alex Certify ಹೆಚ್.ಡಿ.ಕುಮರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

HDK ರಾಜಕೀಯ ಅವರಿಗೇ ಗೊತ್ತು; ಅವರ ರಾಜಕೀಯವೇ ಬೇರೆ, ಅವರ ಪಕ್ಷ, ಕಾರ್ಯಕರ್ತರ ರಾಜಕೀಯವೇ ಬೇರೆ: ಡಿಸಿಎಂ ಟಾಂಗ್

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರ ರಾಜಕಾರಣ ಅವರಿಗೇ ಗೊತ್ತು. ನಮಗೆ ಗೊತ್ತಿಲ್ಲ. ಅವರ ರಾಜಕೀಯವೇ ಬೇರೆ, ಅವರ ಪಕ್ಷ ಹಾಗೂ ಕಾರ್ಯಕರ್ತರ ರಾಜಕಾರಣವೇ ಬೇರೆ. ಎನ್ ಡಿಎ ಮೈತ್ರಿ ರಾಜಕಾರಣವೇ Read more…

ಒಂದೇ ರಾತ್ರಿಯಲ್ಲಿ ಮೇಕೆದಾಟು ಯೋಜನೆ ಆಗುತ್ತಾ? ಕೇಂದ್ರದ ವಿರುದ್ಧ ಸುಮ್ಮನೇ ಆರೋಪ ಬೇಡ; HDK ವಾಗ್ದಾಳಿ

ಮೈಸೂರು: ಮೇಕೆದಾಟು ಯೋಜನೆ ಮಾಡಲು ಒಂದೇ ರಾತ್ರಿಯಲ್ಲಿ ಅಗಿಬಿಡುತ್ತಾ? ಕಾವೇರಿ ನದಿ ನೀರು ಬಿಡುವ ವಿಚಾರವಾಗಿ ತಮಿಳುನಾಡು ಸಿಎಂ ಸ್ಟಾಲಿನ್ ಜೊತೆ ಚರ್ಚೆ ಮಡಿದ್ದಾರಾ? ಎಂದು ಕೇಂದ್ರ ಸಚಿವ Read more…

ಸರ್ವಪಕ್ಷ ಸಭೆಗೆ HDK ಗೈರು: ಸಭೆಗೆ ಗೈರಾಗಿ ಬಾಡೂಟಕ್ಕೆ ಹೋಗಿದ್ದು ದುರಂತವಲ್ಲವೇ? ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ನಿನ್ನೆ ಕರೆದಿದ್ದ ಸರ್ವಪಕ್ಷ ಸಭೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗೈರಾಗಿದ್ದ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ Read more…

ಎಸ್.ಎಂ.ಕೃಷ್ಣ, ಅಂಬರೀಶ್ ಬಳಿಕ ಮಂಡ್ಯಕ್ಕೆ ಮತ್ತೊಂದು ಗರಿ: ಮಂಡ್ಯದಿಂದಲೇ ಗೆದ್ದು ಮೋದಿ ಸಂಪುಟದಲ್ಲಿ ಕೇಂದ್ರ ಮಂತ್ರಿಯಾದ HDK

ಮಂಡ್ಯ: ರಾಜಕೀಯವಾಗಿ ಸಾಕಷ್ಟು ಏಳುಬೀಳು, ಪೈಪೋಟಿಗಳ ನಡುವೆಯೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ನಿಂತು ಗೆದ್ದು, ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಕೇಂದ್ರ Read more…

BIG NEWS: ಹೆಚ್.ಡಿ.ಕೆ ಹೇಳಿಕೆ ಹೆಣ್ಣುಮಕ್ಕಳಿಗೆ ಮಾತ್ರವಲ್ಲ, ಇಡೀ ನಾಡಿಗೆ ಮಾಡಿದ ಅವಮಾನ; ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ

ಮಡಿಕೇರಿ: ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ನಾಯಕರು ಮಾಜಿ ಸಿಎಂ ವಿರುದ್ಧ ಕೆಂಡ Read more…

BIG NEWS: ಸಂಜೆ ವೇಳೆಗೆ ಮೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ; ಮಾಜಿ ಸಿಎಂ HDK

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಿಗೆ ಇಂದು ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಿತು. ಸಭೆ Read more…

BIG NEWS: ರಾಮನಗರದಲ್ಲಿನ ಗಲಾಟೆ, ಸಂಘರ್ಷಗಳಿಗೆ ಮಾಜಿ ಸಿಎಂ HDK ನೇರ ಕಾರಣ; ಡಿಸಿಎಂ ಗಂಭೀರ ಆರೋಪ

ಬೆಂಗಳೂರು: ರಾಮನಗರದಲ್ಲಿ ನಡೆಯುತ್ತಿರುವ ವಕೀಲರ ಪ್ರತಿಭಟನೆ, ದಲಿತರ ಧರಣಿ, ಗಲಾಟೆ, ಸಂಘರ್ಷಗಳಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇರ ಕಾರಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS: ಬಿಜೆಪಿ ಪರ ಮಾಜಿ ಸಿಎಂ HDK ವಕಾಲತ್ತು; ಸದನದಲ್ಲಿ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಸಿಎಂ ಉತ್ತರದ ವೇಳೆ ಆಡಳಿತ ಹಾಗೂ ವಿಪಕ್ಷಗಳ ನಡುವೆ ಕಾವೇರಿದ ಚರ್ಚೆ ನಡೆಯಿತು. ರಾಜ್ಯದ ಪರವಾಗಿ, ರಾಜ್ಯದ ಜನರ Read more…

BIG NEWS: ಲೋಕಸಭಾ ಚುನಾವಣೆ: ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ HDK ರೆಸಾರ್ಟ್ ರಾಜಕೀಯ ಆರಂಭ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇದೀಗ ಚಿಕ್ಕಮಗಳೂರಿನಲ್ಲಿ ರೆಸಾರ್ಟ್ ರಾಜಕೀಯ ಆರಂಭಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಳ್ಳುವ Read more…

BIG NEWS: ರೈತರ ಬದುಕಿಗೆ ಮೊದಲು ಗ್ಯಾರಂಟಿ ಕೊಡಿ; ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ HDK ಸವಾಲು

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮುಂದುವರೆಸಿದ್ದಾರೆ. ಮೊದಲು ರೈತರ ಬದುಕಿಗೆ ಗ್ಯಾರಂಟಿ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ. Read more…

BIG NEWS: ಕನಕಪುರ ಮಾತ್ರವಲ್ಲ, ಇಡೀ ರಾಮನಗರ ಜಿಲ್ಲೆಯೂ ಬೆಂಗಳೂರಿಗೆ ಸೇರುತ್ತೆ; ಕುಮಾರಸ್ವಾಮಿಗೆ ಸಾಮಾನ್ಯ ಜ್ಞಾನವಿಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಮೈಸೂರು: ರಾಮನಗರ ಜಿಲ್ಲೆಯಲ್ಲಿರುವ ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇನೆ ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕನಕಪುರದ ಜನ ತಮ್ಮ ಆಸ್ತಿಗಳನ್ನು ಮಾರಿಕೊಳ್ಳಬೇಡಿ. ಆಸ್ತಿ, ಜಮೀನು ಉಳಿಸಿಕೊಳ್ಳುವಂತೆ ಹೇಳಿದ್ದೇನೆ Read more…

BIG NEWS: ನಂಬಿದವರಿಗೆ ನಾಮ ಹಾಕುವ ಕುಮಾರಣ್ಣ; ಬಣ್ಣದೋಕುಳಿಯಾಟಕ್ಕೆ ಲಾಗಾ ಹೊಡೆದ ಗೋಸುಂಬೆ; ನಿಮ್ಮ ಜಾತ್ಯತೀತತೆ ನಾಟ್ಯಕ್ಕೆ ತೆನೆ ಹೊತ್ತ ಮಹಿಳೆ’ಕೋಮು-ಕುಂಡ’ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ; HDK ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಛಾಟನೆ ಮಾಡಿದ ಬೆನ್ನಲ್ಲೇ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಕ್ಪ್ರಹಾರ ನಡೆಸಿದೆ. ಹೆಚ್.ಡಿ.ಕೆ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್, Read more…

BIG NEWS: ಒಂದುವಾರ ರಾಜಕೀಯ ಮಾತನಾಡಲ್ಲ ಎನ್ನುತ್ತಲೇ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಕುಮಾರಸ್ವಾಮಿ

ಹಾಸನ: ಒಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ತಿಳಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮರಸ್ವಾಮಿ, ಇನ್ನೊಂದುವಾರ ರಾಜಕಾರಣದ ಬಗ್ಗೆ ಮಾತನಾಡಲ್ಲ, ಕರಣ ನಾವೆಲ್ಲರೂ Read more…

BIG NEWS: KRSಗೆ ಇನ್ನೂ 100 ವರ್ಷ ಏನೂ ಆಗಲ್ಲ; ಅಕ್ರಮ ಗಣಿಗಾರಿಕೆ ಬಂದ್ ಮಾಡಿಸಿದ್ದೇ ನಾನು; ಸುಮಲತಾಗೆ ಮತ್ತೆ ತಿರುಗೇಟು ನೀಡಿದ HDK

ಮಂಡ್ಯ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ಸಂಘರ್ಷ ಮುಂದುವರೆದಿದ್ದು, ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಅಂಬರೀಶ್ ಮೃತಪಟ್ಟ ಸಂದರ್ಭದಲ್ಲಿ ನಾನು ಸಿಎಂ ಆಗಿಲ್ಲದಿದ್ದರೆ ಏನಾಗುತ್ತಿತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...