alex Certify ಹೆಚ್.ಡಿ ಕುಮಾರಸ್ವಾಮಿ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ತುಪ್ಪ ಸವರುವುದನ್ನು ಕೈಬಿಡಿ, ಒಳಮೀಸಲಾತಿ ಜಾರಿ ಮಾಡಿ: HDK ಆಗ್ರಹ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು. ಒಳ ಮೀಸಲಾತಿ ವಿಚಾರದಲ್ಲಿ ತುಟಿಗೆ ತುಪ್ಪ ಸವರುವ ನೀತಿಗಳನ್ನು ಸರ್ಕಾರಗಳು ಇನ್ನಾದರೂ ಬಿಡಬೇಕು Read more…

ಮೋದಿ ಸರ್ಕಾರದ ವಿರುದ್ಧ HDK ವಾಗ್ದಾಳಿ: ರಾಜ್ಯಗಳಿಗೆ GST ನಷ್ಟ ಪರಿಹಾರ ತುಂಬಿಕೊಡಲು ಆಗ್ರಹ

ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಾಲ ಕೊಡಿಸುವ ಬದಲಿಗೆ ಆರ್.ಬಿ.ಐ.ನಿಂದ ಸಾಲ ಪಡೆದು ಜಿಎಸ್ಟಿ ನಷ್ಟ ಪರಿಹಾರ ತುಂಬಿಕೊಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸರಕು ಮತ್ತು Read more…

ನೆಲ-ಜಲ, ಭಾಷೆ, ಗಡಿ ವಿಷಯದಲ್ಲಿ ರಾಜಿ ಪ್ರಶ್ನೆಯೇ ಇಲ್ಲ: ಹೆಚ್.ಡಿ.ಕೆ.

ಬೆಂಗಳೂರು: ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ Read more…

ಕೊರೋನಾ ಸೋಂಕಿನಿಂದ ಸಿಎಂ BSY ಆಸ್ಪತ್ರೆಗೆ ದಾಖಲು: ತೀವ್ರ ನೋವುಂಟಾಗಿದೆ – HDK, ಶೀಘ್ರ ಚೇತರಿಕೆಗೆ ಗಣ್ಯರ ಹಾರೈಕೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚೇತರಿಕೆಗೆ ಗಣ್ಯರು ಹಾರೈಸಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ Read more…

ಸಂಕಷ್ಟದ ಹೊತ್ತಲ್ಲಿ ಚೆಲ್ಲಾಟ: ಕಾಂಗ್ರೆಸ್ – ಬಿಜೆಪಿಗೆ ಪ್ರಶ್ನೆಗಳನ್ನು ಮುಂದಿಟ್ಟು ಕುಮಾರಸ್ವಾಮಿ ತರಾಟೆ

ಕೋವಿಡ್ ಹಗರಣದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ 5 ಪ್ರಶ್ನೆ ಮುಂದಿಟ್ಟಿದ್ದಾರೆ. ಕೊರೊನಾ ವೈರಸ್ ನಿಂದ ಜನ ಸಂಕಷ್ಟದಲ್ಲಿದ್ದು ಇಂತಹ ಸಂದಿಗ್ಧ ಸನ್ನಿವೇಶದಲ್ಲಿ Read more…

ಕೊರೋನಾ ಹೊತ್ತಲ್ಲಿ ಕೆಸರೆರಚಾಟ: ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತರಾಟೆ

ಹಳೆ ಪಕ್ಷ ಮತ್ತು ಆಡಳಿತಾರೂಢ ಪಕ್ಷಗಳು ಮೊದಲು ಕೆಸರೆರಚಾಟ ನಿಲ್ಲಿಸಬೇಕು. ನಮ್ಮ ಆದ್ಯತೆ ಜನರ ಜೀವ ಮತ್ತು ಜೀವನವಾಗಬೇಕು ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ Read more…

ಸೋಂಕಿತರ ಮನೆಯ ಬಳಿ ಅಸ್ಪೃಶ್ಯತೆ, ತಾರತಮ್ಯ: ಫಲಕ ಹಾಕದಂತೆ ಮಾಜಿ ಸಿಎಂ ಆಗ್ರಹ

ಕೊರೊನಾ ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತಗಳಿಂದ ಎಚ್ಚರಿಕೆ ಫಲಕಗಳನ್ನು ಹಾಕುತ್ತಿರುವುದು ನವಯುಗದ ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸೋಂಕಿತ Read more…

BIG NEWS: ಅಂತರ ಜಿಲ್ಲಾ ಸಂಚಾರ ನಿರ್ಬಂಧಕ್ಕೆ HDK ಒತ್ತಾಯ

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸಬೇಕೆಂದು ಮಾಜಿ ಮುಖ್ಯಮಂತ್ರಿ Read more…

ಅತಿಥಿ ಉಪನ್ಯಾಸಕರ ನೆರವಿಗೆ ಧಾವಿಸಲು HDK ಆಗ್ರಹ

ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರು ಸಂಕಷ್ಟದಲ್ಲಿದ್ದು ರಾಜ್ಯ ಸರ್ಕಾರ ಅವರ ನೆರವಿಗೆ ಧಾವಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೊರೋನಾ ಲಾಕ್ಡೌನ್ ನಿಂದಾಗಿ ಅತಿಥಿ Read more…

ಬಡವರು, ಕಾರ್ಮಿಕರಿಗೆ ಪಡಿತರ ವಿತರಿಸಿ 20 ದಿನ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲು ಆಗ್ರಹ

ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ 20 ದಿನ ಸಂಪೂರ್ಣ ಲಾಕ್ಡೌನ್ ಮಾಡುವಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಜನರ ಪ್ರಾಣದ ಜೊತೆ ಚೆಲ್ಲಾಟ Read more…

ಜೆಡಿಎಸ್ – ಬಿಜೆಪಿ ಮೈತ್ರಿ ಬಗ್ಗೆ ಕುತೂಹಲದ ಹೇಳಿಕೆ ನೀಡಿದ ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ನಾವು ಗೆದ್ದಾಗ ತಲೆ ತಿರುಗಿಲ್ಲ, ಸೋತಾಗ ಕೂಡ ಕುಗ್ಗಿಲ್ಲ. ಜನರ ಸೇವೆಗಾಗಿ ನಮ್ಮ ಕುಟುಂಬ ಇದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರ ಜಿಲ್ಲೆ Read more…

ಟ್ರ್ಯಾಕ್ಟರ್, ವಾಹನ ಹೊಂದಿದ ರೈತರ ಬಿಪಿಎಲ್ ಕಾರ್ಡ್ ವಾಪಸ್, HDK ಆಕ್ರೋಶ

ಟ್ರ್ಯಾಕ್ಟರ್, ವಾಹನ ಇರುವ ರೈತರ ಬಿಪಿಎಲ್ ಕಾರ್ಡ್ ಗಳನ್ನು ಹಿಂತಿರುಗಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿರುವುದು ಮೂರ್ಖತನದ ಸೂಚನೆಯಾಗಿದೆ ಎಂದು ಮಾಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...