alex Certify ಹೆಚ್.ಡಿ. ದೇವೇಗೌಡರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಪ ಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಿ: ಚನ್ನಪಟ್ಟಣದಲ್ಲಿ ಇಂದು ನಿಖಿಲ್ ಪರ ದೇವೇಗೌಡರಿಂದ ಭರ್ಜರಿ ಪ್ರಚಾರ

ರಾಮನಗರ: ಇಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಘಟಾನುಘಟಿಗಳಿಂದ ಪ್ರಚಾರ ನಡೆಯಲಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉಪಚುನಾವಣೆ ಅಖಾಡಕ್ಕೆ ಇಳಿಯಲಿದ್ದಾರೆ. ಎನ್.ಡಿ.ಎ. ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು Read more…

ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸಲ್ಲ: ಯುವಕನ ಗೆಲ್ಲಿಸಿ: ಹೆಚ್.ಡಿ.ಡಿ.

ಹಾಸನ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಬೇಲೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ Read more…

ರಾಮಮಂದಿರ ಉದ್ಘಾಟನೆಗೆ ದೇವೇಗೌಡರಿಗೆ ಅಧಿಕೃತ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ರಾಮ ಮಂದಿರ ಅಭಿವೃದ್ಧಿ ಸಮಿತಿ Read more…

BREAKING: ಸಿ.ಎಂ. ಇಬ್ರಾಹಿಂಗೆ ಮತ್ತೊಂದು ಶಾಕ್: ಜೆಡಿಎಸ್ ನಿಂದ ಅಮಾನತು

ಬೆಂಗಳೂರು: ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಇಬ್ರಾಹಿಂ ಅವರನ್ನು ಅಮಾನತು ಮಾಡಿದ್ದಾರೆ. ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ Read more…

ಬಿಜೆಪಿ- ಜೆಡಿಎಸ್ ಮೈತ್ರಿ: ಕುತೂಹಲ ಮೂಡಿಸಿದ ದೇವೇಗೌಡರ ಸುದ್ದಿಗೋಷ್ಠಿ

ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಫ್ದರ್ ಜಂಗ ಲೇನ್ ನಲ್ಲಿರುವ ನಿವಾಸದಲ್ಲಿ ದೇವೇಗೌಡರು ಸುದ್ದಿಗೋಷ್ಠಿ ನಡೆಸಲಿದ್ದು, ಬಿಜೆಪಿ -ಜೆಡಿಎಸ್ ಮೈತ್ರಿ ಕುರಿತಾಗಿ Read more…

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಬಿಜೆಪಿ –ಜೆಡಿಎಸ್ ಮೈತ್ರಿ: ಸೀಟು ಹಂಚಿಕೆ ಬಗ್ಗೆ ಮೋದಿ ನಿರ್ಧಾರ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗುವ ಸಾಧ್ಯತೆ ದಟ್ಟವಾಗಿದ್ದು, ಸ್ಥಾನಗಳ ಬಗ್ಗೆ ಪ್ರಧಾನಿ ಮೋದಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. 2024 ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ Read more…

ಸೆ. 10 ಬೆಂಗಳೂರಿನಲ್ಲಿ ಜೆಡಿಎಸ್ ಬೃಹತ್ ಸಮಾವೇಶ

ಬೆಂಗಳೂರು: ಜೆಡಿಎಸ್ ಸಂಘಟನೆ ಬಲಪಡಿಸುವ ಉದ್ದೇಶದಿಂದ ಸೆಪ್ಟಂಬರ್ 10 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. Read more…

BIG NEWS: ಜೆಡಿಎಸ್ ಮಹತ್ವದ ನಿರ್ಧಾರ: NDA, INDIA ಸೇರದೆ ಸ್ವತಂತ್ರ ಸ್ಪರ್ಧೆ

ಬೆಂಗಳೂರು: ಎನ್.ಡಿ.ಎ. ಅಥವಾ ‘ಇಂಡಿಯಾ’ ಮೈತ್ರಿಕೂಟ ಜೊತೆ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಗುರುವಾರ ತಡರಾತ್ರಿವರೆಗೂ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ Read more…

BREAKING NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಮಹತ್ವದ ಸಭೆ

ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆಂಗಳೂರಿನ ಜೆಪಿ ಭವನದಲ್ಲಿ ಆರಂಭವಾಗಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಮಹತ್ವದ ಕಾರ್ಯಕಾರಿಣಿ ಸಭೆ Read more…

‘ಕುಮಾರಸ್ವಾಮಿ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ’

ಬೆಂಗಳೂರು: ನನ್ನ ಕಣ್ಣೆದುರೇ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಸತ್ಯ ಎಂದು ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ Read more…

ದೇವೇಗೌಡರನ್ನು ನೋಡ್ತಿದ್ದಂತೆ ಕೈಮುಗಿದು ಹೇಗೀದ್ದೀರಿ ಸರ್ ಎಂದ್ರು ಸಿದ್ಧರಾಮಯ್ಯ: 6 ವರ್ಷಗಳ ನಂತ್ರ ಗುರು –ಶಿಷ್ಯರ ಭೇಟಿ

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ತೆರಳಿದ ಸಿದ್ದರಾಮಯ್ಯ, ದೇವೇಗೌಡರನ್ನು Read more…

BIG BREAKING: ಪರಿಷ್ಕರಿಸಿದ ಪಠ್ಯ ಹಿಂಪಡೆಯಲು ಮಾಜಿ ಪ್ರಧಾನಿ ದೇವೇಗೌಡರ ಒತ್ತಾಯ, ಹೋರಾಟದಲ್ಲಿ ಭಾಗಿ

ಬೆಂಗಳೂರು: ಪರಿಷ್ಕರಣೆ ಮಾಡಿರುವ ಪಠ್ಯಪುಸ್ತಕಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಜೂನ್ 18 ರಂದು ಕುವೆಂಪು ಹೋರಾಟ ಸಮಿತಿ ಕರೆ ನೀಡಿರುವ ಪ್ರತಿಭಟನೆ ಜಾಥಾದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಭಾಗವಹಿಸಲಿದ್ದಾರೆ. Read more…

ಮಾಜಿ ಪ್ರಧಾನಿ ದೇವೇಗೌಡರ ಭೇಟಿ ಬಳಿಕ ತೆಲಂಗಾಣ ಸಿಎಂ ಕೆಸಿಆರ್ ಕುತೂಹಲದ ಹೇಳಿಕೆ: ತೃತೀಯ ರಂಗ ರಚನೆ ಬಗ್ಗೆ ಚರ್ಚೆ

ಬೆಂಗಳೂರು: ಕೇಂದ್ರ ಸರ್ಕಾರ ಮತ್ತು ದೇಶದ ಸಮಸ್ಯೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ತೆಲಂಗಾಣ ಸಿಎಂ ಕೆ. ಚಂದ್ರಶೇಖರರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

YSV ದತ್ತ ಪಕ್ಷ ಬಿಡುವ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಹೇಳಿದ್ದೇನು ಗೊತ್ತಾ…?

ನವದೆಹಲಿ: ಮಾಜಿ ಶಾಸಕ ವೈ.ಎಸ್.ವಿ. ದತ್ತ ಜೆಡಿಎಸ್ ಪಕ್ಷ ತೊರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ. ಒಂದೆರಡು ವಿಚಾರದಲ್ಲಿ ಹೆಚ್.ಡಿ. ಕುಮಾರಸ್ವಾಮಿ Read more…

BIG NEWS: ತುಮಕೂರಿನಿಂದ ಮತ್ತೆ HDD ಸ್ಪರ್ಧೆ ಬಗ್ಗೆ ಘೋಷಣೆ

ತುಮಕೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ತುಮಕೂರು ಜಿಲ್ಲೆ ಪಾವಗಡದಲ್ಲಿ ವಿಧಾನಪರಿಷತ್ ಚುನಾವಣೆ ಅಂಗವಾಗಿ ಪ್ರಚಾರ Read more…

ರಾಜಕೀಯ ಶಕ್ತಿ ತುಂಬಿದ್ದು ಹಾಸನ ಬಿಟ್ಟರೆ ಮಂಡ್ಯ: ದೇವೇಗೌಡರು

ಮಂಡ್ಯ: ನಾನೊಬ್ಬ ಸಾಮಾನ್ಯ ಹಳ್ಳಿಯ ರೈತನ ಮಗ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ನಾನು ಪ್ರಧಾನಿಯಾಗುತ್ತೇನೆ ಅಂದುಕೊಂಡಿರಲಿಲ್ಲ. ಒತ್ತಾಯ ಮಾಡಿ ಪ್ರಧಾನಿ Read more…

ಜೆಡಿಎಸ್ ಸಂಘಟನೆಗೆ ಮಹತ್ವದ ಕ್ರಮ

ಬೆಂಗಳೂರು: ಯಾವುದೇ ಪಕ್ಷವನ್ನು ಕಟ್ಟಬೇಕಾದರೆ ಆರ್ಥಿಕ ಶಕ್ತಿ ಮುಖ್ಯ. ಕಾಂಗ್ರೆಸ್ ಮತ್ತು ಬಿಜೆಪಿ ಬಳಿ ಹಣ ಎಷ್ಟಿದೆ ಎಂದು ಪುನರುಚ್ಚರಿಸುವುದಿಲ್ಲ. ಜೆಡಿಎಸ್ ಪಕ್ಷ ಪ್ರಾದೇಶಿಕ ಪಕ್ಷವಾಗಿದ್ದು, ಇದನ್ನು ಉಳಿಸಬೇಕಿದೆ Read more…

ಜಲವಿವಾದ ಬಗೆಹರಿಸಲು ಜೆಡಿಎಸ್ ಹೋರಾಟ: ಕಚ್ಚಾಡುತ್ತಿರುವ ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಗೌಡರ ಬುದ್ಧಿ ಮಾತು

ಬೆಂಗಳೂರು: ನೆಹರು ಮತ್ತು ವಾಜಪೇಯಿ ಅವರ ಹೆಸರಲ್ಲಿ ಕಚ್ಚಾಟ ನಡೆಸುತ್ತಿರುವ ಬಿಜೆಪಿ ಕಾಂಗ್ರೆಸ್ ನಾಯಕರಿಗೆ ಮಾಜಿ ಪ್ರಧಾನಿ ದೇವೇಗೌಡರು ಬುದ್ಧಿಮಾತು ಹೇಳಿದ್ದು, ಹಿರಿಯರ ಬಗ್ಗೆ ಹಾಗೆಲ್ಲ ಮಾತನಾಡಬಾರದು. ಇಂತಹ Read more…

ದೇವೇಗೌಡರಿಗೆ ಕೊರೋನಾ: ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮತ್ತು ಅವರ ಪತ್ನಿ ಚನ್ನಮ್ಮ ಅವರಿಗೆ ಕೊರೊನಾ ಸೋಂಕು ತಗಲಿದ್ದು, ಮನೆಯಲ್ಲಿ ಐಸೋಲೇಶನ್ ನಲ್ಲಿದ್ದಾರೆ. ದೇವೇಗೌಡ ದಂಪತಿಗೆ ಕೊರೊನಾ Read more…

ಜೆಡಿಎಸ್ ವರಿಷ್ಠ ದೇವೇಗೌಡರಿಂದ ಅಚ್ಚರಿಯ ಘೋಷಣೆ

ರಾಯಚೂರು: ಮುಂಬರುವ ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಘೋಷಣೆ ಮಾಡಿದ್ದಾರೆ. ರಾಯಚೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡರು, ದೇವದುರ್ಗದಲ್ಲಿ ನಡೆದ ‘ದೇವೇಗೌಡರ ನಡೆ ಸ್ವಾಭಿಮಾನಿ Read more…

ಪಕ್ಷ ಸಂಘಟನೆಗೆ ಕುಮಾರಸ್ವಾಮಿ ನಿರ್ದೇಶನ: HDD

ಬೆಂಗಳೂರು: ಸಂಕ್ರಾಂತಿ ನಂತರ ಕುಮಾರಸ್ವಾಮಿ ನಿರ್ದೇಶನದಂತೆ ಪಕ್ಷ ಸಂಘಟನೆ ನಡೆಯಲಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಜನವರಿ 7 ರಂದು ಪಕ್ಷದ ನಾಯಕರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...