alex Certify ಹೆರಿಗೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮನಸ್ಸು ಬದಲಿಸಿದ ಹೆತ್ತವರು, ದತ್ತು ಪಡೆದ ಮಗುವನ್ನು ನೋವಿನಿಂದ ಬಿಟ್ಟುಕೊಟ್ಟ ಮಹಿಳೆ

ಹೆಣ್ಣು ಮಗುವೊಂದನ್ನು ದತ್ತು ಪಡೆದ ಕೆಲವೇ ದಿನಗಳಲ್ಲಿ ತನ್ನ ಹೆತ್ತವರ ಒತ್ತಡದಿಂದಾಗಿ ಆ ಮಗುವನ್ನು ಕಳೆದುಕೊಳ್ಳಬೇಕಾದ ನೋವಿನ ಸಂಗತಿಯನ್ನು ಮಹಿಳೆಯೊಬ್ಬರು ಹಂಚಿಕೊಂಡಿದ್ದಾರೆ. ಸಾರಾ ಹೊವೆಲ್ ಹೆಸರಿನ ಇವರು ವೃತ್ತಿಯಲ್ಲಿ Read more…

ಉರಿಯುವ ಕೆಂಡದಲ್ಲಿ ಗರ್ಭಿಣಿ ಪತ್ನಿ ಹೊತ್ತು ನಡೀತಾನೆ ಪತಿ…!

ಭಾರತದಲ್ಲಿ ಮಾತ್ರವಲ್ಲ ಬೇರೆ ದೇಶಗಳಲ್ಲೂ ಚಿತ್ರ-ವಿಚಿತ್ರ ಪದ್ಧತಿಗಳಿಗೆ. ಜನರು ಈಗ್ಲೂ ಅನೇಕ ಪದ್ಧತಿಗಳನ್ನು ಆಚರಿಸಿಕೊಂಡು ಬರ್ತಿದ್ದಾರೆ. ನೆರೆ ದೇಶ ಚೀನಾ ಕೂಡ ಇದ್ರಿಂದ ಹೊರತಾಗಿಲ್ಲ. ಚೀನಾದಲ್ಲಿ ಗರ್ಭಿಣಿ ಪತ್ನಿಯನ್ನು Read more…

ಕೊರೊನಾ ಸೋಂಕಿತ ತಾಯಿ ಹಾಲುಣಿಸುವ ಕುರಿತು ವೈದ್ಯರಿಂದ ಮಹತ್ವದ ಮಾಹಿತಿ

ಕೋವಿಡ್​ 19ನಿಂದ ಬಳಲುತ್ತಿರುವ ತಾಯಿಯು ತನ್ನ ಮಗುವಿಗೆ ಹಾಲುಣಿಸಬಹುದು. ಆದರೆ ಉಳಿದ ಸಮಯದಲ್ಲಿ ಮಗುವಿನಿಂದ 6 ಅಡಿ ಅಂತರ ಕಾಯ್ದುಕೊಳ್ಳಬೇಕು ಎಂದು ಹಿರಿಯ ವೈದ್ಯರು ಸಲಹೆ ನೀಡಿದ್ದಾರೆ. ದೆಹಲಿಯ Read more…

ಹೆರಿಗೆ ನಂತ್ರ ತೂಕ ಇಳಿಸಿಕೊಳ್ಳಲು ಇಲ್ಲಿದೆ ʼಟಿಪ್ಸ್ʼ

ಹೆರಿಗೆ ನಂತ್ರ ತೂಕ ಇಳಿಸಿಕೊಳ್ಳೋದು ಸವಾಲಿನ ಕೆಲಸ. ಗರ್ಭಧಾರಣೆ ನಂತ್ರ ಏರಿದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಅನೇಕ ಮಹಿಳೆಯರು ಬಯಸ್ತಾರೆ. ಆದ್ರೆ ತೂಕ ಇಳಿಸಿಕೊಳ್ಳೋದು ಹೇಳಿದಷ್ಟು ಸುಲಭವಲ್ಲ. ಕೆಲವೊಂದು Read more…

ಹೆರಿಗೆ ನಂತ್ರ ಅನುಷ್ಕಾರಂತೆ ನಿಮ್ಮ ಕೂದಲೂ ಉದುರುತ್ತಿದ್ದರೆ ಹೀಗೆ ಮಾಡಿ

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ಮಗುವಿಗೆ ಜನ್ಮ ನೀಡಿದ ನಂತ್ರ ಎಲ್ಲರಂತೆ ನಟಿಗೂ ಕೂದಲುದುರುವ ಸಮಸ್ಯೆ ಎದುರಾಗಿದೆ. ಇನ್ಸ್ಟ್ರಾಗ್ರಾಮ್ ನಲ್ಲಿ ಅನುಷ್ಕಾ ಈ ಬಗ್ಗೆ Read more…

ಹುಟ್ಟುತ್ತಲೇ 5.2 ಕೆಜಿ ತೂಗಿ ದಾಖಲೆ ಬರೆದ ಅಸ್ಸಾಂ ಶಿಶು

ಅಸ್ಸಾಂನ ಆಸ್ಪತ್ರೆಯೊಂದರಲ್ಲಿ ಹುಟ್ಟುತ್ತಲೇ 5.2 ಕೆಜಿ ತೂಕವಿರುವ ಮಗುವೊಂದು ರಾಜ್ಯದ ಇತಿಹಾಸದಲ್ಲೇ ಹುಟ್ಟುತ್ತಲೇ ಅತ್ಯಂತ ಹೆಚ್ಚು ತೂಕವಿರುವ ಮಗುವೆಂಬ ದಾಖಲೆಗೆ ಪಾತ್ರವಾಗಿದೆ. ಚಾಚರ್‌ ಜಿಲ್ಲೆಯ ಸಿಲ್ಚರ್‌ ಪಟ್ಟಣದ ಕನಕ್ಪುರ್‌ Read more…

ಆಂಬುಲೆನ್ಸ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ವಿಜಯಪುರ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬ್ಯಾಕೋಡ ಗ್ರಾಮದ ಮಹಿಳೆಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ದಿಲ್ಶಾದ್ ರಫೀಕ್(26) ಅವರಿಗೆ Read more…

ಮೂರನೇ ಹೆರಿಗೆಗೆಂದು ತವರಿಗೆ ಹೋದ ಪತ್ನಿ, ಗರ್ಭಿಣಿಯಾದ ಪುತ್ರಿ: ಬಯಲಾಯ್ತು ತಂದೆಯ ನೀಚ ಕೃತ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಕಾಮುಕನೊಬ್ಬ ಮಲಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. ಮಲತಂದೆಯ ನೀಚ ಕೃತ್ಯದಿಂದಾಗಿ 15 ವರ್ಷದ ಬಾಲಕಿ ಗರ್ಭಿಣಿಯಾಗಿದ್ದಾಳೆ. ಸಂಪಿಗೆಹಳ್ಳಿ ಪೊಲೀಸ್ Read more…

ತಡರಾತ್ರಿ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲಿ ಹೆರಿಗೆಯಾಗಿದೆ. ಗಂಗಾವತಿ ತಾಲೂಕಿನ ಜೀರಾಳ ಕಲ್ಗುಡಿ ಸಮೀಪ ತಡರಾತ್ರಿ ಘಟನೆ ನಡೆದಿದೆ. ಜೀರಾಳ ಕಲ್ಗುಡಿ ಗ್ರಾಮದ ಸೋಮಕ್ಕ ತುಂಬು ಗರ್ಭಿಣಿಯಾಗಿದ್ದು, Read more…

ಅವಧಿಪೂರ್ವ ಹೆರಿಗೆ: ಶೌಚಾಲಯದಲ್ಲಿ ಅವಳಿ ಮಗುವಿಗೆ ಜನ್ಮವಿತ್ತ ಮಹಿಳೆ

ನತದೃಷ್ಟ ಘಟನೆಯೊಂದರಲ್ಲಿ, ದೆಹಲಿಯ ಸಾರ್ವಜನಿಕ ಶೌಚಾಲಯವೊಂದರಲ್ಲಿ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮವಿತ್ತಿದ್ದು, ಒಂದು ಮಗು ಮೃತಪಟ್ಟು ಮತ್ತೊಂದು ಕ್ರಿಟಿಕಲ್ ಪರಿಸ್ಥಿತಿಯಲ್ಲಿದೆ. ಇಲ್ಲಿನ ವಿಜಯ್‌ನಗರದಲ್ಲಿ ಈ ಘಟನೆ ಜರುಗಿದ್ದು, 32 Read more…

ಪಾರ್ಕ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ, ಮಾನವೀಯತೆ ಮೆರೆದ ಶಿಕ್ಷಕಿ

ಮೈಸೂರು: ಮಹಿಳೆಯೊಬ್ಬರು ಪಾರ್ಕ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಮೈಸೂರಿನಲ್ಲಿ ನಡೆದಿದ್ದು, ದೈಹಿಕ ಶಿಕ್ಷಣ ಶಿಕ್ಷಕಿಯೊಬ್ಬರು ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿ ಮಗು ಹಾಗೂ ಮಹಿಳೆಯನ್ನು ರಕ್ಷಿಸಿದ್ದಾರೆ. Read more…

ಹೆರಿಗೆ ಬಳಿಕ ತೂಕ ಇಳಿಸಲು ಇಲ್ಲಿದೆ ಬೆಸ್ಟ್‌ ಟಿಪ್ಸ್

ಹೆರಿಗೆಯ ನಂತರ ದೇಹ ತೂಕ ಹೆಚ್ಚುವುದು ಸಹಜ ಕ್ರಿಯೆಗಳಲ್ಲಿ ಒಂದು. ಇದನ್ನು ನೈಸರ್ಗಿಕವಾಗಿ ಇಳಿಸುವ ಕೆಲವು ವಿಧಾನಗಳ ಬಗ್ಗೆ ತಿಳಿಯೋಣ ಬನ್ನಿ. ಡಯಟ್ ಪಾಲಿಸಿ. ಮಗುವಿನ ಲಾಲನೆ ಪಾಲನೆಯಲ್ಲಿ Read more…

ಗರ್ಭಿಣಿ ಅನುಷ್ಕಾ ಧರಿಸಿದ್ದ ಕಪ್ಪು ಬಣ್ಣದ ಡ್ರೆಸ್ ಬೆಲೆ ಎಷ್ಟು ಗೊತ್ತಾ….?

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮನೆಗೆ ಶೀಘ್ರವೇ ಹೊಸ ಅತಿಥಿಯ ಆಗಮನವಾಗಲಿದೆ. ಅನುಷ್ಕಾ ಶರ್ಮಾಗೆ ತಿಂಗಳು ತುಂಬಿದೆ. ಅನುಷ್ಕಾ ಪತಿ ವಿರಾಟ್ ಕೊಹ್ಲಿ ಜೊತೆ ಆಸ್ಪತ್ರೆಗೆ ಹೋಗಿ ಬರ್ತಿದ್ದಾರೆ. Read more…

ತವರಿಗೆ ಹೊರಟು ಮಾರ್ಗಮಧ್ಯೆ ಬಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಸಮೀಪದ ಬಿ.ಜಿ. ಕೆರೆಯಲ್ಲಿ ಖಾಸಗಿ ಬಸ್ ನಲ್ಲೇ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆ Read more…

ಅವಳಿ ಮಕ್ಕಳ ಗರ್ಭವತಿಯಾದ ಕೂಡಲೇ ಮೂರನೇ ಮಗುವಿಗೂ ಗರ್ಭಧಾರಣೆ ಮಾಡಿದ ತಾಯಿ

ಅವಳಿ ಮಕ್ಕಳ ಗರ್ಭವತಿಯಾಗಿದ್ದ ಮಹಿಳೆಯೊಬ್ಬರು, ಕೆಲವೇ ದಿನಗಳ ಅಂತರದಲ್ಲಿ ಮೂರನೇ ಮಗುವಿಗೂ ಜನ್ಮ ನೀಡಲು ಸಜ್ಜಾಗಿದ್ದಾರೆ. ಈ ವಿಚಾರವನ್ನು ಅಲ್ಟ್ರಾಸೌಂಡ್‌ ಸ್ಕ್ಯಾನಿಂಗ್ ಮುಖಾಂತರ ಖಾತ್ರಿ ಪಡಿಸಿಕೊಳ್ಳಲಾಗಿದೆ. ಈ ತಾಯಿಯ Read more…

ಮಧ್ಯರಾತ್ರಿ ಟಾಯ್ಲೆಟ್ ನಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ…!‌

ಮಗುವೊಂದಕ್ಕೆ ಜನ್ಮವಿತ್ತಿರುವ 17 ವರ್ಷದ ಹುಡುಗಿಯೊಬ್ಬಳು ತನಗೆ ಗರ್ಭಧಾರಣೆಯಾದ ಬಗ್ಗೆ ಸುಳಿವೇ ಇರಲಿಲ್ಲ ಎಂದಿದ್ದಾಳೆ. ಬ್ರಿಟನ್‌ನ ಐಮಿ ಸ್ಟೀವನ್ಸ್ ಹೆಸರಿನ ಈ ಅಪ್ರಾಪ್ತೆ ಮಧ್ಯ ರಾತ್ರಿ ವೇಳೆ ಟಾಯ್ಲೆಟ್‌ನಲ್ಲಿ Read more…

ಮೊಬೈಲ್ ಬೆಳಕಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಕಲಬುರ್ಗಿ: ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ಮೊಬೈಲ್ ಬೆಳಕಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಕರೆಂಟ್ ಕೈಕೊಟ್ಟ ಪರಿಣಾಮ ಮೊಬೈಲ್ ಟಾರ್ಚ್ ಬೆಳಕಿನಲ್ಲಿ Read more…

ಪ್ರಸವ ವೇದನೆ ನಡುವೆಯೇ ಪರೀಕ್ಷೆ ಬರೆದ ತುಂಬು ಗರ್ಭಿಣಿ

ಪರೀಕ್ಷಾ ಕೊಠಡಿಯಲ್ಲೇ ಇನ್ನೇನು ಹೆರಿಗೆ ಆಗಿಬಿಡಬಹುದು ಎಂಬ ಪರಿಸ್ಥಿತಿ ನೆಲೆಸಿದರೂ ಸಹ ಬಾರ್‌ ಪರೀಕ್ಷೆಯಲ್ಲಿ ಸಂಪೂರ್ಣವಾಗಿ ಭಾಗಿಯಾದ ಮಹಿಳೆಯೊಬ್ಬರು ಭಾರೀ ಸುದ್ದಿ ಮಾಡಿದ್ದಾರೆ. ಷಿಕಾಗೋದ ಲಾಯೊಲಾ ವಿವಿಯಲ್ಲಿ ಇತ್ತೀಚೆಗೆ Read more…

ಗರ್ಭಿಣಿಗೆ ಶಾಸಕರಿಂದ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ

ಪ್ರಸವ ವೇದನೆ ಅನುಭವಿಸುತ್ತಿದ್ದ ಗರ್ಭಿಣಿಗೆ ಶಾಸಕರು ಶಸ್ತ್ರ ಚಿಕಿತ್ಸೆ ಮಾಡಿ ಹೆರಿಗೆ ಮಾಡಿಸಿದ್ದಾರೆ. ಇತ್ತೀಚೆಗೆ ಭೂಕಂಪದಿಂದ ಹಾನಿಗೊಳಗಾದ ಚಂಫೈ ಜಿಲ್ಲೆಯ ಕೆಲ ಪ್ರದೇಶಗಳಿಗೆ ಭೇಟಿ ನೀಡಿದ ಮಿಜೋರಾಮ್ ನ Read more…

ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಜಿಲ್ಲಾಧಿಕಾರಿ ಪತ್ನಿ ಸರಳತೆಗೆ ಮೆಚ್ಚುಗೆ

ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಅವರ ಪತ್ನಿ ಸರ್ಕಾರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ 4 ದಿನಗಳ ಹಿಂದೆ Read more…

ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ, ಆಸ್ಪತ್ರೆಯಲ್ಲೇ ನಡೆದಿದೆ ಆಘಾತಕಾರಿ ಘಟನೆ

ಬೀದರ್: ಬ್ರಿಮ್ಸ್ ಆಸ್ಪತ್ರೆಯಲ್ಲಿ ಇಲಿ ಕಚ್ಚಿ ನವಜಾತ ಶಿಶು ಗಾಯಗೊಂಡ ಘಟನೆ ನಡೆದಿದೆ. ಮಗುವಿನ ತಾಯಿ ವಿಡಿಯೋದಲ್ಲಿ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಬೀದರ್ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಹಸುಗೂಸಿನ Read more…

ಗರ್ಭಿಣಿಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಪತಿ ಪರಾರಿ

ಈ ಕೊರೊನಾ ಮಾನವೀಯತೆಯನ್ನು ಮರೆಸುತ್ತಿದೆ. ಸಂಬಂಧಕ್ಕೆ ಬೆಲೆ ಇಲ್ಲದಂತಾಗಿದೆ. ಕೊರೊನಾ ಬಂದ ವ್ಯಕ್ತಿಯನ್ನು ಕುಟುಂಬಸ್ಥರು, ಸಂಬಂಧಿಕರೇ ದೂರವಿಡ್ತಿದ್ದಾರೆ. ಇದಕ್ಕೆ ಲಕ್ನೋದಲ್ಲಿ ನಡೆದ ಘಟನೆ ಇನ್ನೊಂದು ಸಾಕ್ಷಿಯಾಗಿದೆ. ಲಕ್ನೋದಲ್ಲಿ ಒಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...