alex Certify ಹೆಚ್.ಕೆ.ಪಾಟೀಲ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕಾನೂನಿನಲ್ಲಿ ಅಗತ್ಯ ಬದಲಾವಣೆ: ಸರ್ಕಾರಿ ವ್ಯಾಜ್ಯ ನಿರ್ವಹಣಾ ಕಾನೂನು ಜಾರಿ ಶೀಘ್ರ; ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪ್ರಸ್ತಾಪವಿಲ್ಲ

ಧಾರವಾಡ: ಸಮಾಜದಲ್ಲಿ ಸಾಮರಸ್ಯ ಕದಡದಂತೆ ಕಾನೂನಿನಲ್ಲಿ ಅಗತ್ಯ ಬದಲಾವಣೆ ಮತ್ತು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ, ನವನಗರದ ರಾಜ್ಯ ಕಾನೂನು ವಿವಿಯಲ್ಲಿ Read more…

ಸಿಎಂ ಬದಲಾವಣೆ ವಿಚಾರ; ಅನಗತ್ಯ ವಿವಾದ ಸೃಷ್ಟಿಸಿ ಸಮಯ ಹಾಳು ಮಾಡಲ್ಲ ಎಂದ ಕಾನೂನು ಸಚಿವ

ಗದಗ: ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಗದಗದಲ್ಲಿ ಮಾತನಾಡಿದ Read more…

ಕಾನೂನು ಇಲಾಖೆಗೆ ‘ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ’ ಎಂದು ಮರು ನಾಮಕರಣ

ಗದಗ: ಕಾನೂನು ಇಲಾಖೆಯನ್ನು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಎಂದು ಮರುನಾಮಕರಣ ಮಾಡಲು ಆದೇಶಿಸಲಾಗಿದೆ. ಗದಗದಲ್ಲಿ ಮಾತನಾಡಿದ ಕಾನೂನು, ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಇಲಾಖೆ Read more…

ನಿರೀಕ್ಷಿತ ಖಾತೆ ಸಿಗದಿರುವುದಕ್ಕೆ ಅಸಮಾಧಾನ ಹೊರ ಹಾಕಿದ ಸಚಿವರು

 ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ಅಸಮಾಧಾನ ಸ್ಪೋಟಗೊಂಡಿದ್ದು, ಸಚಿವ ಸ್ಥಾನ ವಂಚಿತ ಶಾಸಕರ ಬೆಂಬಲಿಗರು ವಿವಿಧೆಡೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಪುಟ ವಿಸ್ತರಣೆಯ ಜೊತೆಗೆ ಖಾತೆ ಹಂಚಿಕೆ Read more…

BIG NEWS: ನನ್ನ ಕಾರಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ; BJP ಅಭ್ಯರ್ಥಿ ಗಂಭೀರ ಆರೋಪ

ಗದಗ: ನಾನು ನಾಮಪತ್ರ ಸಲ್ಲಿಸಲು ಎಸಿ ಕಚೇರಿಗೆ ಹೋಗಿದ್ದ ವೇಳೆ ನನ್ನ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಅಲ್ಲದೇ ಬಳಿಕ ನನ್ನ ಕಾರಿನ ಮೇಲೆ ಪೆಟ್ರೋಲ್ ಸುರಿದು Read more…

ಸಿದ್ಧರಾಮಯ್ಯ, ಹೆಚ್.ಕೆ. ಪಾಟೀಲ್ ಔಟ್ ಡೇಟೆಡ್: ಪ್ರಹ್ಲಾದ್ ಜೋಶಿ ತಿರುಗೇಟು

ಹುಬ್ಬಳ್ಳಿ: ಕಳಸ ಬಂಡೂರಿ ಡಿಪಿಆರ್ ನಲ್ಲಿ ದಿನಾಂಕ ನಮೂದು ಆಗಿಲ್ಲ ಎಂಬ ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಅವರ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. Read more…

ಕೊರೋನಾ ಹೊತ್ತಲ್ಲಿ ದೇಶದ ಹಿತ ಮರೆತ ಮೋದಿಗೆ ಜನರಿಂದ ಕಪಾಳ ಮೋಕ್ಷ: ಹೆಚ್.ಕೆ. ಪಾಟೀಲ್

ಗದಗ: ಪಶ್ಚಿಮ ಬಂಗಾಳ ಎಲೆಕ್ಷನ್ ರಿಸಲ್ಟ್ ಪ್ರಧಾನಿ ನರೇಂದ್ರ ಮೋದಿಗೆ ಕಪಾಳಮೋಕ್ಷ ಮಾಡಿದಂತಾಗಿದೆ ಎಂದು ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ. ಗದಗ ನಗರದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ Read more…

ಗಡ್ಡ ಬಿಟ್ರೆ ಟ್ಯಾಗೋರ್ ಆಗಲ್ಲ, ಕೈ ಎತ್ತಿದ್ರೆ ಅಂಬೇಡ್ಕರ್ ನೀವಲ್ಲ: ಮೋದಿ ವಿರುದ್ಧ HK ಪಾಟೀಲ್ ವಾಗ್ದಾಳಿ

ಗದಗ: ‘ಗಡ್ಡ ಬಿಟ್ಟರೆ ನೀವು ರವೀಂದ್ರನಾಥ ಟ್ಯಾಗೋರ್ ಆಗುವುದಿಲ್ಲ. ಸೇನೆಯ ಸಮವಸ್ತ್ರ ಧರಿಸಿದರೆ ನೀವು ಸುಭಾಶ್ ಚಂದ್ರ ಬೋಸ್ ಆಗಲ್ಲ, ಕೈ ಎತ್ತಿ ತೋರಿಸಿದರೆ ನೀವು ಅಂಬೇಡ್ಕರ್ ಅಲ್ಲ. Read more…

ಡ್ರಗ್ಸ್ ಮಾಫಿಯಾದಲ್ಲಿ ಶಾಸಕರ ಮಕ್ಕಳೇ ಬಾಗಿ

ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಶಾಸಕರ ಮಕ್ಕಳೇ ಬಾಗಿಯಾಗಿದ್ದಾರೆ. ಈ ಹಿಂದೆ ಶಾಸಕರೊಬ್ಬರು ವಿಧಾನಸೌಧದಲ್ಲಿ ಕಣ್ಣೀರಿಟ್ಟಿದ್ದರು. ಅಂದು ನಾನೂ ಕೂಡ ಅಲ್ಲಿದ್ದೆ. ಅಂದೇ ನಾನು ಡ್ರಗ್ಸ್ ಮಾಫಿಯಾ ಮಟ್ಟಹಾಕುವಂತೆ ಸರ್ಕಾರವನ್ನು Read more…

BIG NEWS: ರಾಜ್ಯದ ಇಬ್ಬರು ನಾಯಕರಿಗೆ ಎಐಸಿಸಿಯಲ್ಲಿ ಸ್ಥಾನ ಸಾಧ್ಯತೆ

ರಾಜ್ಯದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ. ಕಾಂಗ್ರೆಸ್ ಹೈಕಮಾಂಡ್ ಪ್ರಮುಖ ಹುದ್ದೆ ನೀಡಲು ಆಸಕ್ತಿ ತೋರಿದೆ. ಹೆಚ್.ಕೆ. ಪಾಟೀಲ್ ಮತ್ತು ಕೆ.ಹೆಚ್. ಮುನಿಯಪ್ಪ Read more…

ಲಾಕ್ ಡೌನ್ ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡಿದ್ದವರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ಅವಧಿಯಲ್ಲಿ ಮದ್ಯದಂಗಡಿಗಳಲ್ಲಿ ಲಾಕ್‍ಡೌನ್ ಪ್ರಾರಂಭದ ಸಂಧರ್ಭದಲ್ಲಿ ಲಭ್ಯವಿದ್ದ ಮದ್ಯದ ಸ್ಟಾಕ್ ಹಾಗೂ ಲಾಕ್‍ಡೌನ್ ಅಂತ್ಯದಲ್ಲಿ ಲಭ್ಯವಿದ್ದ ಸ್ಟಾಕ್‍ನಲ್ಲಿ ವ್ಯತ್ಯಾಸವಿದ್ದರೆ ಅಂಥದ್ದನ್ನು ಕಳ್ಳತನದ ವ್ಯಾಪಾರವೆಂದು ಪರಿಗಣಿಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...