Tag: ಹೆಚ್.ಡಿ. ರೇವಣ್ಣ

BREAKING NEWS: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡುಗಡೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ, ಜೆಡಿಎಸ್ ಶಾಸಕ…

BREAKING: ಹೆಚ್.ಡಿ. ರೇವಣ್ಣಗೆ ಜಾಮೀನು ಮಂಜೂರು: ಪಟಾಕಿ ಸಿಡಿಸಿ ಬೆಂಬಲಿಗರ ಸಂಭ್ರಮಾಚರಣೆ

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಹೊಳೆನರಸೀಪುರದಲ್ಲಿ ಬೆಂಬಲಿಗರು ಸಂಭ್ರಮಾಚರಣೆ…

ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣಗೆ ರಿಲೀಫ್: 7 ದಿನಗಳ ಬಳಿಕ ಜೈಲಿಂದ ಬಿಡುಗಡೆ ಭಾಗ್ಯ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ 7 ದಿನಗಳ…

BREAKING NEWS: ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು…

BREAKING NEWS: ಹೆಚ್.ಡಿ.ರೇವಣ್ಣ ಪ್ರಕರಣ; ಜಾಮೀನು ಅರ್ಜಿ ಬಗ್ಗೆ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು…

BREAKING NEWS: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು…

BREAKING NEWS: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಮುಂದೂಡಿದೆ. ಮಹಿಳೆಯ ಕಿಡ್ನ್ಯಾಪ್…

BIG NEWS: ಜೈಲಿನಲ್ಲಿರುವ ಹೆಚ್.ಡಿ.ರೇವಣ್ಣಗೆ ಅನಾರೋಗ್ಯ; ಹೊಟ್ಟೆ ನೋವು ಬಳಿಕ ಬೆನ್ನು ನೋವಿನಿಂದ ಬಳಲುತ್ತಿರುವ ಶಾಸಕ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ…

BREAKING NEWS: ಹೆಚ್.ಡಿ.ರೇವಣ್ಣಗೆ ಇನ್ನೂ ಮೂರು ದಿನ ಜೈಲುವಾಸವೇ ಗತಿ; ಜಾಮೀನು ಅರ್ಜಿ ಮುಂದೂಡಿಕೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ…

BIG NEWS: ಮಹಿಳೆಯನ್ನು ಇನ್ನೂ ಯಾಕೆ ನ್ಯಾಯಾಲಯಕ್ಕೆ ಹಾಜರುಪಡಿಸಿಲ್ಲ; ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಕಿಡ್ನ್ಯಾಪ್…