಕ್ಕೆ ಹೋಲಿಸಿದರೆ ಡೆಂಗ್ಯೂ ರೋಗಿಗಳಲ್ಲಿ ಶೇಕಡಾ 22 ರಷ್ಟು ಹೆಚ್ಚಳವನ್ನು ಆರೋಗ್ಯ ಇಲಾಖೆ Read more…

ರೈತರಿಗೆ ಗುಡ್ ನ್ಯೂಸ್: 3 ವರ್ಷಗಳಲ್ಲೇ ಬಂಪರ್ ಬೆಲೆ, ಹೆಸರುಕಾಳು ಕ್ವಿಂಟಲ್ ಗೆ 12,300 ರೂ.

ಬಾಗಲಕೋಟೆ: ಹೆಸರುಕಾಳಿಗೆ ಬಂಪರ್ ಬೆಲೆ ಬಂದಿದ್ದು, ಮೂರು ವರ್ಷಗಳಲ್ಲಿಯೇ ಉತ್ತಮ ದರ ದೊರೆತಿದೆ. ಪ್ರತಿ ಕ್ವಿಂಟಲ್ ಗೆ 12.300 ರೂ.ಗೆ ಮಾರಾಟವಾಗುತ್ತಿದೆ. ಬಾಗಲಕೋಟೆ ಎಪಿಎಂಸಿಯಲ್ಲಿ ವರ್ತಕರು ಮುಗಿಬಿದ್ದು ಹೆಸರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...