ಜೂ. 15, 16 ಬೆಂಗಳೂರಿನಲ್ಲಿ ದಕ್ಷಿಣ ಭಾರತ ಉತ್ಸವ
ಬೆಂಗಳೂರು: ಜೂನ್ 15, 16 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ದಕ್ಷಿಣ ಭಾರತ ಉತ್ಸವ ನಡೆಸಲಾಗುವುದು…
ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ತ್ವರಿತ ಇತ್ಯರ್ಥಕ್ಕೆ ವಿಶೇಷ ಕೋರ್ಟ್ ಸ್ಥಾಪನೆ
ಬೆಂಗಳೂರು: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ಶೀಘ್ರ ಇತ್ಯರ್ಥಕ್ಕಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲು ನಿರ್ಧರಿಸಲಾಗಿದೆ.…
ನೇಹಾ ಹತ್ಯೆ ಪ್ರಕರಣ ಬಗ್ಗೆ ಸರ್ಕಾರದ ಮಹತ್ವದ ನಿರ್ಧಾರ: ಶೀಘ್ರ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪನೆ
ಬೆಂಗಳೂರು: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಕ್ರಮ…
ಮಾಜಿ ಸಿಎಂ ಬೊಮ್ಮಾಯಿ ಬಗ್ಗೆ ನೀಡಿದ ಹೇಳಿಕೆಗೆ ಸಚಿವ ಹೆಚ್. ಕೆ. ಪಾಟೀಲ್ ವಿಷಾದ
ಗದಗ: ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ…
ರಾಜ್ಯದಲ್ಲಿ ಇಂದಿನಿಂದ ಕ್ರಾಂತಿಕಾರಕ ಬದಲಾವಣೆಯ ಸಿವಿಲ್ ಪ್ರಕ್ರಿಯೆ ಸಂಹಿತೆ ಜಾರಿ: ಇನ್ನು ಬಡವರ ವ್ಯಾಜ್ಯ ಶೀಘ್ರ ಇತ್ಯರ್ಥ
ಗದಗ: ಮಾರ್ಚ್ 4ರಿಂದ ರಾಜ್ಯದಲ್ಲಿ ಸಿವಿಲ್ ಪ್ರಕ್ರಿಯೆ ಸಂಹಿತೆ(ಕರ್ನಾಟಕ ತಿದ್ದುಪಡಿ) ಅಧಿನಿಯಮ 2023 ಜಾರಿಯಾಗಲಿದೆ ಎಂದು…
ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ ಕ್ರಾಂತಿಕಾರಕ ಕಾನೂನು: ನ್ಯಾಯಾಲಯಗಳಲ್ಲಿ ಬಡವರ ವ್ಯಾಜ್ಯ 6 ತಿಂಗಳಲ್ಲಿ ವಿಲೇವಾರಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ
ಬೆಂಗಳೂರು: ದೀರ್ಘಾವಧಿಯಿಂದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಬಡವರ ವ್ಯಾಜ್ಯಗಳನ್ನು ಆರು ತಿಂಗಳಲ್ಲಿ ಶೀಘ್ರವಾಗಿ ವಿಲೇವಾರಿ ಮಾಡುವ…
ರಾಜ್ಯದಲ್ಲಿರುವ 200 ಸ್ಮಾರಕ ಖಾಸಗಿಯವರಿಗೆ ದತ್ತು: ಹೆಚ್.ಕೆ. ಪಾಟೀಲ್
ಕಾರವಾರ: ರಾಜ್ಯದ 200 ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಿ ವರ್ಷಾಂತ್ಯದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಕಾನೂನು ಸಂಸದೀಯ…
ಬಡ್ತಿ ನಿಯಮ ಸಡಿಲಿಕೆ: ಸಂಪುಟ ಅನುಮೋದನೆ
ಬೆಂಗಳೂರು: ಕೆಎಎಸ್ ಸೂಪರ್ ಟೈಮ್ ಸ್ಕೇಲ್ ಮತ್ತು ಕೆಎಎಸ್ ಆಯ್ಕೆ ಶ್ರೇಣಿ ಬಡ್ತಿಗೆ ನಿಗದಿಪಡಿಸಿದ ಕನಿಷ್ಠ…
ಗ್ಯಾರಂಟಿ ಯೋಜನೆಗಳ ಮೇಲ್ವಿಚಾರಣೆಗೆ ಜಿಲ್ಲಾ ಮಟ್ಟದಲ್ಲೂ ಸಮಿತಿ ರಚನೆ
ಗದಗ: ಗ್ಯಾರಂಟಿ ಕಾರ್ಯಕ್ರಮಗಳ ಮೇಲ್ವಿಚಾರಣೆಗೆ ರಾಜ್ಯ ಮಟ್ಟದಲ್ಲಿ ಸಮಿತಿ ರಚಿಸಲಿದ್ದು, ಇದರೊಂದಿಗೆ ಜಿಲ್ಲಾ ಮಟ್ಟದಲ್ಲಿಯೂ ಸಮಿತಿಗಳನ್ನು…
ಕಾನೂನು, ನೀತಿ ರಚನೆಗೆ ಹೆಚ್.ಕೆ. ಪಾಟೀಲ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚನೆ
ಬೆಂಗಳೂರು: ಕಾನೂನು ಮತ್ತು ನೀತಿ 2023 ರಚನೆ ಮಾಡುವ ಉದ್ದೇಶದಿಂದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ…