4,150 ಕೋಟಿ ರೂ ಹೂಡಿಕೆ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ: ದೇಶದ ಉದ್ದಗಲಕ್ಕೂ ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ…
ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಶೀಘ್ರದಲ್ಲೇ DPR ಸಿದ್ಧ: ವರ್ಷಾಂತ್ಯಕ್ಕೆ ಪ್ರಧಾನಿ ಮೋದಿ ಅವರಿಂದ ಅಡಿಗಲ್ಲು: ಹೆಚ್ ಡಿ ಕುಮಾರಸ್ವಾಮಿ
ನವದೆಹಲಿ: ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ವಿಸ್ತೃತ…
ಸುಳ್ಳಿಗೆ ಮತ್ತೊಂದು ಹೆಸರೇ HDK: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ
ವಿಜಯಪುರ: ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಕಿಡಿಕಾರಿದ್ದಾರೆ. ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ…
BIG NEWS: ಟನ್ ಗಟ್ಟಲೆ ಸಾಕ್ಷಾಧಾರಗಳನ್ನು ಇಟ್ಟುಕೊಂಡಿರುವ HDK ಲಾರಿಗಳಲ್ಲಿ ರಾಜ್ಯಪಾಲರ ಬಳಿ ಕಳುಹಿಸುತ್ತಿಲ್ಲ ಏಕೆ? ಡಿಸಿಎಂ ಪ್ರಶ್ನೆ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನನ್ನ ಬಗ್ಗೆ ಟನ್ ಗಟ್ಟಲೆ ಸಾಕ್ಷಾಧಾರ, ದಾಖಲೆಗಳನ್ನು ಇಟ್ಟುಕೊಂಡಿರುವುದಾಗಿ ಹೇಳಿದ್ದಾರೆ.…
ಜಾತಿ ಗಣತಿ ವರದಿ: 2A ಸೌಲಭ್ಯ ಹಂಚಿಕೆ ಪ್ರಸ್ತಾಪಿಸಿ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ ಕೇಂದ್ರ ಸಚಿವ ಹೆಚ್.ಡಿ.ಕೆ
ಬೆಂಗಳೂರು: ಜಾತಿ ಗಣತಿ ವರದಿ ವಿಚಾರವಾಗಿರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಅವರು ಬಹಳ ದೊಡ್ಡವರು; ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ: HDKಗೆ ಡಿಸಿಎಂ ಟಾಂಗ್
ಬೆಂಗಳೂರು: ಸರ್ವರಿಗೂ ಸಮಬಾಳು, ಸಮಪಾಲು ಎಂಬ ಬಸವಣ್ಣನವರ ಆಚಾರ ವಿಚಾರ ನಮ್ಮ ಪಕ್ಷದಲ್ಲಿ ಬೆರೆತಿದೆ. ನಾವು…
ನಿಮ್ಮ ಕಸ ಕ್ಲೀನ್ ಮಾಡುವ ಟೆಂಡರ್ ತೆಗೆದುಕೊಂಡಿದ್ದೇನೆ: ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಎಲ್ಲಾ ಅಕ್ರಮ, ಅನ್ಯಾಯ ಮಾಡಿ ಎಲ್ಲೆಂದರಲ್ಲಿ ಕಸ ಸೃಷ್ಟಿ ಮಾಡಿದೆ. ಅದನ್ನು…