alex Certify ಹೆಜ್ಜೇನು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಯಲ್ಲಿ 35 ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: SDMC ಸದಸ್ಯ ಐಸಿಯುಗೆ ದಾಖಲು

ಉಡುಪಿ: ಪ್ರೌಢಶಾಲೆಯ 35 ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಉಡುಪಿಯ ವಳಕಾಡು ವಾರ್ಡ್ ಶಾಲೆಯಲ್ಲಿ ನಡೆದಿದೆ. ಸರ್ಕಾರಿ ಶಾಲೆಯ ತರಗತಿಯೊಳಗೆ ಹೆಜ್ಜೇನು ದಾಳಿ ನಡೆಸಿವೆ. ದಾಳಿಯಿಂದಾಗಿ Read more…

ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಹೆಜ್ಜೇನು ದಾಳಿ; ರಸ್ತೆಯಲ್ಲೇ ಶವ ಬಿಟ್ಟು ದಿಕ್ಕಾಪಾಲಾಗಿ ಓಡಿದ ಜನ

ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಹೆಜ್ಜೇನುಗಳು ದಾಳಿ ನಡೆಸಿದ್ದು, ಇದರಿಂದ ಕಂಗೆಟ್ಟ ಜನ ಶವವನ್ನು ರಸ್ತೆಯಲ್ಲೇ ಬಿಟ್ಟು ದಿಕ್ಕಾಪಾಲಾಗಿ ಓಡಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ. Read more…

ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ

ಹೆಜ್ಜೇನು ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ನಿಲುವಾಗಿಲು ಬಳಿ ನಡೆದಿದೆ. 48 ವರ್ಷದ ಸುಂದರ್ ಮೃತಪಟ್ಟ ವ್ಯಕ್ತಿಯಾಗಿದ್ದು, ಇವರು Read more…

ಬೈಕಿನಲ್ಲಿ ಹೋಗುವಾಗ ಹೆಜ್ಜೇನು ದಾಳಿ; ವ್ಯಕ್ತಿಯೊಬ್ಬರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರು

ವ್ಯಕ್ತಿಯೊಬ್ಬರು ಬೈಕಿನಲ್ಲಿ ಹೋಗುವಾಗ ಹೆಜ್ಜೇನು ದಾಳಿ ನಡೆಸಿದ್ದು, ಮತ್ತೊಬ್ಬರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹುಲಿಕಲ್ ನ ಮೂರ್ತಿ ಪೂಜಾರ್ ಎಂಬವರು Read more…

ಪಿಕ್ನಿಕ್ ಹೋದವರ ಮೇಲೆ ಹೆಜ್ಜೇನು ದಾಳಿ; ಆರು ಮಂದಿಗೆ ಗಾಯ

ಭಾನುವಾರದ ರಜೆ ಕಳೆಯಲು ಪಿಕ್ನಿಕ್ ತೆರಳಿದ್ದ ಗುಂಪಿನ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಜಯನಗರ Read more…

ಹೆಜ್ಜೇನು ದಾಳಿಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಎರಡು ಕುದುರೆಗಳು ಸಾವು

ಹೆಜ್ಜೇನು ದಾಳಿಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಎರಡು ಕುದುರೆಗಳು ಸಾವನ್ನಪ್ಪಿರುವ ಘಟನೆ ಕುಣಿಗಲ್ ಸ್ಟಡ್ ಫಾರಂನಲ್ಲಿ ನಡೆದಿದೆ. 10 ಹಾಗೂ 15 ವರ್ಷದ ಈ ಎರಡು ಕುದುರೆಗಳ ಮೇಲೆ Read more…

ಹೆಜ್ಜೇನು ದಾಳಿಯಿಂದಾಗಿ ಪ್ರಾಣ ಬಿಟ್ಟ ನಿವೃತ್ತ ಅಧಿಕಾರಿ

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರಿನಲ್ಲಿ ಹೆಜ್ಜೇನಿನ ದಾಳಿಯಿಂದಾಗಿ ಅಂಚೆ ಇಲಾಖೆಯ ನಿವೃತ್ತ ಅಧಿಕಾರಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಇಂದು ಅಮವಾಸ್ಯೆ ಇರುವ ಹಿನ್ನೆಲೆಯಲ್ಲಿ ನಿವೃತ್ತ ಅಧಿಕಾರಿಯೊಬ್ಬರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...