alex Certify ಹೆಚ್ಚಳ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ದರ ಹೆಚ್ಚಳ ಬೆನ್ನಲ್ಲೇ ಹಾಲಿನ ಬೆಲೆ ಏರಿಕೆ ಶಾಕ್: ಲೀಟರ್ ಗೆ 5 ರೂ. ಹೆಚ್ಚಳಕ್ಕೆ ಪ್ರಸ್ತಾವನೆ

ಬೆಂಗಳೂರು: ವಿದ್ಯುತ್ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಜನಸಾಮಾನ್ಯರಿಗೆ ಹೊರೆಯಾಗಿದೆ. ಗೃಹಜ್ಯೋತಿ ಯೋಜನೆ ಜಾರಿಯಾಗುವುದರಿಂದ ಬಹುತೇಕರು ಫ್ರೀ ವಿದ್ಯುತ್ ಸೌಲಭ್ಯ ಪಡೆಯಬಹುದು. ವಿದಯುತ್ ದರ ಹೆಚ್ಚಳದ ಬೆನ್ನಲ್ಲೇ ಹಾಲಿನ ದರ Read more…

ರೈತರಿಗೆ ಸಿಹಿ ಸುದ್ದಿ: ಭತ್ತ, ರಾಗಿ, ಜೋಳ, ಮೆಕ್ಕೆಜೋಳ ಬೆಂಬಲ ಬೆಲೆ ಹೆಚ್ಚಳ

ನವದೆಹಲಿ: 15 ಆಹಾರ ಧಾನ್ಯಗಳ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ. ರಾಗಿ, ಭತ್ತ, ಜೋಳ, ಮೆಕ್ಕೆಜೋಳ, ಶೇಂಗಾ, ಹತ್ತಿ, ತೊಗರಿ, ಉದ್ದು, ಹೆಸರು ಸೇರಿದಂತೆ 15 ಧಾನ್ಯಗಳ ಬೆಂಬಲ Read more…

BIG NEWS: ಕರೆಂಟ್ ಬಿಲ್ ʼಫ್ರೀʼ ಬೆನ್ನಲ್ಲೇ ವಿದ್ಯುತ್ ದರ ಏರಿಕೆ

ಬೆಂಗಳೂರು: ಉಚಿತ ವಿದ್ಯುತ್ ಭರವಸೆ ಬೆನ್ನಲ್ಲೇ ರಾಜ್ಯ ಸರ್ಕಾರ ಕರೆಂಟ್ ದರ ಹೆಚ್ಚಳ ಮಾಡಲು ಮುಂದಾಗಿದೆ. ಪ್ರತಿ ಯುನಿಟ್ ಗೆ 1.30 ಪೈಸೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿದುಬಂದಿದೆ. Read more…

ಮತ್ತೆ ವಿದ್ಯುತ್ ದರ ಏರಿಕೆ ಶಾಕ್: ಇಂಧನ ಶುಲ್ಕದ ನೆಪದಲ್ಲಿ ಯೂನಿಟ್ ಗೆ 51 ಪೈಸೆ ಹೆಚ್ಚಳ

ಬೆಂಗಳೂರು: ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದ ಕಾಂಗ್ರೆಸ್ ಸರ್ಕಾರ ಇದರ ಬೆನ್ನಲ್ಲೇ ಗ್ರಾಹಕರಿಗೆ ವಿದ್ಯುತ್ ಬೆಲೆ ಏರಿಕೆಯ Read more…

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಪ್ರೋತ್ಸಾಹ ಧನ 7 ರೂ.ಗೆ ಹೆಚ್ಚಳ

ತುಮಕೂರು: ಹಾಲಿನ ಪ್ರೋತ್ಸಾಹ ಧನವನ್ನು ಇನ್ನೂ ಎರಡು ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ಪ್ರೋತ್ಸಾಹ Read more…

ಚಿನ್ನಾಭರಣ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಚಿನ್ನ, ಬೆಳ್ಳಿ ದರ ಹೆಚ್ಚಳ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಹೆಚ್ಚಳವಾಗಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ 10 ಗ್ರಾಂ ಚಿನ್ನದ ದರ 350 ರೂಪಾಯಿ ಹೆಚ್ಚಳವಾಗಿದ್ದು, 60,600 ರೂ.ಗೆ ಮಾರಾಟವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ Read more…

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಏರಿಕೆ ಕಂಡ ಅಡಿಕೆ ದರ

ದಾವಣಗೆರೆ: ಅಡಿಕೆ ದರ ಏರಿಕೆ ಕಂಡಿದ್ದು, ಬೆಳೆಗಾರರಲ್ಲಿ ಸಂತಸ ತಂದಿದೆ. ಸದ್ಯ ಕೆಂಪಡಿಕೆ ದರ ಕ್ವಿಂಟಲ್ ಗೆ 49,000 ರೂ.ಗೆ ಏರಿಕೆ ಕಂಡಿದ್ದು, ಎರಡು ತಿಂಗಳಲ್ಲಿ ಒಂದು ಕ್ವಿಂಟಲ್ Read more…

ಚಿಕನ್, ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಗಣನೀಯ ಏರಿಕೆಯಾದ ದರ

ಬೆಂಗಳೂರು: ಬಿಸಿಲ ಬೇಗೆ ತೀವ್ರ ಏರಿಕೆಯ ಪರಿಣಾಮ ಕೋಳಿ ಮತ್ತು ಮೊಟ್ಟೆ ದರ ಗಣನೀಯ ಏರಿಕೆ ಕಂಡಿದೆ. ಬಿಸಿಲ ಬೇಗೆ ಕಾರಣ ಕೋಳಿ ಮತ್ತು ಮೊಟ್ಟೆ ಉತ್ಪಾದನೆಯ ಮೇಲೆ Read more…

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಬೇಡಿಕೆ ಹೆಚ್ಚಿದ ಕಾರಣ ಬೆಲೆ ಏರಿಕೆ, ಹಣ ಕೊಟ್ಟರೂ ಸಿಗ್ತಲ್ಲ ಮದ್ಯ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮದ್ಯಕ್ಕೆ ಬೇಡಿಕೆ ಭಾರಿ ಹೆಚ್ಚಾಗಿದೆ. ಬೇಡಿಕೆ ಹೆಚ್ಚಾದ ಪರಿಣಾಮ ಕಲವು ಕಡೆ ಮದ್ಯದ ದರ ಕೂಡ ಹೆಚ್ಚಾಗಿದ್ದು, ಹಣ ಕೊಟ್ಟರೂ ಬೇಡಿಕೆಗೆ ತಕ್ಕಂತೆ Read more…

ಸರ್ಕಾರಿ ನೌಕರರ ಡಿಎ ಶೇ. 4 ರಷ್ಟು ಹೆಚ್ಚಳ; ಶೇ. 42 ಕ್ಕೆ ತುಟ್ಟಿ ಭತ್ಯೆ ಹೆಚ್ಚಿಸಿದ ಹರ್ಯಾಣ ಸರ್ಕಾರ

ಲಕ್ಷಗಟ್ಟಲೆ ಸರ್ಕಾರಿ ನೌಕರರಿಗೆ ಹರ್ಷ ತಂದಿರುವ ಹರಿಯಾಣ ಸರ್ಕಾರ ಗುರುವಾರ ಏಳನೇ ವೇತನ ಆಯೋಗದ ರಚನೆಯ ಪ್ರಕಾರ ತಮ್ಮ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ(ಡಿಎ) ಯಲ್ಲಿ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಬೇಡಿಕೆಯಷ್ಟು ಸಿಗದ ಮದ್ಯ

ಬೆಂಗಳೂರು: ವಿಧಾನಸಭೆ ಚುನಾವಣೆಯ ಹೊತ್ತಲ್ಲೇ ಮದ್ಯಪ್ರಿಯರಿಗೆ ಬೇಡಿಕೆಯಷ್ಟು ಮದ್ಯ ಸಿಗದೇ ಆಘಾತ ಉಂಟಾಗಿದೆ. ಮದ್ಯಕ್ಕೆ ಭಾರಿ ಬೇಡಿಕೆ ಹೆಚ್ಚಾಗಿದ್ದು, 15 ದಿನಗಳ ಅವಧಿಯಲ್ಲಿ ಶೇಕಡ 20ರಷ್ಟು ಬೇಡಿಕೆ ಜಾಸ್ತಿಯಾಗಿದೆ. Read more…

1,214 ಕೋಟಿ ರೂ. ಒಡೆಯ ಡಿಕೆಶಿ ಆಸ್ತಿ ಐದು ವರ್ಷದಲ್ಲಿ 595 ಕೋಟಿ ಏರಿಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಸ್ತಿ ಮೌಲ್ಯ 1,214.93 ಕೋಟಿ ರೂಪಾಯಿ. ಅವರ ಕುಟುಂಬದ ಒಟ್ಟು ಆಸ್ತಿ ಮೌಲ್ಯ 1,415.95 ಕೋಟಿ ರೂ. ಆಗಿದೆ. ಐದು ವರ್ಷದಲ್ಲಿ Read more…

ಖರೀದಿದಾರರಿಗೆ ಬಿಗ್ ಶಾಕ್: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ ಚಿನ್ನದ ದರ 10 ಗ್ರಾಂಗೆ 61,700 ರೂ.

ನವದೆಹಲಿ: ಚಿನ್ನದ ದರ 480 ರೂ. ಜಿಗಿದು ಸಾರ್ವಕಾಲಿಕ ಗರಿಷ್ಠ 61,780 ರೂ.ಗೆ ಏರಿಕೆಯಾಗಿದೆ. ಬೆಳ್ಳಿ ದರ ಕೆಜಿಗೆ 410 ರೂ. ಹೆಚ್ಚಳವಾಗಿದೆ. ಹೆಚ್‌.ಡಿ.ಎಫ್‌.ಸಿ. ಸೆಕ್ಯುರಿಟೀಸ್ ಪ್ರಕಾರ, ಶುಕ್ರವಾರ Read more…

ಚಿನ್ನದ ಬೆಲೆ 68,000 ರೂ.ಗೆ ಏರಿಕೆ ಸಾಧ್ಯತೆ

ಮುಂಬೈ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿರುವ ಚಿನ್ನದ ಬೆಲೆ 68,000 ರೂ.ಗೆ ತಲುಪಬಹುದು. ಕಳೆದ ಆರ್ಥಿಕ ವರ್ಷದಲ್ಲಿ ಚಿನ್ನದ ದರ ಎರಡಂಕಿ ಬೆಳವಣಿಗೆ ದಾಖಲಿಸಿದೆ. ಮುಂದಿನ ವರ್ಷವೂ ಚಿನ್ನದ Read more…

ಸಾಲಗಾರರಿಗೆ ಮತ್ತೆ ಶಾಕ್: ಏ. 6 ರಂದು ಬಡ್ಡಿ ದರ 25 ಬಿಪಿಎಸ್ ನಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಬೆಂಚ್‌ ಮಾರ್ಕ್ ಬಡ್ಡಿ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸುವ ನಿರೀಕ್ಷೆಯಿದೆ. ಚಿಲ್ಲರೆ ಹಣದುಬ್ಬರವನ್ನು ತಗ್ಗಿಸಲು ಮತ್ತು ಜಾಗತಿಕ ಬೆಳವಣಿಗೆ ಆಧರಿಸಿದ ಒತ್ತಡದಲ್ಲಿ, Read more…

ಭಾರಿ ವಿರೋಧ ಹಿನ್ನಲೆ: ಟೋಲ್ ದರ ಹೆಚ್ಚಳ ಆದೇಶ ವಾಪಸ್

ಬೆಂಗಳೂರು: ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಟೋಲ್ ದರ ಹೆಚ್ಚಳ ಆದೇಶ ವಾಪಸ್ ಪಡೆಯಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಟೋಲ್ ದರ ಹೆಚ್ಚಳ ಮಾಡಲಾಗಿತ್ತು. ಏಪ್ರಿಲ್ 1 Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಏ. 1 ರಿಂದ ಔಷಧ ಬೆಲೆ ಶೇ. 12 ರಷ್ಟು ಹೆಚ್ಚಳ

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಏಪ್ರಿಲ್ 1 ರಿಂದ ಅಗತ್ಯ ಔಷಧಗಳ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಸಾಮಾನ್ಯ Read more…

BIG NEWS: ಮತ್ತೆ ಹಳೆ ಅವತಾರದಲ್ಲಿ ಅಬ್ಬರಿಸಲಾರಂಭಿಸಿದೆ ಕೊರೊನಾ; 6 ರಾಜ್ಯಗಳಲ್ಲಿ ಹೆಚ್ಚಿದ ಆತಂಕ….!

ಭಾರತದಲ್ಲಿ ಒಂದೇ ದಿನದಲ್ಲಿ 1,573 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಪ್ರಸ್ತುತ ಸಕ್ರಿಯ ಕೊರೊನಾ ರೋಗಿಗಳ ಸಂಖ್ಯೆ 10,981ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾದಿಂದ ಯಾವುದೇ ಸಾವು Read more…

ಸಾಲಗಾರರಿಗೆ ಮತ್ತೆ ಶಾಕ್: ರೆಪೊ ದರ ಶೇ. 0.25 ರಷ್ಟು ಹೆಚ್ಚಳ ಸಾಧ್ಯತೆ

ಮುಂಬೈ: ಆರ್.ಬಿ.ಐ. ಏಪ್ರಿಲ್ 6 ರಂದು ಪ್ರಕಟಿಸುವ ದ್ವೈಮಾಸಿಕ ಹಣಕಾಸು ಅಂತಿಯಲ್ಲಿ ರೆಪೊ ದರವನ್ನು ಶೇಕಡ 0.25 ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಚಿಲ್ಲರೆ ಹಣದುಬ್ಬರ ಶೇಕಡ Read more…

BIG NEWS: ಕೋವಿಡ್, H3N2 ಸೋಂಕು ಹೆಚ್ಚಳ; ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ

ನವದೆಹಲಿ: ದೇಶದಲ್ಲಿ ಕೋವಿಡ್ ಹಾಗೂ H3N2 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. Read more…

BIG NEWS: ದೇಶದಲ್ಲಿ ಮತ್ತೆ ಅಬ್ಬರಿಸಲು ಆರಂಭಿಸಿದೆ ಕೊರೊನಾ ಮಹಾಮಾರಿ

ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಮತ್ತೆ ಆರ್ಭಟಿಸಲು ಆರಂಭಿಸಿದೆ. ಬೇಸಿಗೆ ಹತ್ತಿರವಾಗುತ್ತಿದ್ದಂತೆ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ದೆಹಲಿ, ಮಹಾರಾಷ್ಟ್ರ ಮತ್ತು ಗುಜರಾತ್ ಸೇರಿದಂತೆ ಭಾರತದ ಎಲ್ಲಾ ರಾಜ್ಯಗಳಲ್ಲಿ Read more…

BIG NEWS: ಮಾರಣಾಂತಿಕವಾಗ್ತಿದೆ H3N2 ವೈರಸ್; ಹೆಚ್ಚುತ್ತಲೇ ಇವೆ ಸೋಂಕಿತರ ಸಾವಿನ ಪ್ರಕರಣಗಳು…..!

ಕೊರೊನಾ ಮಹಾಮಾರಿಯ ಅಬ್ಬರ ಕೊಂಚ ತಣ್ಣಗಾಯ್ತು ಎನ್ನುವಷ್ಟರಲ್ಲಿ ದೇಶದಲ್ಲಿ H3N2 ವೈರಸ್ ದಾಳಿ ಇಟ್ಟಿದೆ. ಕಳೆದ ಕೆಲವು ವಾರಗಳಲ್ಲಿ ಭಾರತದಲ್ಲಿ ಇನ್‌ಫ್ಲೂಯೆಂಜಾದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ದೆಹಲಿಯಲ್ಲಂತೂ Read more…

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: ಟೋಲ್ ಸಂಗ್ರಹ ಆರಂಭ ಬೆನ್ನಲ್ಲೇ ಬಸ್ ಟಿಕೆಟ್ ದರ 15-20 ರೂ. ಹೆಚ್ಚಳ

ಬೆಂಗಳೂರು: ಬೆಂಗಳೂರು -ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಆರಂಭವಾಗಿದ್ದು, ಇದರ ಬೆನ್ನಲ್ಲೇ ಪ್ರಯಾಣಿಕರಿಂದ 15 ರಿಂದ 20 ರೂಪಾಯಿ ಬಳಕೆದಾರರ ಶುಲ್ಕ ಸಂಗ್ರಹಿಸಲು ಕೆಎಸ್ಆರ್ಟಿಸಿ ಮುಂದಾಗಿದೆ. ಮಾರ್ಚ್ Read more…

ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್: ಹಾಲಿನ ಖರೀದಿ ದರ ಹೆಚ್ಚಳ

ಕೋಲಾರ: ಕೋಲಾರ ಹಾಲು ಒಕ್ಕೂಟದಿಂದ ಹಾಲು ಉತ್ಪಾದಕರಿಗೆ ಯುಗಾದಿ ಹಬ್ಬದ ಗಿಫ್ಟ್ ನೀಡಲಾಗಿದೆ. ಹಾಲಿನ ಖರೀದಿ ದರ ಹೆಚ್ಚಳ ಮಾಡಲಾಗಿದ್ದು, ಪ್ರತಿ ಲೀಟರ್ ಹಾಲಿಗೆ 2.10 ರೂಪಾಯಿ ಹೆಚ್ಚಳ Read more…

ಏರ್ ಟೆಲ್ ಗ್ರಾಹಕರಿಗೆ ಬಿಗ್ ಶಾಕ್: ಎಲ್ಲಾ ಪ್ಲಾನ್ ಗಳ ಡೇಟಾ, ಕರೆ ದರ ಹೆಚ್ಚಳ

ಬಾರ್ಸಿಲೋನಾ: ಭಾರ್ತಿ ಏರ್‌ಟೆಲ್ ಈ ವರ್ಷ ಎಲ್ಲಾ ಯೋಜನೆಗಳಲ್ಲಿ ಮೊಬೈಲ್ ಫೋನ್ ಕರೆ ಮತ್ತು ಡೇಟಾ ದರಗಳನ್ನು ಹೆಚ್ಚಿಸಲು ಚಿಂತನೆ ನಡೆಸಿರುವುದಾಗಿ ಸಂಸ್ಥೆಯ ಅಧ್ಯಕ್ಷ ಸುನಿಲ್ ಭಾರ್ತಿ ಮಿತ್ತಲ್ Read more…

ಠೇವಣಿದಾರರಿಗೆ ಗುಡ್ ನ್ಯೂಸ್: ನಿಶ್ಚಿತ ಠೇವಣಿ ಬಡ್ಡಿ ದರ ಹೆಚ್ಚಳ

 ಮುಂಬೈ: ನಿಶ್ಚಿತ ಠೇವಣಿ ಬಡ್ಡಿ ದರ ಹೆಚ್ಚಳ ಮಾಡಲಾಗಿದೆ. ಠೇವಣಿ ಸಂಗ್ರಹ ಹೆಚ್ಚಳ ಉದ್ದೇಶದಿಂದ ಬ್ಯಾಂಕುಗಳು ಹಣದುಬ್ಬರದ ಪ್ರಮಾಣಕ್ಕಿಂತ ಹೆಚ್ಚಿನ ಬಡ್ಡಿಯನ್ನು ಠೇವಣಿಗಳಿಗೆ ನೀಡಲು ಮುಂದಾಗಿದೆ. ಪಂಜಾಬ್ ಅಂಡ್ Read more…

ಕೊರೊನಾ ಪೆಂಡಮಿಕ್‌ ಬಳಿಕ ಕ್ರೆಡಿಟ್‌ ಕಾರ್ಡ್‌ ಹಾಗೂ ಡೆಬಿಟ್‌ ಕಾರ್ಡ್‌ ಬಳಕೆಯಲ್ಲಾಗಿದೆ ಇಂಥಾ ಬದಲಾವಣೆ…..!

ಕೊರೊನಾ ಸಾಂಕ್ರಾಮಿಕದ ಬಳಿಕ ಹೆಚ್ಚಿನ ದೇಶಗಳು ನಿಧಾನವಾಗಿ ಸಾಮಾನ್ಯ ಸ್ಥಿತಿಗೆ ಮರಳುತ್ತಿವೆ. ಇನ್ನು ಕೆಲವು ರಾಷ್ಟ್ರಗಳು ಕೋವಿಡ್‌ ಜೊತೆಗೇ ಬದುಕುವುದನ್ನು ಅಭ್ಯಾಸ ಮಾಡಿಕೊಳ್ತಿದೆ. ಕೆಲವು ಅನಿವಾರ್ಯ ಬದಲಾವಣೆಗಳೊಂದಿಗೆ COVIDಗಿಂತ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಹೆಚ್ಚಲಿದೆ ಬೇಸಿಗೆ ಬಿಸಿಲ ಪ್ರಖರತೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚಾಗತೊಡಗಿದೆ. ಬೇಸಿಗೆಯ ತಾಪಮಾನ ಈ ಬಾರಿ ಹೆಚ್ಚಾಗಲಿದೆ. ನವೆಂಬರ್ ನಲ್ಲಿ ಬಂದ ಮಳೆಗಾಗಿ ಈ ವರ್ಷ ಚಳಿಗಾಲದ ಅವಧಿ ಕಡಿಮೆಯಾಗಿದ್ದು, ವಾಡಿಕೆಗೆ Read more…

ಬೆಚ್ಚಿಬೀಳಿಸುವಂತಿದೆ ದೆಹಲಿ-ಲೇಹ್ ವಿಮಾನ ಟಿಕೆಟ್​ ದರ….! ಇದರ ಹಿಂದಿದೆ ಈ ಕಾರಣ

ನವದೆಹಲಿ: ದೆಹಲಿ-ಲೇಹ್ ವಿಮಾನಗಳ ಟಿಕೆಟ್​ ದರಗಳು ಈ ಫೆಬ್ರವರಿಯಲ್ಲಿ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಸಾಮಾನ್ಯವಾಗಿ 3 ಸಾವಿರ ರೂಪಾಯಿ ಇದ್ದ ಟಿಕೆಟ್​ ದರವು ಈಗ 10 ಪಟ್ಟು ಹೆಚ್ಚಾಗಿದೆ. ಕಳೆದೆರಡು Read more…

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಕನಿಷ್ಠ ಆಮದು ಬೆಲೆ ಪ್ರತಿ ಕೆಜಿಗೆ 351 ರೂ.ಗೆ ಹೆಚ್ಚಳ

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಕುಸಿತವನ್ನು ತಡೆಯಲು ಕೇಂದ್ರವು ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಕೆಜಿಗೆ 251 ರೂ.ನಿಂದ 351 ರೂ.ಗೆ ಹೆಚ್ಚಿಸಲಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...