BIG NEWS: ನಮ್ಮ ದೇಶದಲ್ಲೂ ಇಲ್ಲ ಅಂತಹ ಅದ್ಭುತ ದೇವಸ್ಥಾನ…ಆಂಗ್ ಕರ್ ವಾಟ್ ಟೆಂಪಲ್ ಕಂಡು ವಿಸ್ಮಿತನಾದೆ ಎಂದ ಕುಮಾರಸ್ವಾಮಿ
ಬೆಂಗಳೂರು: ವಿದೇಶ ಪ್ರವಾಸ ಅದರಲ್ಲಿಯೂ ಕಾಂಬೋಡಿಯಾ ಪ್ರವಾಸದ ಬಗ್ಗೆ ಸಂತಸ ಹಂಚಿಕೊಂಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ,…
BIG NEWS: ಕುಮಾರಸ್ವಾಮಿ ವಿದೇಶದಲ್ಲೇ ಇರಲಿ ಎಂದ ಕೃಷಿ ಸಚಿವರಿಗೆ ತಿರುಗೇಟು ನೀಡಿದ HDK
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿದೇಶ ಪ್ರವಾಸಕ್ಕೆ ಟಾಂಗ್ ನೀಡಿದ್ದ ಕೃಷಿ ಸಚಿವ ಚಲುವರಾಯಸ್ವಾಮಿ, ಕುಮಾರಸ್ವಾಮಿ…
HDK ತಮ್ಮ ಪಕ್ಷವನ್ನು ಮರೆತುಬಿಟ್ಟು, BJP ವಕ್ತಾರರ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ ಟಾಂಗ್
ಬೆಂಗಳೂರು: ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿ ಪೆನ್ ಡ್ರೈವ್ ಬಾಂಬ್ ಸಿಡಿಸಿದ್ದ ಮಾಜಿ…
ಕಾಂಬೋಡಿಯಾದ ಆಂಗ್ ಕರ್ ವಾಟ್ ದೇವಾಲಯದಲ್ಲಿ ಕುಮಾರಸ್ವಾಮಿ; ಮಾಜಿ ಸಿಎಂನ್ನು ಮಂತ್ರಮುಗ್ಧಗೊಳಿಸಿದ ಜಗತ್ತಿನ ಬೃಹತ್ ಹಿಂದೂ ದೇವಾಲಯ
ಬೆಂಗಳೂರು: ಯುರೋಪ್ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಮತ್ತೆ ವಿದೇಶ…
ಚುನಾವಣಾ ಸೋಲಿನ ಆಘಾತದಿಂದ `HDK’ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ : ಸಿಎಂ ಸಿದ್ದರಾಮಯ್ಯ ಟ್ವೀಟ್
ಬೆಂಗಳೂರು : ಚುನಾವಣಾ ಸೋಲಿನ ಆಘಾತದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ…
BIG NEWS: ನಿಮ್ಮ ವಿಡಿಯೋ ಇದರಲ್ಲಿದೆ; 8 ಜನರ ಸಹಿಯನ್ನೂ ಒಬ್ಬರೇ ಮಾಡಿದ್ದಾರೆ; ಪೆನ್ ಡ್ರೈವ್ ಬಾಂಬ್ ಸಿಡಿಸಿದ್ದ HDKಗೆ ಎಂ.ಲಕ್ಷ್ಮಣ್ ತಿರುಗೇಟು
ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿ, ಪೆನ್ ಡ್ರೈವ್ ಬಾಂಬ್ ಸಿಡಿಸಿದ್ದ…
BIG NEWS: ಮತ್ತೆ ವಿದೇಶಕ್ಕೆ ಹಾರಿದ ಮಾಜಿ ಸಿಎಂ ಕುಮಾರಸ್ವಾಮಿ; ಈ ಬಾರಿ ರಾಜಕೀಯ ನಾಯಕರೂ ಸಾಥ್
ಬೆಂಗಳೂರು: ನಾಲ್ಕು ದಿನಗಳ ಹಿಂದಷ್ಟೇ ವಿದೇಶ ಪ್ರವಾಸ ಮುಗಿಸಿ ವಾಪಸ್ ಆಗಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ…
ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ: ಸಿಎಂ ವಿರುದ್ಧ HDK ಆಕ್ರೋಶ
ಬೆಂಗಳೂರು: ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ ಎಂದು…
`ಕಿಂಗ್ ಮೇಕರ್ ಕನಸು ನುಚ್ಚನೂರುಗೊಂಡು ಭಗ್ನಪ್ರೇಮಿಯಂತೆ ಕುಮಾರಸ್ವಾಮಿ ವ್ಯಗ್ರರಾಗಿದ್ದಾರೆ’ : ದಿನೇಶ್ ಗುಂಡೂರಾವ್ ಕಿಡಿ
ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಚುನಾವಣೆಗೂ ಮುನ್ನ ಕಿಂಗ್ ಮೇಕರ್ ಆಗುವ ಕನಸು…
ಸರ್ಕಾರದ ವಿರುದ್ಧ ಆರೋಪ ಮಾಡ್ತಿರುವ ಕುಮಾರಸ್ವಾಮಿ ಬಳಿ ಪೆನ್ನೂ ಇಲ್ಲ, ಡ್ರೈವ್ ಇಲ್ಲ: ಎಂ.ಬಿ. ಪಾಟೀಲ್ ವ್ಯಂಗ್ಯ
ವಿಜಯಪುರ: ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪ ಮಾಡಿರುವ ವಿಚಾರಕ್ಕೆ…